36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg154460ಬಿಜಾಪುರಭಾಷಾಂತರ ದೇಶಾಂತರ ಅವಾಂತರ/column/humor/2008/1031-bengaluru-bijapura-kannada-dictionary-humor.htmlಬಿಜಾಪುರದ ಹುಡ್ಗ ಬೆಂಗಳೂರು ಪ್ಯಾಟಿ ಹುಡುಗೀನ ಲಗ್ನ ಆದ್ರ ಏನಾಗ್ತದ? ಖರೆ ಹೇಳಬೇಕಂದ್ರೆ ಏನೂ ಆಗಂಗಿಲ್ರೀ. ಇಂಟರ್ ನೆಟ್ ನಾಗ ಬಿಜಾಪುರ ಮತ್ತು ಬೆಂಗಳೂರು ಮಂದಿ ಭೆಟ್ಟಿ ಆಗಿ ಲೇಖನ ಓದ್ತಾರಾ ಮತ್ತು ಓದಿ ಚೈನಿ ಮಾಡ್ತಾರಾ ! *ಮಹೇಶ ದೇಶಪಾಂಡೆ "ಹೆಲ್ಲೊ ಮಹೇಶವರೇ ಚೆನ್ನಾಗಿದ್ದೀರಾ...." ಅಂತ ಯಾರಾದ್ರು ಫೋನಲ್ಲಿ ಕೇಳಿದ್ರ ಟಕ್ ಅಂತ ನೆನಪಾಗ್ತದ 103http://kannada.oneindia.com/img/2009/11/03-mahesh-deshpande1.jpg154460ಬಿಜಾಪುರಕಾಂಗ್ರೆಸ್ ಎರಡಂಕಿ ದಾಟಲ್ಲ, ಅನಂತಕುಮಾರ್/news/2009/04/06/congress-wont-reach-double-digit-in-ls-poll-ananth.htmlಬಿಜಾಪುರ, ಏ. 6 : ಬೆಂಗಳೂರು ದಕ್ಷಿಣ ಕ್ಷೇತ್ರ ಭಾರತೀಯ ಜನತಾ ಪಕ್ಷದ ಭದ್ರಕೋಟೆಯಾಗಿದ್ದು, ವಿಜಯಮಾಲೆ ಕಟ್ಟಿಟ್ಟ ಬುತ್ತಿ. ದೇಶದಲ್ಲಿ ಕಾಂಗ್ರೆಸ್ ವಿರೋಧಿ ಆರಂಭವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಎರಡಂಕಿ ದಾಟುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ಎಚ್ ಎನ್ ಆನಂತಕುಮಾರ್ ಹೇಳಿದರು. ಪಕ್ಷದ ಅಭ್ಯರ್ಥಿ ರಮೇಶ್ ಜಿಗಜಿಣಿಗಿ ಪರ 35762http://kannada.oneindia.com/img/2009/04/06-ananthkumar2.jpg154460ಬಿಜಾಪುರದಕ್ಷಿಣ ಭಾರತದ ತಾಜ್ ಮಹಲ್ ಇಬ್ರಾಹಿಂ ರೋಝಾ/travel/karnataka/best-of-karnataka/2009/0812-ibrahim-roza-bijapur.htmlಐದು ನದಿಗಳ ನಾಡಾದ ಬಿಜಾಪುರ ಜಿಲ್ಲೆ ಹಲವು ಭಾಷೆ, ಕಲೆ, ಸಂಸ್ಕೃತಿ, ಭಾವೈಕ್ಯತೆಯ ಸಂಗಮ. ಆದಿಲ್ ಶಾಹ್ ಆಡಳಿತದಲ್ಲಿ ಕಲಾ ಕ್ಷೇತ್ರದಲ್ಲಿ ಅತ್ಯಂತ ಫಲವತ್ತತೆ ಕಂಡಿದ್ದ ಜಿಲ್ಲೆ ಇಂದು ಹಾಳು ಹಂಪಿಯಂತೆ ಪಳಿಯುಳಿಕೆಗಳ ನಾಡಾಗಿ ಉಳಿದಿದೆ. 