97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg233589sessionನಾಳೆಯಿಂದ ಮೂರು ದಿನ ಅಧಿವೇಶನ/news/2009/07/08/karnataka-budget-session-set-to-be-stormy.htmlಬೆಂಗಳೂರು, ಜು. 8 : ಗುರುವಾರದಿಂದ ಮೂರು ದಿನಗಳ ಕಾಲ ಉಭಯ ಸದನದಲ್ಲಿ ಅಧಿವೇಶನ ಆರಂಭವಾಗಲಿದೆ. ರಾಜ್ಯ ಸರಕಾರದ ಆಡಳಿತದ ಕಾರ್ಯವೈಖರಿ, ವಿದ್ಯುತ್ ಸಮಸ್ಯೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ರಾಜ್ಯ ಸರಕಾರದ ವಿರುದ್ಧ ಕತ್ತಿ ಝಳಪಿಸಲು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತುದಿಗಾಲ ಮೇಲೆ ನಿಂತಿವೆ. ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಬಿಜೆಪಿ, ಫಲಿತಾಂಶದ 37859http://kannada.oneindia.com/img/2009/07/08-siddaramaiah2.jpg233589sessionಅಧಿವೇಶನಗುಳುಂ ಮಾಡಿದ ಕ್ಯಾತಮಾರನಹಳ್ಳಿ /news/2009/07/09/yeddyurappa-promises-grand-mysuru-dasara.htmlಬೆಂಗಳೂರು, ಜು. 9 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೋಮುಗಲಭೆಯಂತಹ ಘಟನೆಗಳು ನಡೆದಿರುವುದು ತಮಗೆ ತೀವ್ರ ನೋವು ತಂದಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಷಾಧಿಸಿದರು. (ಗುರುವಾರ ಬೆಳಗ್ಗೆ ಯಡಿಯೂರಪ್ಪ ಈ ವಿಷಯವನ್ನು ಪ್ರಸ್ತಾಪಿಸಿದ್ದರು. ಸಂಜೆ ವೇಳೆಗೆ ಮತ್ತೆ ಮೈಸೂರು ಬೆಂಕಿಚಂಡಾಗಿ ಹೊತ್ತಿ ಉರಿಯತೊಡಗಿದೆ). ಅಧಿವೇಶನಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇಂತಹ ಘಟನೆಗಳು 37894http://kannada.oneindia.com/img/2009/07/09-siddaramaiah2.jpg233589sessionಮೈಸೂರು ಗಲಭೆ ಷಡ್ಯಂತ್ರ : ಯಡಿಯೂರಪ್ಪ/news/2009/07/10/yeddyurappa-reacts-on-mysuru-incident.htmlಬೆಂಗಳೂರು, ಜು. 