160246ಎಚ್ ಡಿ ದೇವೇಗೌಡಯಡಿಯೂರಪ್ಪ ಕುರಿಗಳು ಹೇಳಿಕೆಗೆ ದೇವೇಗೌಡ ಕಿಡಿ/news/2009/04/01/sonia-has-now-realized-party-weakness-devegowda.htmlದಾವಣಗೆರೆ, ಏ. 1 : ನನ್ನ ಈ ಇಳಿವಯಸ್ಸಿನಲ್ಲೂ ರಾಜಕೀಯದಲ್ಲಿ ಹೋರಾಟ ಮಾಡುತ್ತಿರುವುದು ಕುಮಾರಸ್ವಾಮಿಯನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಅಲ್ಲ. ಬಡವರ ಪರವಾದ ಸರ್ಕಾರ ಅಸ್ತಿತ್ವಕ್ಕೆ ತರಲು. ಬಿಜೆಪಿ ಮತ್ತು ಕಾಂಗ್ರೆಸ್ ದುರಾಡಳಿತದಿಂದ ದೇಶದ ಶ್ರೀಮಂತರು ಇನ್ನಷ್ಟು ಶ್ರೀಮಂತರಾಗುತ್ತಿದ್ದಾರೆ. ಬಡವರು ಮಾತ್ರ ಇದ್ದಲ್ಲಿಯೇ ಇದ್ದಾರೆ. ಬಡವರಿಗೂ ಒಂದು ಕಾಲ ಬಂದೇ ಬರುತ್ತೆ. ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ 35652http://kannada.oneindia.com/img/2009/04/01-devegowda2.jpg160246ಎಚ್ ಡಿ ದೇವೇಗೌಡಬಿಜೆಪಿ ರಾಜಕೀಯ ವ್ಯಭಿಚಾರ ನಡೆಸುತ್ತಿದೆ:ದೇವೇಗೌಡ/news/2009/04/11/devegowda-slams-bjp-on-operation-lotus.htmlಬೆಂಗಳೂರು, ಏ.11 : ಜೆಡಿಎಸ್ ಬಡವರ ಹಾಗೂ ಅಲ್ಪಸಂಖ್ಯಾತರ ಪರವಾಗಿರುವ ಪಕ್ಷ. ರಾಜ್ಯದಲ್ಲಿ ಜೆಡಿಎಸ್ ಭವಿಷ್ಯ ನಿರ್ಧರಿಸಬೇಕಾದವರು ಮತದಾರರೇ ಹೊರತು ಯಡಿಯೂರಪ್ಪ ಅಲ್ಲ. ಅವರು ಪೊಳ್ಳು ಮಾತುಗಳಿಗೆ ಜನಮನ್ನಣೆ ನೀಡುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಗುಡುಗಿದರು. ಉದಯವಾಣಿ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಅವರು ಅಪರೇಷನ್ ಕಮಲಕ್ಕೆ ಕುರಿತು ಈ ರೀತಿ ಉತ್ತರಿಸಿದರು. ರಾಜ್ಯದಲ್ಲಿ 35884http://kannada.oneindia.com/img/2009/04/11-hd-devegowda3.jpg160246ಎಚ್ ಡಿ ದೇವೇಗೌಡರಾಜಕೀಯ ವ್ಯಭಿಚಾರ ಹೇಳಿಕೆಗೆ ಯಡಿಯೂರಪ್ಪ ಆಕ್ಷೇಪ /news/2009/04/15/yeddyurappa-takes-the-congress-to-task.htmlಬೆಳಗಾವಿ, ಏ. 15 : ಮಾಜಿ ಪ್ರಧಾನಿ ಸನ್ಮಾನ್ಯ ಎಚ್ ಡಿ ದೇವೇಗೌಡರೆ, ನಿಮ್ಮ ಮಗ ಎಚ್ ಡಿ ಕುಮಾರಸ್ವಾಮಿ ಅವರನ್ನು ಕೈಹಿಡಿದು ರಾಜ್ಯ ಮುಖ್ಯಮಂತ್ರಿಯನ್ನಾಗಿ ಮಾಡಿದವರು ಯಾರು? ಅದು ಕೂಡಾ ಒಂದು ರೀತಿಯ ರಾಜಕೀಯ ಧೃವೀಕರಣವಲ್ಲವೇ? ಅದಕ್ಕೆ ಏನೆಂದು ಹೆಸರಿಡುತ್ತೀರಿ. ಹೀಗೆ ಪ್ರಶ್ನೆಗಳ ಸುರಿಮಳೆಯನ್ನೇ ಎಸೆದವರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಅಂಬೇಡ್ಕರ್ ಜಯಂತಿ 35955http://kannada.oneindia.com/img/2009/04/15-yediyurappa2.jpg160246ಎಚ್ ಡಿ ದೇವೇಗೌಡದೇವೇಗೌಡರು ಜನತೆ ಕ್ಷಮೆ ಕೇಳಲಿ : ಸಿದ್ದು /news/2009/04/17/let-devegowda-ask-karnataka-people-sorry.htmlಅರಸೀಕೆರೆ, ಏ. 