124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg267082ak antonyಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg267082ak antonyಎಂಟನಿ ಪಿಎಂ ಮಾಡಿದರೆ ಎಡಪಕ್ಷಗಳ ಬೆಂಬಲ/news/2009/05/14/ak-antony-a-compromise-pm-candidate-report.htmlನವದೆಹಲಿ, ಮೇ. 14 : ದೆಹಲಿಯಲ್ಲಿರುವ ಪ್ರತಿ ರಾಜಕೀಯ ಪಕ್ಷಗಳ ಕಚೇರಿಗಳಲ್ಲಿ ಸರಕಾರ ರಚನೆಗೆ ಕುರಿತಂತೆ ಬಿರುಸಿನ ಚಟುವಟಿಕೆಗಳ ಆರಂಭವಾಗಿವೆ. ಚುನಾವಣೋತ್ತರ ಫಲಿತಾಂಶ ಬಂದ ನಂತರವಂತೂ ಚರ್ಚೆಗೆ ಇನ್ನಷ್ಟು ಇಂಬು ದೊರೆತಿದೆ. ಎಡಪಕ್ಷಗಳ ಕಚೇರಿಯಲ್ಲಿ ಮಹತ್ವದ ವಿಷಯದ ಬಗ್ಗೆ ಚರ್ಚೆ ನಡೆದಿದ್ದು, ಕೇಂದ್ರದ ರಕ್ಷಣಾ ಸಚಿವ ಎ ಕೆ ಎಂಟನಿ ಅವರನ್ನು ಪ್ರಧಾನಮಂತ್ರಿ ಮಾಡಿದರೆ ಯುಪಿಎ ಬೆಂಬಲ 36618http://kannada.oneindia.com/img/2009/05/14-ak-antony1e.jpg267082ak antonyಕಾರ್ಗಿಲ್ ಕಲಿಗಳಿಗೆ ದೇಶದಾದ್ಯಂತ ನಮನ/news/2009/07/26/pm-manmohan-singh-pays-tribute-to-kargil-martyrs.htmlನವದೆಹಲಿ, ಜು. 26 : ಕಾರ್ಗಿಲ್ ವಿಜಯ ಬಿಜೆಪಿ ವಿಜಯವೇ ಹೊರತು ಭಾರತದ ವಿಜಯವಲ್ಲ ಎನ್ನುವ ಮೂಲಕ ದೇಶಪ್ರೇಮಿಗಳ ಟೀಕೆ ಎದುರಿಸಿದ್ದ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಕೊನೆಗೂ ವಿಜಯೋತ್ಸವ ಆಚರಿಸಲು ಮುಂದಾಗಿದೆ. ಭಾರತದ ವಿಜಯಕ್ಕೆ 10 ವರ್ಷ ತುಂಬಿದ ಈ ಸಂಭ್ರಮದ ಗಳಿಗೆಯಲ್ಲಿ ದೇಶಾದ್ಯಂತ ಸಂತಸ ಮನೆಮಾಡಿದೆ. ವೀರಯೋಧರಿಗೆ ನಮಿಸಲು ವಿವಿಧ ಕಾರ್ಯಕ್ರಮಗಳು ಶುರುವಾಗಿವೆ. 38218http://kannada.oneindia.com/img/2009/07/26-operation-vijay2.jpg267082ak antonyಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ/news/2009/10/25/chavan-hooda-retained-as-chief-ministers.htmlನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ 39854http://kannada.oneindia.com/img/2009/10/25-ashok-chavan2.jpgnews"> ಕೇಂದ್ರದಲ್ಲಿಯಾರಿಗೆ ಯಾವ ಖಾತೆ ಸಿಗಬಹುದು? | UPA | Manmohan Singh | Chidambharam | AK Antony | Sonia Gandhi | Cabinet | ಕೇಂದ್ರದಲ್ಲಿಯಾರಿಗೆ ಯಾವ ಖಾತೆ ಸಿಗಬಹುದು? - Kannada Oneindia

ಕೇಂದ್ರದಲ್ಲಿಯಾರಿಗೆ ಯಾವ ಖಾತೆ ಸಿಗಬಹುದು?

