124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148536ಮಲ್ಲಿಕಾರ್ಜುನ ಖರ್ಗೆಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148536ಮಲ್ಲಿಕಾರ್ಜುನ ಖರ್ಗೆಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148536ಮಲ್ಲಿಕಾರ್ಜುನ ಖರ್ಗೆಡಿಕೆಶಿ, ತೇಜಸ್ವಿನಿ ವಾಕ್ಸಮರಕ್ಕೆ ಖರ್ಗೆ ಅಸಮಾಧಾನ/news/2009/03/05/congress-high-command-shivakumar-tejaswini-kharge.htmlನವದೆಹಲಿ, ಮಾ. 5 : ಬೀದಿ ರಂಪವಾಗಿರುವ ಡಿಕೆಶಿ ಹಾಗೂ ತೇಜಸ್ವಿನಿ ಅವರ ಜಗಳಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಬ್ಬರು ನಡುವಿನ ವಾಕ್ಸಮರವನ್ನು ಹೈಕಮಾಂಡ್ ಗಮನಿಸುತ್ತಿದೆ ಎಂದು ಉಭಯ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನಾಯಕರ ನಡುವಿನ ವಿರಸ ಬೀದಿ ರಂಪಾವಾಗುತ್ತಿರುವುದು ಬೇಸರದ ಸಂಗತಿ. ಇದನ್ನು ಪಕ್ಷದ 35000http://kannada.oneindia.com/img/2009/03/05-kharge2.jpg148536ಮಲ್ಲಿಕಾರ್ಜುನ ಖರ್ಗೆಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg39681ಕೋಲಾರವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg39681ಕೋಲಾರಕೋಲಾರದಲ್ಲಿ ಗುಲಾಬಿ ಟಾಕೀಸ್ ಘಮಲು/movies/headlines/2009/04/0410-gulabi-talkies-movie-show-terehalli-kolar.htmlಕೋಲಾರ ತಾಲೂಕಿನ ತೇರಹಳ್ಳಿಯಲ್ಲಿ ಗುಲಾಬಿ ಟಾಕೀಸ್ ಚಿತ್ರದ ವಿಶೇಷ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ತೆಲುಗು ಭಾಷೆಯ ಚಿತ್ರಗಳೇ ಹೆಚ್ಚಾಗಿ ಪ್ರದರ್ಶನ ಕಾಣುವ ಕೋಲಾರದಲ್ಲಿ 'ಗುಲಾಬಿ ಟಾಕೀಸ್' ವಿಶೇಷ ಪ್ರದರ್ಶನ ಕಂಡಿದ್ದು ವಿಶೇಷವಾಗಿತ್ತು. ಶಿವಗಂಗೆಯ ಆದಾಮಿ ಕಲಾಕೇಂದ್ರ ಈ ವಿಶೇಷ ಪ್ರದರ್ಶನವನ್ನು ಏರ್ಪಸಿತ್ತು. ಈ ಸಂದರ್ಭದಲ್ಲಿ ಗುಲಾಬಿ ಟಾಕೀಸ್ ನಿರ್ದೇಶಕ ಗಿರೀಶ್ ಕಾಸರವಳ್ಳಿ, ನಿರ್ಮಾಪಕ ಬಸಂತಕುಮಾರ್ ಪಾಟೀಲ್, 35865http://kannada.oneindia.com/img/2009/04/10-girish-kasaravalli-kolar1.jpg39681ಕೋಲಾರನಾನು ಪಿಎಂ ಹುದ್ದೆಯ ಅಭ್ಯರ್ಥಿಯಲ್ಲ, ಎಚ್ಡಿಕೆ/news/2009/04/13/jds-to-perform-better-in-the-coming-elections-hdk.htmlಕೋಲಾರ, ಏ. 13 : ಪ್ರಸ್ತುತ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಲಿದೆ. ಚುನಾವಣೆಯ ನಂತರ ತೃತೀಯರಂಗ ರಾಷ್ಟ್ರ ರಾಜಕಾರಣದಲ್ಲಿ ಮಹತ್ತರ ಪಾತ್ರ ವಹಿಸಲಿದ್ದು, ಮುಂದಿನ ಪ್ರಧಾನಮಂತ್ರಿ ಆಯ್ಕೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಕೋಲಾರ ಜಿಲ್ಲೆಯ ಚುನಾವಣೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರ 35914http://kannada.oneindia.com/img/2009/04/13-hd-kumaraswamy2e.jpg39681ಕೋಲಾರಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು/news/2009/05/23/kharge-muniyappa-hopes-on-second-list.htmlಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ 36838http://kannada.oneindia.com/img/2009/05/23-kharge2.jpg39681ಕೋಲಾರಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpgnews"> ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು | Mallikarjun Kharge | UPA | V Muniyappa | Kolar | Cabinet Ministers | ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು - Kannada Oneindia

