36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg193079ramanagarಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?/news/2009/05/25/i-am-yet-to-decide-on-joining-jds-pgr-sindhia.htmlಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ 36873http://kannada.oneindia.com/img/2009/05/25-sindhya1e.jpg193079ramanagarಗೌಡರ ಕುಟುಂಬವಿರುದ್ಧ ಸ್ಪರ್ಧೆಗೆ ರೆಡಿ; ಚೆನ್ನಿಗಪ್ಪ/news/2009/05/30/chennigappa-ready-to-contest-from-ramanagar.htmlಬೆಂಗಳೂರು,ಮೇ.30 : ಸಂಸತ್ತಿಗೆ ಆಯ್ಕೆಯಾದ ನಂತರ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರಾಮನಗರದ ವಿಧಾನಸಭೆ ಕ್ಷೇತ್ರದಿಂದ ಎಚ್ ಡಿ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಸ್ಪರ್ಧಿಸುತ್ತಾರೆ ಎಂಬ ಅಂತೆ ಕಂತೆಗಳು ರಾಜ್ಯದ ತುಂಬಾ ದಟ್ಟವಾಗಿವೆ. ಇದರ ಬೆನ್ನಲ್ಲೇ ಹೈಕಮಾಂಡ್ ಅನುಮತಿ ನೀಡಿದರೆ ರಾಮನಗರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವೆ 36996http://kannada.oneindia.com/img/2009/05/30-c-chennigappa2.jpg193079ramanagarಆದಿಚುಂಚನಗಿರಿ ಶ್ರೀಗಳಿಗೆ ರಜತ ತುಲಾಭಾರ/news/2009/07/24/balagangadharanath-swamiji-tulabhara-ramnagar.htmlರಾಮನಗರ, ಜು. 24 : ರಾಮನಗರ ಜಿಲ್ಲೆಯ ಬಿಡದಿ ಮಂಜುನಾಥ ಕನ್ವೆನ್ಷನ್‌ಹಾಲ್‌ನಲ್ಲಿ ಆದಿಚುಂಚನಗಿರಿ ಸಂಸ್ಥಾನಮಠದ ಬಾಲಗಂಗಾಧರನಾಥ ಶ್ರೀಗಳಿಗೆ ಡಾಕ್ಟರೇಟ್ ಪದವಿ ಸಂದಿರುವ ಸಂದರ್ಭದಲ್ಲಿ ರಜತ ತುಲಾಭಾರ ನಡೆಸಿ ಅಭಿನಂದನೆ ಸಲ್ಲಿಸಲಾಯಿತು.ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಗಳು, ಎಲ್ಲಾ ವರ್ಗದ ಭಕ್ತಸಮೂಹ ಇಟ್ಟಿರುವ ವಿಶ್ವಾಸ ಪ್ರೀತಿಯಿಂದ ವಿಶ್ವವಿದ್ಯಾಲಯಗಳು ಡಾಕ್ಟರೇಟ್ ನೀಡಿ ಗೌರವಿಸಿವೆ. ಡಾಕ್ಟರೇಟ್ ನಮ್ಮ ಸೇವೆಗೆ ನೆಪ ಮಾತ್ರ. ಆದಿಚುಂಚನಗಿರಿ 38188http://kannada.oneindia.com/img/2009/07/24-balagangadhara3.jpg193079ramanagarಉಪಚುನಾವಣೆ : ಮೂರರಲ್ಲಿ ಜೆಡಿಎಸ್ ಸ್ಪರ್ಧೆ/news/2009/07/26/jds-to-contest-in-three-constituency-by-election.htmlಬೆಂಗಳೂರು, ಜು. 26 : ಮುಂದಿನ ತಿಂಗಳು ಉಪಚುನಾವಣೆ ನಡೆಯಲಿರುವ ರಾಜ್ಯದ ಐದು ವಿಧಾನಸಭೆ ಕ್ಷೇತ್ರಗಳ ಪೈಕಿ ಮೂರರಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಪಕ್ಷದ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ನಿವಾಸದಲ್ಲಿ ಇಂದು ನಡೆದ ಮುಖಂಡರ ಸಭೆಯಲ್ಲಿ ಚಿತ್ತಾಪುರ ಮತ್ತು ಗೋವಿಂದರಾಜನಗರ ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದ ಮೂರು ಕ್ಷೇತ್ರಗಳಲ್ಲಿ ಪಕ್ಷದ 38215http://kannada.oneindia.com/img/2009/07/26-hd-kumaraswamy2e.jpg193079ramanagarಉಪಚುನಾವಣೆ : ಅಖಾಡದಲ್ಲಿರುವ ಕೋಟ್ಯಾಧೀಶರು/news/2009/08/02/karnataka-assembly-bypoll-candidates-asset-details.htmlಬೆಂಗಳೂರು, ಜು. 2 : ಗೋವಿಂದರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಶಾಸಕ ಎಂ.ಕೃಷ್ಣಪ್ಪ ಪುತ್ರ ಪ್ರಿಯ ಕೃಷ್ಣ 770 ಕೋಟಿ ರೂ.ಮೌಲ್ಯದ ಆಸ್ತಿಗೆ ಒಡೆಯ. ಆಯ್ಕೆಯಾದರೆ, ಶಾಸನಸಭೆಯ ಕೋಟ್ಯಧಿಪತಿ ಶಾಸಕರಲ್ಲಿ ಮೊದಲಿಗರಾಗಲಿದ್ದಾರೆ. ಇದೇ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸೋಮಣ್ಣ ಅವರಿಗಿಂತ ಅವರ ಪತ್ನಿ ಆಸ್ತಿ ಮೌಲ್ಯವೇ ಹೆಚ್ಚು. ಕೊಳ್ಳೇಗಾಲದಲ್ಲಿ ಬಿಎಸ್ಪಿ ಅಭ್ಯರ್ಥಿ ಸುಭಾಷ್ 38368http://kannada.oneindia.com/img/2009/08/02-cp-yogishwar1.jpgnews"> ಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ? | PGR Sindhia| JDS | HD Kumaraswamy| By election | Congress| Ramanagar| ಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ? - Kannada Oneindia

ಮತ್ತೆ ಹಳೆ ಪಕ್ಷದ ವಾಸನೆ ಹಿಡಿದು ಬಂದ ಸಿಂಧ್ಯಾ?

