37571uttar pradeshಮಾಯಾವತಿ ಪಿಎಂ ಆಗಲು ಅಭ್ಯಂತರವಿಲ್ಲ, ಎಚ್ಡಿಕೆ/news/2009/03/13/mayavathi-is-fit-for-pm-post-hd-kumarswamy.htmlಬೆಂಗಳೂರು, ಮಾ. 13 : ತನ್ನನ್ನು ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹಿಡಿದಿರುವ ಪಟ್ಟಿಗೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸಹಮತ ಸೂಚಿಸಿದ್ದಾರೆ. ಈ ವಿಷಯದಲ್ಲಿ ಮೊದಲಿನಿಂದಲೂ ಮಾಯಾವತಿ ಅವರಿಗೆ ಜೆಡಿಎಸ್ ಬೆಂಬಲ ಸೂಚಿಸಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಯಾವತಿ ಅವರು 35196http://kannada.oneindia.com/img/2009/03/13-kumaraswami2.jpg37571uttar pradeshಮಾಯಾ ಭೋಜನಕೂಟಕ್ಕೆ ಜಯಲಲಿತಾ ಗೈರು /news/2009/03/16/jayalalitha-aiadmk-skips-mayas-political-dinner.htmlನವದೆಹಲಿ, ಮಾ. 16 : ಎನ್ ಡಿಎ ಹಾಗೂ ಯುಪಿಎ ರಂಗಗಳಿಗೆ ಪರ್ಯಾಯವಾಗಿ ಉದಯವಾಗಿರುವ ತೃತೀಯ ರಂಗದ ಮುಖಂಡರಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಅವರು ದಿವಂಗತ ಕಾನ್ಸಿರಾಂ ಅವದ ಜನ್ಮದಿನದ ಅಂಗವಾಗಿ ಕರೆದಿದ್ದ ಭೋಜನಕೂಟಕ್ಕೆ ಎಐಎಡಿಎಂಕೆ ನಾಯಕಿ ಜಯಲಲಿತಾ ಗೈರು ಹಾಜರಾಗಿರುವುದು ತೀವ್ರ ಕುತೂಹಲ ಸೃಷ್ಟಿಸಿದೆ. ಭೋಜನಕೂಟಕ್ಕೆ ಗೈರು ಹಾಜರಾಗಿರುವ ಜಯಲಲಿತಾ ಅವರ ಬಗ್ಗೆ ಅನೇಕ 35247http://kannada.oneindia.com/img/2009/03/16-jayalalitha.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg37571uttar pradeshಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg37571uttar pradeshವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpg380703childrenಬೇಸಿಗೆ ಶಿಬಿರವೆಂಬ ಮಕ್ಕಳ ಮನೋವಿಕಸನ ಕೇಂದ್ರ/column/shreenidhi/2009/0414-summer-camps-for-children.htmlಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ ಆಗುತ್ತದೆ. ಎಲ್ಲ ಬಗೆಯ ಮಕ್ಕಳೊಂದಿಗೆ ಕಲೆತು, ಕಲಿತು ಬೆಳೆಯುವುದರಿಂದ ಸಾಂಘಿಕ ಜೀವನದ ಅರಿವೂ ಆಗುತ್ತದೆ. ಇತ್ತಿತ್ತಲಾಗಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಹುಟ್ಟಿಕೊಳ್ಳುತ್ತಿವೆ. ಇವೆಲ್ಲ ಬರೀ ಕಾಸು ಮಾಡುವ ಕೇಂದ್ರಗಳು ಅಂತ ಮೂಗು ಮುರಿಯದೇ ಸೂಕ್ತವಾದ ಶಿಬಿರ ಹುಡುಕಿ ಮಕ್ಕಳನ್ನು ಶಿಬಿರಗಳಿಗೆ ಕಳಿಸುವ ಜವಾಬ್ದಾರಿ ಪಾಲಕರದ್ದು.* 35950http://kannada.oneindia.com/img/2009/04/14-summer-camp1.jpg380703childrenಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ!