38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಆರು ಹಿತವರು ನಿನಗೆ? ದೇವರೋ ದೇಶವೋ?/column/nataraj/2003/191103moore.htmlಅಮೇರಿಕಾದ ಸಂಯುಕ್ತ ಸಂಸ್ಥಾನಗಳಲ್ಲಿ ದಕ್ಷಿಣದಲ್ಲಿರುವ ಅಲಬಾಮ ಎಂಬ ಪ್ರಾಂತ್ಯ ಅನೇಕ ಕಾರಣಗಳಿಂದ ಹೆಸರುವಾಸಿಯಾಗಿದೆ. ಎಲ್ಲಕಿಂತ ಮುಖ್ಯವಾಗಿ ವರ್ಣಭೇದ ಇಲ್ಲಿನ ಜನರ ರಕ್ತದಲ್ಲಿ ಬೆರೆತುಹೋಗಿದೆ. ಕಟ್ಟರ್‌ ಕ್ರೈಸ್ತರೇ ಹೆಚ್ಚಾಗಿರುವ ಈ ಪ್ರಾಂತ್ಯದಲ್ಲಿ ಚುನಾಯಿತರಾಗುವ ಪ್ರತಿನಿಧಿಗಳೂ ನ್ಯಾಯಾಧೀಶರೂ ಸಹ ಅಸಮಾನತೆಯನ್ನು ಎತ್ತಿಹಿಡಿಯುತ್ತಾರೆಂಬುದೂ ಎಲ್ಲರಿಗೂ ತಿಳಿದ ವಿಷಯ. ಇತ್ತೀಚೆಗೆ ಅಲಬಾಮಾದ ಮುಖ್ಯನ್ಯಾಯಾಧೀಶ ರಾಯ್‌ ಮೂರ್‌ ಎಂಬಾತ ಹೆಚ್ಚು ಪ್ರಖ್ಯಾತಿಗೆ ಬರಲು ಕಾರಣ 10940http://kannada.oneindia.com/img/2009/11/24-roy-moore.jpg38587ಭಯೋತ್ಪಾದನೆಬಾರಿಸುವ ಗಂಟೆ ಸದಾ ಎಚ್ಚರಿಸುವ ಗಂಟೆ/festivals/general/2008/1224-for-whom-the-bell-tolls.htmlಕರ್ನಾಟಕದ ಚರ್ಚುಗಳಲ್ಲೆಲ್ಲ ಚರ್ಚ್ ಮೇಲಿನ ದಾಳಿ, ಭಯೋತ್ಪಾದನೆ ಬದಿಗಿಟ್ಟು ಕ್ರೈಸ್ತ ಪರಮಾತ್ಮನ ಆರಾಧಿಸುವ ಸಡಗರ. ನಳನಳಿಸುತ್ತಿರುವ ಎಕ್ಸ್ಮಸ್ ಗಿಡ, ತೂಗಾಡುವ ಬಣ್ಣದ ಬಲ್ಬುಗಳು, ಬಣ್ಣ ಸುಣ್ಣ, ಹೊಸ ಗಾಜು ಕಿಟಕಿಗಳಿಂದ ಅಲಂಕೃತ ದೇವಳಗಳು. ಹೊಸ ಬಟ್ಟೆ, ಘಮಘಮಿಸುವ ಬಗೆಬಗೆಯ ಕೇಕು, ಸಿಹಿಮುತ್ತುಗಳು, ಸ್ವಲ್ಪವೇ ವೈನ್... ಆಮೆನ್. ಇದೆಲ್ಲ ಚರ್ಚಿನ ಒಳಗಡೆ, ಹೊರಗಡೆ ಗೇಟಿನ ಬಳಿ ಪೊಲೀಸ್ ಬಿಗಿ 33694http://kannada.oneindia.com/img/2008/12/24-churchbell.jpg38587ಭಯೋತ್ಪಾದನೆನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg38587ಭಯೋತ್ಪಾದನೆಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg38587ಭಯೋತ್ಪಾದನೆಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg297022ಬಿ ವೈ ರಾಘವೇಂದ್ರಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297022ಬಿ ವೈ ರಾಘವೇಂದ್ರಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297022ಬಿ ವೈ ರಾಘವೇಂದ್ರಜನರು ಬದಲಾವಣೆ ಬಯಸಿದ್ದಾರೆ, ರಾಘವೇಂದ್ರ/news/2009/03/15/shivamogga-people-demand-for-change-raghavendra.htmlಬೆಂಗಳೂರು, ಮಾ. 15 : ಮುಖ್ಯಮಂತ್ರಿ ಮಗ ಎಂದು ಟಿಕೆಟ್ ಕೊಟ್ಟಿಲ್ಲ. ನನ್ನ ಪ್ರತಿಭೆ, ಸಂಘಟನಾ ಚಾತುರ್ಯ, ಜನರೊಂದಿಗಿರುವ ಸಂಪರ್ಕ ಈ ಮೂರು ಅಂಶಗಳನ್ನು ಪರಿಗಣಿಸಿ ನನಗೆ ಟಿಕೆಟ್ ನೀಡಲಾಗಿದೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರ ವಿಶ್ವಾಸದ ಮಾತುಗಳಿವು.ನಾನು ಕಳೆದ 16 35229http://kannada.oneindia.com/img/2009/03/15-raghavendra1.jpg297022ಬಿ ವೈ ರಾಘವೇಂದ್ರಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg297022ಬಿ ವೈ ರಾಘವೇಂದ್ರದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpgnews"> ಉಗ್ರವಾದವನ್ನು ಶಕ್ತಿಮೀರಿ ಎದುರಿಸೋಣ: ಬಿಎಸ್ ವೈ | Yeddyurappa | B Y Raghavendra | R P Jagadish | ಉಗ್ರವಾದವನ್ನು ಶಕ್ತಿಮೀರಿ ಎದುರಿಸೋಣ: ಬಿಎಸ್ ವೈ - Kannada Oneindia

