127211ಆರ್ಥಿಕ ಹಿಂಜರಿತಪಬ್ ಬಾರ್‌ಗಳ ಕಿಕ್ ಇಳಿಸಿದ ಆರ್ಥಿಕ ಹಿಂಜರಿತ/news/2009/01/05/bar-crisis-in-bengaluru.htmlಬೆಂಗಳೂರು, ಜ. 5 : ಮುಗ್ಗರಿಸಿರುವ ಜಾಗತಿಕ ಆರ್ಥಿಕ ಪರಿಸ್ಥಿತಿಯಿಂದಾಗಿ ಕೆಲಸ ಕಳೆದುಕೊಳ್ಳುವಿಕೆ, ಸಂಬಳದಲ್ಲಿ ಕಡಿತ, ಕಂಪನಿಗಳ ಮುಚ್ಚುವಿಕೆಯಂಥ ಪ್ರತ್ಯಕ್ಷ ದುಷ್ಪರಿಣಾಮ ಉಂಟಾಗಿದ್ದರೆ ಪರೋಕ್ಷವಾಗಿ ಕುಡಿತದಿಂದ ಸರ್ವನಾಶವಾಗುತ್ತಿದ್ದ ಕುಟಂಬಗಳಿಗೆ ಮಾನಸಿಕ ನೆಮ್ಮದಿಯನ್ನು ತಂದಿದೆ.ಆರ್ಥಿಕ ಸಂಕಷ್ಟದಿಂದಾಗಿ ಕುಡುಕರು ಎಚ್ಚೆತ್ತಿರುವುದರಿಂದ ಬೆಂಗಳೂರಿನ ಬಾರ್ ಮತ್ತು ಪಬ್ ಮಾಲಿಕರು ಬಾಯಿಬಡಿದುಕೊಳ್ಳುತ್ತಿದ್ದಾರೆ. ಕಳೆದ ಮೂರು ತಿಂಗಳಲ್ಲಿ ಮದ್ಯ ಮಾರಾಟದ ಪ್ರಮಾಣ ಶೇ.40ಕ್ಕೂ ಹೆಚ್ಚು 33894http://kannada.oneindia.com/img/2009/01/05-liquor.jpg127211ಆರ್ಥಿಕ ಹಿಂಜರಿತಚಿತ್ರೋದ್ಯಮದಲ್ಲಿ ರು.15 ಕೋಟಿ ಹರಿಸಿದ ಮಂಜು!/movies/headlines/2009/05/02-kannada-film-producer-k-manju-busy.htmlಆರ್ಥಿಕ ಹಿಂಜರಿತದ ಕಾರಣ ಕನ್ನಡ ಚಿತ್ರೋದ್ಯಮದ ನಿರ್ಮಾಣ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಆದರೆ ಕೊಬ್ಬರಿ ಮಂಜು ರೀತಿಯ ನಿರ್ಮಾಪಕರಿಗೆ ಇದರ ಬಿಸಿ ಎಳ್ಳಷ್ಟೂ ತಟ್ಟಿಲ್ಲ. ಪ್ರಸ್ತುತ ಅವರ ಈಗ ಅರ್ಧ ಡಜನ್ ಚಿತ್ರಗಳನ್ನು ನಿರ್ಮಿಸುತ್ತಿದ್ದಾರೆ.ನಾಗತಿಹಳ್ಳಿಯ ಒಲವೇ ಜೀವನ ಲೆಕ್ಕಾಚಾರ, ಯೋಗೀಶ್ ರ ಯೋಗಿ, ವಿಷ್ಣುವರ್ಧನ್ ಅವರ ಬಳ್ಳಾರಿ ನಾಗ, ಗುರುದತ್ ಅವರ ಕಿಚ್ಚ ಹುಚ್ಚ, ವಿಜಯ್ 36355http://kannada.oneindia.com/img/2009/05/02-manju-k3.jpg127211ಆರ್ಥಿಕ ಹಿಂಜರಿತಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg127211ಆರ್ಥಿಕ ಹಿಂಜರಿತಉಗ್ರರ ವಿರುದ್ಧ ಕಠಿಣ ಕ್ರಮ : ಮನಮೋಹನ್ ಸಿಂಗ್/news/2009/06/09/act-on-terror-will-meet-you-half-way-pm-to-pak.htmlನವದೆಹಲಿ, ಜೂ. 