/news/2009/05/25/children-discover-100-human-skulls-in-aligarh.htmlಅಲಿಘರ್, ಉತ್ತರಪ್ರದೇಶ, ಮಾ.25: ಇಲ್ಲಿನ ಕೊಳವೊಂದರಲ್ಲಿ ಸುಮಾರು 100 ಕ್ಕೂ ಅಧಿಕ ಮಾನವರ ತಲೆಬುರುಡೆಗಳು ಇರುವುದನ್ನು ಸ್ಥಳೀಯ ಮಕ್ಕಳು ಪತ್ತೆಹಚ್ಚಿದ್ದಾರೆ. ಅಪರಿಚಿತ ಶವಗಳಿಗೆ ಸರಿಯಾದ ಉತ್ತರಕ್ರಿಯೆ ಮಾಡದೆ, ಇಲ್ಲಿನ ಪೊಲೀಸ್ ಇಲಾಖೆ ಕೊಳದೊಳಗೆ ಶವಗಳನ್ನು ಎಸೆದಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಬೇಸಿಗೆಯ ಸುಡು ಬಿಸಿಲಿಗೆ ಕೊಳದ ನೀರು ಕಮ್ಮಿಯಿದ್ದ ಕಾರಣ, ಎಂದೋ ಹುದುಗಿದ್ದ ತಲೆಬುರುಡೆಗಳು ಕೊಳದಲ್ಲಿ 36878http://kannada.oneindia.com/img/2009/05/25-human-skulls.jpg380703childrenಮಕ್ಕಳು ಹಾಳಾಗುವುದಕ್ಕೆ ಯಾರು ಕಾರಣ?/literature/articles/2009/0615-are-literate-students-really-educated.htmlಒ೦ದು ಮಾತ್ರ ಸತ್ಯ. ತಾಯಿಯ ಹಾಲಿಗೆ ಹೇಗೆ ಯಾವ ಹಾಲೂ ಸಾಟಿಯಲ್ಲವೋ ಹಾಗೇ, ತಾಯಿ (ಪೋಷಕರು) ಹೇಳಿಕೊಡುವ ನಾಲ್ಕಕ್ಷರಕ್ಕೆ ಯಾವ ಡಿಗ್ರಿಯೂ ಸಾಟಿಯಿಲ್ಲ. ಮನೆಯಲ್ಲಿನ ಮನೆಯಲ್ಲಿನ ಸ್ವಚ್ಚ ವಾತಾವರಣ, ಸ೦ಸ್ಕೃತಿ, ತಾಜಾತನಕ್ಕೆ ಬೇರೆ ಯಾವ ಶಿಬಿರವೂ ಸಾಟಿ ಅಲ್ಲ, ಇಲ್ಲೇ ನಮ್ಮ ಮಕ್ಕಳ ಅರ್ಧ ಭವಿಷ್ಯ ನಿರ್ಧಾರವಾಗುವುದು. ಮಕ್ಕಳ ಎಳೆಯ ಮನಸ್ಸು ಎಲ್ಲವನ್ನೂ ಹೀರಿಕೊಳ್ಳುವುದೇ ನಮ್ಮ ಈ 37348http://kannada.oneindia.com/img/2009/06/15-venkatesh-dodmane2.jpg380703childrenಮಗುವಿನ ಶತ್ರುಗಳು ಮನೆಯಲ್ಲೇ ಇದ್ದಾರೆ/column/talk-of-the-town/2009/1124-upbringing-kids-mammoth-task.htmlಬೇಕಾದರೆ ಹತ್ತು ಮಕ್ಕಳನ್ನು ಹೆರಬಹುದು, ಆದರೆ ಒಂದು ಮಗುವನ್ನು ಶ್ರದ್ಧೆಯಿಂದ ಬೆಳೆಸುವುದು ತುಂಬಾ ಕಷ್ಟ ಅಲ್ವಾ? ಇದು ಕಲಿಯುಗ ತಾಯೀ, ಕಲಿಯುಗಾ..* ಧವಳಮಗು ಮನೆಯ ನಂದಾದೀಪ. ಮಗು ಹುಟ್ಟಿದಾಗ ತನ್ನ ಹೆಣ್ತನ ಪೂರ್ಣ ಆಗುತ್ತದೆ ಎಂದು ವಿಶ್ವದಲ್ಲಿರುವ ಹೆಚ್ಚಿನ ಹೆಣ್ಣು ಮಕ್ಕಳ ನಂಬುಗೆ! ವಿಸ್ಮಯ,ಕಲ್ಪನೆ,ವಿಶ್ಲೇಷಣೆ ಏನೆ ಇರಲಿ ಆದರೆ ಮಗು ಮಹದಾನಂದ ತರುವ 40388http://kannada.oneindia.com/img/2009/11/24-child-abuse2.jpg380702ಮಕ್ಕಳುಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ!/news/2009/05/25/children-discover-100-human-skulls-in-aligarh.htmlಅಲಿಘರ್, ಉತ್ತರಪ್ರದೇಶ, ಮಾ.25: ಇಲ್ಲಿನ ಕೊಳವೊಂದರಲ್ಲಿ ಸುಮಾರು 100 ಕ್ಕೂ ಅಧಿಕ ಮಾನವರ ತಲೆಬುರುಡೆಗಳು ಇರುವುದನ್ನು ಸ್ಥಳೀಯ ಮಕ್ಕಳು ಪತ್ತೆಹಚ್ಚಿದ್ದಾರೆ. ಅಪರಿಚಿತ ಶವಗಳಿಗೆ ಸರಿಯಾದ ಉತ್ತರಕ್ರಿಯೆ ಮಾಡದೆ, ಇಲ್ಲಿನ ಪೊಲೀಸ್ ಇಲಾಖೆ ಕೊಳದೊಳಗೆ ಶವಗಳನ್ನು ಎಸೆದಿರುವ ಸಾಧ್ಯತೆಯಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.ಬೇಸಿಗೆಯ ಸುಡು ಬಿಸಿಲಿಗೆ ಕೊಳದ ನೀರು ಕಮ್ಮಿಯಿದ್ದ ಕಾರಣ, ಎಂದೋ ಹುದುಗಿದ್ದ ತಲೆಬುರುಡೆಗಳು ಕೊಳದಲ್ಲಿ 36878http://kannada.oneindia.com/img/2009/05/25-human-skulls.jpg380702ಮಕ್ಕಳುಶಾಲಾ ಮಕ್ಕಳಿಗೆ ಪಾಠ ಹೇಳಿದ ಪ್ರೊ. ಸಿಎನ್ ಆರ್ ರಾವ್/news/2009/07/31/cnr-rao-interacts-with-children-in-iisc.htmlಬೆಂಗಳೂರು, ಜು. 31 : ವಿಜ್ಞಾನ ಕಲಿಯೋಣ ಎಂಬ ವಿಷಯದಡಿ ಜಗತ್ತಿನ ಶ್ರೇಷ್ಠ ವಿಜ್ಞಾನಿಗಳಾದ ಜೆ.ಸಿ. ಬೋಸ್, ಮಾರ್ಕೋನಿ, ಜಾನ್ ಬಾರ್ಡಿನ್, ಚಾರ್ಲ್ಸ್ ಡಾರ್ವಿನ್, ಗೆಲಿಲಿಯೋ, ಲೈನಸ್ ಪೌಲಿಂಗ್, ಸಿ.ವಿ. ರಾಮನ್, ರಾಮಾನುಜಂ ಮತ್ತು ಅವರ ಆವಿಷ್ಕಾರಗಳ ಬಗ್ಗೆ ಮಕ್ಕಳಿಗೆ ವಿವರಿಸುತ್ತ ಖ್ಯಾತ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಪಾಠ ಹೇಳುವ ಮೇಷ್ಟ್ರಾದರು.ಭಾರತೀಯ ವಿಜ್ಞಾನ ಸಂಸ್ಥೆಯ ಜೆ.ಎನ್. 38349http://kannada.oneindia.com/img/2009/07/31-cnr-rao2.jpg380702ಮಕ್ಕಳುಸಾಮಾಜಿಕ ಭದ್ರತೆ ಅಂದ್ರೇನು ಮಗು?/column/talk-of-the-town/2009/1119-plight-of-senior-citizens-social-security.htmlಆತ ನಗರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ವೈದ್ಯ,ಮೂರು ಜನ ಹೆಣ್ಣುಮಕ್ಕಳು. ಬೇರೇನೂ ಕೊಡಲಿಕ್ಕೆ ಆಗದೆ ಇದ್ದರೂ ಕನಿಷ್ಠ ಉತ್ತಮ ವಿದ್ಯಾಭ್ಯಾಸ ನೀಡಬೇಕು ಎಂದು ನಂಬಿರುವ ಅಸಂಖ್ಯಾತ ತಾಯಿ ತಂದೆಯರ ಪ್ರತಿನಿಧಿ. ಏಳೂ ಮಕ್ಕಳನ್ನು ನಗರದ ಪ್ರತಿಷ್ಟಿತ ಶಾಲೆಗೇ ಸೇರಿಸಿದ.ಸರ್ಕಾರಿ ವೈದ್ಯನ್ನಾದರೂ ಸರ್ಕಾರ ಕೊಟ್ಟಷ್ಟೇ ಸಂಬಳ...ನೋ ಅದು ಇದು !* ಧವಳದೊಡ್ಡ ಮಗಳು ಇಂಜಿನಿಯರಿಂಗ್ ಮಾಡಬೇಕು ಅಂದ್ಲು ಆಯ್ತು 40303http://kannada.oneindia.com/img/2009/11/19-oldage1.jpg380702ಮಕ್ಕಳುಮಗುವಿನ ಶತ್ರುಗಳು ಮನೆಯಲ್ಲೇ ಇದ್ದಾರೆ/column/talk-of-the-town/2009/1124-upbringing-kids-mammoth-task.htmlಬೇಕಾದರೆ ಹತ್ತು ಮಕ್ಕಳನ್ನು ಹೆರಬಹುದು, ಆದರೆ ಒಂದು ಮಗುವನ್ನು ಶ್ರದ್ಧೆಯಿಂದ ಬೆಳೆಸುವುದು ತುಂಬಾ ಕಷ್ಟ ಅಲ್ವಾ? ಇದು ಕಲಿಯುಗ ತಾಯೀ, ಕಲಿಯುಗಾ..* ಧವಳಮಗು ಮನೆಯ ನಂದಾದೀಪ. ಮಗು ಹುಟ್ಟಿದಾಗ ತನ್ನ ಹೆಣ್ತನ ಪೂರ್ಣ ಆಗುತ್ತದೆ ಎಂದು ವಿಶ್ವದಲ್ಲಿರುವ ಹೆಚ್ಚಿನ ಹೆಣ್ಣು ಮಕ್ಕಳ ನಂಬುಗೆ! ವಿಸ್ಮಯ,ಕಲ್ಪನೆ,ವಿಶ್ಲೇಷಣೆ ಏನೆ ಇರಲಿ ಆದರೆ ಮಗು ಮಹದಾನಂದ ತರುವ 40388http://kannada.oneindia.com/img/2009/11/24-child-abuse2.jpgnews"> ಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ! | Human Skull | Aligarh | Uttar Pradesh | Children | Human Rights | Post Mortem | ಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ! - Kannada Oneindia