16ನೇ ಶತಮಾನದಲ್ಲಿ ಬಿಜಾಪುರವನ್ನು ಆಳಿದ ಇಬ್ರಾಹಿಂ ಆದಿಲ್ ಶಾಹ್ ಭಾವೈಕ್ಯತೆಯ ಹರಿಕಾರನಾಗಿದ್ದ. ಎಲ್ಲ ಭಾಷೆ ಕುಲ ಪಂಗಡಗಳಿಗೆ ಸಮನಾದ ಪ್ರಾಮುಖ್ಯತೆ 38588http://kannada.oneindia.com/img/2009/08/12-ibrahim-adil-shah1.jpg154460ಬಿಜಾಪುರಜಿಲ್ಲೆಯ ಕೊಳವೆ ಬಾವಿ ಮುಚ್ಚಲು ಆದೇಶ/news/2009/09/05/close-all-open-borewells-in-bijapur-karjol.htmlದೇವರನಿಂಬರಗಿ (ಬಿಜಾಪುರ), ಸೆ.5: ಬಿಜಾಪುರ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಶನಿವಾರ ಕಾಂಚನ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಅವರು,ಹದಿನೈದು ದಿನಗಳಲ್ಲಿ ಜಿಲ್ಲೆಯಲ್ಲಿನ ಎಲ್ಲಾ ತೆರೆದ ಕೊಳವೆ ಬಾವಿಗಳನ್ನು ಮುಚ್ಚಬೇಕು ಎಂದು ಸುತ್ತೋಲೆ ಹೊರಡಿಸುವಂತೆ ಜಿಲ್ಲಾಧಿಕಾರಿ ಆರ್ ಶಾಂತರಾಜು ಅವರಿಗೆ ಆದೇಶಿದರು. ಒಂದು ವೇಳೆ ಅಧಿಕಾರಿಗಳು ವಿಫಲವಾದರೆ ಕೊಳವೆ 39025http://kannada.oneindia.com/img/2009/09/05-kanchana1.jpg154460ಬಿಜಾಪುರ ಕಾಸರವಳ್ಳಿ ಚಿತ್ರಕ್ಕೆ ಕಡೆಗೂ ಲೊಕೇಷನ್ ಸಿಕ್ಕಿತು!/movies/headlines/2009/09/07-kasaravalli-film-kanasemba-kudhureyaneri.htmlನಾಲ್ಕು ಬಾರಿ ಸ್ವರ್ಣ ಕಮಲ ಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿ ಕಡೆಗೂ ತಮ್ಮ ಹೊಸ ಚಿತ್ರಕ್ಕೆ ಚಿತ್ರೀಕರಣ ಸ್ಥಳವನ್ನು ಹುಡುಕುವಲ್ಲಿ ಯಶಸ್ವಿಯಾಗಿದ್ದಾರೆ. ಅಮರೇಶ ನುಗದೋಣಿ ಅವರ ಕಾದಂಬರಿ 'ಸವಾರಿ'ಯನ್ನು ಗಿರೀಶ್ ಬೆಳ್ಳಿತೆರೆಗೆ ತರುತ್ತಿದ್ದಾರೆ. ಚಿತ್ರಕ್ಕೆ 'ಕನಸೆಂಬ ಕುದುರೆಯನೇರಿ' ಎಂದು ಹೆಸರಿಡಲಾಗಿದೆ.'ನಾಯಿ ನೆರಳು' ಹಾಗೂ 'ಗುಲಾಬಿ ಟಾಕೀಸ್' ನಂತಹ ಪ್ರಶಸ್ತಿ ವಿಜೇತ ಚಿತ್ರವನ್ನು ನಿರ್ಮಿಸಿದ ಬಸಂತಕುಮಾರ್ ಪಾಟೀಲ್ ಅವರು 39034http://kannada.oneindia.com/img/2009/09/07-girish-kasaravalli.jpg398845dv sadanandagowdaಸಿಎಂ ಸೇರಿ ಸಚಿವರ ಮೌಲ್ಯಮಾಪನ : ಡಿವಿಎಸ್ /news/2009/06/23/ministers-including-cm-to-face-valuation-dvs.htmlಬೆಂಗಳೂರು, ಜೂ. 23 : ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಎಲ್ಲ ಸಚಿವರ ಕಾರ್ಯವೈಖರಿ ಬಗ್ಗೆ ಮೌಲ್ಯಮಾಪನ ಮಾಡಲು ರಾಜ್ಯ ಬಿಜೆಪಿ ಮುಂದಾಗಿದೆ. ಸಚಿವರ ಸಾಧನೆಗಳ ಬಗ್ಗೆ ವಿವರ ನೀಡುವಂತೆ ಎಲ್ಲರಿಗೂ ಪತ್ರ ಬರೆಯಲಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಡಿ ವಿ ಸದಾನಂದಗೌಡ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, 37535http://kannada.oneindia.com/img/2009/06/23-dv-sadanandagowda1.jpg398845dv sadanandagowdaರೇವಣ್ಣ ಅಂದ್ರೆ ರಾವಣ : ಸೋಮಶೇಖರರೆಡ್ಡಿ/news/2009/07/31/hd-revanna-is-like-ravana-somashekara-reddy.htmlಬಳ್ಳಾರಿ, ಜು. 