148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg400303ಎಚ್ಡಿಕೆಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ : ಎಚ್ಡಿಕೆ ಆರೋಪ/news/2009/03/28/hdk-alleges-violation-of-code-of-conduct-by-bjp.htmlಬೆಂಗಳೂರು, ಮಾ. 28 : 600 ಕೋಟಿ ರು. ಬೆಲೆಯ 1900 ಎಕರೆ ಜಮೀನನ್ನು ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್‌ಪ್ರೈಸಸ್(ನೈಸ್)ಗೆ ಬಿಜೆಪಿ ಸರ್ಕಾರ ನೀಡುವುದನ್ನು ತಡೆಹಿಡಿಯಬೇಕು ಎಂದು ರಾಜ್ಯ ಚುನಾವಣಾ ಆಯೋಗಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.ಲೋಕಸಭೆ ಚುನಾವಣೆಗೆ ಹಣ ಸಂಗ್ರಹಿಸಲೆಂದು ಜಮೀನು ನೀಡಲಾಗುತ್ತಿದೆ ಎಂದಿರುವ ಕುಮಾರಸ್ವಾಮಿ, ಬಿಜೆಪಿ ಸರ್ಕಾರ ನೀತಿ ಸಂಹಿತೆ ಉಲ್ಲಂಘಿಸಿದೆ 35561http://kannada.oneindia.com/img/2009/03/28-kumaraswami8.jpg400303ಎಚ್ಡಿಕೆಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ/news/2009/05/23/congress-neglects-hdk-and-kharge.htmlನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ 36853http://kannada.oneindia.com/img/2009/05/23-kris-moily-felicitation.jpg400303ಎಚ್ಡಿಕೆದೆಹಲಿ ಅಂದ್ರೆ ಸಿಎಂಗೆ ಜಾಲಿ ಟ್ರಿಪ್ ಇದ್ದಂತೆ: ಎಚ್ಡಿಕೆ/news/2009/08/07/hdk-accused-bsy-delhi-visit.htmlಬೆಂಗಳೂರು, ಆ 7: ಕೇಂದ್ರ ನೀಡುವ ಅನುದಾನವನ್ನು ಸರಿಯಾಗಿ ಉಪಯೋಗಿಸಿಕೊಳ್ಳದೆ ಪದೇಪದೇ ದೆಹಲಿಗೆ ಹೋಗುವುದು ಮುಖ್ಯಮಂತ್ರಿಗಳಿಗೆ ಅಭ್ಯಾಸವಾದಂತಿದೆ. ರಾತ್ರೋರಾತ್ರಿ ದೆಹಲಿಗೆ ಬರುವಂತೆ ಆಹ್ವಾನ ನೀಡಿ ಪ್ರತಿಪಕ್ಷಗಳು ಸಹಕರಿಸಲಿಲ್ಲ ಎಂದು ಆರೋಪ ಮಾಡುತ್ತಾರೆ. ದೆಹಲಿಗೆ ಹೋಗುವುದು ಅವರಿಗೆ ಜಾಲಿ ಟ್ರಿಪ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.ಒಂದುವಾರದ ಮುಂಚೆ ಮಾಹಿತಿ ನೀಡಬೇಕು 38474http://kannada.oneindia.com/img/2009/08/07-hd-kumaraswamy9.jpg400303ಎಚ್ಡಿಕೆ'ಯಾರೆ ನೀ ದೇವತೆ'ಸಿಡಿ ಬಿಡುಗಡೆ ಮಾಡಿದ ಎಚ್ಡಿಕೆ /movies/music/2009/11/06-hdk-releases-yaare-nee-devathe-audio.htmlಮಾಜಿ ಮುಖ್ಯಮಂತ್ರಿ ಹಾಲಿ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು 'ಯಾರೆ ನೀ ದೇವತೆ' ಚಿತ್ರದ ಧ್ವನಿಸುರುಳಿಯನ್ನು ಗುರುವಾರ(ನ.6) ಬೆಲ್ ಹೋಟೆಲ್ ನಲ್ಲಿ ಬಿಡುಗಡೆ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಅವರು ಔಪಚಾರಿಕವಾಗಿ 'ಯಾರೆ ನೀ ದೇವತೆ' ಸಿಡಿಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದರು.ಕುಮಾರ್ ಎಂಬುವವರ ಚೊಚ್ಚಲ ಪ್ರಯತ್ನದ ಫಲವೇ ಯಾರೇ ನೀ ದೇವತೆ. 40098http://kannada.oneindia.com/img/2009/11/06-nagendra-urs-2.jpg400303ಎಚ್ಡಿಕೆಬಿಜೆಪಿ ಸಚಿವರ ಭೇಟಿ ನಿಜ: ಕುಮಾರಸ್ವಾಮಿ/news/2009/11/15/hdk-tip-off-bjp-ministers-meet.htmlಬೆಂಗಳೂರು, ನ.15: ಬಿಜೆಪಿಯ ಇಬ್ಬರು ಸಚಿವರು ತಮ್ಮ ಭೇಟಿ ಮಾಡಿರುವುದು ನಿಜ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಆದರೆ ಅವರು ಯಾವುದೇ ರಾಜಕೀಯ ವಿಷಯಗಳ ಚರ್ಚೆಗಾಗಿ ತಮ್ಮನ್ನು ಭೇಟಿ ಮಾಡಿಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.ತಮ್ಮ ವೈಯಕ್ತಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಲು ಸಚಿವರು ಭೇಟಿಯಾಗಿದ್ದರು ಎಂದಿರುವ ಕುಮಾರಸ್ವಾಮಿ ಸಚಿವರ ಹೆಸರನ್ನು ಹೇಳಲು 40228http://kannada.oneindia.com/img/2009/11/15-hd-kumaraswamy9.jpg38319ಕುಮಾರಸ್ವಾಮಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38319ಕುಮಾರಸ್ವಾಮಿಕುಮಾರಸ್ವಾಮಿಯಿಂದ ನೀತಿ ಸಂಹಿತಿ ಉಲ್ಲಂಘನೆ?/news/2008/12/27/did-hdk-violate-election-code-of-conduct.htmlಬೆಂಗಳೂರು, ಡಿ. 27 : ಮತದಾನ ನಡೆಯುತ್ತಿರುವಾಗಲೇ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಮಧುಗಿರಿಯಲ್ಲಿ ಕಾಣಿಸಿಕೊಂಡಿದ್ದಾರೆಂದು ಆರೋಪಿಸಿದ ಕಾಂಗ್ರೆಸ್ ನ ರಾಜಣ್ಣ ಮತ್ತು ಜೆಡಿಎಸ್ ನಾಯಕ ಜಮೀರ್ ಅಹ್ಮದ್ ನಡುವೆ ಮಾತಿನ ಚಕಮಕಿ ನಡೆದಿದೆ.ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕುಮಾರಸ್ವಾಮಿ ಮತ್ತು ಜಮೀರ್ ಅಹ್ಮದ್ ಇದ್ದ ಕಾರನ್ನು ನೋಡಿದ ರಾಜಣ್ಣ ಅವರನ್ನು ಬೆನ್ನತ್ತಿ ಅಡ್ಡಗಟ್ಟಿ ಚುನಾವಣಾ 33726http://kannada.oneindia.com/img/2008/12/27-kumarswamy1e.jpg38319ಕುಮಾರಸ್ವಾಮಿಮಾಲ್ಡವೀಸಿಗೆ ರಾಧಿಕಾ ಕುಮಾರಣ್ಣ ಪ್ರವಾಸ/news/2009/01/07/hd-kumaraswamy-actress-radhika-escaped-to-maldives.htmlಬೆಂಗಳೂರು, ಜ. 7 : ಜಾತ್ಯಾತೀತ ಜನತಾದಳದ ಅಧ್ಯಕ್ಷ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಚಲನಚಿತ್ರ ನಟಿ ರಾಧಿಕಾ ಅವರು ಒಟ್ಟಾಗಿ ಚಳಿಗಾಲದ ರಜಾಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಕರ್ನಾಟಕದಲ್ಲಿ ಬುಧವಾರ ಬೆಳಗ್ಗೆ ಬಿರುಗಾಳಿ ಎಬ್ಬಿಸಿದೆ. ಅವರೀರ್ವರ ನಡುವೆ ಮಧುರವಾದ, ಆಪ್ತವಾದ ಗೆಳೆತನವಿದೆ ಎಂಬ ಜನಜನಿತ ಕುತೂಹಲಗಳಿಗೆ ಈ ಸುದ್ದಿ ಇನ್ನಷ್ಟು 33933http://kannada.oneindia.com/img/2009/01/07-hdk-radhika1.jpg38319ಕುಮಾರಸ್ವಾಮಿಜೆಪಿನಗರ ದೇವಸ್ಥಾನದಲ್ಲಿ ಅನಿತಾ/news/2009/01/07/anitha-kumaraswamy-offer-prayers-vaikunta-ekadasi.htmlಬೆಂಗಳೂರು, ಜ. 7 : ವೈಕುಂಠ ಏಕಾದಶಿಯ ದಿನವಾದ ಇಂದು ಸ್ವರ್ಗದ ಬಾಗಿಲುಗಳು ತೆರೆದುಕೊಂಡವು. ದೇವರ ದರ್ಶನ ಮಾಡಲು ಬೆಂಗಳೂರಿನ ನಾನಾ ದೇವಾಲಯಗಳಲ್ಲಿ ಭಾರಿ ಜನಸಂದಣಿ ಕಂಡುಬಂದಿದೆ. ವಿಶೇಷವಾಗಿ ವೆಂಕಟರಮಣ ಸ್ವಾಮಿ ದೇವಾಲಯಗಳಲ್ಲಿ ದರ್ಶನ ಭಾಗ್ಯ ಪಡೆಯಲು ಸಾವಿರಾರು ಭಕ್ತರು ಸರತಿಯ ಸಾಲಿನಲ್ಲಿ ನಿಂತಿದ್ದಾರೆ. ವಾಣಿವಿಲಾಸ ಆಸ್ಪತ್ರೆ ಸಮೀಪದ ವೆಂಕಟರಮಣ ಸ್ವಾಮಿ ದೇವಾಲಯದ ಮುಂದೆ ಜನ 33937http://kannada.oneindia.com/img/2009/01/07-anita-kumaraswamy1e.jpg38319ಕುಮಾರಸ್ವಾಮಿಅವರ ಪರ್ಸನಲ್ ವಿಷಯ ನಮಗ್ಯಾಕೆ/column/bhat/2009/0115-kumaraswamy-radhika-platonic-love-rekindled.html'ಇದು ಸರೀನಾ? ಒಬ್ಬರವೈಯಕ್ತಿಕ ವಿಷಯಗಳನ್ನು ಪತ್ರಿಕೆಯಲ್ಲಿ ಬರೆಯುವುದು ಎಷ್ಟು ಸರಿ? ಪರ್ಸನಲ್ ವಿಷಯಗಳನ್ನು ಸಾರ್ವಜನಿಕವಾಗಿ ಚರ್ಚಿಸುವುದು ಸಮಂಜಸವಾ? ಇದನ್ನೇ ಟ್ಯಾಬ್ಲಾಯಿಡ್ ಪತ್ರಿಕೆಯೊಂದು 'ಅನಿತಕ್ಕ ಮಧುಗಿರಿಗೆ, ಕುಮಾರಣ್ಣ ಮಧುಚಂದ್ರಕ್ಕೆ' ಎಂದು ಲೇವಡಿ ಮಾಡಿತು. ಪರ್ಸನಲ್ ವಿಷಯವನ್ನು ಈ ಪರಿ ಬಹಿರಂಗಗೊಳಿಸುವುದು ಖಂಡಿತ ಖಂಡನೀಯ' *ವಿಶ್ವೇಶ್ವರ ಭಟ್ಜನರು ಹೀಗೆ ಹೇಳುವುದನ್ನು ಮೇಲಿಂದ ಮೇಲೆ ಕೇಳುತ್ತಿರುತ್ತೇವೆ . "ಅದು ಅವರ ಪರ್ಸನಲ್ 34076http://kannada.oneindia.com/img/2009/01/15-hdk-radhika1.jpgnews"> ಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ | Mallikarjun Kharge | H D Kumaraswamy | UPA | Congress | JDS | ಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ - Kannada Oneindia

