108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg453805websiteನೂತನ ವೆಬ್ ಸೈಟ್ ಆರಂಭಿಸಿದ ಗೋಪಿನಾಥ್/news/2009/04/01/official-website-to-vote-captain-gopinath.htmlಬೆಂಗಳೂರು, ಏ. 1 : 15ನೇ ಲೋಕಸಭೆ ಮಹಾಸಮರದ ಕಣದಲ್ಲಿ ವಿವಿಧ ರಂಗದಲ್ಲಿ ಖ್ಯಾತಿ ಗಳಿಸಿರುವ ಗಣ್ಯರು ರಾಜಕೀಯದ ಕಡೆಗೆ ಮುಖ ಮಾಡುತ್ತಿರುವುದು ಸಂತಸದ ಸಂಗತಿಯೇ ಆಗಿದೆ. ರಾಜಕೀಯ ಅಂದಾಕ್ಷಣ ಬಹುದೂರ ನಿಲ್ಲುತ್ತಿದ್ದ ಪ್ರತಿಷ್ಠಿತರೆಲ್ಲ ಅಖಾಡಕ್ಕೆ ಧುಮುಕುತ್ತಿರುವುದು ರಾಜಕೀಯ ಕ್ಷೇತ್ರದಲ್ಲಿ ಕೂಡಾ ಬದಲಾವಣೆ ಗಾಳಿ ಬೀಸಲಾರಂಭಿಸಿದೆ.ವಿಜ್ಞಾನ ತಂತ್ರಜ್ಞಾನ ಮುಂದುವರೆದಂತೆಲ್ಲ ಕಾಲಕ್ಕೆ ತಕ್ಕಂತೆ ವಿವಿಧ ಪಕ್ಷಗಳು ಹಾಗೂ ಅದರ 35650http://kannada.oneindia.com/img/2009/04/01-capt-gopinath1.jpg453805websiteಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ/news/2009/05/22/sonia-gandhi-website-hacked.htmlನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ 36826http://kannada.oneindia.com/img/2009/05/22-sonia-gandhi5e.jpg453805websiteಅಂತರ್ಜಾಲದಲ್ಲಿ ಮೋಸ ಹೋಗದಂತೆ ಎಚ್ಚರವಹಿಸಿ/cj/prashanth-mirle/2009/0720-info-about-website-and-internet-frauds.htmlಇಂದಿನ ಆಧುನಿಕ ಜೀವನದಲ್ಲಿ ಕರ್ಚೀಫು ಕೊಳ್ಳುವುದರಿಂದ ಹಿಡಿದು ರೈಲು ಮುಂಗಡ ಕಾಯ್ದಿರಿಸುವಿಕೆ, ಬ್ಯಾಂಕ್ ಖಾತೆಯಿಂದ ಹಣ ವರ್ಗಾಯಿಸುವಿಕೆ ಮೊದಲಾದ ಕ್ರಿಯೆಗಳು ಇಂಟರ್ನೆಟ್ ಮುಖಾಂತರವೇ ಜರುಗುತ್ತವೆ. ಇಲ್ಲಿ ವ್ಯವಹರಿಸುವಾಗ ನಮಗರಿವಿಲ್ಲದಂತೆಯೇ ಅನೇಕ ರಹಸ್ಯ ಮಾಹಿತಿಗಳನ್ನು ನಾವು ವರ್ಗಾಯಿಸಿರುತ್ತೇವೆ. ಇಂಟರ್ನೆಟ್ಟಿನಲ್ಲಿ ಜನ ಹೇಗೆ ಮೋಸ ಹೋಗುತ್ತಾರೆ, ಮೋಸ ಹೋದರೆ ಜರುಗಿಸಬಹುದಾದ ಕಾನೂನು ಕ್ರಮಗಳೇನು ಎಂಬುದನ್ನು ತಿಳಿದುಕೊಳ್ಳುವ ಮುನ್ನ ಪ್ರಶಾಂತ್ ಮಿರ್ಲೆ 38092http://kannada.oneindia.com/img/2009/07/20-prashanth-mirle1.jpg453805websiteಹೀಗೂ ಉಂಟೆ? ಇಂಟರ್ನೆಟ್ಟಿನಲ್ಲಿ ರವಿಬಂಧನ!