278320ಕರುಣಾನಿಧಿಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg278320ಕರುಣಾನಿಧಿರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg278320ಕರುಣಾನಿಧಿಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg278320ಕರುಣಾನಿಧಿಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg278320ಕರುಣಾನಿಧಿತಮಿಳು ಹೆಸರಿಡಿ; ಚಿನ್ನದುಂಗುರ ಪಡೆಯಿರಿ/news/2009/06/03/karunanidhi-turns-86.htmlಚೆನ್ನೈ, ಜೂ.3: ತಮಿಳರ ಭಾಷಾಭಿಮಾನ ಅಥವಾ ಕುರುಡು ಅಭಿಮಾನದ ಬಗ್ಗೆ ಆಗಾಗ ಸುದ್ದಿಯಾಗುತ್ತಲೇ ಇರುತ್ತದೆ. ಇವರು ತಮ್ಮ ಮೆಚ್ಚಿನ ನಟ ನಟಿಯರಿಗೆ ದೇವಾಲಯ ಕಟ್ಟಿ ಪೂಜಿಸುತ್ತಾರೆ. ತಮ್ಮ ರಾಜ್ಯ ಬಿಟ್ಟು ಬೇರೆಕಡೆ ಹೋದಾಗಲೂ ತಮ್ಮ ಭಾಷೆಯ ಮೇಲಿನ ಅಭಿಮಾನವನ್ನು ತೋರುತ್ತಿರುತ್ತಾರೆ. ತಮಿಳರ ಭಾಷಾಭಿಮಾನದ ಬಗ್ಗೆ ಇಲ್ಲಿದೆ ಮತ್ತೊಂದು ನಿದರ್ಶನ. ತಮಿಳುನಾಡು ಮುಖ್ಯಮಂತ್ರಿ ಕರುಣಾನಿಧಿಯವರ 86ನೇ ಹುಟ್ಟುಹಬ್ಬದ ದಿನವಾದ 37081http://kannada.oneindia.com/img/2009/06/03-m-karunanidhi2.jpg377566ಡಿಎಂಕೆಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377566ಡಿಎಂಕೆಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377566ಡಿಎಂಕೆರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377566ಡಿಎಂಕೆಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ/news/2009/05/22/dmk-cong-deadlock-karuna-leaves-for-chennai.htmlನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ 36815http://kannada.oneindia.com/img/2009/05/22-karunanidhi4.jpg377566ಡಿಎಂಕೆಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg108619ಸೋನಿಯಾ ಗಾಂಧಿಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108619ಸೋನಿಯಾ ಗಾಂಧಿಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108619ಸೋನಿಯಾ ಗಾಂಧಿ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108619ಸೋನಿಯಾ ಗಾಂಧಿಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg108619ಸೋನಿಯಾ ಗಾಂಧಿವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ | Karunanidhi | Sonia Gandhi | Manmohan Singh | Congress | UPA | ಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ - Kannada Oneindia

ಸಚಿವ ಸ್ಥಾನದ ಬಿಕ್ಕಟ್ಟು ; ಡಿಎಂಕೆ ದೊಂಬರಾಟ

DMK-Cong deadlock: Karuna leaves for Chennai
ನವದೆಹಲಿ, ಮೇ. 22 : ಸಚಿವ ಸ್ಥಾನ ಹಂಚಿಕೆ ಸಂಬಂಧ ಯುಪಿಎಯೊಳಗೆ ಭಿನ್ನಮತ ಸ್ಫೋಟಗೊಂಡಿದ್ದು ಪ್ರಮುಖ ಮಿತ್ರಪಕ್ಷವಾದ ಡಿಎಂಕೆ ಮುನಿಸಿಕೊಂಡು ಬಾಹ್ಯ ಬೆಂಬಲ ನೀಡಿ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದೆ. ಹಠಾತ್ತನೇ ನಡೆದ ಈ ಬೆಳವಣಿಗೆ ಶುಕ್ರವಾರ ಸಂಜೆ ಆರೂವರೆ ಗಂಟೆಗೆ ಎರಡನೇ ಬಾರಿಗೆ ಪ್ರಧಾನಮಂತ್ರಿಯಾಗಿ ಮನಮೋಹನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮದ ಸಂಭ್ರಮ ಕಳೆಗುಂದಿದೆ. ನವದೆಹಲಿಯಿಂದ ಕರುಣಾನಿಧಿ ಸೇರಿದಂತೆ ಡಿಎಂಕೆ ಸಂಸದರೆಲ್ಲರೂ ಶುಕ್ರವಾರ ಬೆಳಗ್ಗೆ ಚೆನ್ನೈಗೆ ಪ್ರಯಾಣ ಬೆಳೆಸಿದರು.

ಮುನಿಸಿಕೊಂಡ ಡಿಎಂಕೆ ಅಧ್ಯಕ್ಷ ಕರುಣಾನಿಧಿ ಅವರ ಮನವೂಲಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರೇ ಪ್ರವೇಶಿಸಿದ್ದಾರೆ. ಗುರುವಾರ ತಡರಾತ್ರಿವರೆಗೂ ಮನಮೋಹನ್ ಸಿಂಗ್ ಅವರೊಂದಿಗೆ ಬಿಕ್ಕಟ್ಟು ಪರಿಹಾರ ಕುರಿತು ಚರ್ಚೆ ನಡೆಸಿದ್ದಾರೆ. ಇದಕ್ಕೂ ಮೊದಲು ಸೋನಿಯಾಗಾಂಧಿ ಮತ್ತು ಮನಮೋಹನ್ ಸಿಂಗ್ ಅವರು ಡಿಎಂಕೆ ನಾಯಕ ಕರುಣಾನಿಧಿ ಅವರ ಭೇಟಿ ಮಾಡಿ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವಂತೆ ಮನವಿ ಮಾಡಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ ನಿರ್ಧಾರಕ್ಕೆ ತೀವ್ರ ಅಸಮಾಧಾನಗೊಂಡಿರುವ ಕರುಣಾನಿಧಿ ಚೆನ್ನೈ ವಿಮಾನವೇರಿದ್ದಾರೆ ಎಂದು ತಿಳಿದು ಬಂದಿದೆ.

2004ರಲ್ಲಿಯೂ ಈ ರೀತಿಯ ಚೌಕಾಶಿಯಿಂದಲೇ ಏಳು ಸಚಿವ ಸ್ಥಾನಗಳನ್ನು ಮಾತ್ರವಲ್ಲ ತಾನು ಬಯಸಿದ್ದ ನೌಕಾ ಮತ್ತು ರಸ್ತೆ ಸಾರಿಗೆ ಖಾತೆಯನ್ನೂ ಪಡೆದಿತ್ತು. ಅಸಮಾಧಾನಗೊಂಡಿದ್ದ ಡಿಎಂಕೆ ನಾಯಕ ಕರುಣಾನಿಧಿ ತಂಗಿದ್ದ ಹೋಟೆಲ್ ಕೋಣೆಗೆ ಖುದ್ದಾಗಿ ಹೋಗಿ ಸೋನಿಯಾ ಗಾಂಧಿ ಮನವೂಲಿಸಿದ್ದರು. ಅದೇ ನಾಟಕದ ದೃಶ್ಯಗಳು ಗುರುವಾರ ಸಂಜೆ ನಡೆಯಿತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+