487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg315338trinamool congressಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg315338trinamool congressವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg315338trinamool congressಕೈ ಕರಾಮತ್ತಿನಲ್ಲಿ ಮೂರು ರಾಜ್ಯಗಳು /news/2009/10/22/congress-ahead-in-all-three-states.htmlನವದೆಹಲಿ, ಅ. 22 : ಕಳೆದ ಲೋಕಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿದ್ದ ಕಾಂಗ್ರೆಸ್ ಪಕ್ಷ ಇತ್ತೀಚೆಗೆ ನಡೆದ ಮಹಾರಾಷ್ಟ್ರ, ಹರಿಯಾಣ ಮತ್ತು ಅರುಣಾಚಲ ಪ್ರದೇಶ ವಿಧಾನಸಭೆಯ ಚುನಾವಣೆಯ ಮೇಲೂ ತನ್ನ ಪ್ರಭಾವ ಬೀರಿದೆ. ಇಂದು ಬೆಳಗ್ಗೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಇತ್ತೀಚಿನ ವರದಿಗಳು ಬಂದಾಗ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಭಾರಿ ಮುನ್ನಡೆ ಕಾಯ್ದುಕೊಂಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ 39788http://kannada.oneindia.com/img/2009/10/22-congress-logo.jpg315338trinamool congressಜನಾದೇಶಕ್ಕೆ ತಲೆಬಾಗುವೆವು : ಬಿಜೆಪಿ/news/2009/10/22/bjp-concedes-defeat-in-maharashtra.htmlಮುಂಬೈ, ಅ. 22 : ಮಹಾರಾಷ್ಟ್ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವಿನ ಅಂಚು ತಲುಪುತ್ತಿದ್ದಂತೆಯೇ ಕೈ ಬಳಗದಲ್ಲಿ ವಿಜಯೋತ್ಸವ ಮನೆ ಮಾಡಿದೆ. ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂಬ ಚಿಂತನೆ ಶುರುವಾಗಿದ್ದು, ಈ ಬಾರಿ ಎನ್ ಸಿಪಿಯ ಛಗನ್ ಭುಜಬಲ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಬೇಕು ಎಂದು ಕೂಗು ಎನ್ ಸಿಪಿ ವಲಯದಿಂದ ಕೇಳಬರತೊಡಗಿದೆ.ಇನ್ನೊಂದಡೆ ಬಿಜೆಪಿ-ಶಿವಸೇನೆ ಪಾಳೆಯದಲ್ಲಿ ನಿರಾಶ ಕಾರ್ಮೋಡ ಕವಿದಿದ್ದು, 39790http://kannada.oneindia.com/img/2009/10/22-bjp-logo2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು | Mamata Banerjee | Trinamool Congress | Railway Minister | UPA | Manmohan Singh | Sonia Gandhi | ವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು - Kannada Oneindia

ವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು

Mamta Banerjee
ನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು ಚಿಂತನೆ ನಡೆಸಿರುವುದಾಗಿ ಹೇಳಿದ್ದಾರೆ.

ಈ ಹಿಂದೆಯೇ ನಿರೀಕ್ಷಿಸಿದಂತೆ ರೈಲ್ವೆ ಖಾತೆ ಹಂಚಿಕೆಯಾದ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮಮತಾ ಬ್ಯಾವರ್ಜಿ, ರೈಲುಗಳಲ್ಲಿ ಸಂಚರಿಸುವ ತಿಂಡಿ ಮಾರಾಟಗಾರರು, ಬಜ ಕೆಲಸಗಾರರು, ಭೂರಹಿತ ಕೂಲಿ ಕಾರ್ಮಿಕರಂಥ ಅಸಂಘಟಿತ ವಲಯದ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ಮಾನವೀಯ ದೃಷ್ಟಿಯಿಂದ ಪಾಸು ನೀಡುವ ಪ್ರಸ್ತಾಪವಿದೆ ಎಂದು ಹೇಳಿದರು.

ಆದರೆ, ತಮ್ಮ ಇತರ ಸಹೋದ್ಯೋಗಿಗಳೆಲ್ಲ ಅಧಿಕಾರ ವಹಿಸಿಕೊಳ್ಳುವ ತಾವೂ ಅಧಿಕಾರ ವಹಿಸಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸುವ ಅವರು, ನಾನೀಗ ನನ್ನ ತವರು ರಾಜ್ಯ ಬಂಗಾಲಕ್ಕೆ ಭೇಟಿ ನೀಡುವ. ಇದಾದ ಬಳಿಕ ನನ್ನ ಮುಂದಿನ ಯೋಜನೆಗಳತ್ತ ಗಮನ ಹರಿಲಿದ್ದೇನೆ ಎಂದು ಬ್ಯಾನರ್ಜಿ ವಿವರಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+