297022ಬಿ ವೈ ರಾಘವೇಂದ್ರಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg297022ಬಿ ವೈ ರಾಘವೇಂದ್ರಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg297022ಬಿ ವೈ ರಾಘವೇಂದ್ರಜನರು ಬದಲಾವಣೆ ಬಯಸಿದ್ದಾರೆ, ರಾಘವೇಂದ್ರ/news/2009/03/15/shivamogga-people-demand-for-change-raghavendra.htmlಬೆಂಗಳೂರು, ಮಾ. 15 : ಮುಖ್ಯಮಂತ್ರಿ ಮಗ ಎಂದು ಟಿಕೆಟ್ ಕೊಟ್ಟಿಲ್ಲ. ನನ್ನ ಪ್ರತಿಭೆ, ಸಂಘಟನಾ ಚಾತುರ್ಯ, ಜನರೊಂದಿಗಿರುವ ಸಂಪರ್ಕ ಈ ಮೂರು ಅಂಶಗಳನ್ನು ಪರಿಗಣಿಸಿ ನನಗೆ ಟಿಕೆಟ್ ನೀಡಲಾಗಿದೆ ಎಂದು ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಅವರ ವಿಶ್ವಾಸದ ಮಾತುಗಳಿವು.ನಾನು ಕಳೆದ 16 35229http://kannada.oneindia.com/img/2009/03/15-raghavendra1.jpg297022ಬಿ ವೈ ರಾಘವೇಂದ್ರಈಶ್ವರಪ್ಪ ವಿರುದ್ಧ ಕ್ರಮಕ್ಕೆ ಮುಂದಾದ ಬಿಜೆಪಿ/news/2009/06/03/bjp-show-cause-notice-on-eshwarappa.htmlಬೆಂಗಳೂರು, ಜೂ.3: ಬಿಜೆಪಿ ವಿರುದ್ಧ ಬಹಿರಂಗವಾಗಿ ಕತ್ತಿ ಜಳಪಿಸುತ್ತಿರುವ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ ನೋಟೀಸ್ ಜಾರಿ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಡಿ ವಿ ಸದಾನಂದ ಗೌಡ ತಿಳಿಸಿದ್ದಾರೆ. ಹಾಗೆಯೇ ಈಶ್ವರಪ್ಪ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಸದಾನಂದಗೌಡ ಸ್ಪಷ್ಟಪಡಿಸಿದರು.ರಾಜ್ಯದಲ್ಲಿ ಬಿಜೆಪಿ ಜನಪರ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಅಧಿಕಾರಕ್ಕೆ 37087http://kannada.oneindia.com/img/2009/06/03-sadananda-gowda1.jpg297022ಬಿ ವೈ ರಾಘವೇಂದ್ರದೆಹಲಿಯಲ್ಲಿ ಈಶ್ವರಪ್ಪ ಉಗ್ರ ತಾಂಡವ ಶಾಂತ/news/2009/06/03/my-statement-has-been-misinterpreted-eshwarappa.htmlನವದೆಹಲಿ, ಜೂ.3: ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ಭಿನ್ನಮತವನ್ನು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಬುಧವಾರ ತಾತ್ಕಾಲಿಕವಾಗಿ ಶಮನಗೊಳಿಸಲು ಪ್ರಯತ್ನಿಸಿದರು. ಪ್ರತಿಪಕ್ಷಗಳು ನನ್ನ ಹೇಳಿಕೆಯನ್ನು ತಿರುಚಿವೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸಾಕಷ್ಟು ಹಣ, ಹೆಂಡವನ್ನು ಬಿಜೆಪಿ ಹರಿಸಿತು ಎಂದು ನಾನು ಎಲ್ಲೂ ಹೇಳಿಲ್ಲ ಎಂದು ನವದೆಹಲಿಯಲ್ಲಿ ಇಂದು ಕರೆದಿದ್ದ ಪತ್ರಿಕಾಗೋಷ್ಠಿಲ್ಲಿ ಈಶ್ವರಪ್ಪ 37095http://kannada.oneindia.com/img/2009/06/03-ks-eshwarappa1.jpg39203ಶಿವಮೊಗ್ಗಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg39203ಶಿವಮೊಗ್ಗಬಿಜೆಪಿಯಲ್ಲಿ ಸ್ವಜನ ಪಕ್ಷಪಾತ; ಭುಗಿಲೆದ್ದ ಅಸಮಾಧಾನ/news/2009/03/05/yeddyurappas-son-raghavendra-debut-ls-polls.htmlಬೆಂಗಳೂರು, ಮಾ.5:ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆಯಲ್ಲಿ ಏಕಪಕ್ಷೀಯ ತೀರ್ಮಾನ, ಕುಟುಂಬ ರಾಜಕಾರಣಕ್ಕೆ ಆಸ್ಪದ ಹಾಗೂ ನಿಗಮ ಮಂಡಳಿ ಅಧ್ಯಕ್ಷರ ನೇಮಕದಲ್ಲಿ ಸ್ವಜನ ಪಕ್ಷಪಾತ, ನಿಷ್ಠಾವಂತ ಕಾರ್ಯಕರ್ತರ ಕಡೆಗಣನೆ ಇತ್ಯಾದಿ ಕಾರಣಕ್ಕೆ ಬಿಜೆಪಿಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.ಅಭ್ಯರ್ಥಿಗಳ ಆಯ್ಕೆಯಲ್ಲಿ ಪಕ್ಷದ ಹಿರಿಯ ಮುಖಂಡರ ಮಾತಿಗೆ ಮನ್ನಣೆ ನೀಡದೇ, ಮುಖ್ಯಮಂತ್ರಿ ಯಡಿಯೂರಪ್ಪ ಏಕಪಕ್ಷೀಯ ತೀರ್ಮಾನ ತೆಗೆದುಕೊಂಡಿರುವುದರಿಂದ ಪಕ್ಷದ ವಲಯದಲ್ಲಿ ಭಿನ್ನಮತ ಭುಗಿಲೆದ್ದಿದೆ. 34992http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಬಿಜೆಪಿ 2ನೇ ಪಟ್ಟಿ ಪ್ರಕಟ, ರಾಘು ಸ್ಪರ್ಧೆ/news/2009/03/05/bjp-final-list-by-raghavendra-gets-ticket-ls-poll.htmlನವದೆಹಲಿ, ಮಾ. 5 : ಕಳೆದ ಒಂದು ತಿಂಗಳಿಂದ ತೀವ್ರ ಕುತೂಹಲ ಸೃಷ್ಟಿಸಿದ್ದ ಟಿಕೆಟ್ ಹಂಚಿಕೆಗೆ ಗುರುವಾರ ಕೊನೆಗೂ ಅಂತಿಮ ತೆರೆ ಬಿದ್ದಿದೆ. ನಿರೀಕ್ಷೆಯಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ ರಾಘವೇಂದ್ರ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗೆಲ್ಲುವ ಕುದುರೆಗೆ ಮಣೆ ಹಾಕಿರುವ ಬಿಜೆಪಿ ಹೈಕಮಾಂಡ್ ಶಿವಮೊಗ್ಗ ಕ್ಷೇತ್ರದಿಂದ ರಾಘವೇಂದ್ರನೇ ಸೂಕ್ತ ಅಭ್ಯರ್ಥಿ ಎಂದು ಪರಿಗಣಿಸಿ 35021http://kannada.oneindia.com/img/2009/03/05-raghavendra1.jpg39203ಶಿವಮೊಗ್ಗಸಿಎಂ ಪುತ್ರ ಸ್ಪರ್ಧೆಗೆ ಕುಮಾರಸ್ವಾಮಿ ತೀವ್ರ ವಿರೋಧ/news/2009/03/06/bjp-party-has-no-ethics-hd-kumaraswamy-ls-polls.htmlಬೆಂಗಳೂರು, ಮಾ. 6 : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸಿಎಂ ಪುತ್ರ ರಾಘವೇಂದ್ರ ಸ್ಪರ್ಧಿಸುವ ವಿಷಯ ಇದೀಗ ಪ್ರತಿಪಕ್ಷಗಳ ಮುಖಂಡರ ಟೀಕೆ, ಲೇವಡಿಯ ಅಸ್ತ್ರವಾಗಿ ಮಾರ್ಪಟಾಗಿದೆ. ರಾಘವೇಂದ್ರ ಸ್ಪರ್ಧೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಟು ಶಬ್ದಗಳಲ್ಲಿ ಟೀಕಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ, ಇದೀಗ ಬಿಜೆಪಿ ಕೂಡ 'ಅಪ್ಪ ಮಕ್ಕಳ ಪಕ್ಷ' ಎಂದು ಲೇವಡಿ 35038http://kannada.oneindia.com/img/2009/03/06-kumaraswami8.jpg39203ಶಿವಮೊಗ್ಗಯಡಿಯೂರಪ್ಪ ಪುತ್ರ ವ್ಯಾಮೋಹಿ, ಮುತಾಲಿಕ್ ಟೀಕೆ/news/2009/03/08/pramod-mutalik-opposes-cm-sons-contest-ls-polls09.htmlಚಿಕ್ಕಮಗಳೂರು, ಮಾ. 