390893ipl 2ನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg390893ipl 2ರಾಯಲ್ ಗೆ ಜಯ ತಂದುಕೊಟ್ಟ ದ್ರಾವಿಡ್ /news/2009/04/19/dravid-script-bangalore-win-over-rajasthan-royals.htmlಕೇಪ್ ಟೌನ್, ಏ. 18: ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರ ಭರ್ಜರಿ ಅರ್ಧಶತಕ ಹಾಗೂ ಅನಿಲ್ ಕುಂಬ್ಳೆ ಅವರ ಮಾರಕ ಬೌಲಿಂಗ್ ದಾಳಿ ನೆರವಿನಿಂದ ಚಾಂಪಿಯನ್ ರಾಜಸ್ಥಾನ್ ರಾಯಲ್ಸ್ ತಂಡವನ್ನು ರಾಯಲ್ಸ್ ಚಾಲೆಂಜರ್‍ಸ್ ತಂಡ75 ರನ್ ಗಳಿಂದ ಬಗ್ಗು ಬಡಿಯಿತು. ಬೆಂಗಳೂರು ರಾಯಲ್ಸ್ ಚಾಲೆಂಜರ್‍ಸ್ ತಂಡ ಎರಡನೇ ಆವೃತ್ತಿಯ ಐಪಿಎಲ್ ಟಿ-20 ಪಂದ್ಯಾವಳಿಯಲ್ಲಿ ಭರ್ಜರಿ 36060http://kannada.oneindia.com/img/2009/04/19-rahul-dravid3.jpg390893ipl 2ಐಪಿಎಲ್ ನಲ್ಲೊಂದು 'ಸೂಪರ್ ಓವರ್'/news/2009/04/24/pathan-steals-gangulys-night-in-cape-town.htmlಕೇಪ್ ಟೌನ್, ಏ. 24 : ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಜಸ್ತಾನ ರಾಯಲ್ಸ್ ನಡುವೆ ಗುರುವಾರ ನಡೆದ ಪಂದ್ಯ ರೋಮಾಂಚಕಾರಿ ಅಂತ್ಯ ಕಂಡು 'ಟೈ' ಆಯಿತು. ನಂತರ ಸೂಪರ್ ಓವರ್ ನಲ್ಲಿ ಯೂಸುಫ್ ಪಠಾಣ್ ಸಿಡಿಸಿದ ರನ್ ಗಳಿಂದ ರಾಜಸ್ತಾನ್ ರಾಯಲ್ಸ್ ರೋಚಕ ಜಯ ಸಾಧಿಸಿತು. ಟಾಸ್ ಗೆದ್ದ ಬ್ರೆಂಡನ್ ಮೆಕಲಮ್ ನೇತೃತ್ವದ ಕೋಲ್ಕತ್ತಾ 36182http://kannada.oneindia.com/img/2009/04/24-yusuf-pathan2.jpg390893ipl 2ಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg390893ipl 2ಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg382411twenty20ಸಂದಿಗ್ಧ ಪರಿಸ್ಥಿತಿಯಲ್ಲಿ ಐಪಿಎಲ್ ಪಂದ್ಯಾವಳಿ /news/2009/03/14/centre-states-want-ipl-dates-revised-further.htmlನವದೆಹಲಿ, ಮಾ.14: ದೇಶದಾದ್ಯಂತ ಚುನಾವಣೆಗಳು ನಡೆಯುವ ಸಮಯದಲ್ಲೇ ಐಪಿಎಲ್ ಪಂದ್ಯಾವಳಿಗಳು