10 : ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆಯುತ್ತಿರುವ ಕೋಮುಗಲಭೆಯೊಂದು ವ್ಯವಸ್ಥಿತ ಸಂಚು. ಸರಕಾರಕ್ಕೆ ಮಸಿ ಬಳಿಯಲು ಕಾಣದ ಕೈಗಳು ಈ ಘಟನೆಯಲ್ಲಿ ಭಾರಿ ಷಡ್ಯಂತ್ರ ರೂಪಿಸಿವೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿಧಾನ ಪರಿಷತ್ ನಲ್ಲಿ ಮಾತನಾಡಿದರು. ರಾಜ್ಯದ ಕೋಮುಸೌಹಾರ್ದತೆ ಹಾಗೂ ಶಾಂತಿ ಕದಡಲು ಕೆಲ ವ್ಯಕ್ತಿಗಳು ಸಂಘಟನೆಗಳ ಹೆಸರಿನಲ್ಲಿ ಗಲಭೆಗೆ ಪ್ರಚೋದನೆ 37911http://kannada.oneindia.com/img/2009/07/10-yeddyurappa-new2.jpg233589sessionಅಧಿವೇಶನ : ಹಾಲು ಒಕ್ಕೂಟ ಸೂಪರ್ ಸೀಡ್ ಏಕೆ?/news/2009/07/10/session-jds-walkout-from-house.htmlಬೆಂಗಳೂರು, ಜು. 10 : ಮೈಸೂರಿನ ಕೋಮುಗಲಭೆ ಮೇಲ್ಮನೆಯಲ್ಲಿ ಇಂದು ಮತ್ತೆ ಪ್ರತಿಧ್ವನಿಸಿ ಕೋಲಾಹಲ ವಾತಾವರಣ ಸೃಷ್ಟಿಸಿ ಪ್ರತಿಪಕ್ಷದ ಸದಸ್ಯರು ನಿಲುವಳಿ ಸೂಚನೆಗೆ ಪಟ್ಟುಹಿಡಿದ ಪ್ರಸಂಗ ಜರುಗಿತು. ಸದನದ ಕಲಾಪ ಆರಂಭದಲ್ಲಿ ಪ್ರತಿಪಕ್ಷದ ನಾಯಕ ವಿ ಎಸ್ ಉಗ್ರಪ್ಪ ನಿಲುವಳಿ ಸೂಚನೆ ಮಂಡಿಸಿ ಸಮಸ್ಯೆ ಗಂಭೀರ ಸ್ವರೂಪವಾಗಿರುವುದರಿಂದ ಚರ್ಚೆಗೆ ಅವಕಾಶ ಮಾಡಿಕೊಡಬೇಕು ಎಂದು ಪಟ್ಟುಹಿಡಿದರು.ಇದಕ್ಕೆ ಧ್ವನಿಗೂಡಿಸಿದ ಸದಸ್ಯ 37915http://kannada.oneindia.com/img/2009/07/10-jagadish-shetter1.jpg233589sessionಗೃಹ ಮಂಡಳಿ ಭಾರಿ ಅವ್ಯವಹಾರ : ಜೆಡಿಎಸ್ /news/2009/07/15/land-scam-kicks-up-dust-in-house.htmlಬೆಂಗಳೂರು, ಜು. 15 : ವಸತಿ ಯೋಜನೆಗಾಗಿ ಚಿಕ್ಕಬಳ್ಳಾಪುರ ಬಳಿ ಭೂಮಿ ಖರೀದಿಸುವ ಪ್ರಕ್ರಿಯೆಯಲ್ಲಿ ಕರ್ನಾಟಕ ಗೃಹ ಮಂಡಳಿ ಭಾರಿ ಭ್ರಷ್ಟಾಚಾರ ನಡೆಸಿದೆ ಎಂದು ಪ್ರತಿಪಪಕ್ಷದ ಸದಸ್ಯರು ಆರೋಪಿಸಿ ನಿಲುವಳಿ ಸೂಚನೆಗೆ ಪಟ್ಟು ಹಿಡಿದ ಪರಿಣಾಮ ವಿಧಾನಸಭೆಯಲ್ಲಿಂದು ಕೋಲಾಹಲದ ವಾತಾವರಣ ಸೃಷ್ಟಿಯಾಯಿತು. ಚಿಕ್ಕಬಳ್ಳಾಪುರ ಮತ್ತು ಶೀಡ್ಲಘಟ್ಟ ತಾಲ್ಲೂಕುಗಳ ವಿವಿಧ ಗ್ರಾಮಗಳಲ್ಲಿ ಗೃಹ ಮಂಡಳಿ ಖರೀದಿಸಿರುವ 958 ಎಕರೆ 37986http://kannada.oneindia.com/img/2009/07/15-hd-revanna3e.jpg205349mahatma gandhiಗಾಂಧೀ ತಾತನ ಫೋಟೋ ನೋಡಿದ್ರಾ?