/news/2009/07/21/surat-municipality-captures-solar-eclipse-on-web.htmlಅಹಮದಾಬಾದ್, ಜು. 21 : ಪೂರ್ಣ ಸೂರ್ಯಗ್ರಹಣಕ್ಕೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಒಳಗೊಳ್ಳುವ ಅಂತರ್ಜಾಲ ತಾಣವೊಂದು ಆರಂಭವಾಗಿದೆ. ಈ ತಾಣವನ್ನು ಗುಜರಾತ್ ಸರಕಾರ ತೆರೆದಿದ್ದು ಸೂರ್ಯಗ್ರಹಣದ ಸೌರವ್ಯೂಹ ಕೌತುಕದ ಬಗೆಗೆ ಸಮಗ್ರ ಮಾಹಿತಿಯನ್ನು ಬಿತ್ತರಿಸಲು ಸಜ್ಜಾಗಿದೆ. ಸೂರತ್ ಮುನಿಸಿಪಲ್ ಕಾರ್ಪೋರೇಷನ್ ಮತ್ತು ದಕ್ಷಿಣ ಗುಜರಾತ್ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯ ಸಹಯೋಗದಲ್ಲಿ ವೆಬ್ ಸೈಟಿನಲ್ಲಿ ಸೂರ್ಯಗ್ರಹಣದ ಮಾಹಿತಿ 38108http://kannada.oneindia.com/img/2009/07/21-eclipse-trajectory1.jpg453805websiteಆನ್ ಲೈನ್ ದೂರು ಸಲ್ಲಿಸಲು ಬಿಬಿಎಂಪಿ ಕ್ರಮ/news/2009/11/19/go-online-to-lodge-civic-complaints.htmlಬೆಂಗಳೂರು, ನ. 19 : ನಿಮ್ಮ ಬಡಾವಣೆಯಲ್ಲಿ ರಸ್ತೆಗಳು ಹದಗೆಟ್ಟಿವೆಯೇ ? ತ್ಯಾಜ್ಯ ವಿಲೇವಾರಿ ಸಮರ್ಪಕವಾಗಿ ನಡೆಯುತ್ತಿಲ್ಲವೇ ? ಚರಂಡಿಗಳು ಹಾಳಾಗಿವೆಯೇ ? ಅಭಿವೃದ್ಧಿ ಕಾಮಗಾರಿಗಳು ಕಳಪೆಯಾಗಿವೆಯೇ ? ಈ ತರಹದ ನಾಗರಿಕ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಆನ್ ಲೈನ್ ಮೂಲಕ ನೇರವಾಗಿ ಬೆಂಗಳೂರು ಮಹಾನಗರ ಪಾಲಿಕೆಗೆ ದೂರು ನೀಡಬಹುದು ಅಲ್ಲದೇ, ಎಸ್ಎಂಎಸ್ ಸಂದೇಶ ಕಳುಹಿಸುವ ಮೂಲಕ 40306http://kannada.oneindia.com/img/2009/11/19-bharatlal-meena1e.jpgnews"> ಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ | Congress leader Sonia Gandhi website hacked! - ಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ - Kannada Oneindia

