37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpgnews"> ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ | Bangalore | Kidnap | Real Estate Industialist | Bengaluru Crime | ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್ - Kannada Oneindia

ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನಾಪ್

ಬೆಂಗಳೂರು, ಮೇ.23: ರಿಯಲ್ ಎಸ್ಟೇಟ್ ಉದ್ಯಮಿ ಉಮಾಪತಿ ನಾಯ್ಡು ಎಂಬುವರರನ್ನು ಬೆಂಗಳೂರಿನ ಸಾರ್ವಭೌಮ ನಗರದಲ್ಲಿ ಶನಿವಾರ ಅಪಹರಣ ಮಾಡಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು ಈ ದುಷ್ಕೃತ್ಯ ಎಸಗಿದ್ದಾರೆ.

ಅಪಹರಣಕಾರರ ಉದ್ದೇಶವಾಗಲಿ ಅವರ ಬೇಡಿಕೆಗಳೇನು ಎಂಬುದಾಗಲಿ ಇನ್ನೂ ತಿಳಿದುಬಂದಿಲ್ಲ. ಉಮಾಪತಿ ನಾಯ್ಡು ಸಂಬಂಧಿಕರಿಗೆ ಅಪಹರಣಕಾರರು ಇದುವರೆಗೂ ಯಾವುದೇ ಕರೆಯನ್ನೂ ಮಾಡಿಲ್ಲ. ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಹರಣಕಾರರ ಜಾಡನ್ನು ಪತ್ತೆ ಹಚ್ಚಲು ಸುಬ್ರಹ್ಮಣ್ಯಪುರ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.

ಅಪಹರಣದಲ್ಲಿ ಉಮಾಪತಿ ಸಂಬಂಧಿಕರ ಕೈವಾಡ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಒತ್ತೆಹಣಕ್ಕಾಗಲಿ, ಇನ್ಯಾವುದೇ ಬೇಡಿಕೆಗಾಗಲಿ ಅಪಹರಣಕಾರರಿಂದ ಬೇಡಿಕೆ ಬಂದಿಲ್ಲದಿರುವುದು ಪೊಲೀಸರನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿದೆ. ಅಪಹರಣಕಾರರ ದೂರವಾಣಿ ಸಂಖ್ಯೆಯನ್ನುಟ್ಯಾಪ್ ಮಾಡಿ ಅವರು ಇರುವ ಸ್ಥಳವನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ನಿರತರಾಗಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+