9 : ಭಯೋತ್ಪಾದನೆಗೆ ಸಂಬಂಧಿಸಿದಂತೆ ಕಠಿಣ ನಿಲುವನ್ನು ಪಾಕಿಸ್ತಾನಕ್ಕೆ ರವಾನಿಸಿರುವ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಭಾರತದ ನೆಲೆದಲ್ಲಿ ಸಂಘಟಿತ ಭಯೋತ್ಪಾದನೆ ಕೃತ್ಯ ಎಸಗಿ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ತಾಕೀತು ಮಾಡಿದ್ದಾರೆ. ಭಯೋತ್ಪಾದನೆ ವಿರುದ್ಧ ಭಾರತ ಇನ್ನಷ್ಟು ಕ್ರಮಗಳನ್ನು ಕೈಗೊಳ್ಳಲಿದ್ದು, ದೇಶದ್ರೋಹಿಗಳ ವಿರುದ್ಧ ಹೋರಾಟ ನಿರಂತರ ಎಂದು ಸಿಂಗ್ ಸ್ಪಷ್ಟಪಡಿಸಿದರು. ಲೋಕಸಭೆಯಲ್ಲಿಂದು 37227http://kannada.oneindia.com/img/2009/06/09-manmohan-singh2.jpg127211ಆರ್ಥಿಕ ಹಿಂಜರಿತಹೆದ್ದಾರಿ ನಿರ್ಮಾಣದಲ್ಲಿ ಭಾರತ ನಂ1ಆಗಲಿದೆ!/news/2009/09/18/india-build-more-highways-than-any-other-country.htmlಜೂರಿಚ್, ಸೆ.18: ಮುಂದಿನ ಎರಡು ವರ್ಷಗಳಲ್ಲಿ ವಿಶ್ವದ ಯಾವುದೇ ದೇಶ ನಿರ್ಮಿಸಲು ಸಾಧ್ಯವಿಲ್ಲದಷ್ಟು ಹೆದ್ದಾರಿಗಳನ್ನು ಭಾರತ ನಿರ್ಮಿಸಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವ ಕಮಲ್ ನಾಥ್ ಹೇಳಿದ್ದಾರೆ. ಇಲ್ಲಿ ನಡೆಯುತ್ತಿರುವ ರಸ್ತೆ ಮೂಲಚೌಕರ್ಯ ಅಭಿವೃದ್ಧಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತಾನಾಡುತ್ತಾ ಈ ವಿಷಯ ತಿಳಿಸಿದರು.ಭಾರತದ ರಸ್ತೆ ಅಭಿವೃದ್ಧಿಗೆ, ಸುಧಾರಣೆ ಹಾಗೂ ನಿರ್ವಹಣೆಗೆ 39259http://kannada.oneindia.com/img/2009/09/18-kamal-nath.jpg124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg124337ಪಿಂಕ್ ಸ್ಲಿಪ್ಸಿಇಓ ಯಮಧರ್ಮರಾಯನ ಪಿಂಕ್ ಸ್ಲಿಪ್ ಪುರಾಣ/column/humor/2008/0919-yamaloka-software-company-pink-slip-episode.htmlನೋಡನೋಡುತ್ತಿದ್ದಂತೆ ಯಮಲೋಕದ ಗೆಟಪ್ಪೇ ಬದಲಾಗಲು ಪ್ರಾರಂಭಿಸಿತು. ಬೋಳು ತಲೆ, ಫ್ರೆಂಚ್ ಗಡ್ಡ, ಬ್ಲಾಕ್ ಟೀಶರ್ಟು, ಜೀನ್ಸ್ ಪ್ಯಾಂಟು, ಕಾಲಿಗೆ ಹವಾಯಿ ಚಪ್ಲಿ ಹಾಕ್ಕೊಂಡು ಸಣಕಲ ಕಡ್ಡಿಯಂತಿದ್ದ ಯಮ ಕಣ್ಣು ಮಿಟುಕಿಸುವುದರೊಳಗಾಗಿ ತನ್ನ ಮೂಲರೂಪ ಪಡೆದಿದ್ದ. ತಲೆಯನ್ನೊಮ್ಮೆ ಕೊಡವಿ ಕಿರೀಟ ಧರಿಸಿದ ನೋಡು ಆತನ ಖದರೇ ಬದಲಾಗಿಹೋಯಿತು. ಕಣ್ಣೆಲ್ಲ ಬೆಂಕಿಯ ಉಂಡೆ, ಕಿವಿಯಿಂದ ಬುಸ್ಸನೆ ಹೊಗೆ. ಲೇಖನ 743http://kannada.oneindia.com/img/2009/07/21-yama1e.jpg124337ಪಿಂಕ್ ಸ್ಲಿಪ್ಟಿಸಿಎಸ್ ನಲ್ಲಿ ಪಿಂಕ್ ಸ್ಲಿಪ್ ಗಳು ರೆಡಿಯಾಗಿವೆ/news/2009/03/09/tcs-to-sack-under-perfoming-employees-s-ramadorai.htmlಚೆನ್ನೈ, ಮಾ. 