ಗರಂ ಆದ ಖರ್ಗೆ; ಕಮರಿದ ಹೋದ ಎಚ್ಡಿಕೆ ಆಸೆ

Krishna and Moily felicitated in Karnataka Bhavana, New Delhi
ನವದೆಹಲಿ, ಮೇ.23:ಕೇಂದ್ರದ ನೂತನ ಸಚಿವರಾಗಿ ಶನಿವಾರ ಪ್ರಮಾಣ ವಚನ ಸ್ವೀಕರಿಸಿದ ಎಸ್ ಎಂ ಕೃಷ್ಣ, ವೀರಪ್ಪ ಮೊಯಿಲಿ ಮತ್ತು ಗುಲಾಂನಬಿ ಆಜಾದ್ ಅಭಿನಂದನಾ ಸಮಾರಂಭಕ್ಕೆ ಗುಲ್ಬರ್ಗ ಸಂಸದ ಮಲ್ಲಿಕಾರ್ಜುನ ಖರ್ಗೆ ಗೈರುಹಾಜರಾಗುವ ಮೂಲಕ ತಮ್ಮ ಅತೃಪ್ತಿ, ಅಸಮಾಧಾನ, ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್ ಮುಖಂಡರು ನೂತನ ಸಚಿವರ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದರು. ಎಸ್ ಎಂ ಕೃಷ್ಣ, ಮೊಯಿಲಿ ಮತ್ತು ರಾಜ್ಯ ಉಸ್ತುವಾರಿ ಗುಲಾಂ ನಬಿ ಆಜಾದ್ ಅವರನ್ನು ರಾಜ್ಯ ಕಾಂಗ್ರೆಸ್ ಮುಖಂಡರಾದ ಡಿ ಕೆ ಶಿವಕುಮಾರ್, ವಿ ಎಸ್ ಉಗ್ರಪ್ಪ ಮುಂತಾದವರು ಅಭಿನಂದಿಸಿದರು.

ಕೇಂದ್ರ ಸಚಿವ ಸಂಪುಟದಲ್ಲಿ ತಮಗೆ ಸ್ಥಾನ ಸಿಗುತ್ತದೆ ಎಂದು ಖರ್ಗೆ ನಿರೀಕ್ಷಿಸಿದ್ದರು. ಅವರ ಆಸೆ ಫಲಿಸದ ಕಾರಣ ಖರ್ಗೆ ಸಾಹೇಬರು 'ಗರಂ' ಆಗಿದ್ದಾರೆ ಎನ್ನಲಾಗಿದೆ. ಅವರು ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸದೆ ತಮ್ಮಲ್ಲಿನ ಅಸಮಾಧಾನವನ್ನು ಸಾಬೀತು ಪಡಿಸಿದಂತಾಗಿದೆ.

ಎಚ್ಡಿಕೆಗೆ ಕನ್ನಡಿ ಗಂಟಾದ ಸಚಿವ ಸ್ಥಾನ
ಯುಪಿಎ ಸರಕಾರಕ್ಕೆ ಮೂರು ಸಂಸದರ ಬಲವುಳ್ಳ ಜೆಡಿಎಸ್ ಬೆಂಬಲ ಘೋಷಿಸಿದ ನಂತರ ಆ ಪಕ್ಷಕ್ಕೆ ಸಚಿವ ಸ್ಥಾನ ನೀಡುವ ವಿಚಾರವೂ ಹೊಸ ತಿರುವು ಪಡೆದುಕೊಂಡಿದೆ. ಜೆಡಿಎಸ್ ಬೆಂಬಲ ನೀಡುವಾಗ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಕರ್ನಾಟಕ ಉಸ್ತುವಾರಿ ಹೊತ್ತಿರುವ ಗುಲಾಂನಬಿ ಆಜಾದ್ ತಿಳಿಸಿದ್ದಾರೆ.

ಸುದ್ದಿಗಾರರೊಂಗಿಗೆ ಮಾತನಾಡುತ್ತಿದ್ದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲು ಕುಮಾರಸ್ವಾಮಿ ಯಾವುದೇ ಷರತ್ತು ಇಲ್ಲ. ಸಚಿವ ಸ್ಥಾನ ಬೇಕಂತಲೂ ಬೇಡಿಕೆ ಇಟ್ಟಿಲ್ಲ ಎಂದು ಗುಲಾಂನಬಿ ಸ್ಪಷ್ಟಪಡಿಸಿದರು. ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎಂದು ಎಣಿಸಿದ್ದ ಅವರ ಬೆಂಗಲಿಗರಆಸೆ ಕಮರಿಹೋದಂತಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+