ನಡೆಯುವ ಹಿನ್ನೆಲೆಯಲ್ಲಿ ಭದ್ರತೆಯನ್ನು ಕಲ್ಪಿಸಲು ಸಾಧ್ಯವಾಗುವುದಿಲ್ಲ ಎಂದು ರಾಜ್ಯ ಸರಕಾರಗಳು ಸ್ಪಷ್ಟಪಡಿಸಿವೆ. ಆದ ಕಾರಣ ಕೇಂದ್ರ ಗೃಹ ಸಚಿವಾಲಯ ಮತ್ತೊಮ್ಮೆ ವೇಳಾಪಟ್ಟಿಯನ್ನು ಬದಲಾಯಿಸಿ ಎಂದು ಐಪಿಎಲ್ ಗೆ ಮನವಿ ಮಾಡಿದೆ. ಈಗಾಗಲೇ ಮತದಾನದ ದಿನ ಪಂದ್ಯಾವಳಿಗಳಿಲ್ಲದಂತೆ ವೇಳಾಪಟ್ಟಿಯನ್ನು ರೂಪಿಸಲಾಗಿತ್ತು. ಈಗ ರಾಜ್ಯ ಸರ್ಕಾರಗಳು ಭದ್ರತಾ 35221http://kannada.oneindia.com/img/2009/03/14-ipl-dlf2.jpg382411twenty20ನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg382411twenty20ರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpg382411twenty20ಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ/news/2009/05/25/royals-did-not-lose-but-gifted-it-says-mallya.htmlಜೋಹಾನ್ಸ್ ಬರ್ಗ್, ಮೇ 25 : ಸೆಮಿಫೈನಲ್ ನಲ್ಲಿ ಚೆನ್ನೈ ತಂಡವನ್ನು ಸದೆಬಡಿದ ನಂತರ ರಾಯಲ್ ಚಾಲೇಂಜರ್ಸ್ ಐಪಿಎಲ್ 2 ಟ್ರೋಫಿ ಗೆದ್ದೇ ಬಿಡುವುದೆಂಬ ಕನಸಿನ ಹೊಳೆಯಲ್ಲಿ ತೇಲಾಡುತ್ತಿದ್ದ ರಾಯಲ್ ಮಾಲಿಕ ಡಾ. ವಿಜಯ್ ಮಲ್ಯ ಅವರಿಗೆ ಫೈನಲ್ ನಲ್ಲಿ ಆದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.ಡೆಕ್ಕನ್ ಚಾರ್ಜರ್ಸ್ ತಂಡವನ್ನು 143 ರನ್ ಗಳಿಗೆ ಕಟ್ಟಿಹಾಕಿದ ನಂತರ ಟ್ರೋಫಿ 36880http://kannada.oneindia.com/img/2009/05/25-vijay-mallya3.jpg382411twenty20ಟ್ವೆಂಟಿ 20 ವಿಶ್ವಕಪ್ ಸಮರಕ್ಕೆ ಜೂನ್ 5ರಂದು ಚಾಲನೆ/news/2009/06/05/twenty-20-world-cup-2009.htmlಲಂಡನ್, ಜೂ. 5: ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿಂದು ಎರಡನೇ ಟ್ವೆಂಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಅಧಿಕೃತವಾಗಿ ಆರಂಭಗೊಳ್ಳಲಿದೆ. 