31 : ರೇವಣ್ಣ ಅಂದ್ರೆ ರಾವಣ... ! ಹಾಲಿ ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಅವರು ಮಾಜಿ ಕೆಎಂಎಫ್ ಅಧ್ಯಕ್ಷ ಎಚ್ ಡಿ ರೇವಣ್ಣ ಅವರನ್ನು ತರಾಟೆಗೆ ತೆಗೆದುಕೊಂಡ ಪರಿ ಇದು. ಹಾಲು ಒಕ್ಕೂಟಕ್ಕೆ ರೇವಣ್ಣ ಅಧ್ಯಕ್ಷರಾಗಿದ್ದಾಗ ಹೊಲಸು ತುಂಬಿಕೊಂಡಿತ್ತು. ಈ ಹೊಲಸನ್ನು ಸ್ವಚ್ಚಗೊಳಿಸಿ, ಕೆಎಂಎಫ್ ಅಭಿವೃದ್ಧಿ ಪಡಿಸುವುದಾಗಿ ಅವರ ತಿಳಿಸಿದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 38331http://kannada.oneindia.com/img/2009/07/31-somashekhar-reddy1.jpg398845dv sadanandagowdaಬಂಡಾಯ : ರೇಣುಕಾಚಾರ್ಯ ರಹಸ್ಯ ಸಭೆ/news/2009/08/06/show-cause-notice-bjp-dissidents-rise-arms.htmlಬೆಂಗಳೂರು, ಆ. 6 : ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಶೋಕಾಸ್ ನೋಟೀಸ್ ಪಡೆದಿರುವ ಹೊನ್ನಾಳಿ ಶಾಸಕ ಎಂ ಪಿ ರೇಣುಕಾಚಾರ್ಯ ಅವರ ಪ್ರಕರಣ ಈಗ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸುವ ಸಾಧ್ಯತೆಯಿದೆ. ರಾಜ್ಯಾಧ್ಯಕ್ಷ ಸದಾನಂದಗೌಡ ಅವರಿಗೆ ಸಡ್ಡು ಹೊಡೆಯಲು ನಿರ್ಧರಿಸಿರುವ ರೇಣುಕಾ ಬೆಂಬಲಕ್ಕೆ 20 ಶಾಸಕರು ಮುಂದಾಗಿದ್ದಾರೆಂದು ತಿಳಿದು ಬಂದಿದೆ. ದಾವಣಗೆರೆ, ಶಿವಮೊಗ್ಗ ಮತ್ತು 38449http://kannada.oneindia.com/img/2009/08/06-renukacharya1.jpg398845dv sadanandagowdaಶೆಟ್ಟರ್ ನಾಯಕತ್ವಕ್ಕೆ ಭಿನ್ನಮತೀಯರ ನಿರ್ಧಾರ/news/2009/08/07/dissent-renukacharya-and-lessons-for-the-bjp.htmlಬೆಂಗಳೂರು, ಜು. 7 : ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದ ವಿರುದ್ದ ಸಿಡಿದೆದ್ದಿರುವ ಶಾಸಕರ ಗುಂಪೊಂದು ಸ್ಪೀಕರ್ ಜಗದೀಶ್ ಶೆಟ್ಟರ್ ಅವರನ್ನು ಭಿನ್ನಮತೀಯರ ಗುಂಪಿನ ನಾಯಕರನ್ನಾಗಿ ಮಾಡಿಕೊಳ್ಳಲು ನಿರ್ಧರಿಸಿದೆ. ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವುದು ಭಿನ್ನಮತೀಯರ ಶಾಸಕರನ್ನು ಕೆರಳಿಸಿದ್ದು, ಮುಂಬರುವ ದಿನಗಳಲ್ಲಿ ಭಿನ್ನಮತದ ಕಾವು ಗಂಭೀರ ಸ್ವರೂಪ ಪಡೆದುಕೊಳ್ಳುವ ಎಲ್ಲ ಲಕ್ಷಣಗಳೂ ಇವೆ. 