9 : ದೇಶದ ಬಹುದೊಡ್ಡ ಸಾಫ್ಟವೇರ್ ಕಂಪನಿ ಎಂಬ ಹೆಗ್ಗಳಿಕೆ ಹೊಂದಿರುವ ಟಾಟಾ ಕನ್ಸ್ ಲ್ಟನ್ಸಿ ಸರ್ವೀಸಸ್ ನಲ್ಲಿ ವೃತ್ತಿಪರತೆ ತೋರಿಸದ ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ಕಂಪನಿಯ ಸಿದ್ಧತೆ ನಡೆಸಿದೆ. ಆರ್ಥಿಕ ಬಿಕ್ಕಟ್ಟು ಮುಂದುವರೆದಲ್ಲಿ ಹಾಗೂ ಇಂತಹ ಕ್ಲಿಷ್ಟಕರ ಸಂದರ್ಭದಲ್ಲಿ ಉದ್ಯೋಗಿ ವೃತ್ತಿಪರತೆ ತೋರಿಸದಿದ್ದಲ್ಲಿ ಅನಿವಾರ್ಯವಾಗಿ ಸೋಡಾ ಚೀಟಿ ನೀಡಲಾಗುವುದು ಎಂದು ಕಂಪನಿ 35106http://kannada.oneindia.com/img/2009/03/09-ramadorai1.jpg124337ಪಿಂಕ್ ಸ್ಲಿಪ್ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?/news/2009/05/25/satyam-may-sack-8000-non-billable-staff.htmlನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ. ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ 36859http://kannada.oneindia.com/img/2009/05/25-satyam1.jpg124337ಪಿಂಕ್ ಸ್ಲಿಪ್ಕೇರಿಯಲ್ಲಿ ಕಂಪನಿ ಕದಮುಚ್ಚಿದ ಡೆಲ್/news/2009/10/09/dell-inc-shutters-down-in-cary.htmlರೌಂಡ್ ರಾಕ್, ಅ. 9 : ಅಗ್ರ ಪಂಕ್ತಿಯ ಕಂಪ್ಯೂಟರ್ ಉತ್ಪಾದಕ ಕಂಪನಿ ಡೆಲ್ ತನ್ನ ನಾರ್ತ್ ಕೆರೋಲಿನ ಘಟಕವನ್ನು ಮುಚ್ಚಿ ನೌಕರರನ್ನು ಮನೆಗೆ ಕಳಿಸುವ ಗಂಟೆ ಬಾರಿಸಿದೆ. ಕೇರಿಯ ವಿನ್ ಸ್ಟನ್ - ಸೇಲಂ ನಲ್ಲಿರುವ ಡೆಸ್ಕ್ ಟಾಪ್ ಕಂಪ್ಯೂಟರ್ ಉತ್ಪಾದನಾ ಘಟಕವನ್ನು ಮುಚ್ಚಿ 905 ಉದ್ಯೋಗಿಗಳಿಗೆ ಪಿಂಕ್ ಸ್ಲಿಪ್ ನೀಡಲು ನಿರ್ಧರಿಸಿದೆ. ಇವರಲ್ಲಿ ಸುಮಾರು 39609http://kannada.oneindia.com/img/2009/10/09-dell-logo.jpg124337ಪಿಂಕ್ ಸ್ಲಿಪ್ಸನ್ ಮೈಕ್ರೋಸಿಸ್ಟಮ್ಸ್ ನಲ್ಲಿ ಉದ್ಯೋಗಿಗಳ ಬೇಟೆ/news/2009/10/21/sun-microsystems-to-axe-3000-jobs-globally.htmlನ್ಯೂಯಾರ್ಕ್, ಅ. 