287986bs yeddyurappaಜಾಲಿಯ ಮರವು ನೆರಳಲ್ಲ, ಗೌರವ ಡಾಕ್ಟರೇಟ್ ಸ್ಥಿರವಲ್ಲ/column/bhat/2009/0226-bs-yeddyurappa-and-honorary-doctorate.htmlರುಂಡ ಮುಂಡಗಳನ್ನು ಒಂದು ಮಾಡುವಂತೆ ಮುಚ್ಚುವ ಉಸಿರುಗಟ್ಟಿಸುವ ಹಾರಗಳು, ಅರ್ಹರನ್ನೂ ಅನರ್ಹರನ್ನಾಗಿ ಮಾಡುವ ಗೌರವ ಡಾಕ್ಟರೇಟ್ ಬಿರುದುಬಾವಲಿಗಳನ್ನು ಒಲ್ಲೆ ಎಂದಿರುವ ಮುಖ್ಯಮಂತ್ರಿ ಯಡಿಯೂರಪ್ಪನವರು ಕಿವಿತುಂಬಿ ತೂತುಬೀಳುವಂತೆ ಮಾಡುವ ಬಹುಪರಾಕ್ ಗಳನ್ನು ಕೂಡ ನಿರಾಕರಿಸಲಿ. ಇವನ್ನೆಲ್ಲ ನಿರಾಕರಿಸಿ ದೊಡ್ಡವರಾಗುವುದಕ್ಕಿಂತ ನಿಸ್ವಾರ್ಥ ಸೇವೆಯಿಂದ ದೊಡ್ಡವರೆನ್ನಿಸಿಕೊಳ್ಳಲಿ. ಜೊತೆಗೆ ಎಂಟನಿ ಮತ್ತು ಫರ್ನಾಂಡಿಸ್ ಹಾಕಿಕೊಟ್ಟಿರುವ ಮೇಲ್ಪಂಕ್ತಿಯ ಹಾದಿಯಲ್ಲಿ ತುಸುವಾದರೂ ಸಾಗಲಿ.* ವಿಶ್ವೇಶ್ವರ ಭಟ್ 34883http://kannada.oneindia.com/img/2009/02/26-yeddyurappa12.jpg287986bs yeddyurappaಜೆಡಿಎಸ್‌ಗೆ ಗುಡ್‌ಬೈ : ಜಯಕುಮಾರ್ ಬಿಜೆಪಿಗೆ ಸೇರ್ಪಡೆ/news/2009/04/18/former-minister-dt-jayakumar-quits-jds-joins-bjp.htmlಬೆಂಗಳೂರು, ಏ. 18 : ಭಾರತೀಯ ಜನತಾ ಪಕ್ಷದ ಬದ್ಧ ವೈರಿಯಾಗಿದ್ದ ಡಿಟಿ ಜಯಕುಮಾರ್ ಅವರು ಜನತಾದಳ (ಜಾತ್ಯತೀತ) ಪಕ್ಷವನ್ನು ತೊರೆದಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಅವರ ಮನೆಯಲ್ಲಿ ಬಿಜೆಪಿಯನ್ನು ಇಂದು ಸೇರಿಕೊಂಡರು.ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿದ್ದ ಜಯಕುಮಾರ್, ಬಿಜೆಪಿಯ ತತ್ತ್ವ ಸಿದ್ಧಾಂತಗಳನ್ನು ತೀವ್ರವಾಗಿ ವಿರೋಧಿಸುತ್ತಲೇ ಬಂದಿದ್ದರು. ಜೆಡಿಎಸ್ ಪಕ್ಷದಲ್ಲಿ ಉನ್ನತ 36040http://kannada.oneindia.com/img/2009/04/18-dt-jayakumar1e.jpg287986bs yeddyurappaಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg287986bs yeddyurappaನನಗೆ ಇಮೇಲ್ ಕಳಿಸಿ-ಯಡಿಯೂರಪ್ಪ/news/2009/09/07/bsy-invites-online-inputs-for-rural-development.htmlಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ರಚನಾತ್ಮಕ ಚಿಂತನೆ ನಡೆಸಲು ಸೆ.9 ರಿಂದ 11 ರ ವರೆಗೆ ನಡೆಯುವ ವಿಧಾನ ಸಭಾ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಜನರಿಂದ ಸಲಹೆಗಳು ಬೇಕಾಗಿವೆ.ಗ್ರಾಮೀಣಾಭಿವೃದ್ಧಿಯ ಕುರಿತ ಚರ್ಚೆ ಯಾವ ಪಥದಲ್ಲಿ ಇರಬೇಕು, ಇಡೀ ಚರ್ಚೆಯ ಆಶಯ ಏನಾಗಬೇಕು?ಎಂಬುದರ ಬಗ್ಗೆ ರಚನಾತ್ಮಕ ಸಲಹೆಗಳನ್ನು ಮುಖ್ಯಮಂತ್ರಿಯವರ ವೆಬ್ ಸೈಟ್ ಮೂಲಕ ಕಳುಹಿಸಬಹುದು.