ಎರಡನೇ ಕಂತಿನ ಸಚಿವ ಸಂಪುಟದ ಮೇಲೆ ಖರ್ಗೆ ಕಣ್ಣು

Mallikarjun Kharge
ಬೆಂಗಳೂರು, ಮೇ.23: ಯುಪಿಎ ಸರಕಾರದ ಸಚಿವ ಸಂಪುಟದ ಮೊದಲ ಕಂತಿನಲ್ಲಿ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಂ ವೀರಪ್ಪ ಮೊಯಿಲಿ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಆದರೆ ಸಚಿವ ಸ್ಥಾನನದ ಮೇಲೆ ಬಹು ನಿರೀಕ್ಷೆ ಇಟ್ಟುಕೊಂಡಿದ್ದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ ಮತ್ತು ಧರ್ಮಸಿಂಗ್ ಅವರಿಗೆ ನಿರಾಸೆಯಾಗಿದೆ. ಹಾಗಾಗಿ ಎರಡನೇ ಕಂತಿನ ಸಚಿವ ಸಂಪುಟದಲ್ಲಾದರೂ ಸ್ಥಾನ ಸಿಗಲಿದೆ ಎಂಬ ಆಸೆಯಲ್ಲಿ ಈ ನಾಯಕರಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದ ಇಬ್ಬರು ನಾಯಕರ ನಡುವೆ ಪೈಪೋಟಿಯೇ ಖರ್ಗೆ ಅವರಿಗೆ ಮುಳುವಾಯಿತು ಎಂದು ಪಕ್ಷದ ಮೂಲಗಳು ಹೇಳುತ್ತವೆ. ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತ 6ನೇ ಬಾರಿಗೆ ಆಯ್ಕೆಯಾಗುತ್ತಿರುವ ವಿ ಮುನಿಯಪ್ಪ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನ ಕೊಡಲೇಬೇಕೆಂದು ಪಟ್ಟು ಹಿಡಿದ್ದರು. ಹಾಗಾಗಿ ಖರ್ಗೆ ಅವರಿಗೆ ಸಚಿವ ಸ್ಥಾನ ತಪ್ಪಿಹೋಯಿತು ಎನ್ನಲಾಗಿದೆ. ಮತ್ತೊಂದು ಮೂಲದ ಪ್ರಕಾರ ಮಂಗಳವಾರ ಕೇಂದ್ರಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಖರ್ಗೆ ಅವರಿಗೆ ಅವಕಾಶ ನೀಡುವ ಸಾಧ್ಯತೆಗಳಿವೆ.

"ಎ'ಟೀಂನಲ್ಲಿ ಸಚಿವ ಸ್ಥಾನ ತಪ್ಪಿಸಿಕೊಂಡ ಖರ್ಗೆ ಅವರಿಗೆ 'ಬಿ'ಟೀಂ ನಲ್ಲಾದರೂ ಮಂತ್ರಿ ಸ್ಥಾನ ಸಿಗುತ್ತದೆ ಎಂದು ನಿರೀಕ್ಷಿಸಲಾಗಿದೆ. ಖರ್ಗೆ ಅವರಿಗೆ ಸ್ವತಂತ್ರ ನಿರ್ವಹಣೆಯ ರಾಜ್ಯ ಮಂತ್ರಿ ಸ್ಥಾನವಾದರೂ ಸಿಗಲಿದೆ ಎಂಬ ನಿರೀಕ್ಷೆಯಲ್ಲಿ ಖರ್ಗೆ ಬೆಂಬಲಿಗರು ಇದ್ದಾರೆ. ಒಟ್ಟಿನಲ್ಲಿ ಕೆ ಎಚ್ ಮುನಿಯಪ್ಪ್ಪ ಅಥವಾ ಖರ್ಗೆ ಇಬ್ಬರಲ್ಲಿ ಒಬ್ಬರಿಗೆ ಅಥವಾ ಇಬ್ಬರಿಗೂ ರಾಜ್ಯ ಖಾತೆಯ ಸ್ಥಾನ ಸಿಗುವ ಸಂಭವವಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+