17 : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷ ಭದ್ರವಾಗಿ ತಳವೂರಲು ದೇವೇಗೌಡ ಹಾಗೂ ಅವರ ಮಕ್ಕಳು ರಾಜಕೀಯ ಸ್ವಾರ್ಥವೇ ಕಾರಣ. ಈ ಹಿನ್ನೆಲೆಯಲ್ಲಿ ದೇವೇಗೌಡ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಮಕ್ಕಳ ಮೇಲಿರುವ ಧೃತರಾಷ್ಟ್ರ ಪ್ರೀತಿಯಿಂದಾಗಿ ಇಂದು ರಾಜ್ಯ ಅಪಾಯದ ಮಟ್ಟಕ್ಕೆ 36034http://kannada.oneindia.com/img/2009/04/17-siddaramaiah2e.jpg160246ಎಚ್ ಡಿ ದೇವೇಗೌಡಹಾಸನದಲ್ಲಿ ಹೊಸ ದಾಖಲೆ ನಿರ್ಮಿಸಿದ ಗೌಡರು/news/2009/05/17/devegowda-wins-with-highest-ever-number-of-votes.htmlಬೆಂಗಳೂರು, ಮೇ.17: ಹಾಸನ ಲೋಕಸಭೆ ಕ್ಷೇತ್ರದಲ್ಲಿ 2,91,113 ಮತಗಳ ಅಂತರದಿಂದ ತಮ್ಮ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರು ರಾಜ್ಯದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೆ ಎಚ್ ಹನುಮೇಗೌಡ ಅವರ ಖಾತೆಗೆ 2,05,362 ಮತಗಳು ಜಮೆಯಾಗಿದ್ದರೆ ದೇವೇಗೌಡ ಅವರ ಖಾತೆಗೆ 496420 ಮತಗಳು ಬಿದ್ದಿವೆ. ಹಾಗೆಯೇ ಕಾಂಗ್ರೆಸ್ ಅಭ್ಯರ್ಥಿ 36696http://kannada.oneindia.com/img/2009/05/17-hd-devegowda3.jpg233978ಹಾಸನಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg233978ಹಾಸನಕಾಂಗ್ರೆಸ್ಸಿಗ ನಾಗಮಾರಪಲ್ಲಿ ಬಿಜೆಪಿಗೆ ಸೇರ್ಪಡೆ/news/2009/02/04/gurupadappa-nagamarapalli-likely-to-join-bjp.htmlಬೀದರ್, ಫೆ. 4 : ಆಪರೇಷನ್ ಕಮಲದ ಮುಂದುವರಿದ ಭಾಗವಾಗಿ ಇಂದು ಮಾಜಿ ಸಚಿವ ಹಾಗೂ ಬೀದರ್ ನ ಕಾಂಗ್ರೆಸ್ ಶಾಸಕ ಗುರುಪಾದಪ್ಪ ನಾಗಮಾರಪಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗುವ ಸಾದ್ಯತೆಗಳಿವೆ. ಸಿದ್ದಗಂಗಾ ಶ್ರೀಗಳ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ ಸಮ್ಮುಖದಲ್ಲಿ ನಾಗಮಾರಪಲ್ಲಿ ಬಿಜೆಪಿ ಸೇರಲಿದ್ದಾರೆ ಎನ್ನಲಾಗಿದೆ. ಮೂರು 34464http://kannada.oneindia.com/img/2009/02/04-nagamarapalli1e.jpg233978ಹಾಸನಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg233978ಹಾಸನಬಿಎಸ್ ವೈ ಸರ್ಕಾರಕ್ಕೆ ನಾನಾ ಕಷ್ಟಗಳು: ಕೋಡಿ ಮಠ/news/2009/03/12/yeddyurappa-govt-faces-lot-of-problems-kodimath.htmlಹಾಸನ, ಮಾ. 12 : ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಪಾಲಿಗೆ ಕಂಟಕ ತಪ್ಪಿದ್ದಲ್ಲ. ಮುಂದೆಯೂ ನಾನಾ ಸಮಸ್ಯೆಗಳಲ್ಲಿ ಸಿಲುಕಿ ಅವರು ತೊಳಲಾಡಲಿದ್ದಾರೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.