ಅಥವಾ ಈ 39040http://kannada.oneindia.com/img/2009/09/07-yediyurappa-oath2.jpg287986bs yeddyurappaಪ್ರವಾಹ ನಿಧಿಗೆ ಐಟಿ ದೇಣಿಗೆ ಸಭೆ/news/2009/10/21/corporates-meet-bsy-for-flood-relief-planing.htmlಬೆಂಗಳೂರು, ಅ. 21: ಬೆಂಗಳೂರಿನ ಐಟಿ ಬಿಟಿ ಇಟೇಸ್ ಕಾರ್ಪೋರೇಟ್ ಕಚೇರಿಗಳಿಂದ ನೆರೆ ಪರಿಹಾರಕ್ಕೆ ದೇಣಿಗೆಗಳನ್ನು ಸಂಗ್ರಹಿಸುವ ನಿಟ್ಟಿನಲ್ಲಿ ಗುರುವಾರ ಅ 22 ರಂದು ನಗರದಲ್ಲಿ ಮಹತ್ವದ ಸಭೆ ಏರ್ಪಡಿಸಲಾಗಿದೆ. ಈ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಕಾರ್ಪೋರೇಟ್ ಕಚೇರಿಗಳ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.ಐಟಿ ಬಿಟಿ ನೌಕರರು ಮತ್ತು ಆಡಳಿತ ವರ್ಗ ಯಾವ ರೀತಿಯಲ್ಲಿ ನೆರವಿನ ಹಸ್ತ ಚಾಚಬಹುದು ಎಂಬ 39768http://kannada.oneindia.com/img/2009/10/21-rajeev-chandrasekhar1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg495293krishnaiah shettyಸಚಿವ ಸ್ಥಾನ ತ್ಯಜಿಸಲು ಸಿದ್ಧ : ಕೃಷ್ಣಯ್ಯಶೆಟ್ಟಿ /news/2009/05/22/ready-to-quit-for-minister-post-krishnaiah-shetty.htmlಬೆಂಗಳೂರು, ಮೇ. 22 : ''ನನ್ನ ತಾಯಾಣೆಗೂ ಪಕ್ಷಕ್ಕೆ ದ್ರೋಹ ಮಾಡಿಲ್ಲ. ಕೋಲಾರ ಲೋಕಸಭೆ ಚುನಾವಣೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ'' ಎಂದು ಮುಜಾರಾಯಿ ಖಾತೆ ಸಚಿವ ಎನ್ ಕೃಷ್ಣಯ್ಯ ಶೆಟ್ಟಿ ಸ್ಪಷ್ಟಪಡಿಸಿದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ನೀಡಿದರೆ ಅವರ ಮಾತನ್ನು ಪಾಲಿಸುತ್ತೇನೆ. ಅವರ ಪಕ್ಕದಲ್ಲೇ ಕುಳಿತು ಸಾಮಾನ್ಯ ಶಾಸಕನಾಗಿ 36817http://kannada.oneindia.com/img/2009/05/22-krishnaiah-shetty1e.jpg495293krishnaiah shettyಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ/news/2009/05/25/karnataka-cabinet-reshuffle-on-cards.htmlಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು 36881http://kannada.oneindia.com/img/2009/05/25-yediyurappa3.jpg495293krishnaiah shettyಸರಕಾರದಿಂದ ಬಡಭಕ್ತರಿಗೆ ವಿಶೇಷ ರಿಯಾಯ್ತಿ /news/2009/05/27/govt-to-offer-subsidized-pilgrimage-tours.htmlಬೆಂಗಳೂರು, ಮೇ. 