36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg286323delhi40 ಸಾವಿರಕ್ಕೆ 10 ಜ್ಯೋತಿರ್ ಲಿಂಗಗಳ ದರ್ಶನ!!!/travel/karnataka/pilgrimage/2009/0225-kstdc-package-tour-north-india-jyotirlingas.htmlಬೆಂಗಳೂರು, ಫೆ.25 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆ.ಎಸ್.ಟಿ.ಡಿ.ಸಿ) ಉತ್ತರ ಭಾರತದ ಎಲ್ಲಾ 10 ಜ್ಯೋತಿರ್ಲಿಂಗಗಳೂ ಸೇರಿದಂತೆ ಹಾಗೂ ಪ್ರಸಿದ್ಧ ಪ್ರೇಕ್ಷಣೀಯ ಸ್ಥಳಗಳಿಗೆ ಏಪ್ರಿಲ್ 15 ರಿಂದ 30 ದಿನಗಳ ಸುದೀರ್ಘ ಪ್ರವಾಸವನ್ನು ಏರ್ಪಡಿಸಿದೆ. ಪ್ರವಾಸವು ಬೆಂಗಳೂರು, ಹುಬ್ಬಳ್ಳಿ, ಕೂಡಲಸಂಗಮ, ಬಿಜಾಪುರ ಮಾರ್ಗವಾಗಿ ಪರ್ಲಿ ವೈದ್ಯನಾಥ, ಔಂಧನಾಗನಾಥ, ಗ್ರೀನೇಶ್ವರ, ಓಂಕಾರೇಶ್ವರ, ಉಜೈನಿ, ವಾರಣಾಸಿ 34863http://kannada.oneindia.com/img/2009/02/25-jyotirlingas1.jpg286323delhiವೆಬ್ ನಲ್ಲಿ ವಿಹರಿಸದ ವಿಮಾನ ನಿಲ್ದಾಣಗಳು/news/2009/06/04/major-indian-airports-lack-websites.htmlಬೆಂಗಳೂರು, ಜೂ.4:ಭಾರತದಲ್ಲಿ ಒಟ್ಟು 92 ಸುಸಜ್ಜಿತ ವಿಮಾನ ನಿಲ್ದಾಣಗಳಿವೆ. ಅವುಗಳಲ್ಲಿ ಒಟ್ಟು 12 ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ ನಿಲ್ದಾಣಗಳು. ಆದರೆ ಇವುಗಳಲ್ಲಿ ಕೇವಲ ದೆಹಲಿ,ಮುಂಬೈ, ಬೆಂಗಳೂರು , ಹೈದರಾಬಾದ್ ಮತ್ತು ಕೊಚ್ಚಿನ್ ಈ ಐದು5 ನಿಲ್ದಾಣಗಳು ಮಾತ್ರ ವೆಬ್ ಲೋಕದಲ್ಲಿ ವಿಹರಿಸಿದೆ. ಅಂದರೆ, ತನ್ನದೇ ಆದ ವೆಬ್ ಸೈಟ್ ಹೊಂದಿದೆ ಎಂಬುದು ಅಚ್ಚರಿಯಾದರೂ ಸತ್ಯ.ಆದರೆ, ಅಮೆರಿಕದಲ್ಲಿ ಎಲ್ಲವೂ ತದ್ವಿರುದ್ಧ 37116http://kannada.oneindia.com/img/2009/06/04-bial-logo.jpg286323delhiದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg286323delhiಲಕ್ಷ ಕೊಟ್ಟು ರೈಲು ಪ್ರಯಾಣ ಮಾಡಿ/news/2009/10/06/pay-rs-1-lakh-a-day-travel-like-a-maharaja.htmlನವದೆಹಲಿ, ಅ. 6 : ಭಾರತೀಯ ರೈಲ್ವೆ ಇತಿಹಾಸದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಸೌಲಭ್ಯವುಳ್ಳ ಮಹಾರಾಜ್ ಎಕ್ಸ್ ಪ್ರೆಸ್ 2010ರ ಜನವರಿಯಲ್ಲಿ ಮು೦ಬೈನ ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣದಿ೦ದ ಹೊರಡಲಿದೆ. ಮು೦ಬೈ-ದೆಹಲಿ, ದೆಹಲಿ-ಕೊಲ್ಕತ್ತಾವರೆಗೆ ಮಹಾರಾಜ್ ಎಕ್ಸ್ ಪ್ರೆಸ್ ರೈಲು ಪ್ಯಾಕೇಜ್ ದರದಲ್ಲಿ ಪ್ರಯಾಣಿಸಲಿದೆ. ಈ ರೈಲಿನಲ್ಲಿ ಪ್ರಯಾಣಿಸಬೇಕಾದರೆ ದಿನವೊ೦ದಕ್ಕೆ ಒ೦ದು ಲಕ್ಷ ತೆಗೆದಿಡಿ.ಈ ಅತ್ಯಾಧುನಿಕ ರೈಲಿನಲ್ಲಿ ಏಳು 39531http://kannada.oneindia.com/img/2009/10/06-maharaja-express1.jpg38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpgnews"> ದಿಲ್ಲಿ ಪ್ರತಿನಿಧಿ : ಸುಭಾಷ್ ಭರಣಿಗೆ ಕೊಕ್ | Yeddyurappa |Subhash Bharani | Special Representative | Delhi | Baikere Nagesh | ದಿಲ್ಲಿ ಪ್ರತಿನಿಧಿ : ಸುಭಾಷ್ ಭರಣಿಗೆ ಕೊಕ್ - Kannada Oneindia