38481http://kannada.oneindia.com/img/2009/08/07-renukacharya1.jpg398845dv sadanandagowdaಮಳೆಗೆ ಹನುಮಾನ್ ಚಾಲೀಸ್ ಜಪಮಾಡಿ/news/2009/08/11/i-will-continue-as-the-chairman-of-kmf-somashekar.htmlಕೋಲಾರ, ಆ. 11 : ಕೆಎಂಎಫ್ ಗೆ ನಾನೇ ಪೂರ್ಣಾವಧಿ ಅಧ್ಯಕ್ಷ. ಡಿವಿ ಸದಾನಂದಗೌಡ ಅಧ್ಯಕ್ಷರಾಗಲಿದ್ದಾರೆ ಎಂಬ ವದಂತಿಯಲ್ಲಿ ಯಾವುದೇ ಹುರುಳಿಲ್ಲ ಎಂದು ಕೆಎಂಎಫ್ ಅಧ್ಯಕ್ಷ ಸೋಮಶೇಖರರೆಡ್ಡಿ ಮತ್ತೊಮ್ಮೆ ಪುನರುಚ್ಚಿರಿಸಿದರು. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಮಳೆಗೆ ಸಂಬಂಧಿಸಿದಂತೆ ರೈತರಿಗೆ ಕೆಲ ಉಪಯುಕ್ತ ಸಲಹೆ ನೀಡಿದರು. ಮಳೆ ಬರಲಿಲ್ಲವೆ೦ದು ದಿಗಿಲು ಬಡಿದು ಕೂತರೆ ಏನು ಪ್ರಯೋಜನ 38549http://kannada.oneindia.com/img/2009/08/11-somashekhar-reddy1.jpgnews"> ಬಸವನಗೌಡ ಪಾಟೀಲ್ ಯತ್ನಾಳ್ ಔಟ್ | Basavangowda Patil Yatnal | DV Sadanandagowda | BJP | Bijapur | ಬಸವನಗೌಡ ಪಾಟೀಲ್ ಯತ್ನಾಳ್ ಔಟ್ - Kannada Oneindia

ಬಸವನಗೌಡ ಪಾಟೀಲ್ ಯತ್ನಾಳ್ ಔಟ್

ಬೆಂಗಳೂರು, ಮೇ. 22 : ಕೇಂದ್ರ ಬಿಜೆಪಿ ವರಿಷ್ಠರ ಆದೇಶದ ಮೇರೆಗೆ ಪಕ್ಷ ವಿರೋಧಿ ಚಟುವಟಿಕೆಯ ಆರೋಪಕ್ಕಾಗಿ ಬಿಜಾಪುರದ ಮಾಜಿ ಸಂಸದ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಶುಕ್ರವಾರ ತಿಳಿಸಿದ್ದಾರೆ.

ಕಳೆದ ಬಾರಿ ಬಿಜಾಪುರದಿಂದ ಆಯ್ಕೆಯಾಗಿದ್ದ ಯತ್ನಾಳ್ ಪಕ್ಷದ ಆಪರೇಷನ್ ಕಮಲದ ಬಗ್ಗೆ ಅಪಸ್ವರ ಎತ್ತಿದ್ದರು. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷರನ್ನು ಬಹಿರಂಗವಾಗಿ ಟೀಕಿಸಿದ್ದರು. ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತು ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಉರಿಮಜಲು ರಾಮ್ ಭಟ್ ಮತ್ತು ಶಕುಂತಲಾ ಶೆಟ್ಟಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಮತ್ತು ಅವರುಗಳು ಮೇಲೆ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ಘಟಕ ಕೇಂದ್ರ ಮಂಡಳಿಗೆ ಲಿಖಿತ ದೂರು ನೀಡಿತ್ತು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+