37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpg386178ವಾಜಪೇಯಿಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg386178ವಾಜಪೇಯಿಮಹಾಭಾರತದ ಕರ್ಣನಂತೆ ಈ ಲಾಲಕೃಷ್ಣ!/column/bhat/2009/0521-lal-krishna-advani-is-like-mahabharat-karna.htmlಅವರು ಎಲ್ಲ ಇದ್ದೂ ಏನೂ ಇಲ್ಲದ ಅವನಂತೆ ಕಾಣುತ್ತಿದ್ದಾರೆ! ಸುದೀರ್ಘ ಅರವತ್ತು ವರ್ಷಗಳ ಕಾಲ ರಾಷ್ಟ್ರರಾಜಕಾರಣದಲ್ಲಿ ಸಕ್ರಿಯರಾಗಿರುವ ಬಿಜೆಪಿಯ ಜ್ಯೇಷ್ಠ ನಾಯಕ ಲಾಲಕೃಷ್ಣ ಆಡ್ವಾಣಿಯವರು ಮೊನ್ನೆಯ ಲೋಕಸಭೆ ಚುನಾವಣೆಯ ಫಲಿತಾಂಶ ಬರುತ್ತಿದ್ದಂತೆ ರಾಜಕೀಯ ಸಮರಭೂಮಿಯಲ್ಲಿ ಎಲ್ಲ ಇದ್ದೂ ಏನೂ ಇಲ್ಲದ ಕರ್ಣನಂತೆ ಕಾಣುತ್ತಿದ್ದಾರೆ. ಕರ್ಣನಲ್ಲಿ ಏನು ಕಡಿಮೆಯಿತ್ತು? ಮಹಾಸ್ಫುರದ್ರೂಪಿ, ಅಜಾನುಬಾಹು, ಪರಮಸಾಹಸಿ, ಬಿಲ್ವಿದ್ಯೆಪ್ರವೀಣ, ಪಾಂಡವರೈವರಲ್ಲಿದ್ದ ಗುಣಗಳೆಲ್ಲ ಕರ್ಣನೊಬ್ಬನಲ್ಲೇ 36807http://kannada.oneindia.com/img/2009/05/21-advani3.jpg386178ವಾಜಪೇಯಿ1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ/news/2009/05/22/1947-2009-list-of-pms-of-india.htmlನವದೆಹಲಿ, ಮೇ. 22 : ಭಾರತ ಸ್ವಾತಂತ್ರದ ನಂತರ 15 ಪ್ರಧಾನಮಂತ್ರಿಗಳು ದೇಶದಲ್ಲಿ ಆಡಳಿತ ನಡೆಸಿದ್ದಾರೆ. ಅದರಲ್ಲಿ ಭಾರತದ ಪ್ರಥಮ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಜವಾಹರ್ ಲಾಲ್ ನೆಹರು ಹೊರತುಪಡಿಸಿ ಯಾವ ನಾಯಕರು ಎರಡನೇ ಅವಧಿಗೆ ಪ್ರಧಾನಿಯಾದ ಉದಾಹರಣೆ ಇಲ್ಲ. ಆದರೆ, ದೇಶದ ಖ್ಯಾತ ಆರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಪ್ರಥಮ ಅವಧಿಯನ್ನು ಯಶಸ್ವಿಯಾಗಿ ಮುಗಿಸಿ 36834http://kannada.oneindia.com/img/2009/05/22-jawaharlal-nehru1.jpg386178ವಾಜಪೇಯಿಗುಜರಾತ್ ಗಲಭೆಯಿಂದ ಅಟಲ್ ಘಾಸಿ : ಜಸ್ವಂತ್/news/2009/08/24/bjp-is-narrow-minded-jaswant-singh.htmlಬೆಂಗಳೂರು, ಆ. 24 : ಮೊಹಮ್ಮದ್ ಅಲಿ ಜಿನ್ನಾರನ್ನು ಹೊಗಳಿ ಬರೆದಿರುವ ಪುಸ್ತಕದಿಂದಾಗಿ ಬಿಜೆಪಿಯಿಂದ ಉಚ್ಚಾಟಿತರಾಗಿರುವ ಜಸ್ವಂತ್ ಸಿಂಗ್ ದಿನಕ್ಕೊಂದರಂತೆ ಬಿಜೆಪಿಯ ಆಂತರಿಕ ವಿಷಯಗಳನ್ನು ಹೊರಗೆಡವುತ್ತಿದ್ದಾರೆ. ಗುಜರಾತ್ ಗಲಭೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನರೇಂದ್ರ ಮೋದಿ ವಿರುದ್ಧ ಕ್ರಮ ಕೈಗೊಳ್ಳಲು ಆಗಿನ ಪ್ರಧಾನಿ ಅಟಲ್ ಬಿಹಾರಿ ಅವರನ್ನು ಅಡ್ವಾಣಿಯವರೇ ತಡೆದಿದ್ದರು ಎಂದು ಜಸ್ವಂತ್ ಸಿಂಗ್ ಹೇಳಿರುವುದು ಭಾರಿ ಗೊಂದಲಕ್ಕೆ 38797http://kannada.oneindia.com/img/2009/08/24-jaswant-singh4.jpgnews"> 1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ | Jawaharlal Nehru | Manmohan Singh | HD Devegowda | Indira Gandhi | Rajiv Gandhi | 1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ - Kannada Oneindia