ಅಲಿಘರ್ ನ ಕೊಳದಲ್ಲಿ100 ತಲೆಬುರುಡೆ ಪತ್ತೆ!

ಅಲಿಘರ್,

ಉತ್ತರಪ್ರದೇಶ,
ಮಾ.25:
ಇಲ್ಲಿನ
ಕೊಳವೊಂದರಲ್ಲಿ
ಸುಮಾರು
100
ಕ್ಕೂ
ಅಧಿಕ
ಮಾನವರ
ತಲೆಬುರುಡೆಗಳು
ಇರುವುದನ್ನು
ಸ್ಥಳೀಯ
ಮಕ್ಕಳು
ಪತ್ತೆಹಚ್ಚಿದ್ದಾರೆ.
ಅಪರಿಚಿತ
ಶವಗಳಿಗೆ
ಸರಿಯಾದ
ಉತ್ತರಕ್ರಿಯೆ
ಮಾಡದೆ,
ಇಲ್ಲಿನ
ಪೊಲೀಸ್
ಇಲಾಖೆ
ಕೊಳದೊಳಗೆ
ಶವಗಳನ್ನು
ಎಸೆದಿರುವ
ಸಾಧ್ಯತೆಯಿದೆ
ಎಂದು
ಪ್ರಾಥಮಿಕ
ತನಿಖೆಯಿಂದ
ತಿಳಿದುಬಂದಿದೆ.

id="toptextpromo">

ಬೇಸಿಗೆಯ

ಸುಡು
ಬಿಸಿಲಿಗೆ
ಕೊಳದ
ನೀರು
ಕಮ್ಮಿಯಿದ್ದ
ಕಾರಣ,
ಎಂದೋ
ಹುದುಗಿದ್ದ
ತಲೆಬುರುಡೆಗಳು
ಕೊಳದಲ್ಲಿ
ಈಜಾಡುತ್ತಿದ್ದ
ಮಕ್ಕಳ
ಕಣ್ಣಿಗೆ
ಕಾಣಿಸಿಕೊಂಡಿವೆ.
ದಶಕಗಳಿಗೂ
ಹಿಂದಿನ
ಕಾಲದಿಂದಲೂ
ಅಮಾನವೀಯ
ಕೃತ್ಯ
ವನ್ನು
ಪೊಲೀಸ್
ಇಲಾಖೆ
ನಡೆಸಿಕೊಂಡು
ಬಂದಿದೆ
ಎನ್ನಲಾಗಿದೆ.
ಘಟನೆ
ಬಗ್ಗೆ
ತಿಳಿದ
ಮಾನವ
ಹಕ್ಕುಗಳ
ಸಂಘ
ಪೊಲೀಸ್
ಇಲಾಖೆಗೆ
ಛೀಮಾರಿ
ಹಾಕಿದೆ.ಅಪರಿಚಿತ
ಶವವಾದರೂ,
ಸರಿಯಾದ
ಅಂತಿಮ
ಸಂಸ್ಕಾರ
ನೀಡುವುದು
ನಾಗರೀಕ
ಸಮಾಜದ
ಕರ್ತವ್ಯ.
ಕಾನೂನು
ಪಾಲಕರೇ
ಹೀಗೆ
ಹಾದಿ
ತಪ್ಪಿ
ನಡೆದರೆ
ಹೇಗೆ
ಎಂದು
ಉತ್ತರಪ್ರದೇಶ
ಮಾನವ
ಹಕ್ಕುಗಳ
ಸಂಘಟನೆ
ಮುಖ್ಯಸ್ಥ
ಆಶೀಶ್
ಶುಕ್ಲಾ
ಪ್ರಶ್ನಿಸಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜೆನ್ಸೀಸ್

)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+