8 : ಯಡಿಯೂರಪ್ಪ ಪುತ್ರ ರಾಘವೇಂದ್ರನಿಗೆ ಶಿವಮೊಗ್ಗ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಅನುಭವವೂ ಇಲ್ಲ, ಅರ್ಹತೆಯೂ ಇಲ್ಲ ಎಂದು ಶ್ರೀರಾಮಸೇನೆ ಸಂಘಟನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ದೇಶ ಮುನ್ನೆಡೆಸುವ ಮಹತ್ವದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸುವುದು ಉಚಿತವಲ್ಲ ಎಂದು ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ 35079http://kannada.oneindia.com/img/2009/03/08-raghavendra1.jpg156619ಬಂಗಾರಪ್ಪಶಿವಮೊಗ್ಗ ಲೋಕಸಭೆ ಕ್ಷೇತ್ರಕ್ಕೆ ರಾಘವೇಂದ್ರ ಸ್ಪರ್ಧೆ /news/2009/02/27/yeddyurappa-son-b-y-raghavendra-tocontest-ls-poll.htmlಬೆಂಗಳೂರು. ಫೆ. 27 : ಕುಟುಂಬ ರಾಜಕಾರಣವನ್ನು ವಿರೋಧಿಸುತ್ತಲೇ ಬಂದಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮುಂದೊಂದು ದಿನ ತಮ್ಮ ನಿಲುವು ತೊಡರುಗಾಲು ಆಗುವುದು ಎಂದು ಉಹಿಸಿರಲಿಲ್ಲ. ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ತಮ್ಮಪುತ್ರ ರಾಘವೇಂದ್ರನನ್ನು ಕಣಕ್ಕಿಳಿಸುವ ಕುರಿತು ಒಲ್ಲದ ಮನಸ್ಸಿನಿಂದ ರಾಘು ಸ್ಪರ್ಧಿಸಲ್ಲ ಎಂದು ಹೇಳಿಕೆ ನೀಡಿದ್ದರು. ಆದರೆ, ಗೆಲ್ಲುವು ಕುದುರೆಯ ತಲಾಶೆಯಲ್ಲಿರುವ ಬಿಜೆಪಿ ವರಿಷ್ಠರಿಗೆ ಸಿಎಂ ಪುತ್ರ 34902http://kannada.oneindia.com/img/2009/02/27-raghavendra1.jpg156619ಬಂಗಾರಪ್ಪಬಿಎನ್ನೆಸ್ಸೆಲ್ ಬ್ರಾಂಡ್ ರಾಯಭಾರಿಯಾಗಿ ಬಂಗಾರ್!/column/majavani/2009/0320-mobile-politician-bangarappa-political-humor.htmlಬೆಂಗಳೂರು, ಮಾ.20: ಬಿಜೆಪಿ, ಸಮಾಜವಾದಿ ಪಕ್ಷ ಹೀಗೆ ಹಲವಾರು ಪಕ್ಷಗಳನ್ನು ಸುತ್ತಿ ಕಾಂಗ್ರೆಸ್‌ಗೆ ಮರಳಿ ಬಂದಿರುವ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅದೃಷ್ಟ ಖುಲಾಯಿಸಿದೆ. ರಾಷ್ಟ್ರದ ಅತಿದೊಡ್ಡ ಮೊಬೈಲ್ ಫೋನ್ ಸಂಪರ್ಕ ಸಂಸ್ಥೆಯಾದ ಬಿ.ಎನ್.ಎಸ್.ಎಲ್. ಬಂಗಾರಪ್ಪನವರನ್ನು ತನ್ನ ಬ್ರಾಂಡ್ ರಾಯಭಾರಿಯನ್ನಾಗಿ ನೇಮಕ ಮಾಡಿದೆ.ಈ ಕುರಿತು ನಮ್ಮ ಪತ್ರಿಕೆಗೆ ಮಾಹಿತಿ ನೀಡಿದ ಬಿ.ಎನ್.ಎಸ್.ಎಲ್. ಮುಖ್ಯಸ್ತ ತಿರುತ್ತಣಿ ಅಗರ್‌ವಾಲ್, "ಪ್ರಸಕ್ತ ರಾಜಕೀಯ 35380http://kannada.oneindia.com/img/2009/03/20-majavani-bangarappa1.jpg156619ಬಂಗಾರಪ್ಪಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg156619ಬಂಗಾರಪ್ಪದೇವೇಗೌಡ, ಬಂಗಾರಪ್ಪ ನಾಮಪತ್ರ ಸಲ್ಲಿಕೆ /news/2009/04/08/hd-devegowda-bangarappa-file-nomination-papers.htmlಬೆಂಗಳೂರು, ಏ. 8 : ರಾಜ್ಯದಲ್ಲಿ ನಡೆಯುವ ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ಸೆಣಸುವ ಘಟಾನುಘಟಿ ನಾಯಕರು ಇಂದು ನಾಮಪತ್ರ ಸಲ್ಲಿಸಿದರು. ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್ ಡಿ ದೇವೇಗೌಡ, ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್ ಬಂಗಾರಪ್ಪ ನಾಮಪತ್ರ ಸಲ್ಲಿಸಿದವರಲ್ಲಿ ಪ್ರಮುಖರಾಗಿದ್ದಾರೆ. ತೃತೀಯ ರಂಗದ ಮುಂಚೂಣಿ ನಾಯಕ ಎಚ್ ಡಿ ದೇವೇಗೌಡ ಹಾಸನದಿಂದ ತಮ್ಮ 35826http://kannada.oneindia.com/img/2009/04/08-devegowda3.jpg156619ಬಂಗಾರಪ್ಪಭದ್ರಾವತಿಯಲ್ಲಿ ಬಂಗಾರಪ್ಪ ಎದೆಗೆ ಕಲ್ಲು /news/2009/04/23/stone-pelting-on-bangarappa-election-campaign.htmlಭದ್ರಾವತಿ, ಏ. 23 : ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಶಾಸಕ ಸಂಗಮೇಶ್ ಬೆಂಬಲಿಗರು ಮತ್ತು ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಹುರಿಯಾಳು ಎಸ್ ಬಂಗಾರಪ್ಪ ಬೆಂಬಲಿಗರ ನಡುವೆ ಘರ್ಷಣೆ ನಡೆದಿದೆ. ಈ ಸಂದರ್ಭದಲ್ಲಿ ಉಂಟಾದ ಗೊಂದಲದಿಂದ ಗುಂಪು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರಿಂದ ನಾಲ್ವರು ಪತ್ರಕರ್ತರು ಹಾಗೂ ಒಬ್ಬ ಮಹಿಳೆಯ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಭಾಷಣ 36160http://kannada.oneindia.com/img/2009/04/23-bangarappa2.jpgnews"> ದಕ್ಷಿಣ ಭಾರತದ ಅತ್ಯಂತ ಕಿರಿಯ ಸಂಸದ ರಾಘವೇಂದ್ರ | B Y Raghavendra | Shivmoga | S Bangarappa | Lok Sabha Election 2009 | ದಕ್ಷಿಣ ಭಾರತದ ಅತ್ಯಂತ ಕಿರಿಯ ಸಂಸದ ರಾಘವೇಂದ್ರ - Kannada Oneindia

ದಕ್ಷಿಣ ಭಾರತದ ಅತ್ಯಂತ ಕಿರಿಯ ಸಂಸದ ರಾಘವೇಂದ್ರ

ಬೆಂಗಳೂರು, ಮೇ.23: ದಕ್ಷಿಣ ಭಾರತದ ಅತ್ಯಂತ ಕಿರಿಯ ಸಂಸದ ಎಂಬ ಹೆಗ್ಗಳಿಕೆಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಮಗ ಬಿ ವೈ ರಾಘವೇಂದ್ರ ಪಾತ್ರರಾಗಿದ್ದಾರೆ. ಶಿವಮೊಗ್ಗ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವುದು ಗೊತ್ತೇ ಇದೆ.

ಕೇರಳದ ತಿರುವನಂತಪುರಂ ಕ್ಷೇತ್ರದಿಂದ ಆಯ್ಕೆಯಾಗಿರುವ ಶಶಿ ತರೂರ್ ಗಿಂತ ರಾಘವೇಂದ್ರ ಕಿರಿಯ ಸಂಸದ. ಪಕ್ಷದ ಸಂಸದರ ಪೈಕಿಯೂ ರಾಘವೇಂದ್ರ ಕಿರಿಯ ಎಂದು ಬಿಜೆಪಿ ಅಂಕಿ ಅಂಶಗಳು ಹೇಳುತ್ತವೆ. ರಾಜ್ಯದ ಸಂಸದರಲ್ಲಿ ಸಹ ರಾಘವೇಂದ್ರ ಕಿರಿಯ. ರಾಘವೇಂದ್ರದ ನಂತರದ ಸ್ಥಾನದಲ್ಲಿ ಶಿವಕುಮಾರ್ ಉದಾಸಿ ಮತ್ತು ನಳೀನ್ ಕುಮಾರ್ ಕಟೀಲ್ ಇದ್ದಾರೆ.

ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಮುಂದೆ ನಾನು ಸಣ್ಣವನು. ಅನುಭವ ಇಲ್ಲ ನಿಜ, ಮುಂದೆ ಅನುಭವ ಗಳಿಸುತ್ತೇನೆ. ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದರು. ಯುವಕರು ರಾಜಕೀಯಕ್ಕೆ ಬೇಕು. ಜನಪ್ರತಿನಿಧಿಯಾಗಬೇಕು ಎಂಬಜನರ ನಿರೀಕ್ಷೆ ನಿಜವಾಗಿದೆ ಎನ್ನುತ್ತಾರೆ ರಾಘವೇಂದ್ರ ವಿಶ್ವಾಸ ವ್ಯಕ್ತಪಡಿಸುತ್ತಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+