1947 ರಿಂದ 2009: ಪ್ರಧಾನ ಮಂತ್ರಿಗಳ ಪಟ್ಟಿ

ನವದೆಹಲಿ,

ಮೇ.
22
:
ಭಾರತ
ಸ್ವಾತಂತ್ರದ
ನಂತರ
15
ಪ್ರಧಾನಮಂತ್ರಿಗಳು
ದೇಶದಲ್ಲಿ
ಆಡಳಿತ
ನಡೆಸಿದ್ದಾರೆ.
ಅದರಲ್ಲಿ
ಭಾರತದ
ಪ್ರಥಮ
ಪ್ರಧಾನಿ
ಎಂಬ
ಹೆಗ್ಗಳಿಕೆಗೆ
ಪಾತ್ರರಾಗಿರುವ
ಜವಾಹರ್
ಲಾಲ್
ನೆಹರು
ಹೊರತುಪಡಿಸಿ
ಯಾವ
ನಾಯಕರು
ಎರಡನೇ
ಅವಧಿಗೆ
ಪ್ರಧಾನಿಯಾದ
ಉದಾಹರಣೆ
ಇಲ್ಲ.
ಆದರೆ,
ದೇಶದ
ಖ್ಯಾತ
ಆರ್ಥಶಾಸ್ತ್ರಜ್ಞ
ಡಾ
ಮನಮೋಹನ್
ಸಿಂಗ್
ಪ್ರಥಮ
ಅವಧಿಯನ್ನು
ಯಶಸ್ವಿಯಾಗಿ
ಮುಗಿಸಿ
ಇದೀಗ
ಎರಡನೇ
ಅವಧಿಗೆ
ಪ್ರಧಾನಮಂತ್ರಿಯಾಗಿ
ಅಧಿಕಾರದ
ಚುಕ್ಕಾಣಿ
ಹಿಡಿಯಲು
ಕ್ಷಣಗಣನೆ
ಆರಂಭವಾಗಿದೆ.
1947
ರಿಂದ
2009ರ
ವರೆಗೆ
ದೇಶ
ಆಳಿದ
15
ಪ್ರಧಾನಮಂತ್ರಿಗಳ
ಹೆಸರು
ಇಂತಿದೆ.

id="toptextpromo">

*

ಜನಾಹರ್
ಲಾಲ್
ನೆಹರು
(ಆಗಸ್ಟ್
15,
1947-ಮೇ
1964)
*
ಲಾಲ್
ಬಹದ್ದೂರ್
ಶಾಸ್ತ್ರೀ
(ಜೂನ್
9,
1964-
ಜೂನ್
11
1966)
*
ಇಂದಿರಾ
ಗಾಂಧಿ
(ಜನವರಿ
24,
1966
-
ಮಾರ್ಚ್
24,
1977)
*
ಮೊರಾರ್ಜಿ
ದೇಸಾಯಿ
(ಮಾರ್ಚ್
24,
1977
-
ಜುಲೈ
28,
1979
)
*
ಚರನ್
ಸಿಂಗ್
(ಜುಲೈ
28,
1979
-
ಜನವರಿ
14,
1980)
*
ಇಂದಿರಾ
ಗಾಂಧಿ
(ಜನವರಿ
14,
1980
-
ಅಕ್ಟೋಬರ್
31,
1084)
*
ರಾಜೀವ
ಗಾಂಧಿ
(ಅಕ್ಟೋಬರ್
31,
1984
-
ಡಿಸೆಂಬರ್
2,
1989)
*
ವಿಶ್ವನಾಥ್
ಪ್ರತಾಪ್
ಸಿಂಗ್
(ಡಿಸೆಂಬರ್
2,
1989
-
ನವೆಂಬರ್
10,
1990)
*
ಚಂದ್ರಶೇಖರ್
(ನವೆಂಬರ್
10,
1990
-
ಜೂನ್
21,
1991)

*
ಪಿ
ವಿ
ನರಸಿಂಹರಾವ್
(ಜೂನ್
21,
1991
-
ಮೇ
21,
1996)
*
ಅಟಲ್
ಬಿಹಾರಿ
ವಾಜಪೇಯಿ
(ಮೇ
16,
1996
-
ಜೂನ್
1,
1996)
*
ಎಚ್
ಡಿ
ದೇವೇಗೌಡ
(ಜೂನ್
1,
1996
-
ಏಪ್ರಿಲ್
21,
1997)
*
ಇಂದ್ರಕುಮಾರ್
ಗುಜ್ರಾಲ್
(ಮೇ
1,
1997
-
ಮಾರ್ಚ್
19,
1998)
*
ಅಟಲ್
ಬಿಹಾರಿ
ವಾಜಪೇಯಿ
(ಮಾರ್ಚ್
19,
1998
-
ಮೇ
22,
2004)
*
ಮನಮೋಹನ್
ಸಿಂಗ್
(ಮೇ
22,
2004,
ಮೇ
20,
2009)
*
ಮನಮೋಹನ್
ಸಿಂಗ್
(ಮೇ
22,
2009
ರಿಂದ)

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+