110495ಏರ್ ಇಂಡಿಯಾಮಹೇಂದ್ರ ಸಿಂಗ್ ಧೋನಿ ಸಂಬಳ ವಿಳಂಬ!/news/2009/06/24/air-india-employee-dhoni-salary-delayed.htmlನವದೆಹಲಿ, ಜೂ. 24 : ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ, ವಿವಿಎಸ್ ಲಕ್ಷ್ಮಣ್, ಹರಭಜನ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ಶ್ರೀಶಾಂತ್, ಆರ್ ಪಿ ಸಿಂಗ್ ಮುಂತಾದ ಕ್ರಿಕೆಟ್ ಆಟಗಾರರು ಜೂನ್ ತಿಂಗಳ ಸಂಬಳ ಪಡೆಯಲು ಇನ್ನೊಂದು ತಿಂಗಳು ಕಾಯಬೇಕು!ಎಂಥ ಕೆಡುಗಾಲ ಬಂತು ನೋಡಿ ನಮ್ಮ ಆಟಗಾರರಿಗೆ? ಏಕೆಂದರೆ ಇವರೆಲ್ಲ ನಯಾಪೈಸೆ 37546http://kannada.oneindia.com/img/2009/06/24-dhoni3.jpg110495ಏರ್ ಇಂಡಿಯಾಏರ್ ಇಂಡಿಯಾ ಸಿಬ್ಬಂದಿ ಉಪವಾಸ ಸಂಬಳಾಗ್ರಹ/news/2009/08/25/ai-employees-start-three-day-hunger-strike.htmlನವದೆಹಲಿ, ಆ. 25: ಸಂಬಳ ಕಡಿತ ಹಾಗೂ ವಿಳಂಬದ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಸಂಸ್ಥೆಯ ಸುಮಾರು 20 ಸಾವಿರಕ್ಕೂ ಅಧಿಕ ಸಿಬ್ಬಂದಿಗಳು ಇಂದಿನಿಂದ ಮೂರು ದಿನಗಳ ಉಪವಾಸ ಮುಷ್ಕರ ಹೂಡುತ್ತಿದ್ದಾರೆ.ಸುಮಾರು 20 ಸಾವಿರಕ್ಕೂ ಅಧಿಕ ವಿಮಾನಯಾನ ಉದ್ಯೋಗಿಗಳು ಉಪವಾಸ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ. ಇದಕ್ಕೆ ಇತರೆ ವಿಮಾನಯಾನ ನೌಕರರ ಸಂಘದ ಬೆಂಬಲ ದೊರೆಯುವ ನಿರೀಕ್ಷೆಯಿದೆ ಸಂಬಳದಲ್ಲಿ ಶೇ.50 ರಷ್ಟು 38813http://kannada.oneindia.com/img/2009/08/25-airindia.jpg110495ಏರ್ ಇಂಡಿಯಾಏರ್ ಇಂಡಿಯಾ ವಿಮಾನದಲ್ಲಿ ಆಕಸ್ಮಿಕ ಬೆಂಕಿ /news/2009/09/04/ai-plane-catches-fire-in-mumbai-all-safe.htmlಮುಂಬೈ, ಸೆ. 4 : ರಿಯಾದ್ ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ (ಎ1829) ಇಂಜಿನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಣಿಸಿಕೊಂಡಿದ್ದು, ಪ್ರಯಾಣಿಕರರೊಬ್ಬರ ಸಮಯಪ್ರಜ್ಞೆಯಿಂದಾಗಿ ತಕ್ಷಣ ಎಲ್ಲ ಪ್ರಯಾಣಿಕರನ್ನು ಕೆಳಕ್ಕಿಳಿಸಿ ಬೆಂಕಿ ನಂದಿಸುವ ಮೂಲಕ ಪ್ರಕರಣ ಸುಖಾಂತ್ಯಗೊಳಿಸಿರುವ ಘಟನೆ ನಗರದ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ. ವಿಮಾನ ರಿಯಾದ್ ಗೆ ತೆರಳಲು 38999http://kannada.oneindia.com/img/2009/09/04-air-india2.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲಟ್ ಗಳ ಮುಷ್ಕರ 2ನೇ ದಿನಕ್ಕೆ/news/2009/09/27/13-air-india-flights-cancel-strike-continues.htmlನವದೆಹಲಿ, ಸೆ.27: ವೇತನ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಪೈಲಟ್ ಗಳ ಮುಷ್ಕರ ಇಂದು ಎರಡನೇ ದಿನಕ್ಕೆ ಅಡಿಯಿಟ್ಟಿತು. ಪೈಲಟ್ ಗಳ ಮುಷ್ಕರದ ಕಾರಣ ವಿಮಾನ ಪ್ರಯಾಣಿಕರು ಪರದಾಡುವಂತಾಗಿದ್ದ್ದು ಮುಷ್ಕರದ ಬಿಸಿ ಬೆಂಗಳೂರಿನ ಪ್ರಯಾಣಿಕರಿಗೂ ತಟ್ಟಿದೆ.