276296ಪ್ರಭಾಕರನ್ಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276296ಪ್ರಭಾಕರನ್ಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276296ಪ್ರಭಾಕರನ್ಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276296ಪ್ರಭಾಕರನ್ವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpg276296ಪ್ರಭಾಕರನ್ಪ್ರಭಾಕರನ್ ಮೃತದೇಹ ಪತ್ತೆ ಹಚ್ಚಿದ ಲಂಕಾ ಸೇನೆ/news/2009/05/19/prabhakarans-body-recovered-sri-lanka-army.htmlಕೊಲಂಬೋ, ಮೇ. 19 : ಎಲ್ ಟಿಟಿಇ ಮುಖ್ಯಸ್ಥ ವೇಲುಪಿಲೈ ಪ್ರಭಾಕರನ್ ಅವರ ಮೃತಪಟ್ಟಿರುವುದನ್ನು ಶ್ರೀಲಂಕಾ ಸೇನೆ ದೃಡಪಡಿಸಿದೆ. ಅವರ ಪತ್ತೆ ಹಚ್ಚಿರುವ ಸೇನೆ ಮಾಧ್ಯಮಗಳಿಗೆ ಅದರ ವಿಡಿಯೋವನ್ನು ಬಿಡುಗಡೆ ಮಾಡಿದೆ. ಎಲ್ ಟಿಟಿಇ ಬೆಂಬಲಿತ ವೆಬ್ ಸೈಟೊಂದರಲ್ಲಿ ಪ್ರಭಾಕರನ್ ಜೀವಂತವಾಗಿ, ಸುರಕ್ಷಿತವಾಗಿದ್ದಾರೆ ಎಂದು ವರದಿಯೊಂದು ಇಂದು ಬೆಳಗ್ಗೆ ಪ್ರಕಟವಾಗಿತ್ತು. ಕೆಲವೆ ಗಂಟೆಗಳಲ್ಲಿ ಎಲ್ ಟಿಟಿಇ ಮುಖ್ಯಸ್ಥ 36753http://kannada.oneindia.com/img/2009/05/19-prabhakaran1.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg276299prabhakaranಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg276299prabhakaranಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg276299prabhakaranಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg276299prabhakaranಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg276299prabhakaranವೇಲುಪಿಲೈ ಪ್ರಭಾಕರನ್ ಸತ್ತಿಲ್ಲ, ಎಲ್ ಟಿಟಿಇ/news/2009/05/19/prabhakaran-alive-and-safe-pro-ltte-website.htmlಕೊಲಂಬೋ, ಮೇ. 19 : ಸೋಮವಾರವಷ್ಟೆ ಶ್ರೀಲಂಕಾ ಸರಕಾರ ಎಲ್ ಟಿಟಿಇ ಮುಖಂಡ ಉಗ್ರ ವಿ ಪ್ರಭಾಕರನ್ ಅವರನ್ನು ಕೊಂದು ಮುಗಿಸಿರುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಇಂದು ಪ್ರಭಾಕರನ್ ಇನ್ನೂ ಜೀವಂತವಾಗಿದ್ದಾರೆ ಎಂದು ಎಲ್ ಟಿಟಿಇ ಬೆಂಬಲಿತ ತಮಿಳು ವೆಬ್ ಸೈಟ್ ತಮಿಳ್ ನೆಟ್.ಕಾಂ ವರದಿ ಮಾಡಿದೆ. ಶ್ರೀಲಂಕಾ ಸರಕಾರ ತಮಿಳರ ಮೇಲೆ ಸಾರಿರುವ ಯುದ್ಧದಲ್ಲಿ 36742http://kannada.oneindia.com/img/2009/05/19-prabhakaran.jpgnews"> ಎಲ್ಟಿಲ್ಟಿಇ ಮುಖ್ಯಸ್ಥ ಪ್ರಭಾಕರನ್ ಅಂತ್ಯಕ್ರಿಯೆ ಪೂರ್ಣ | Prabhakaran | LTTE | Srilanka | Mullaithivu | ಎಲ್ಟಿಲ್ಟಿಇ ಮುಖ್ಯಸ್ಥ ಪ್ರಭಾಕರನ್ ಅಂತ್ಯಕ್ರಿಯೆ ಪೂರ್ಣ - Kannada Oneindia

ಎಲ್ಟಿಲ್ಟಿಇ ಮುಖ್ಯಸ್ಥ ಪ್ರಭಾಕರನ್ ಅಂತ್ಯಕ್ರಿಯೆ ಪೂರ್ಣ

Prabhakaran’’s body cremated
ಕೊಲಂಬೊ, ಮೇ. 23: ತಮಿಳು ಹುಲಿ ಪ್ರಭಾಕರನ್ ಅಂತ್ಯ ಸಂಸ್ಕಾರ ಪೂರ್ಣವಾಯಿತು ಎಂದು ಶ್ರೀಲಂಕ ಸೇನಾ ಮುಖ್ಯಸ್ಥ ಶರತ್ ಫೊನ್ಸೆಕಾ ತಿಳಿಸಿದ್ದಾರೆ. ಮುಲ್ಲೈಥೀವು ಪ್ರದೇಶದಲ್ಲಿ ಶ್ರೀಲಂಕ ಸೈನಿಕ ದಾಳಿಯಲ್ಲಿ ಪ್ರಭಾಕರನ್ ಮೃತಪಟ್ಟಿದ್ದ.

ಪ್ರಭಾಕರನ್ ಮೃತಪಟ್ಟ ವಿಷಯವನ್ನು ಮೇ 19ರಂದು ಶ್ರೀಲಂಕ ಸೈನ್ಯ ದೃಢಪಡಿಸಿತ್ತು. ಆತನ ಮೃತ ದೇಹ ಸಿಕ್ಕ ಸ್ಥಳದಲ್ಲೇ ಅಂತ್ಯಕ್ರಿಯೆಯನ್ನು ನಿರ್ವಹಿಸಿ ಚಿತಾಭಸ್ಮವನ್ನು ಹಿಂದೂ ಮಹಾ ಸಾಗರದಲ್ಲಿ ವಿಲೀನಗೊಳಿಸಲಾಯಿತು ಎಂದು ಫೋನ್ಸೆಕಾ ಪತ್ರಿಕೆಯೊಂದಕ್ಕೆ ಕೊಟ್ಟ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಪ್ರಭಾಕರನ್ ಹೆಂಡತಿ ಮಥಿವಾಧಾನಿ, ಹಿರಿಯ ಮಗಳು ದ್ವಾರಕಾ ಮತ್ತು ಕಿರಿಯ ಮಗ ಬಾಲಚಂದ್ರನ್ ಮೃತ ದೇಹಗಳನ್ನು ಇನ್ನೂ ಸ್ವಾಧೀನಪಡಿಸಿಕೊಂಡಿಲ್ಲ ಎಂದು ಎಲ್ಟಿಲ್ಟಿಇ ಇಂಟೆಲಿಜೆನ್ಸ್ ಮುಖ್ಯಸ್ಥ ಪೊಟ್ಟುಅಮ್ಮನ್ ತಿಳಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+