/literature/articles/2009/0127-india-martyrs-mohandas-karamchand-gandhi.htmlಈ ದೇಶದಲ್ಲಿ ಗಾಂಧೀ ಚಿತ್ರ ಅಂಟಿಸುವುದು ಅಪರಾಧವಾಗಿದ್ದ ಕಾಲವೊಂದಿತ್ತು. ಸದ್ಯಕ್ಕೆ ಭಾರತದಲ್ಲಿ ಅಂತಹ ಪರಿಸ್ಥಿತಿ ಇಲ್ಲದಿರುವುದು ಒಂದು ಕ್ಷೇಮಸಮಾಚಾರ. ಆದರೆ, ಈಗ ಗಾಂಧೀ ಫೋಟೋ ಅಂಟಿಸುವವರೇ ಕಾಣಿಸುತ್ತಿಲ್ಲವೇ! ದೇವರ ಪಟಗಳನ್ನು ಇಡುವುದಕ್ಕೇ ಜಾಗ ಇಲ್ಲದಿರುವಾಗ ಗಾಂಧೀ, ಶಾಸ್ತ್ರೀ ಅವರಿಗೆ ಜಾಗ ಎಲ್ಲಿಂದ ತರೋಣ ಎನ್ನುತ್ತೀರೇನೋ?* ಮಂಜುನಾಥ ಅಜ್ಜಂಪುರಜನವರಿ 30 ಬಂದಿತೆಂದರೆ ಮನಸ್ಸು ಭಾರವಾಗಿಬಿಡುತ್ತದೆ. ಅಂತರಂಗದಲ್ಲಿ, ಗಾಂಧೀಜಿ 34306http://kannada.oneindia.com/img/2009/01/27-mahatma-gandhi4e.jpg205349mahatma gandhiಓಟಿಸ್ ಬಳಿ ಗಾಂಧಿಜಿ ಚಿತಾಭಸ್ಮ, ರಕ್ತದ ಮಾದರಿ/news/2009/03/05/otis-claims-he-has-gandhis-ashes-blood-sample.htmlನ್ಯೂಯಾರ್ಕ್, ಮಾ.5: ಮಹಾತ್ಮಾಗಾಂಧಿ ಬಳಸುತ್ತಿದ್ದ ಕನ್ನಡಕ, ಕಂಕುಳಲ್ಲಿ ಸಿಕ್ಕಿಸಿಕೊಳ್ಳುತ್ತಿದ್ದ ಗಡಿಯಾರ, ಎರಡು ಜೋಡಿ ಚಪ್ಪಲಿಗಳು ಮುಂತಾದ ವಸ್ತುಗಳನ್ನು ಹರಾಜಿಗೆ ಇಟ್ಟಿದ್ದ ಅಮೆರಿಕಾ ಮೂಲದ ಜೇಮ್ಸ್ ಓಟಿಸ್ ತನ್ನ ಬಳಿ ಗಾಂಧಿಜಿ ಬಳಸುತ್ತಿದ್ದ ಇನ್ನೂ ಅನೇಕ ಅಮೂಲ್ಯ ವಸ್ತುಗಳಿವೆ ಎಂದು ತಿಳಿಸಿದ್ದಾರೆ. ಮಹಾತ್ಮಾಗಾಂಧಿ ಅವರ ಚಿತಾಭಸ್ಮ, ಅವರು ಹತ್ಯೆಗೆ ಗುರಿಯಾದ ಪ್ರದೇಶದಿಂದ ಸಂಗ್ರಹಿಸಿದ ರಕ್ತದ ಮಾದರಿಗಳು 35011http://kannada.oneindia.com/img/2009/03/05-mahatma-gandhi-items1.jpg205349mahatma gandhi'ತೀನ್ ಪತ್ತಿ'ಯಲ್ಲಿ ಆಂಗ್ಲ ನಟ ಬೆನ್ ಕಿಂಗ್ಸ್ ಲೆ/movies/bollywood/2009/05/18-ben-kingsley-acts-in-teen-patty.htmlಮಾಹಾತ್ಮಗಾಂಧಿ ಅವರ ಪಾತ್ರವನ್ನು ಪೋಷಿಸುವ ಮೂಲಕ ಭಾರತೀಯರಿಗೆ ಹತ್ತಿರವಾದ ಆಂಗ್ಲ ನಟ ಬೆನ್ ಕಿಂಗ್ಸ್ ಲೆ. ಕಾಲು ಶತಮಾನಕ್ಕೂ ಹೆಚ್ಚು ಕಾಲದ ನಂತರ ಮತ್ತೆ ಬಾಲಿವುಡ್ ಗೆ ಹಿಂತಿರುಗುತ್ತಿದ್ದಾರೆ. ಅವರು ಪ್ರಸ್ತುತ 'ತೀನ್ ಪತ್ತಿ' ಎಂಬ ಹಿಂದಿ ಚಿತ್ರದಲ್ಲಿ ನಟಿಸುತ್ತಿದ್ದುಅಮಿತಾಬ್ ಬಚ್ಚನ್ ಪ್ರಧಾನ ಪಾತ್ರವನ್ನು ಪೋಷಿಸುತ್ತಿದ್ದಾರೆ. 