ಸೋನಿಯಾ ಗಾಂಧಿ ಮೇಲೆ 'ವರ್ಚುವಲ್' ದಾಳಿ

Sonia Gandhi
ನವದೆಹಲಿ, ಮೇ 22 : ವಿದೇಶಿ ಮಹಿಳೆ ಎಂಬ ಹಣೆಪಟ್ಟಿ, ವಿರೋಧಿ ಪಕ್ಷಗಳ ವಾಗ್ದಾಳಿ, ಮೈತ್ರಿಕೂಟ ಪಕ್ಷಗಳ ಮುನಿಸು ಮುಂತಾದ ಅಡೆತಡೆಗಳನ್ನು ನಿವಾರಿಸಿಕೊಂಡು 15ನೇ ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಬಾರಿಸಿರುವ ಸೋನಿಯಾ ಗಾಂಧಿ ಸಂಪುಟ ದರ್ಜೆ ಸೀಟುಗಳ ಹಂಚಿಕೆಯಲ್ಲಿಯೂ ಮಿತ್ರಪಕ್ಷಗಳಿಂದ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ.

ಇದೆಲ್ಲಕ್ಕಿಂತ ಹೊರತಾಗಿ ಮತ್ತು ಯಾರ ಗಮನಕ್ಕೂ ಬಾರದಿರುವ ಮತ್ತೊಂದು ಮೂಲೆಯಿಂದ ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಮೇಲೆ 'ದಾಳಿ' ನಡೆದಿದೆ. ಈ ದಾಳಿ ರಿಯಲ್ ಅಲ್ಲ ವರ್ಚುವಲ್!

ಸೋನಿಯಾ ಗಾಂಧಿ ಅವರ ಬಗ್ಗೆ ರೂಪಿತವಾಗಿರುವ www.soniagandhi.org ಎಂಬ ವೆಬ್ ಸೈಟನ್ನು ಹ್ಯಾಕ್ ಮಾಡಲಾಗಿದೆ. ಮನಮೋಹನ ಸಿಂಗ್ ನೇತೃತ್ವದ ಸಂಪುಟ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆ ನಡೆದಿರುವಾಗಲೇ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಎಲ್ಲ ಮಾಹಿತಿ ಅಂತರ್ಜಾಲ ತಾಣದಲ್ಲಿ ದೊರಕಲಾಗದಂತೆ ಮಾಡಲಾಗಿದೆ.

ಅಂತರ್ಜಾಲದ ತಾಣದ ಮುಖಾಂತರ ಪ್ರಚಾರ ನಡೆಸುವಲ್ಲಿ ಕಾಂಗ್ರೆಸ್ ಪಕ್ಷ ಯಾವಾಗಲೂ ಹಿಂದೆಯೇ. ಭಾರತೀಯ ಜನತಾ ಪಕ್ಷ ತನ್ನ ಪಕ್ಷದ ಅಧಿಕೃತ ವೆಬ್ ಸೈಟ್ ಮತ್ತು ಇನ್ನಿತರ ವೈಯಕ್ತಿಕ ವೆಬ್ ಸೈಟುಗಳ ಮುಖಾಂತರ ಭರ್ಜರಿ ಪ್ರಚಾರ ನಡೆಸಿತ್ತು. ಆದರೆ, ಕಾಂಗ್ರೆಸ್ ಇಂಟರ್ನೆಟ್ ಪ್ರಚಾರದ ಬಗ್ಗೆ ತಲೆಕೆಡಿಸಿಕೊಳ್ಳದೆ ನೇರ ಪ್ರಚಾರದಲ್ಲಿ ತೊಡಗಿತ್ತು. ಕಾಂಗ್ರೆಸ್ ಗೆದ್ದಿದೆ, ಬಿಜೆಪಿ ಸೋತಿದೆ ಎಂಬುದು ಬೇರೆ ವಿಷಯ.

ಸೋನಿಯಾ ಗಾಂಧಿ ವೆಬ್ ಸೈಟನ್ನು ಕೊಸೊವೊ ಅಂಡರ್ ಗ್ರೌಂಡ್ ಹ್ಯಾಕರ್ಸ್ ಎಂಬುವವರು ಹ್ಯಾಕ್ ಮಾಡಿರುವುದಾಗಿ ವೆಬ್ ಸೈಟಿನಲ್ಲಿ ಹೇಳಿಕೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+