12 ತಂಡಗಳು ಭಾಗವಹಿಸುವ 17 ದಿನಗಳ ಕ್ರಿಕೆಟ್ ಹಬ್ಬದ ಮೊದಲ ಪಂದ್ಯ ಇಂದು ಅತಿಥೇಯ ಇಂಗ್ಲೆಂಡ್ ಮತ್ತು ನೆದರ್ಲ್ಯಾಂಡ್ ತಂಡದ ನಡುವೆ ನಡೆಯಲಿದೆ. ಈ ಬಾರಿಯ ಟ್ವೆಂಟಿ 20ವಿಶ್ವ ಕಪ್ ಕ್ರಿಕೆಟ್ ನಲ್ಲಿನ ಕೂಸುಗಳು ಸಹ ಈ 37131http://kannada.oneindia.com/img/2009/06/05-icc-world-twenty20.jpg388249south africaನಾಳೆಯಿಂದ ದಕ್ಷಿಣ ಆಫ್ರಿಕಾದಲ್ಲಿ ಕ್ರಿಕೆಟ್ ಹಬ್ಬ/news/2009/04/17/ipl-2-twenty20-cricket-south-africa.htmlಕೇಪ್ ಟೌನ್, ಎ 17 : ಕಾಮನಬಿಲ್ಲಿನ ದೇಶವೆಂದೇ ಖ್ಯಾತಿ ಪಡೆದಿರುವ ದಕ್ಷಿಣ ಆಫ್ರಿಕಾದಲ್ಲಿ ನಾಳೆಯಿಂದ ಎರಡನೇ ಅವತರಣಿಕೆಯ ಇಂಡಿಯನ್ ಪ್ರೀಮಿಯರ್ ಲೀಗ್ ಪಂದ್ಯಗಳಿಗೆ ಚಾಲನೆ ದೊರಕಲಿದೆ. ಎಂಟು ತಂಡಗಳ ಆಟಗಾರರು ಸಂಭ್ರಮದ ಮೆರವಣಿಗೆಯಲ್ಲಿ ನಿನ್ನೆ ಪಾಲ್ಗೊಂಡರು. ಬೆಂಗಳೂರು ರಾಯಲ್ ಚಾಲೇಂಜರ್ಸ್ ಒಡೆಯ ವಿಜಯ್ ಮಲ್ಯ ಹೊರತುಪಡಿಸಿ ಎಲ್ಲರೂ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ದಕ್ಷಿಣ ಆಫ್ರಿಕಾದಲ್ಲಿ ಐಪಿಎಲ್ ಉದ್ಘಾಟನಾ 36025http://kannada.oneindia.com/img/2009/04/17-ipl-dlf2.jpg388249south africaತೆಂಡೂಲ್ಕರ್ ಗೆ 37ನೇ ಹುಟ್ಟುಹಬ್ಬದ ಸಂಭ್ರಮ/news/2009/04/24/book-on-tendulkar-released-on-his-37th-birthday.htmlಮುಂಬೈ, ಏ.24: 37ನೇ ಹುಟ್ಟು ಹಬ್ಬದ ಪ್ರಯುಕ್ತ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಕುರಿತ ಪುಸ್ತಕ ಶುಕ್ರವಾರ ದಕ್ಷಿಣ ಆಫ್ರಿಕಾದಲ್ಲಿ ಬಿಡುಗಡೆಯಾಯಿತು. ಐಪಿಎಲ್ ನ ಮುಂಬೈ ಇಂಡಿಯನ್ಸ್ ನ ನಾಯಕತ್ವ ವಹಿಸಿರುವ ಸಚಿನ್ ತಮ್ಮ ಹುಟ್ಟುಹಬ್ಬವನ್ನು ದಕ್ಷಿಣ ಆಫ್ರಿಕಾದ ಡರ್ಬನ್ ನಲ್ಲಿ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ 'If Cricket Is a Religion, Sachin is 36192http://kannada.oneindia.com/img/2009/04/24-sachin-mumbai-indians1.jpg388249south africaಕೋಲ್ತತಾ ನೈಟ್ ರೈಡರ್ಸ್ ತಂಡದಲ್ಲಿ ಬಿರುಗಾಳಿ/news/2009/04/27/storm-in-kolkata-knight-riders-shah-rukh-khan.htmlಪೋರ್ಟ್ ಎಲೆಜಬೆತ್, ಏ. 27 : ಕೋಟಿ ಕೋಟಿ ಸುರಿದು ಒಂದು ಅಂತಾರಾಷ್ಟ್ರೀಯ ಕ್ರಿಕೆಟ್ ತಂಡ ಖರೀದಿಸಿದ ಒಡೆಯ ಖಾನ್ 'ಕಿಂಗ್' ಆದರೆ ಅಡಿಯಲ್ಲಿ ಆಡುತ್ತಿರುವ ಆಟಗಾರರು, ತಾಂತ್ರಿಕ ವರ್ಗದವರೆಲ್ಲ 'ಪೇದೆ'ಗಳಾ?ಸತತ ಸೋಲುಗಳಿಂದ ಕಂಗೆಟ್ಟಿರುವ ಮತ್ತು ಪಾತಾಳ ಮುಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡದಿಂದ ಒಂದೇ ಮೆಟ್ಟಿಲು ಮೇಲಿರುವ ಶಾರುಖ್ ಖಾನ್ ಒಡೆತನದ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲೆದ್ದಿರುವ 36234http://kannada.oneindia.com/img/2009/04/27-shahrukh4.jpg388249south africaಭ್ರಮನಿರಸನಗೊಂಡು ಭಾರತಕ್ಕೆ ಮರಳಿದ 'ಕಿಂಗ್' ಖಾನ್/news/2009/04/29/disappointed-shahrukh-khan-returns-to-india.htmlಡರ್ಬನ್, ಏ. 29 : ಸತತ ನಾಲ್ಕು ಸೋಲುಗಳಿಂದ ಕಂಗೆಟ್ಟಿರುವ ರಾಯಲ್ ಚಾಲೇಂಜರ್ಸ್ ಬೆಂಗಳೂರು ಮತ್ತು ಸತತ ಮೂರು ಸೋಲು ಮತ್ತು ನಾಯಕತ್ವದಿಂದ ಬಳಲುತ್ತಿರುವ ಕೋಲ್ಕತಾ ನೈಟ್ ರೈಡರ್ಸ್ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಒಂದನ್ನೊಂದು ಎದುರಿಸಲಿವೆ.ಕೋಲ್ಕತಾ ನೈಟ್ ರೈಡರ್ಸ್ ತಂಡಕ್ಕಂತೂ ಇಂದಿನ ಪಂದ್ಯ ಪ್ರತಿಷ್ಠೆಯ ಪ್ರಶ್ನೆಯಾಗಿ ಪರಿಣಮಿಸಿದೆ. ಗೆಲುವಿನ ಬರ ಎದುರಿಸುತ್ತಿರುವ ನೈಟ್ ರೈಡರ್ಸ್ ತಂಡದ ಮಾಲಿಕ 36295http://kannada.oneindia.com/img/2009/04/29-shahrukh-khan1.jpg388249south africaರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತು/literature/poem/2009/0522-best-wishes-to-royal-challengers-bengaluru.htmlಎಲ್ಲರ ನಿರೀಕ್ಷೆಯನ್ನು ಮೀರಿ IPL ಎರಡನೇ ಆವೃತ್ತಿಯ ಫೈನಲ್ ಪ್ರವೇಶಿಸಿದ ವಿಜಯ್ ಮಲ್ಯ ಮಾಲಿಕತ್ವದ ಬೆ೦ಗಳೂರು ರಾಯಲ್ ಚಾಲೆ೦ಜರ್ಸ್ ಕ್ರಿಕೆಟ್ ತಂಡಕ್ಕೆ ಶುಭ ಕೋರುತ್ತಾ ಈ ಪದ್ಯ. ಈ ಕವನವನ್ನು ರಾಯರು ಬಂದರು ಮಾವನ ಮನೆಗೆ ಧಾಟಿಯಲ್ಲಿ ಬರೆಯಲಾಗಿದೆ.