ಉಗ್ರವಾದವನ್ನು ಶಕ್ತಿಮೀರಿ ಎದುರಿಸೋಣ: ಬಿಎಸ್ ವೈ

ಬೆಂಗಳೂರು, ಮೇ.22: ಭಯೋತ್ಪಾದನಾ ವಿರೋಧಿ ದಿನದ ಅಂಗವಾಗಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಭೆಯನ್ನುದ್ದೇಶಿಸಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪ್ರಮಾಣ ವಚನ ಭೋದಿಸಿದರು. ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರ್ದ ಭವ್ಯ ಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪ್ರಜೆಗಳಾದ ನಾವು ಎಲ್ಲಾ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮೆಲ್ಲ ಶಕ್ತಿ ಸಾಮರ್ಥ್ಯದಿಂದ ಎದುರಿಸುತ್ತೇವೆಂದು ಈ ಮೂಲಕ ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇವೆ.

ನಮ್ಮ ಸಹಬಾಂಧವರಲ್ಲಿ ಶಾಂತಿ, ಸಾಮಾಜಿಕ ಸೌಹಾರ್ದತೆ ಮತ್ತು ಪರಸ್ಪರ ಅರಿವನ್ನು ಸಾಧಿಸಲು ಹಾಗೂ ಉತ್ತೇಜಿಸಲು ಮತ್ತು ಮಾನವ ಜೀವಕ್ಕೆ ಹಾಗೂ ಮೌಲ್ಯಗಳಿಗೆ ಬೆದರಿಕೆಯೊಡ್ಡುತ್ತಿರುವ ವಿಚ್ಫಿದ್ರಕಾರಿ ಶಕ್ತಿಗಳ ವಿರುದ್ಧ ಹೋರಾಡಲು ನಾವು ಪಣ ತೊಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದರು.

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಹಾಲಪ್ಪ, ಮುಖ್ಯ ಕಾರ್ಯದರ್ಶಿಗಳಾದ ಸುಧಾಕರ್ ರಾವ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಆರ್. ಪಿ. ಜಗದೀಶ್, ಕಾನೂನು ಸಲಹೆಗಾರರಾದ ದಿವಾಕರ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಗಳಾದ ವಿ.ಪಿ. ಬಳಿಗಾರ್, ಕಾರ್ಯದರ್ಶಿಗಳಾದ ಲಕ್ಷ್ಮೀನಾರಾಯಣ, ಲೋಕಸಭೆಗೆ ನೂತನವಾಗಿ ಆಯ್ಕೆಗೊಂಡಿರುವ ಸಂಸತ್ ಸದಸ್ಯರಾದ ಜಿ. ವೈ ರಾಘವೇಂದ್ರ ಹಾಗೂ ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಹಾಗೂ ಸರ್ಕಾರಿ ನೌಕರರು ಈ ಸಭೆಯಲ್ಲಿ ಹಾಜರಿದ್ದರು. ಆಡಳಿತ ಮತ್ತು ಸುಧಾರಣಾ ಇಲಾಖೆಯ ಕಾರ್ಯದರ್ಶಿ ಶ್ರೀನಿವಾಸ್ ಅವರು ಮೊದಲಿಗೆ ಸ್ವಾಗತಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+