ಮುತ್ತಿನ ರಾಶಿ ಮೂರು ಭಾಗವಾಗುತ್ತದೆ, ಕೇಂದ್ರದಲ್ಲಿ ಮೂರು ಪಕ್ಷಗಳು ಸೇರಿ ಅಧಿಕಾರ ಹಿಡಿದರೂ, ಸ್ಥಿರ ಸರಕಾರ ರಚನೆ ಅಸಾಧ್ಯ. ಈ ಬಾರಿಯ ಲೋಕಸಭಾ 35164http://kannada.oneindia.com/img/2009/03/12-kodihalli-swamiji.jpg233978ಹಾಸನಅಶೋಕ್ ಖೇಣಿ ವಿರುದ್ಧ ದೇವೇಗೌಡ ಸ್ಪರ್ಧೆ!!!/news/2009/03/20/hd-devegowda-likes-to-contest-against-ashok-kheny.htmlಬೆಂಗಳೂರು, ಮಾ. 20 : ನೈಸ್ ಸಂಸ್ಥೆಯ ಅಶೋಕ್ ಯಾವ ಕ್ಷೇತ್ರದಲ್ಲಿ ಸ್ಪರ್ಧೆಗಿಳಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರೆ, ಅದೇ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವೆ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಮರು ಸವಾಲು ಹಾಕಿದ್ದಾರೆ. ಈ ಮೂಲಕ ನೈಸ್ ಕಾರಿಡಾರ್ ರಸ್ತೆಗೆ ಮಾತ್ರ ಸೀಮಿತವಾಗಿದ್ದ ದೇವೇಗೌಡ-ಖೇಣಿ ಜಗಳ ರಾಜಕೀಯದೊಳಗೆ ಪ್ರವೇಶ ಪಡೆದುಕೊಂಡಂತಾಗಿದೆ. ಈ ಹಿಂದೆ ಖೇಣಿ ದೇವೇಗೌಡರ ವಿರುದ್ಧ ಸ್ಪರ್ಧಿಸುವುದಾಗಿ 35381http://kannada.oneindia.com/img/2009/03/20-hd-devegowda9.jpg208189ಲೋಕಸಭೆ ಚುನಾವಣೆ 2009ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg208189ಲೋಕಸಭೆ ಚುನಾವಣೆ 2009ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg208189ಲೋಕಸಭೆ ಚುನಾವಣೆ 2009ಹಾಸನದಿಂದ ಲೋಕಸಭೆಗೆ ಸ್ಪರ್ಧೆ: ದೇವೇಗೌಡ/news/2009/02/27/deve-gowda-to-contest-from-haasan-for-ls-polls.htmlಪಾಂಡವಪುರ, ಫೆ. 27 : ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಸ್ಪಷ್ಟ ತೀರ್ಮಾನ ಕೈಗೊಂಡಿಲ್ಲ. ಒಂದೊಮ್ಮೆ ಸ್ಪರ್ಧೆ ಅನಿವಾರ್ಯವಾದರೆ ಮಂಡ್ಯದಿಂದ ಕಣಕ್ಕಿಳಿಯುವುದಿಲ್ಲ. ನನ್ನ ತವರು ಕ್ಷೇತ್ರ ಹಾಸನದಿಂದ ಅಖಾಡಕ್ಕಿಳಿಯುವೆ ಎಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಇಲ್ಲಿನ ಬೇಬಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಸ್ಪರ್ಧಿಗೆ ಇಳಿಯುವಂತೆ 34892http://kannada.oneindia.com/img/2009/02/27-deve-gowda1.jpg208189ಲೋಕಸಭೆ ಚುನಾವಣೆ 2009ಆಪರೇಷನ್ ಕಮಲ; ಯೋಗೇಶ್ವರ ಬಿಜೆಪಿಗೆ /news/2009/02/28/mla-yogeshwar-basavraju-likely-to-join-bjp.htmlಬೆಂಗಳೂರು, ಫೆ. 