157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg157447ಬರಾಕ್ ಒಬಾಮಾಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157447ಬರಾಕ್ ಒಬಾಮಾಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157447ಬರಾಕ್ ಒಬಾಮಾಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg157447ಬರಾಕ್ ಒಬಾಮಾಶ್ವೇತಭವನ ಒತ್ತೆಗೆ ತಾಲಿಬಾನ್ ಗಳ ತಾಲೀಮು/news/2009/04/01/after-lahore-washington-is-our-target-warns-mehsud.htmlಲಾಹೋರ್, ಏ. 1 : ಲಾಹೋರ್ ನಲ್ಲಿ ಪೋಲಿಸ್ ಅಕಾಡೆಮಿ ಮೇಲೆ ನಡೆದ ದಾಳಿಯ ಹೊಣೆ ವಹಿಸಿಕೊಂಡಿರುವ ತಾಲಿಬಾನ್ ಉಗ್ರಪಡೆ ನಮ್ಮ ಮುಂದಿನ ಗುರಿ ಅಮೆರಿಕದ ರಾಜಧಾನಿ ವಾಷಿ೦ಗ್ ಟನ್ ನಲ್ಲಿನ ಶ್ವೇತಭವನ ಎಂದು ಬೆದರಿಕೆ ಹಾಕಿದ್ದಾರೆ. ಪಾಕಿಸ್ತಾನ ತಾಲಿಬಾನ್ ಪಡೆಯ ಮುಖ್ಯಸ್ಥ ಬೈತುಲ್ಲಾ ಮೆಹಸೂದ್ ಈ ಕುರಿತು ಪ್ರತಿಕ್ರಿಯೆ ನೀಡಿದ್ದು, ಲಾಹೋರ್ ನಲ್ಲಿ ನಡೆದ ದಾಳಿಯ 35656http://kannada.oneindia.com/img/2009/04/01-baitullah-mehsud1.jpg157447ಬರಾಕ್ ಒಬಾಮಾಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpgnews"> ಮನಮೋಹನ್ ಸಿಂಗ್ ಪ್ರಚಂಡ ಆಡಳಿತಗಾರ, ಒಬಾಮಾ | US President | Barack Obama | Manmohan Singh | Meera Shankar | ಮನಮೋಹನ್ ಸಿಂಗ್ ಪ್ರಚಂಡ ಆಡಳಿತಗಾರ, ಒಬಾಮಾ - Kannada Oneindia

ಮನಮೋಹನ್ ಸಿಂಗ್ ಪ್ರಚಂಡ ಆಡಳಿತಗಾರ, ಒಬಾಮಾ

Barack Obama
ವಾಷಿಂಗ್ ಟನ್, ಮೇ. 21 : ಎರಡನೇ ಅವಧಿಗೆ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಮನಮೋಹನ್ ಸಿಂಗ್ ಅವರಿಗೆ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಶುಭ ಹಾರೈಸಿದ್ದಾರೆ. ಮನಮೋಹನ್ ಸಿಂಗ್ ಉತ್ತಮ ಆಡಳಿತಗಾರರಾಗಿದ್ದು, ಅವರ ನೇತೃತ್ವದಲ್ಲಿ ಭಾರತ ಸಮಗ್ರ ಅಭಿವೃದ್ಧಿ ಕಾಣಲಿದೆ ಎಂದು ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ನೂತನವಾಗಿ ಅಮೆರಿಕದ ಭಾರತೀಯ ರಾಯಭಾರಿಯಾಗಿ ನೇಮಕಗೊಂಡಿರುವ ಮೀರಾಶಂಕರ್ ಅವರನ್ನು ಒವೆಲ್ ನಲ್ಲಿರುವ ವೈಟ್ ಹೌಸ್ ಕಚೇರಿಗೆ ಬರಮಾಡಿಕೊಂಡ ಒಬಾಮಾ, ಭಾರತದಲ್ಲಿ ಜಾತ್ಯಾತೀತ ಸರಕಾರ ಪುನರಾಯ್ಕೆ ಆಗಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಮನಮೋಹನ್ ಸಿಂಗ್ ಖ್ಯಾತ ಅರ್ಥ ಶಾಸ್ತ್ರಜ್ಞರಾಗಿದ್ದು, ದೇಶದ ಆರ್ಥಕತೆಯ ಮೇಲೆ ಅವರಿಗೆ ಸಂಪೂರ್ಣ ಹಿಡಿತ ಸಾಧಿಸಿದ್ದಾರೆ. ಹೀಗಾಗಿ ಆರ್ಥಿಕ ಹಿಂಜರಿತದ ನಡುವೆಯೂ ಭಾರತ ತನ್ನತನವನ್ನು ಕಾಪಾಡಿಕೊಂಡಿದೆ. ಇದಕ್ಕೆ ಕಾರಣ ಮನಮೋಹನ್ ಸಿಂಗ್ ಅವರ ಚಾಣಾಕ್ಷ ಆಡಳಿತ ಎಂದು ಒಬಾಮಾ ಹೇಳಿದರು.

ಈವೆರೆಗೂ ಅಮೆರಿಕದ ರಾಯಭಾರಿಯಾಗಿದ್ದ ರೊನೇನ್ ಸೇನ್ ಅವರು ಮಾರ್ಚ್ 31 ಕ್ಕೆ ನಿವೃತ್ತಿಯಾದರು. ಆವರ ಸ್ಥಾನಕ್ಕೆ ಮೀರಾಶಂಕರ್ ಅವರನ್ನು ನೇಮಿಸಲಾಗಿದೆ. ಮೀರಾ ಶಂಕರ್ ಅವರು ಭಾರತದ ರಾಯಭಾರಿಯಾಗಿ ಜರ್ಮನಿಯಲ್ಲಿ ಕಾರ್ಯನಿರ್ವಹಿಸಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+