* ಪ್ರಶಾ೦ತ್ ಎ೦.ಐರಾಯಲ್ಸು ಬ೦ದರು ಫೈನಲ್ಸ್‌ಗೆ ಸ೦ಜೆಯಾಗಿತ್ತುಫಳ ಫಳ ಹೊಳೆಯುವ ಫ್ಲಡ್‌ ಲೈಟ್ಸ್ ಕೆಳಗೆ ಸ೦ತಸ ತು೦ಬಿತ್ತುಮು೦ಬೈ ಡೆಲ್ಲಿ 36825http://kannada.oneindia.com/img/2009/05/22-royal-challengers2.jpgnews"> ಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ | IPL 2 final | Vijay Mallya | Royal Challengers Bengaluru - ಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ - Kannada Oneindia

ಫೈನಲ್ ಸೋತಿಲ್ಲ, ಗಿಫ್ಟ್ ಮಾಡಿದ್ದೇವೆ : ಮಲ್ಯ

Vijay Mallya
ಜೋಹಾನ್ಸ್ ಬರ್ಗ್, ಮೇ 25 : ಸೆಮಿಫೈನಲ್ ನಲ್ಲಿ ಚೆನ್ನೈ ತಂಡವನ್ನು ಸದೆಬಡಿದ ನಂತರ ರಾಯಲ್ ಚಾಲೇಂಜರ್ಸ್ ಐಪಿಎಲ್ 2 ಟ್ರೋಫಿ ಗೆದ್ದೇ ಬಿಡುವುದೆಂಬ ಕನಸಿನ ಹೊಳೆಯಲ್ಲಿ ತೇಲಾಡುತ್ತಿದ್ದ ರಾಯಲ್ ಮಾಲಿಕ ಡಾ. ವಿಜಯ್ ಮಲ್ಯ ಅವರಿಗೆ ಫೈನಲ್ ನಲ್ಲಿ ಆದ ಸೋಲನ್ನು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಡೆಕ್ಕನ್ ಚಾರ್ಜರ್ಸ್ ತಂಡವನ್ನು 143 ರನ್ ಗಳಿಗೆ ಕಟ್ಟಿಹಾಕಿದ ನಂತರ ಟ್ರೋಫಿ ತಮ್ಮದಾಗಲಿದೆ ಎಂಬ ಆತ್ಮವಿಶ್ವಾಸದಿಂದ ಬೀಗುತ್ತಿದ್ದ ಮಲ್ಯರಿಗೆ ಸೋಲು ಭಾರೀ ಭ್ರಮನಿರಸನ ತಂದಿದೆ. ಕೇವಲ ಆರೇ ರನ್ನುಗಳಿಂದ ಡೆಕ್ಕನ್ ಚಾರ್ಜರ್ಸ್ ತಂಡಕ್ಕೆ ಸೋತು ರಾಯಲ್ ಚಾಲೇಂಜರ್ಸ್ ಐಪಿಎಲ್ ಟ್ರೋಫಿಯನ್ನು ಅರ್ಪಿಸಿದರು.

"ನಾವು ಕೇವಲ ಆರು ರನ್ನುಗಳಿಂದ ಫೈನಲ್ ಟ್ವೆಂಟಿ20 ಪಂದ್ಯವನ್ನು ಸೋತಿಲ್ಲ. ಆರು ರನ್ನುಗಳಿಂದ ಪಂದ್ಯವನ್ನು ಅವರಿಗೇ ಬಿಟ್ಟುಕೊಟ್ಟೆವು" ಎಂದು ವಿಷಾದದಿಂದ ನುಡಿದಿದ್ದಾರೆ.

"ಏನೇ ಆಗಲಿ. ನಾವು ಐಪಿಎಲ್ ಫೈನಲ್ ತಲುಪಿದ್ದಕ್ಕೆ ಹೆಮ್ಮೆಯಿದೆ. ಹದಿನೈದನೇ ಓವರಿನತನಕ ನಾವು ಗೆಲ್ಲುವ ಸ್ಥಿತಿಯಲ್ಲಿದ್ದೆವು. ಆದರೆ, ಕೊನೆಯ ಐದು ಓವರುಗಳಲ್ಲಿ ಪಂದ್ಯವನ್ನು ಕೈಬಿಟ್ಟೆವು" ಎಂದು ಮಲ್ಯ ಹೇಳಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+