28 : ಆಪರೇಷನ್ ಕಮಲವನ್ನು ಮುಂದುವರಿಸಿರುವ ಬಿಜೆಪಿ ಈ ಬಾರಿ ಕಾಂಗ್ರೆಸ್ ಪಕ್ಷದ ಚನ್ನಪಟ್ಟಣದ ಶಾಸಕ ಸಿ ಪಿ ಯೋಗೇಶ್ವರ ಹಾಗೂ ಮಾಜಿ ಸಂಸದ ಜಿ ಎಸ್ ಬಸವರಾಜ್ ಅವರಿಗೆ ಗಾಳ ಹಾಕಿದೆ. ಈ ಇಬ್ಬರು ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಲು ವೇದಿಕೆ ಸಿದ್ಧಗೊಂಡಿದೆ ಎನ್ನಲಾಗಿದೆ. ಯೋಗೇಶ್ವರ ಅವರನ್ನು ಬೆಂಗಳೂರು 34915http://kannada.oneindia.com/img/2009/02/28-cp-yogeshwar1.jpg208189ಲೋಕಸಭೆ ಚುನಾವಣೆ 200915 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿ/news/2009/03/02/ec-announces-lok-sabha-election2009-dates.htmlನವದೆಹಲಿ, ಮಾ. 2 : ತೀವ್ರ ಕುತೂಹಲ ಸೃಷ್ಟಿಸಿದ್ದ 15 ನೇ ಲೋಕಸಭೆ ಚುನಾವಣೆಗಳ ವೇಳಾಪಟ್ಟಿಯನ್ನು ಇಂದು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಐದು ಹಂತದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿರುವ ಆಯೋಗ, ಎಪ್ರಿಲ್ 16, 23, 30, ಮೇ 7 ಮತ್ತು ಮೇ 13 ರಂದು ಮತದಾನ ನಡೆಸಲಾಗುವುದು. ಮೇ 16 ರಂದು ಮತ ಎಣಿಕೆ ಕಾರ್ಯ 34937http://kannada.oneindia.com/img/2009/03/02-gopalaswamy2.jpgnews"> ದೇವೇಗೌಡರ ಗೆಲುವು ಎಂಟು ಟಗರು ಬಲಿ! | H D Devegowda | Hassan | Lok Sabha Election 2009 | ದೇವೇಗೌಡರ ಗೆಲುವು ಎಂಟು ಟಗರು ಬಲಿ! - Kannada Oneindia

ದೇವೇಗೌಡರ ಗೆಲುವು ಎಂಟು ಟಗರು ಬಲಿ!

ಅರಕಲಗೂಡು, ಮೇ. 23: ಹಾಸನ ಕ್ಷೇತ್ರದ ಜನತಾದಳ ಅಭ್ಯರ್ಥಿಯಾಗಿದ್ದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದರೆ 8 ಟಗರು ಬಲಿ ಕೊಡುವುದಾಗಿ ಅವರ ಕಟ್ಟಾ ಅಭಿಮಾನಿಯೊಬ್ಬ ಹರಕೆ ಹೊತ್ತಿದ್ದ. ಇದನ್ನು ಜಗಜ್ಜಾಹೀರುಗೊಳಿಸಲು ಶುಕ್ರವಾರ ಆತ ಪಟ್ಟಣದಲ್ಲಿ ಜಾತ್ರೆಯ ವಾತಾವರಣವನ್ನೇ ಸೃಷ್ಟಿಸಿದ್ದ.

ಹೊನ್ನವಳ್ಳಿ ನಿವಾಸಿ ಚಿಕ್ಕೇಗೌಡ ಎಂಬುವರು ದೇವೇಗೌಡರು ಚುನಾವಣೆಯಲ್ಲಿ ಜಯಗಳಿಸಿದರೆ ಪಟ್ಟಣದ 'ಅರಸೀಕಟ್ಟೆಯಮ್ಮ ದೇವಿಗೆ ' 8 ಟಗರು ಬಲಿ ಕೊಡುವುದಾಗಿ ಹರಕೆ ಹೊತ್ತಿದ್ದರು. ಗೌಡರು ಹಾಸನ ಕ್ಷೇತ್ರದಲ್ಲಿ ಭಾರಿ ಅಂತರದ ಜಯ ಸಾಧಿಸಿರುವುದರಿಂದ ಚಿಕ್ಕೇಗೌಡರು ಭಾರಿ ಪ್ರಚಾರದೊಂದಿಗೆ ಹರಕೆ ತೀರಿಸಲು ಮುಂದಾಗಿ ಟಗರುಗಳನ್ನು ಸಿಂಗಾರ ಮಾಡಿ ಆಟೋದಲ್ಲಿ ಮೆರವಣಿಗೆ ಮಾಡಿಸಿದರು.

ಮೆರವಣಿಗೆಯಲ್ಲಿ ದೇವೇಗೌಡ, ಕುಮಾರಸ್ವಾಮಿ, ರೇವಣ್ಣ ಅವರುಗಳ ಕಟೌಟ್, ಮಂಗಳೂರಿಂದ ಬಂದ ಬೊಂಬೆ ಕುಣಿತ, ಡೊಳ್ಳು ಕುಣಿತ, ವೀರಗಾಸೆ ಮುಂತಾದವು ಜಾನಪ ವರಸೆಗಳು ಜಾತ್ರೆಗೆ ಮೆರುಗು ನೀಡಿತ್ತು. ಮುಂದಿನ ಶುಕ್ರವಾರ ದೇವಿಗೆ ಟಗರುಗಳನ್ನು ಬಲಿ ಕೊಡಲಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+