ಬೆಂಗಳೂರು ತಿರುವನಂತಪುರ, ಬೆಂಗಳೂರು ಮುಂಬೈ, ಬೆಂಗಳೂರು ದೆಹಲಿಯ 2 ವಿಮಾನಗಳನ್ನು ಏರ್ ಇಂಡಿಯಾ ಇಂದು ರದ್ದುಪಡಿಸಿದೆ. ಪೈಲಟ್ ಗಳ ಮುಷ್ಕರದ 39400http://kannada.oneindia.com/img/2009/09/27-air-india1.jpg110495ಏರ್ ಇಂಡಿಯಾಏರ್ ಇಂಡಿಯಾ ಪೈಲೆಟ್ ಗಳ ಮುಷ್ಕರ ಅಂತ್ಯ/news/2009/09/30/air-india-pilots-call-off-strike.htmlನವದೆಹಲಿ, ಸೆ.30 : ವೇತನ ಕಡಿತಕ್ಕೆ ಸಂಬಂಧಿಸಿದಂತೆ ಕಳೆದ ಐದು ದಿನಗಳಿಂದ ನಡೆಸುತ್ತಿದ್ದ ಮುಷ್ಕರವನ್ನು ಏರ್ ಇಂಡಿಯಾ ಪೈಲೆಟ್ ಗಳು ಕೈಬಿಟ್ಟಿದ್ದಾರೆ. ವಿಮಾನಯಾನ ಇಲಾಖೆಯಿಂದ ಅಧಿಕೃತವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಮುಷ್ಕರವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ಏರ್ ಇಂಡಿಯಾ ಪೈಲೆಟ್ ಗಳ ಮುಖ್ಯಸ್ಥ ಕ್ಯಾಪ್ಟನ್ ವಿ ಕೆ ಬಲ್ಲಾ ಸ್ಪಷ್ಟಪಡಿಸಿದ್ದಾರೆ. ವೇತನ ಕಡಿತವನ್ನು ವಿರೋಧಿಸಿ ಕಳೆದ ಐದು 39434http://kannada.oneindia.com/img/2009/09/30-air-india1.jpg124188ಅಪರಾಧ ಸುದ್ದಿಮಾದೇಶ ನಿರ್ಮಾಪಕನ ವಿರುದ್ಧ ಆರೋಪ ಪಟ್ಟಿ/movies/headlines/2009/01/07-charge-sheet-against-madesha-producer.htmlನಿರ್ಮಾಪಕ ಗೋವರ್ಧನ್ ಮೂರ್ತಿ ವಿರುದ್ಧ ಸಂಪಿಗೆ ಹಳ್ಳಿ ಪೊಲೀಸರು ಅಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ.ಆರೋಪ ಪಟ್ಟಿಯಲ್ಲಿ 149 ದಾಖಲೆಗಳು, 103 ಸಾಕ್ಷಿಗಳು, 12 ಮಂದಿ ಘಟನೆಯನ್ನು ಕಣ್ಣಾರೆ ನೋಡಿದ ಸಾಕ್ಷಿಗಳನ್ನು ದಾಖಲಿಸಲಾಗಿದೆ. ನಿರ್ಮಾಪಕ ಗೋವರ್ಧನ ಮೂರ್ತಿ ಸಹ ನಟ ವಿನೋದ್ ಕುಮಾರ್ ಅವರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಈ ಘಟನೆಯಲ್ಲಿ ನಿರ್ಮಾಪಕ ಗೋವರ್ಧನ 33936http://kannada.oneindia.com/img/2009/01/07-govardhan-murthy1e.jpg124188ಅಪರಾಧ ಸುದ್ದಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg124188ಅಪರಾಧ ಸುದ್ದಿಮಲಬಾರಿ ಪರ ವಾದಿಸಿದ್ದ ವಕೀಲ ಖಾಸಿಂ ಹತ್ಯೆ/news/2009/04/10/malabaris-lawyer-naushad-kasim-shot-dead.htmlಮಂಗಳೂರು, ಏ.10: ಇತ್ತೀಚೆಗೆ ಬಂಧನಕ್ಕೊಳಗಾಗಿದ್ದ ರಷೀದ್ ಮಲಬಾರಿ(ದಾವೂದ್ ಮತ್ತು ಛೋಟಾ ಶಕೀಲ್ ಬಂಟ) ಪರ ವಾದ ಮಾಡಿದ್ದ ವಕೀಲ ನೌಶಾದ್ ಖಾಸಿಂ(37)ರನ್ನು ದುಷ್ಕರ್ಮಿಗಳು ಗುರುವಾರ ರಾತ್ರಿ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಮಂಗಳೂರಿನ ಸ್ಟಾರಕ್ ರಸ್ತೆಯ ತನ್ನ ಫ್ಲ್ಯಾಟ್ ನಿಂದ ಖಾಸಿಂ ಅವರು ರಾತ್ರಿ ಸುಮಾರು 