27 : ರಾಜ್ಯದ ಭಕ್ತರಿಗೆ ತಿಮ್ಮಪ್ಪನ ಲಾಡು, ಶಿವರಾತ್ರಿ ದಿನ ಗಂಗಾಜಲ ಹಂಚಿದ ನಂತರ ಮುಜರಾಯಿ ಸಚಿವ ಎಸ್ ಎನ್ ಕೃಷ್ಣಯ್ಯ ಶೆಟ್ಟಿ ಬಡಭಕ್ತರ (ಬಿಪಿಎಲ್) ಕಡೆಗೆ ಗಮನ ಹರಿಸಿದ್ದಾರೆ. ರಾಜ್ಯದ ತೀರ್ಥ ಕ್ಷೇತ್ರಗಳಿಗೆ ಹೋಗಿ ಬರುವ ಬಡ ರೋಗಿಗಳಿಗೆ ಪ್ರಯಾಣ ಮತ್ತು ವಸತಿ ಸೌಕರ್ಯದಲ್ಲಿ ರಿಯಾಯಿತಿ ನೀಡಲು ಚಿಂತನೆ ನಡೆಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ 36916http://kannada.oneindia.com/img/2009/05/27-krishnaiah-shetty2e.jpg495293krishnaiah shettyದೇವರ ಮಂತ್ರಿ ಕೃಷ್ಣಯ್ಯ ಶೆಟ್ಟಿ ಮುಕ್ತ/news/2009/06/17/krishnaiah-shetty-to-quit-ministry-today.htmlಬೆಂಗಳೂರು, ಜೂ. 17 : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ದೇವರ ಮಂತ್ರಿಯೆಂದೇ ಖ್ಯಾತಿ ಹೊಂದಿದ್ದ ಮುಜರಾಯಿ ಖಾತೆ ಸಚಿವ ಮಾಲೂರು ಶಾಸಕ ಎನ್ ಎಸ್ ಕೃಷ್ಣಯ್ಯ ಶೆಟ್ಟಿ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಶೆಟ್ಟಿ ಅವರನ್ನು ಸಂಪುಟ ಕೈಬಿಡುತ್ತಿರುವ ಹಿನ್ನೆಲೆಯಲ್ಲಿ ಮಾಲೂರಿನಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಮನೆ ಮುಂದೆ 37391http://kannada.oneindia.com/img/2009/06/17-krishnaiah-shetty2e.jpg495293krishnaiah shettyಮುಖ್ಯಮಂತ್ರಿಗಳೆ ತಲೆದಂಡ ಸಾಕು ನಿಲ್ಲಿಸಿ/news/2009/06/18/bellubbi-shetty-out-whos-turn-next.htmlಸ್ವಾಮಿ ಮುಖ್ಯಮಂತ್ರಿಗಳೆ ರಾಜ್ಯದ ಜನತೆಗೆ ಬಿಜೆಪಿ, ನಿಮ್ಮ ಸರಕಾರದ ವರ್ತನೆ ಹಾಗೂ ನೀವು ತೆಗೆದುಕೊಳ್ಳುತ್ತಿರುವ ತಲೆದಂಡದ ತೀರ್ಮಾನಗಳಿಂದ ರಾಜ್ಯದ ಜನತೆಗೆ ಕಿರಿಕಿರಿಯಾಗುತ್ತಿದೆ. ಸಂಪುಟ ರಚನೆ ಮಾಡುವುದಾದರೆ ಒಂದು ಸಾರಿ ಬೇಡವಾಗಿರುವ ಎಲ್ಲ ಸಚಿವರ ರಾಜೀನಾಮೆ ಪಡೆದು ಒಂದೇ ಸಾರಿ ಸಂಪುಟವನ್ನು ಪುನರ್ ರಚನೆ ಮಾಡಿಬಿಡಿ. ಅದು ಬಿಟ್ಟು ಮೂರು ತಿಂಗಳಿಗೆ ಒಬ್ಬ ಸಚಿವರಂತೆ ಬಲಿ ತೆಗೆದುಕೊಳ್ಳುತ್ತಾ ಅನಗತ್ಯ 37423http://kannada.oneindia.com/img/2009/06/18-krishnaiah-shetty2e.jpgnews"> ಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ | Yeddyurappa | BJP | Karnataka Cabinet | Krishnaiah Shetty | ಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈಇಂಗಿತ - Kannada Oneindia

ಸಚಿವ ಸಂಪುಟ ಪುನರ್ ರಚನೆಗೆ ಬಿಎಸ್ ವೈ ಇಂಗಿತ

Karnataka Cabinet reshuffle on cards
ಬೆಂಗಳೂರು, ಮೇ.25: ರಾಜ್ಯ ಸಚಿವ ಸಂಪುಟ ಪುನರ್ ರಚನೆ ವಿಚಾರ ಪರಿಶೀಲನೆಯಲ್ಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ಹೇಳುವ ಮೂಲಕ ಹಲವು ಸಚಿವರ ನಿದ್ದೆಗೆಡಿಸಿದ್ದು ಹಲವು ಶಾಸಕರಲ್ಲಿ ಹೊಸ ಕನಸನ್ನು ತುಂಬಿದ್ದಾರೆ.