'ತೀನ್ ಪತ್ತಿ' ಚಿತ್ರದಲ್ಲಿ ಲೆಕ್ಕದ ಮೇಷ್ಟ್ರ ಪಾತ್ರದಲ್ಲಿ ಕಿಂಗ್ಸ್ 36733http://kannada.oneindia.com/img/2009/05/18-ben-kingsley1.jpg205349mahatma gandhiತಿರುಕ್ಕುರಲ್ ಕರ್ತೃ ಕವಿ ತಿರುವಳ್ಳುವರ್ ಕಿರುಪರಿಚಯ/literature/articles/2009/0720-thirukkural-tamil-poet-thiruvalluvar.htmlತಿರುವಳ್ಳುವರ್ ತಮಿಳುನಾಡಿನ ಮಹಾನ್ ಕವಿ. ಮಧುರೆ ಜಿಲ್ಲೆಯ ಕಾವೇರಿ ತೀರದ ಪೂ೦ಪುಹಾರ್ ಹಳ್ಳಿಯಲ್ಲಿ ಹುಟ್ಟಿದರೆ೦ದು ಕೆಲವರ ಅಭಿಪ್ರಾಯ. ಮತ್ತೆ ಕೆಲವರು ಚೆನ್ನೈನಲ್ಲಿರುವ ಮೈಲಾಪುರ್ ಸ್ಥಳದವರೆನ್ನುತ್ತಾರೆ. ತಿರುವಳ್ಳುವರ್ ಅವರು 133 ಅಧ್ಯಾಯದ ತಿರುಕ್ಕುರಳ್ ಎ೦ಬ ಮಹಾ ಗ್ರ೦ಥ ರಚಿಸಿದ ಕವಿ. ಈತನ ಕಾಲ ನಿಗದಿಯಾಗಿಲ್ಲವಾದರೂ ಕ್ರಿಸ್ತಪೂರ್ವ 2ರಿಂದ ಹಿಡಿದು ಕ್ರಿಸ್ತಶಕ 8ವರೆಗೆ ಇರಬಹುದು ಎ೦ದು ಹೇಳಲಾಗಿದೆ. ಇವರ ಹೆಸರಿನಲ್ಲಿ 38088http://kannada.oneindia.com/img/2009/07/20-thiruvalluvar1.jpg205349mahatma gandhiಸ್ವಾತಂತ್ಯ್ರ ಚಿಂತನೆ: ಅಧಿಕಾರಕ್ಕೆ ಜೋತು ಬಿದ್ದ ಪಕ್ಷಗಳು/literature/articles/2009/independence-day-an-essay-by-siddesha-kurki.htmlಪ್ರತಿಯೊಂದು ದೇಶದ ಸ್ವಾತಂತ್ರ್ಯ ಸಂಗ್ರಾಮವು ಅತ್ಯಂತ ರೋಚಕವಾಗಿರುವಂತೆ ಭಾರತದ ಸ್ವಾತಂತ್ರ್ಯಸಂಗ್ರಾಮವು ರೋಚಕವಷ್ಟೇ ಅಲ್ಲ ಅತ್ಯಂತ ವೈಶಿಷ್ಯ್ಟ ಪೂರ್ಣವೂ ಆಗಿತ್ತು. ಇಡೀ ಜಗತ್ತಿಗೆ ಹೊಸಮಾರ್ಗವನ್ನು ತೋರಿದ ಶ್ರೇಯಸ್ಸು ಭಾರತಕ್ಕೆ ಸಲ್ಲುವುದು, ಸತ್ಯ ಅಹಿಂಸೆ, ಸತ್ಯಾಗ್ರಹ, ಆತ್ಮ ಬಲಿದಾನ ಇವುಗಳಿಂದ ಅತ್ಯಂತ ಬಲಾಢ್ಯವಾದ ಸಂಘಟನೆಯ ಸಂಗಡ ಯುದ್ಧಮಾಡಿ ಹೇಗೆ ಜಯಗಳಿಸಬಹುದೆಂಬುದನ್ನು ಭಾರತವು ಇಡೀ ಜಗತ್ತಿಗೆ ತೋರಿಸಿಕೊಟ್ಟಿದೆ.ಸ್ವಾತಂತ್ರ್ಯವೆಂದರೆ ಸ್ವೇಚ್ಚಾಚಾರವಲ್ಲ, 38640http://kannada.oneindia.com/img/2009/08/15-siddesha-kurki.jpgnews"> ಜೂನ್ 1ರಿಂದ ಲೋಕಸಭೆ ಅಧಿವೇಶನ ಆರಂಭ | Manmohan Singh | PM | Cabinet meeting | Joint Session - ಜೂನ್ 1ರಿಂದ ಲೋಕಸಭೆ ಅಧಿವೇಶನ ಆರಂಭ - Kannada Oneindia

ಜೂನ್ 1ರಿಂದ ಲೋಕಸಭೆ ಅಧಿವೇಶನ ಆರಂಭ

ನವದೆಹಲಿ, ಮೇ 23 : ಪ್ರಧಾನಿಯಾಗಿ ಸತತ ಎರಡನೇ ಬಾರಿಗೆ ದೇಶದ ಅಧಿಕಾರ ಚುಕ್ಕಾಣಿ ಹಿಡಿದಿರುವ ಡಾ. ಮನಮೋಹನ ಸಿಂಗ್ ಅವರು ಪ್ರಮಾಣ ವಚನ ಸ್ವೀಕರಿಸಿದ ಮಾರನೇ ದಿನವೇ ಕಾರ್ಯಾರಂಭಿಸಿದ್ದಾರೆ.

