124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಎರಡನೇ ಅಣು ಪರೀಕ್ಷೆ ನಡೆಸಿದ ಉತ್ತರ ಕೊರಿಯಾ | North Korea | Nuclear Test | South Korea | Nuke Weapons | ಎರಡನೇ ಅಣು ಪರೀಕ್ಷೆ ನಡೆಸಿದ ಉತ್ತರ ಕೊರಿಯಾ - Kannada Oneindia

ಎರಡನೇ ಅಣು ಪರೀಕ್ಷೆ ನಡೆಸಿದ ಉತ್ತರ ಕೊರಿಯಾ

North Korea conducts 2nd nuclear test
ಸಿಯೋಲ್, ಮೇ.25: ಪ್ರಪಂಚದಾದ್ಯಂತ ವ್ಯಕ್ತವಾಗುತ್ತಿರುವ ವಿರೋಧವನ್ನು ಲೆಕ್ಕಿಸದೆ ಉತ್ತರ ಕೊರಿಯಾ ಎರಡನೇ ಅಣು ಪರೀಕ್ಷೆಯನ್ನು ಭಾನುವಾರ, ಮೇ 24ರಂಡು ನಡೆಸಿದೆ. 2006 ಅಕ್ಟೋಬರ್ ನಲ್ಲಿ ಒಮ್ಮೆ ಅಣು ಪರೀಕ್ಷೆಯನ್ನು ನಿರ್ವಹಿಸಿದ ಕಾರಣ ತೀವ್ರ ವಿರೋಧ ವ್ಯಕ್ತವಾಗಿತ್ತು.

ಆದರೆ ಇಂದು ಸ್ವಯಂ ರಕ್ಷಣೆಗಾಗಿ ಭೂಗರ್ಭದಲ್ಲಿ ಅಣು ಪರೀಕ್ಷೆಗಳನ್ನು ನಿರ್ವಹಿಸಲಾಯಿತು ಎಂದು ಉತ್ತರ ಕೊರಿಯಾ ತಿಳಿಸಿದೆ. ಉತ್ತರ ಕೊರಿಯಾ ಹೀಗೆ ಪ್ರಕಟಿಸುತ್ತಿದ್ದಂತೆ ಅಲ್ಲಿನ ಸ್ಟಾಕ್ ಮಾರುಕಟ್ಟೆ ತೀವ್ರ ಕುಸಿತ ಖಂಡಿತು.
ನಾವು ಯಶಸ್ವಿಯಾಗಿ ಅಣು ಪರೀಕ್ಷೆಯನ್ನು ನಡೆಸಿದ್ದೇವೆ. ನಮ್ಮ ಅಣು ಸಾಮರ್ಥ್ಯವನ್ನು ತಿಳಿಸಲು ಈ ಪರೀಕ್ಷೆ ಮಾಡಿದ್ದಾಗಿ ಉತ್ತರ ಕೊರಿಯಾ ತಿಳಿಸಿದೆ.

ಉತ್ತರ ಕೊರಿಯಾ ಅಣು ಪರೀಕ್ಷೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕೊರಿಯಾ ತುರ್ತು ಸಭೆಯನ್ನು ಕರೆದಿದೆ. ಉತ್ತರ ಕೊರಿಯಾ ಬಳಿ ಎಂಟು ಅಣು ಬಾಂಬ್ ಗಳನ್ನು ತಯಾರಿಸುವಷ್ಟು ಫ್ಲುಟೋನಿಯಂ ಇದೆ ಎಂದು ಮೂಲಗಳು ತಿಳಿಸಿವೆ. ಅಣು ಪರೀಕ್ಷೆಗಳ ಹಿನ್ನೆಲೆಯಲ್ಲಿ ಕೊರಿಯಾ ಪರ್ಯಾಯದ್ವೀಪದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+