ನವದೆಹಲಿ, ಮೇ. 22 : ಚುನಾವಣೆ ಮುಗಿಯಿತು ಇದೀಗ ಸಚಿವ ಸ್ಥಾನಕ್ಕಾಗಿ ಭಾರಿ ಚೌಕಾಸಿ ನಡೆಯುತ್ತಿದೆ. ಯುಪಿಎ ಒಕ್ಕೂಟದ ಪ್ರಮುಖ ಪಕ್ಷವಾದ ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್ ತಮ್ಮ ತಮ್ಮ ಬೇಡಿಕೆಗಾಗಿ ಹಠ ಹಿಡಿದಿದೆ. ಡಿಎಂಕೆ ಸರಕಾರದಲ್ಲಿ ಪಾಲ್ಗೊಳ್ಳುವುದಿಲ್ಲ, ಬಾಹ್ಯ ಬೆಂಬಲ ನೀಡುತ್ತೇವೆ ಎಂದು ಬೆದರಿಕೆ ಕೂಡ ಹಾಕಿದೆ. ಈ ಮಧ್ಯೆ ಯಾರಿಗೆ ಯಾವ ಖಾತೆ ಸಿಗಬಹುದು ಅನ್ನುವ ಅಂದಾಜು ಪಟ್ಟಿ ಈ ರೀತಿ ಇದೆ.

* ಗೃಹ ಖಾತೆ - ಪಿ ಚಿದಂಬರಂ
* ವಿತ್ತ ಖಾತೆ - ಪ್ರಣವ್ ಮುಖರ್ಜಿ
* ರಕ್ಷಣಾ ಖಾತೆ - ಎ ಕೆ ಆಂಟನಿ
* ವಿದೇಶಾಂಗ ಖಾತೆ - ಸಲ್ಮಾನ್ ಖುರ್ಷಿದ್, ಕಮಲ್ ನಾಥ್ ಅಥವಾ ಎಸ್ ಎಂ ಕೃಷ್ಣ
* ರೈಲ್ವೆ ಖಾತೆ - ಮಮತಾ ಬ್ಯಾನರ್ಜಿ
* ಮಾನವ ಸಂಪನ್ಮೂಲ ಖಾತೆ - ಕಪಿಲ್ ಸಿಬಲ್
* ಕೃಷಿ ಖಾತೆ - ಶರದ್ ಪವಾರ್
* ಸಂಸದೀಯ ಖಾತೆ - ಗುಲಾಂ ನಬಿ ಆಜಾದ್
* ಪೆಟ್ರೋಲಿಯಂ - ಮುರಳಿ ದೇವೊರಾ
* ವಾಣಿಜ್ಯ ಖಾತೆ - ಕಮಲ್ ನಾಥ್ ಅಥವಾ ಜೈರಾಂ ರಮೇಶ್
* ಆರೋಗ್ಯ ಖಾತೆ - ಕನಿಮೋಳಿ

ಇವರ ಜೊತೆ ಅಳಗಿರಿ, ದಯಾನಿಧಿ ಮಾರನ್, ಅಂಬಿಕಾ ಸೋನಿ, ಗಿರಿಜಾ ವ್ಯಾಸ್, ಪ್ರಪುಲ್ ಪಟೇಲ್, ಜ್ಯೋತಿರಾದಿತ್ಯ ಸಿಂಧ್ಯಾ, ಜಿತಿನ್ ಪ್ರಸಾದ್, ಸಚಿನ್ ಪೈಲಟ್, ಮಲ್ಲಿಕಾರ್ಜುನ ಖರ್ಗೆ, ಆಸ್ಕರ್ ಫರ್ನಾ೦ಡೀಸ್, ಕೆ ಎಚ್ ಮುನಿಯಪ್ಪ ಅವರಿಗೂ ಸಚಿವ ಸ್ಥಾನ ಸಿಗಬಹುದು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+