276960keaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg276960keaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg276960keaಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg276960keaಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: ಬಾಲಕೀಯರದ್ದೇ ಮೇಲುಗೈ/news/2009/07/04/bijapur-tops-sslc-supplementary-results2009.htmlಬೆಂಗಳೂರು, ಜು.4: ಜೂನ್ 20099 ರ ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯ ಫಲಿತಾಂಶಗಳನ್ನು ರಾಜ್ಯದ ಎಲ್ಲಾ ಫ್ರೌಢಶಾಲೆ/ಕಿರಿಯ ಕಾಲೇಜುಗಳಲ್ಲಿ ದಿನಾಂಕ 4-07-2009 ರ ಸಂಜೆ 4 ಗಂಟೆಗೆ ಪ್ರಕಟಿಸಲಾಗುತ್ತದೆ. ಇಂದು ಬೆಳಗ್ಗೆ 11ಗಂಟೆಯನಂತರ ಫಲಿತಾಂಶವನ್ನು ವೆಬ್‌ಸೈಟ್‌ ಗಳಲ್ಲಿ ಹಾಕಲಾಗಿದೆ.www.kseeb.org, www.kar.nic.in, sslc.kar.nic.in, www.indiaresults.com, www.schools9.com ವೆಬ್ ತಾಣಗಳಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು. 37772http://kannada.oneindia.com/img/2009/07/04-kseeb.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ದಟ್ಸ್ ಕನ್ನಡದಲ್ಲಿ ಮೇ 25 ರಂದು ಸಿಇಟಿ ಫಲಿತಾಂಶ | CET | Karnataka Examination | Professional Course | CBSC | ICSC | KEA| ದಟ್ಸ್ ಕನ್ನಡದಲ್ಲಿ ಮೇ 25 ರಂದು ಸಿಇಟಿ ಫಲಿತಾಂಶ - Kannada Oneindia

ದಟ್ಸ್ ಕನ್ನಡದಲ್ಲಿ ಮೇ 25 ರಂದು ಸಿಇಟಿ ಫಲಿತಾಂಶ

ಬೆಂಗಳೂರು, ಮೇ. 21 : ಮೇ 6 ಮತ್ತು 7 ರಂದು ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಫಲಿತಾಂಶ ಈ ಬಾರಿ ಯಾವುದೇ ಅಡೆತಡೆ ಇಲ್ಲದೇ ಮೇ 25 ರಂದು ಪ್ರಕಟಗೊಳ್ಳುವುದು ಖಚಿತವಾಗಿದೆ.

ಈ ಹಿಂದೆ ಪ್ರತಿ ವರ್ಷವೂ ಸಿಬಿಎಸ್ಇ ಮತ್ತು ಐಸಿಎಸ್ ಸಿ ಫಲಿತಾಂಶ ತಡವಾಗುತ್ತಿದ್ದರಿಂದ ಅದರ ಪರಿಣಾಮ ಸಿಇಟಿ ಫಲಿತಾಂಶದ ಮೇಲಾಗುತ್ತಿತ್ತು. ಆದರೆ ಈ ಬಾರಿ ಸಿಬಿಎಸ್ಇ ಫಲಿತಾಂಶ ಬೇಗ ಪ್ರಕಟವಾಗಿರುವ ಕಾರಣ ಯಾವುದೇ ತೊಂದರೆ ಎನ್ನಲಾಗಿದೆ. ಮೇ 25 ರಂದು ದಟ್ಸ್ ಕನ್ನಡದಲ್ಲಿ ಸಿಇಟಿ ಪರೀಕ್ಷೆ ಫಲಿತಾಂಶ ಲಭ್ಯವಿರುತ್ತದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+