384494ವರುಣ್ ಗಾಂಧಿವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384494ವರುಣ್ ಗಾಂಧಿಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384494ವರುಣ್ ಗಾಂಧಿವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384494ವರುಣ್ ಗಾಂಧಿವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg384494ವರುಣ್ ಗಾಂಧಿನಿರೀಕ್ಷಣಾ ಜಾಮೀನು ಪಡೆದ ವರುಣ್/news/2009/03/20/varun-gandhi-gets-anticipatory-bail-till-march27.htmlನವದೆಹಲಿ, ಮಾ. 20 : ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಾಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆಯಲ್ಲಿ ದಾಖಲಾಗಿರುವ ಪ್ರಕರಣದ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್ ವರುಣ್ ಗಾಂಧಿ ಅವರಿಗೆ 50 ಸಾವಿರ ರುಪಾಯಿ ಭದ್ರತಾ ಠೇವಣಿ ಇರಿಸಿಕೊಂಡು ಮಾರ್ಚ್ 27ರ ವರೆಗೆ ನಿರೀಕ್ಷಣಾ ಜಾಮೀನು ನೀಡಿದೆ. ಉತ್ತರ ಪ್ರದೇಶದ ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಂಧಿ ಮನೆತನದ 35384http://kannada.oneindia.com/img/2009/03/20-varun-gandhi1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg385180ಪಿಲಿಭಿತ್ಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg385180ಪಿಲಿಭಿತ್ವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg385180ಪಿಲಿಭಿತ್ವರುಣ್ ಸ್ಪರ್ಧಿಸುವಂತಿಲ್ಲ ಆಯೋಗ/news/2009/03/23/varun-gulity-ec-asks-bjp-not-to-field-varun-gandhi.htmlನವದೆಹಲಿ, ಮಾ. 23 : ಉತ್ತರಪ್ರದೇಶದ ಫಿಲಿಬಿತ್ ನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಗ್ಗೆ ಚುನಾವಣ ಆಯೋಗ ನೀಡಿದ್ದ ನೋಟೀಸ್ ಗೆ ಬಿಜೆಪಿ ನಾಯಕ ವರುಣ್ ಗಾಂಧಿ ನೀಡಿದ್ದ ಪ್ರತಿಕ್ರಿಯೆ ತೃಪ್ತಿಕರವಾಗಿರದ ಹಿನ್ನಲೆಯಲ್ಲಿ ಕೇಂದ್ರ ಚುನಾವಣ ಆಯೋಗ, ಇವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅನರ್ಹರು ಎಂದು ತೀರ್ಮಾನಿಸಿ ಅವರನ್ನು ಕಣಕ್ಕಿಳಿಸದಂತೆ ಭಾರತೀಯ ಜನತಾ ಪಕ್ಷಕ್ಕೆ ಸಲಹೆ ನೀಡಿದೆ.ಭಾಷಣದ 35429http://kannada.oneindia.com/img/2009/03/23-varun-gandhi1.jpg385180ಪಿಲಿಭಿತ್ವರುಣ್ ಗಾಂಧಿಯನ್ನು ಜೈಲಿಗೆ ಅಟ್ಟಿ, ಲಾಲು/news/2009/03/23/my-suggestion-to-arrest-varun-not-accepted-lalu.htmlನವದೆಹಲಿ, ಮಾ. 23: ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಅಲ್ಪಸಂಖ್ಯಾತರ ವಿರುದ್ಧ ಮಾತನಾಡಿರುವ ಪ್ರಚೋದನಕಾರಿ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಕೇಂದ್ರದ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ನಾನೇನಾದರೂ ಗೃಹ ಸಚಿವನಾಗಿದ್ದರೆ ವರುಣ್ ಗಾಂಧಿಯನ್ನು ಜೈಲಿಗೆ ಕಳುಹಿಸುತ್ತಿದ್ದೆ ಎಂದು ಗುಡುಗಿದ್ದಾರೆ. ಆತನನ್ನು ಶಿಕ್ಷಿಸುವುದು ನನ್ನ ಅಧಿಕಾರ ವ್ಯಾಪ್ತಿಯೊಳಗೆ ಬರುತ್ತಿದ್ದರೆ ವರುಣ್ ಮತ್ತು ಅವರನ್ನು ಸಮರ್ಥಿಸುವ ನಾಯಕರು 35434http://kannada.oneindia.com/img/2009/03/23-laloo4.jpg385180ಪಿಲಿಭಿತ್ವರುಣ್ ಗಾಂಧಿ ಬೆನ್ನಿಗೆ ನಿಂತ ಬಿಜೆಪಿ/news/2009/03/23/bjp-backs-varun-disregards-ecis-advice.htmlನವದೆಹಲಿ, ಮಾ. 23 : ಕಾಂಗ್ರೆಸ್ ಮುಖಂಡ ಜಗದೀಶ್ ಟೈಟ್ಲರ್ ಹಾಗೂ ಬಾಲಿವುಡ್ ನಟ ಸಂಜಯ್ ದತ್ ಅವರು ಚುನಾವಣೆಗೆ ಸ್ಪರ್ಧಿಸುವುದಾದರೆ ವರುಣ್ ಗಾಂಧಿ ಏಕೆ ಸ್ಪರ್ಧಿಸಬಾರದು. ಕೇಂದ್ರ ಚುನಾವಣೆ ಆಯೋಗ ಪಕ್ಷಪಾತಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ಆಯೋಗದ ಆದೇಶಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಲೋಕಸಭಾ ಚುನಾವಣೆಗೆ ವರುಣ್ ಗಾಂಧಿ ಅವರನ್ನು ಆಭ್ಯರ್ಥಿಯನ್ನಾಗಿ ಮಾಡಬಾರದೆಂದು ಚುನಾವಣಾ 35440http://kannada.oneindia.com/img/2009/03/23-prakash-javdekar1.jpgnews"> ಪತ್ರಕರ್ತರೊಂದಿಗೆ ವರುಣ್ ಅಸಭ್ಯ ವರ್ತನೆ | Varun Gandhi | BJP | Pilibhit | Hate Speech | Journalists | ಪತ್ರಕರ್ತರೊಂದಿಗೆ ವರುಣ್ ಅಸಭ್ಯ ವರ್ತನೆ - Kannada Oneindia