PGR Sindhia
ಬೆಂಗಳೂರು, ಮೇ. 25: ಸುಮಾರು ಒಂದೂವರೆ ವರ್ಷದ ಕೆಳಗೆ ಗೌಡ್ರ ಪಕ್ಷದ ಸಹವಾಸ ಸಾಕು ಎಂದು ಆನೆ ಹೆಗಲೇರಿ ಸವಾರಿ ಹೊರಟಿದ್ದ ಮಾಜಿ ಸಚಿವ ಪಿಜಿಆರ್ ಸಿಂಧ್ಯಾ ಈಗ ಮತ್ತೆ ಜೆಡಿಎಸ್ ಕಡೆ ವಾಲುತ್ತಿದ್ದಾರೆಯೇ? ಹೌದು ಎನ್ನುತ್ತದೆ ಅವರ ಆಪ್ತವಲಯ. ಆದರೆ ಜೆಡಿಎಸ್ ಗೆ ಮರಳುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಖುದ್ಧು ಸಿಂಧ್ಯಾ ಸಾಹೇಬ್ರು ಹೇಳಿಕೆ ನೀಡಿದ್ದಾರೆ.

ಸದ್ಯ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿ ದೆಹಲಿಯಲ್ಲಿ ಸಚಿವ ಸ್ಥಾನ ಪಡೆಯಲು ಹರ ಸಾಹಸ ಪಟ್ಟ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಮನಗರ ಕ್ಷೇತ್ರದ ಹಾಲಿ ಶಾಸಕರಾಗಿದ್ದಾರೆ. ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಅಪರವೇಳೆಯಲ್ಲಿ ಸೋನಿಯಾ ಜತೆ ಮಾತುಕತೆ ನಡೆಸಿ ಹೊರಬಂದು ಸುದ್ದಿಗ್ರಾಸವಾಗಿ ಅತ್ತ ಕೇಂದ್ರ ಸಚಿವ ಸ್ಥಾನ ಸಿಗದೇ ಹತಾಶರಾದ ಕುಮಾರ, ಎಂಪಿ ಸ್ಥಾನಕ್ಕೆ ರಾಜೀನಾಮೆ ನೀಡುವರು ಎಂಬ ಸುದ್ದಿ ಹರಡಿತ್ತು. ಆದರೆ ಆ ವಿಷಯವನ್ನು ಅಲ್ಲಗಳೆದ ಅವರ ಅನುಯಾಯಿ ಚೆಲುವರಾಯಸ್ವಾಮಿ, ಎಂಪಿ ಅಥವಾ ಎಂಎಲ್ ಎ ಎರಡಲ್ಲಿ ಯಾವ ಸ್ಥಾನದಲ್ಲಿ ಮುಂದುವರೆಯತ್ತಾರೆ ಎಂಬುದು ಸದ್ಯದಲ್ಲೇ ತಿಳಿಯುತ್ತದೆ ಎಂದಷ್ಟೇ ಹೇಳಿದ್ದರು.

ರಾಮನಗರ ಕ್ಷೇತ್ರದ ಸುಮಾರು ಅರ್ಧದಷ್ಟು ಭಾಗ ಹಳೆ ಕನಕಪುರ ಲೋಕಸಭಾ ಕ್ಷೇತ್ರಕ್ಕೆ ಸೇರುತ್ತದೆ. ಈ ಕ್ಷೇತ್ರದಲ್ಲಿ ಸಿಂಧ್ಯಾ ಚಿರಪರಿಚಿತರಾಗಿರುವ ಕಾರಣ, ಅವರ ಅಭ್ಯರ್ಥಿ ಸ್ಥಾನ ಸಾಧ್ಯತೆ ತಳ್ಳಿ ಹಾಕುವಂತಿಲ್ಲ ಎಂದು ಮೂಲಗಳು ತಿಳಿಸಿವೆ. ಈ ಮಧ್ಯೆ ಅನಾರೋಗ್ಯ ಪೀಡಿತರಾಗಿರುವ ಮಾಜಿ ಪ್ರಧಾನಿ ದೇವೇಗೌಡರಿಗೆ ಕರೆ ಮಾಡಿ ಕುಶಲೋಪರಿ ವಿಚಾರಿಸಿರುವ ಸಿಂಧ್ಯಾ, "ಜೆಡಿಎಸ್ ಸೇರ್ಪಡೆ ಬಗ್ಗೆ ಚರ್ಚಿಸಿಲ್ಲ. ಕಾಂಗ್ರೆಸ್ ಮುಖಂಡರೊಡನೆ ಕೂಡ ಸಂಪರ್ಕದಲ್ಲಿದ್ದೇನೆ ಆದರೆ ಯಾವುದೇ ಪಕ್ಷವನ್ನು ಸೇರುವ ತರಾತುರಿ ಇಲ್ಲ" ಎಂದು ಸಿಂಧ್ಯಾ ಹೇಳಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+