ಶನಿವಾರ, ಮೇ 23ರಂದು ಬೆಳಿಗ್ಗೆ ಮನಮೋಹನ ಸಿಂಗ್ ಅವರು ನೂತನವಾಗಿ ಆಯ್ಕೆಯಾಗಿರುವ ಸಂಪುಟ ದರ್ಜೆಯ ಸಚಿವರ ಸಭೆ ಕರೆದಿದ್ದರು. ಈ ಭೇಟಿಯನ್ನು ಅನೌಪಚಾರಿಕ ಭೇಟಿ ಎನ್ನಲಾಗಿತ್ತಾದರೂ, ಪ್ರಧಾನಿ ಮನೆಯಲ್ಲಿ ನಡೆದ ಸಭೆಯಲ್ಲಿ ಜಂಟಿ ಅಧಿವೇಶನ ಕುರಿತಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆಯ ನಂತರ ಪಿ. ಚಿದಂಬರಂ ಅವರು ಸಭೆಯ ನಿರ್ಣಯಗಳನ್ನು ತಿಳಿಸಿದರು. ಜೂನ್ 1ರಿಂದ 9ರವರೆಗೆ ಜಂಟಿ ಅಧಿವೇಶನ ನಡೆಯಲಿದೆ. 1 ಮತ್ತು 2ರಂದು ನೂತನ ಸದಸ್ಯರು ಪ್ರತಿಜ್ಞಾವಿಧಿಯನ್ನು ಸ್ವೀಕರಿಸಲಿದ್ದಾರೆ. 3ರಂದು ಲೋಕಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಮತ್ತು ಜೂನ್ 4ರಂದು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಅಧಿವೇಶನ ಜೂನ್ 9ರಂದು ಕೊನೆಗೊಳ್ಳಲಿದೆ.

ಇದಿಷ್ಟೇ ಅಲ್ಲದೆ, ಜೂನ್ 31ರೊಳಗಾಗಿ ಪೂರ್ಣ ಪ್ರಮಾಣದ ಬಜೆಟ್ಟನ್ನು ಮಂಡಿಸಲು ಸಂಪುಟ ಸಭೆ ನಿರ್ಧಸಿರಿದೆ.

ಸಭೆ ನಡೆಸುವ ಮೊದಲು ಸಿಂಗ್ ಅವರು ಮಹಾತ್ಮಾ ಗಾಂಧಿ ಸ್ಮಾರಕ ಸೇರಿದಂತೆ ಪ್ರಮುಖ ವ್ಯಕ್ತಿಗಳ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಮೇ 22ರಂದು ಸಂಜೆ ನಡೆದ ಸಮಾರಂಭದಲ್ಲಿ ಪ್ರಧಾನಿ ಮತ್ತು ಇತರ 19 ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ಸ್ವೀಕರಿಸಿದರು. ಬರುವ ಮಂಗಳವಾರ ಮಂತ್ರಿಮಂಡಳವನ್ನು ವಿಸ್ತರಿಸುವ ಸಾಧ್ಯತೆಯಿದೆ.

ಎರಡನೇ ಹಂತದ ವಿಸ್ತರಣೆಯಲ್ಲಿ ಕಾಂಗ್ರೆಸ್ ನ ಯುವ ಜನಪ್ರತಿನಿಧಿಗಳು ಸೇರಿದಂತೆ ಮಲ್ಲಿಕಾರ್ಜುನ ಖರ್ಗೆ ಮತ್ತಿತರ ಹಿರಿಯರಿಗೆ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

ಕರ್ನಾಟಕದ ಸಚಿವರಿಗೆ ಸನ್ಮಾನ : ಕರ್ನಾಟಕದಿಂದ ಕೇಂದ್ರ ಸಂಪುಟಕ್ಕೆ ಆಯ್ಕೆಯಾಗಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಎಂ.ಕೃಷ್ಣ ಮತ್ತು ವೀರಪ್ಪ ಮೊಯ್ಲಿ ಹಾಗು ಗುಲಾಂ ನಭಿ ಆಝಾದ್ ಅವರನ್ನು ಇಲ್ಲಿನ ಕರ್ನಾಟಕ ಭವನದಲ್ಲಿ ಸನ್ಮಾನಿಸಲಾಯಿತು.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+