ಪಕ್ಷದ ಹಿರಿಯ ಮುಖಂಡರು ಮತ್ತು ಸಚಿವರೊಂದಿಗೆ ಸಮಾಲೋಚಿಸಿದ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಯಡಿಯೂರಪ್ಪ ತಿಳಿಸಿದರು. ಬೆಂಗಳೂರು ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಕೆಲವು ಸಚಿವರ ಚಲನವಲನಗಳ ಬಗ್ಗೆ ವಿಡಿಯೋ ಚಿತ್ರೀಕರಣ ಮಾಡಲಾಗುತ್ತಿದೆ. ಸಿಎಂ ಟೆಲಿಫೋನ್ ಕದ್ದಾಲಿಕೆ ನಡೆಸಿದ್ದಾರೆ ಎಂಬ ಪ್ರತಿಪಕ್ಷಗಳ ಆರೋಪದಲ್ಲಿ ಎಳ್ಳಷ್ಟು ಸತ್ಯಾಂಶವಿಲ್ಲ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ಪ್ರತಿ ತಿಂಗಳು ಇಲಾಖೆ ಪ್ರಗತಿ ಪರಿಶೀಲನೆ ಕಾರ್ಯಕ್ರಮವನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಆ ಮೂಲಕ ಸಚಿವರ ಕಾರ್ಯವೈಖರಿ ಬಗ್ಗೆ ತಿಳಿದಂತಾಗುತ್ತದೆ ಎಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ಸಚಿವರ ಮೇಲೆ ನಿಗಾ ಇಡುವಂತೆ ನಾವು ಗುಪ್ತಚರ ಇಲಾಖೆಗೆ ತಿಳಿಸಿಲ್ಲ. ಆ ರೀತಿಯ ವರದಿಯಲ್ಲಿ ಹುರುಳಿಲ್ಲ ಎಂದು ಯಡಿಯೂರಪ್ಪ ಹೇಳಿದರು.

ಸಿಎಂ ರಾಜೀನಾಮೆ ನೀಡಲಿ: ಕಾಂಗ್ರೆಸ್
ತನ್ನ ಸಂಪುಟ ಸಚಿವರ ಮೇಲೆ ನಂಬಿಕೆ ಇರದ ಮುಖ್ಯಮಂತ್ರಿ ಯಡಿಯೂರಪ್ಪನವರು ಟೆಲಿಫೋನ್ ಕದ್ದಾಲಿಕೆ, ಗುಪ್ತಚರ ದಳದಿಂದ ಮಾಹಿತಿ ಸಂಗ್ರಹ ಮುಂತಾದ ಅನೈತಿಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ. ಅಪನಂಬಿಕೆಯ ಸರ್ಕಾರ ನಡೆಸುತ್ತಿರುವ ಯಡಿಯೂರಪ್ಪ ರಾಜೀನಾಮೆ ನೀಡಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿಕೆ ಶಿವಕುಮಾರ್ ಗುಡುಗಿದ್ದಾರೆ. ಈ ಮುಂಚೆ ಇದೇ ರೀತಿ ಟೆಲಿಫೋನ್ ಕದ್ದಾಲಿಕೆ ಆರೋಪ ಹೊತ್ತ ರಾಮಕೃಷ್ಣ ಹೆಗಡೆ ಅವರು ರಾಜೀನಾಮೆ ನೀಡಿದ್ದರು. ಇದು ಸುಳ್ಳು ಆರೋಪವಲ್ಲ. ಸಂಪುಟ ಸಹೋದ್ಯೋಗಿಗಳಾದ ಸುರೇಶ್ ಕುಮಾರ್, ಕೃಷ್ಣಯ್ಯ ಶೆಟ್ಟಿ, ಯೋಜನಾ ಆಯೋಗದ ಉಪಾಧ್ಯಕ್ಷ ಶಂಕರ ಮೂರ್ತಿ ಅವರಿಂದ ಕೂಡ ಈ ಬಗ್ಗೆ ಬಹಿರಂಗವಾದ ಆಕ್ಷೇಪಕ್ಕೆ ಸಿಎಂ ಒಳಗಾಗಿದ್ದಾರೆ ಎಂದು ಡಿಕೆ ಶಿವಕುಮಾರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+