377563dmkಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg377563dmkಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg377563dmkರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg377563dmkಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg377563dmkಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ /news/2009/05/24/baalu-out-dmk-chiefs-son-to-get-cabinet-berth.htmlನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ 36858http://kannada.oneindia.com/img/2009/05/24-karunanidhi2e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ | DMK | Congress | UPA | Karunanidhi | Manmohan Singh | Sonia Gandhi | ಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್ - Kannada Oneindia

ಕರಗಿದ ಡಿಎಂಕೆಗೆ ಮೂರು ಕ್ಯಾಬಿನೆಟ್

Karunanidhi
ನವದೆಹಲಿ, ಚೆನ್ನೈ, ಮೇ. 24 : ಖಾತೆಗೆ ಸಂಬಂಧಿಸಿದಂತೆ ಕಳೆದೆರಡು ದಿನಗಳಿಂದ ಖ್ಯಾತೆ ತೆಗೆದಿದ್ದ ಡಿಎಂಕೆ ಕೊನೆಗೂ ಕಾಂಗ್ರೆಸ್ ಮುಖಂಡರ ಒತ್ತಡಕ್ಕೆ ಮಣಿದಿದ್ದು ರಾಜಿ ಸೂತ್ರಕ್ಕೆ ಬಂದಿದೆ. ಕಳೆದ ಯುಪಿಎ ಸರಕಾರದಲ್ಲಿ ಸಚಿವರಾಗಿದ್ದ ಟಿ ಆರ್ ಬಾಲು ಅವರಿಗೆ ಕೊಕ್ ನೀಡಲಾಗಿದ್ದು, ಎ ರಾಜಾ, ದಯಾನಿಧಿ ಮಾರನ್ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಮಗ ಎಂ ಕೆ ಅಳಗಿರಿ ಅವರಿಗೆ ಕೇಂದ್ರದಲ್ಲಿ ಕ್ಯಾಬಿನೆಟ್ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿಗೆ ಸೂಚಿಸುವ ಮೂಲಕ ಖಾತೆಗಾಗಿ ಎದ್ದಿದ್ದ ಬಿಕ್ಕಟ್ಟನ್ನು ಶಮನಗೊಳಿಸುವಲ್ಲಿ ಯಶಸ್ವಿಯಾದಂತಾಗಿದೆ.

ದಯಾನಿಧಿ ಮಾರನ್ ಅವರು ಮಾಹಿತಿ ತಂತ್ರಜ್ಞಾನ ಸಚಿವರಾಗುವ ಸಾಧ್ಯತೆಯಿದ್ದು, ರಾಜಾ ಹಾಗೂ ಅಳಗಿರಿ ಅವರಿಗೆ ಖಾತೆಯನ್ನು ನಿಗದಿಪಡಿಸಿಲ್ಲ. ಮೂರು ಕ್ಯಾಬಿನೆಟ್ ಸಚಿವರ ಜೊತೆಗೆ ನಾಲ್ಕು ರಾಜ್ಯ ಖಾತೆ ಸಚಿವ ಸ್ಥಾನ ನೀಡಲು ಮನಮೋಹನ್ ಸಿಂಗ್ ಒಪ್ಪಿಗೆ ನೀಡಿದ್ದಾರೆ. ಇಂದು ಚೆನ್ನೈನಲ್ಲಿ ಡಿಎಂಕೆ ಹಿರಿಯ ನಾಯಕರೊಂದಿಗೆ ಕರುಣಾನಿಧಿ ತಮ್ಮ ನಿವಾಸದಲ್ಲಿ ಈ ಸಂಬಂಧ ಮಹತ್ವದ ಮಾತುಕತೆ ನಡೆಸಿ ಈ ನಿರ್ಧಾರಕ್ಕೆ ಬಂದಿದ್ದಾರೆ.

ಕಳೆದೆರಡು ದಿನಗಳಿಂದ ಕಾಂಗ್ರೆಸ್ ನಾಯಕರು ನಡೆಸಿದ ಸಂಧಾನ ಸಭೆ ವಿಫಲವಾಗಿತ್ತು. ಐದು ಕ್ಯಾಬಿನೆಟ್ ಸಚಿವ ಸ್ಥಾನ ಮತ್ತು ನಾಲ್ಕು ರಾಜ್ಯ ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿತ್ತು. ಡಿಎಂಕೆ ಒತ್ತಡಕ್ಕೆ ಮಣಿಯದ ಕಾಂಗ್ರೆಸ್ ನಾಯಕರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕರುಣಾನಿಧಿ ಅವರು ಯುಪಿಎ ಸರಕಾರಕ್ಕೆ ಬಾಹ್ಯ ಬೆಂಬಲ ನೀಡುವುದಾಗಿ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದ್ದರು.

ಮಂಗಳವಾರ ನಡೆಯುವ ಸಂಪುಟ ವಿಸ್ತರಣೆಯಲ್ಲಿ ಡಿಎಂಕೆ ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಗಳಿವೆ. ಯುಪಿಎಗೆ 318 ಸಂಸದರ ಬೆಂಬಲವಿದ್ದು, ಬಿಎಸ್ಪಿ, ಎಸ್ಪಿ ಬೆಂಬಲ ನೀಡಿವೆ. ರಾಜ್ಯದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಕೂಡಾ ಸ್ವಾತಂತ್ರ ಖಾತೆ ದೊರೆಯುವ ಸಂಭವವಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+