38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ? | SM Krishna | Congress | UPA | Manmohan Singh | Sonia Gandhi | ಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ? - Kannada Oneindia

ಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?

ನವದೆಹಲಿ,

ಮೇ.
21
:
ಹಿರಿಯ
ನಾಯಕ
ಪ್ರಣಬ್
ಮುಖರ್ಜಿ
ಹಣಕಾಸು
ಮಂತ್ರಿಯಾಗುವುದು
ಖಾತ್ರಿಯಾಗುತ್ತಿದ್ದಂತೆಯೇ
ವಿದೇಶಾಂಗ
ಖಾತೆಗೆ
ಕರ್ನಾಟಕದ
ಮಾಜಿ
ಮುಖ್ಯಮಂತ್ರಿ
ಎಸ್
ಎಂ
ಕೃಷ್ಣ
ಅವರ
ಹೆಸರು
ಬಲವಾಗಿ
ಕೇಳಬರತೊಡಗಿದೆ.
ಕೃಷ್ಣ
ಜೊತೆಗೆ
ಕೇಂದ್ರ
ಸಚಿವರಾದ
ಕಮಲನಾಥ್,
ಕಪಿಲ್
ಸಿಬಲ್,
ಸಲ್ಮಾನ್
ಖುರ್ಷೀದ್
ಅವರ
ಹೆಸರಗಳು
ಸೇರಿಕೊಂಡಿವೆ.
ಅಲ್ಲದೇ
ಚಿಕ್ಕಬಳ್ಳಾಪುರ
ಲೋಕಸಭೆ
ಕ್ಷೇತ್ರದಿಂದ
ಆಯ್ಕೆಯಾಗಿರುವ
ವೀರಪ್ಪ
ಮೊಯ್ಲಿ
ಅವರಿಗೆ
ಲೋಕಸಭೆಯ
ಸ್ಪೀಕರ್
ಪಟ್ಟ
ಸಿಗುವ
ಸಾಧ್ಯತೆಗಳಿವೆ.

id="toptextpromo">

ಪಿ

ಚಿದಂಬರಂ
ಅವರಿಗೆ
ಗೃಹ
ಖಾತೆ,
ಜೈರಾಮ್
ರಮೇಶ್
ಅವರಿಗೆ
ವಿದ್ಯುತ್
ನೀಡುವ
ಕುರಿತು
ಈಗಾಗಲೇ
ತೀರ್ಮಾನಿಸಲಾಗಿದೆ.
ಆದರೆ,
ಪ್ರಣಬ್
ಮುಖರ್ಜಿ
ಅವರಿಗೆ
ಹಣಕಾಸು
ನೀಡುವುದು
ಸಹ
ಅಂತಿಮಗೊಳಿಸಲಾಗಿದೆ.
ಆದರೆ,
ಮುಖರ್ಜಿ
ಅವರ
ಸ್ಥಾನಕ್ಕೆ
ತೀವ್ರ
ಪೈಪೋಟಿ
ನಡೆದಿದೆ.
ಕರ್ನಾಟಕದ
ಹಿರಿಯ
ಕಾಂಗ್ರೆಸ್ಸಿಗ
ಎನ್
ಎಂ
ಕೃಷ್ಣ
ಅವರಿಗೆ
ಕೂಡಾ
ವಿದೇಶಾಂಗ
ಮಂತ್ರಿಗಿರಿಯ
ರೇಸ್
ನಲ್ಲಿದ್ದಾರೆ.
ಆದರೆ,
ನಾಗರಿಕ
ಪರಮಾಣು
ಒಪ್ಪಂದ
ವಿಷಯಕ್ಕೆ
ಸಂಬಂಧಿಸಿದಂತೆ
ಕಪಿಲ್
ಸಿಬಲ್
ಮಹತ್ವದ
ಸ್ಥಾನ
ವಹಿಸಿರುವ
ಹಿನ್ನೆಲೆಯಲ್ಲಿ
ಅವರು
ಹೆಸರು
ಕೃಷ್ಣಗಿಂತ
ಮುಂಚೂಣಿಯಲ್ಲಿದೆ
ಎನ್ನಲಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+