ದಿಲ್ಲಿ ಪ್ರತಿನಿಧಿ : ಸುಭಾಷ್ ಭರಣಿಗೆ ಕೊಕ್

ಬೆಂಗಳೂರು, ಮೇ.21 : ಲೋಕಸಭೆ ಫಲಿತಾಂಶ ನೋಡಿಕೊಂಡು ಹಲವರ ಭವಿಷ್ಯ ನಿರ್ಧರಿಸುವುದಾಗಿ ಹೇಳಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅದನ್ನು ಕಾರ್ಯರೂಪಕ್ಕೆ ತಂದಿದ್ದಾರೆ. ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ನಿವೃತ್ತ ಪೊಲೀಸ್ ಅಧಿಕಾರಿ ಸುಭಾಷ್ ಭರಣಿ ಅವರನ್ನು ಆ ಸ್ಥಾನದಿಂದ ತೆರವುಗೊಳಿಸಿ ರೇಷ್ಮೆ ಕೈಗಾರಿಕೆ ಮಂಡಳಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಖಾಲಿಯಾಗಿರುವ ದೆಹಲಿ ಪ್ರತಿನಿಧಿ ಸ್ಥಾನಕ್ಕೆ ಬೈಕೆರೆ ನಾಗೇಶ್ ಅವರನ್ನು ನೇಮಿಸಲಾಗಿದೆ.

ವಿಶೇಷ ಪ್ರತಿನಿಧಿಯಾಗಿ ನೇಮಕಗೊಂಡು ಹಲವು ತಿಂಗಳು ಕಳೆದರೂ ಸುಭಾಷ್ ಭರಣಿ ದಿಲ್ಲಿಯಲ್ಲಿ ಕಚೇರಿ ತೆರೆಯಲಿಲ್ಲ. ಸಿಬ್ಬಂದಿ ನೇಮಿಸಿಕೊಳ್ಳಲಿಲ್ಲ. ರಾಜ್ಯದ ಯೋಜನೆಗಳ ಪರ ಲಾಭಿ ನಡೆಸಲಿಲ್ಲ ಎನ್ನುವ ದೂರು ಹಲವು ದಿನಗಳಿಂದ ಕೇಳಿ ಬರುತ್ತಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬದಲಿಸುವಂತೆ ಒತ್ತಡ ಬಂದಿತ್ತು. ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ದೆಹಲಿಗೆ ತೆರೆಳಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಅಲ್ಲಿ ಸುಭಾಷ್ ಭರಣಿ ಇಲ್ಲದಿರುವುದು ಅಸಮಾಧಾನಕ್ಕೆ ಕಾರಣವಾಗಿತ್ತು. ಅವರ ಅನುಪಸ್ಥಿತಿಯಲ್ಲಿ ಮಾಧ್ಯಮ ಸಲಹೆಗಾರ ಆರ್ ಪಿ ಜಗದೀಶ್ ಮತ್ತು ಕಾನೂನು ಸಲಹೆಗಾರ ದಿವಾಕರ್ ಅವರನ್ನೇ ಅವಲಂಭಿಸಬೇಕಿತ್ತು. ಇದರ ನಂತರ ಯಡಿಯೂರಪ್ಪ ದೆಹಲಿ ಪ್ರತಿನಿಧಿಯನ್ನು ಬದಲಿಸುವ ತೀರ್ಮಾನ ಕೈಗೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+