ಪತ್ರಕರ್ತರೊಂದಿಗೆ ವರುಣ್ ಅಸಭ್ಯ ವರ್ತನೆ

ಪಿಲಿಭಿತ್, ಮೇ. 22 : ಲೋಕಸಭೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿ ವಿವಾದಕ್ಕೆ ಒಳಗಾಗಿದ್ದ ವರುಣ್ ಗಾಂಧಿ ಇದೀಗ ಪತ್ರಕರ್ತರೊಬ್ಬರ ಜೊತೆಗೆ ಅಸಭ್ಯವಾಗಿ ವರ್ತಿಸುವ ಮೂಲಕ ಮತ್ತೊಂದು ವಿವಾದವನ್ನು ಸೃಷ್ಟಿಸಿಕೊಂಡಿದ್ದಾರೆ.

ಚುನಾವಣೆಯಲ್ಲಿ ಆಯ್ಕೆಯಾದ ನಂತರ ವರುಣ್ ಗಾಂಧಿ ಪಿಲಿಭಿತ್ ಗೆ ಬಂದಿದ್ದರು. ಈ ವೇಳೆ ವರುಣ್ ಗೆ ಪಕ್ಷದ ಕಾರ್ಯಕರ್ತರು ಸ್ವಾಗತ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ವಾಹಿನಿಯೊಂದರ ಪರ್ತಕರ್ತರೊಬ್ಬರು ಕಾರ್ಯಕ್ರಮದ ಚಿತ್ರೀಕರಣ ಮಾಡಿಕೊಳ್ಳುತ್ತಿದ್ದರು. ಆಗ ಕ್ಯಾಮಕಾ ಮೇಲೆ ಹೂಮಾಲೆ ಎಸೆದು ಅಸಭ್ಯವಾಗಿ ವರ್ತಿಸಿದ ವರುಣ್, ಪೋಟೋ ತೆಗೆಯದಂತೆ ಸೂಚಿಸಿದರು. ಘಟನೆಯನ್ನು ಖಂಡಿಸಿ 30 ಮಂದಿ ಪತ್ರಕರ್ತರ ತಂಡ ಪಿಲಿಭಿತ್ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿ ಅವರ ವಿರುದ್ದ ಶಿಸ್ತು ಕ್ರಮ ಜರುಗಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+