9.10 ವೇಳೆಗೆ ಫಳ್ನೀರ್ ರಸ್ತೆ ಕಡೆಗೆ ನಡೆದುಕೊಂಡು ಬರುತ್ತಿದ್ದರು. ಆಗ 35860http://kannada.oneindia.com/img/2009/04/10-rashid-malabari1.jpg124188ಅಪರಾಧ ಸುದ್ದಿಬಳ್ಳಾರಿಯಲ್ಲಿ ರು.8 ಕೋಟಿ ಅಕ್ರಮ ಹಣ ವಶ/news/2009/04/10/eight-crore-unaccounted-cash-seized-in-bellary.htmlಬಳ್ಳಾರಿ, ಏ.10: ಸೂಕ್ತ ದಾಖಲೆ ಇಲ್ಲದ ರು.8 ಕೋಟಿಯ ಭಾರಿ ಮೊತ್ತವನ್ನು ಬಳ್ಳಾರಿ ಹೊರವಲಯದ ಹಲ್ಕಂದಿ ಪೊಲೀಸ್ ಚೆಕ್ ಪೋಸ್ಟ್ ಬಳಿ ಗುರುವಾರ ಸಂಜೆ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆಕ್ಸಸ್ ಸಂಸ್ಥೆಗೆ ಸೇರಿದ ಎನ್ನಲಾದ ಹಣವನ್ನು ಜಿ4ಎಸ್ ಸೆಕ್ಯುರಿಟಿ ವಾಹನದಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತರಲಾಗುತ್ತಿತ್ತು. ಗುರುವಾರ ಸಂಜೆ 6 ಗಂಟೆಯ ಸಮಯದಲ್ಲಿ ಬಳ್ಳಾರಿ ಬಳಿ ಪೊಲೀಸರು ವಾಹನವನ್ನು ತಡೆದು 35866http://kannada.oneindia.com/img/2009/04/10-bellary-cash2.jpg124188ಅಪರಾಧ ಸುದ್ದಿಅದ್ನಾನ್ ಸಮಿ ವಿರುದ್ಧ ಅವರ ಪತ್ನಿ ದೂರು /news/2009/05/06/adnan-samis-wife-alleges-torture-files-case.htmlಮುಂಬೈ, ಮೇ.6: ಪಾಕಿಸ್ತಾನಿ ಮೂಲದ ಬಾಲಿವುಡ್ ಗಾಯಕ ಅದ್ನಾನ್ ಸಮಿ ಕೆಟ್ಟ ಸುದ್ದಿಯ ಮೂಲಕ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. ದೈಹಿಕ ಹಾಗೂ ಮಾನಸಿಕ ಹಿಂಸೆ, ಮೋಸ ಹಾಗೂ ವಂಚನೆ ಮಾಡಿದ್ದಾರೆ ಎಂದು ಪತಿ ಸಮಿ ಅವರ ಪತ್ನಿ ಸಬಾ ನಗರದ ಒಶಿವಾರ ಪೊಲೀಸ್ ಠಾಣೆ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ 72 ಗಂಟೆಯೊಳಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ತರದಿದ್ದರೆ 36432http://kannada.oneindia.com/img/2009/05/06-adnan-sami-wife.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpgnews"> ಮುಂಬೈ ವಿಮಾನ ನಿಲ್ದಾಣದಲ್ಲಿ ದರೋಡೆ | Mumbai Airport | Air India | Robbery | Crime News | ಮುಂಬೈ ವಿಮಾನ ನಿಲ್ದಾಣದಲ್ಲಿ ದರೋಡೆ - Kannada Oneindia

ಮುಂಬೈ ವಿಮಾನ ನಿಲ್ದಾಣದಲ್ಲಿ ದರೋಡೆ

ಮುಂಬೈ, ಮೇ.25: ಏರ್ ಇಂಡಿಯಾ ನೌಕರನೊಬ್ಬನ ಮೇಲೆ ಮುಂಬೈ ವಿಮಾನ ನಿಲ್ದಾಣದಲ್ಲಿ ಮೂವರು ಅಪರಿಚಿತ ಶಸ್ತ್ರಧಾರಿಗಳು ಗುಂಡು ಹಾರಿಸಿದ ಘಟನೆ ಸೋಮವಾರನಡೆದಿದೆ.

ಏರ್ ಇಂಡಿಯಾ ನೌಕರನ ಕಡೆಗೆ ಗುಂಡು ಹಾರಿಸಿದ ಬಳಿಕ ಶಸ್ತ್ರಧಾರಿಗಳು ವಿಮಾನ ನಿಲ್ದಾಣದ ಸರಕು ಸರಂಜಾಮಿನ ಬಳಿ ಇದ್ದ ನಗ ನಾಣ್ಯಗಳನ್ನು ದೋಚಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದಗಾಯಗೊಂಡ ನೌಕರನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+