21 : ಡಿಸೆಂಬರ್ ಹೊತ್ತಿಗೆ ಜಾಗತಿಕ ಮಟ್ಟದಲ್ಲಿ ಉಂಟಾಗಿದ್ದ ಆರ್ಥಿಕ ಕುಸಿತ ಕೊನೆಗೊಳ್ಳಲಿದೆ ಎಂಬ ಸಾಮಾನ್ಯ ತಿಳಿವಳಿಕೆ ನಡುವೆಯೂ ಯೋಜನೆಗಳ ಕೊರತೆ ಹಿನ್ನೆಲೆಯಲ್ಲಿ ಅಮೆರಿಕದ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿ ಸನ್ ಮೈಕ್ರೋಸಿಸ್ಟಮ್ಸ್ ಸುಮಾರು 3000 ಉದ್ಯೋಗಿಗಳನ್ನು ತೆಗೆದು ಹಾಕಲು ನಿರ್ಧರಿಸಿದೆ. ಕಂಪ್ಯೂಟರ್ ತಯಾರಿಕೆಯಲ್ಲಿ ಹೆಸರುವಾಸಿಯಾಗಿರುವ ಸನ್ ಮೈಕ್ರೋಸಿಸ್ಟಮ್ಸ್ ಅರೇಕಲ್ ಕಂಪನಿಯಿಂದ ಪಡೆಯಬೇಕಿದ್ದ 7 39776http://kannada.oneindia.com/img/2009/10/21-pink-slip1e.jpgnews"> ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್? | Satyam Computer | Non-Billable Staff | Tech Mahindra | Layoff | ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್? - Kannada Oneindia

ಸತ್ಯಂ ಕಂಪ್ಯೂಟರ್ ನಲ್ಲಿ ಮತ್ತಷ್ಟು ನೌಕರರಿಗೆ ಪಿಂಕ್ ಸ್ಲಿಪ್?

Satyam may sack 8,000 non-billable staff
ನವದೆಹಲಿ, ಮೇ.25: ಸತ್ಯಂ ಕಂಪ್ಯೂಟರ್ಸ್ ನಲ್ಲಿ ಮಾರಾಟ, ಮಾನವ ಸಂಪನ್ಮೂಲ ಮತ್ತು ಮಾರಾಟ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 8000 'ನಾನ್ ಬಿಲ್ಲಬಲ್' (ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ನೀಡುವ ನೌಕರರು)ನೌಕರರು ಸದ್ಯದಲ್ಲೇ ಕೆಲಸ ಕಳೆದುಕೊಳ್ಳಲಿದ್ದಾರೆ.

ಸತ್ಯಂ ಕಂಪ್ಯೂಟರ್ಸ್ ಈಗಾಗಲೇ ಟೆಕ್ ಮಹೀಂದ್ರಾ ಕಂಪನಿಯ ತೆಕ್ಕೆಗೆ ಬಿದ್ದಿದೆ. ಜೂನ್ 1ರಿಂದ ಸತ್ಯಂ ಕಂಪ್ಯೂಟರ್ಸ್ ನ ಸಂಪೂರ್ಣ ಆಡಳಿತವನ್ನು ಟೆಕ್ ಮಹೀಂದ್ರಾ ತನ್ನ ಕೈಗೆ ತೆಗೆದುಕೊಂಡ ನಂತರ ಸಿಬ್ಬಂದಿಯನ್ನು ಕೆಲಸದಿಂದ ತೆಗೆಯುವ ಸಂಭವ ಇದೆ. ಮುಖ್ಯವಾಗಿ ಮಾನವ ಸಂಪನ್ಮೂಲ ಹಾಗೂ ಆಡಳಿತ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪಿಂಕ್ ಸ್ಲಿಪ್ ನೀಡಲಿದ್ದಾರೆ ಎಂದು ಸತ್ಯಂನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸತ್ಯಂ ಕಂಪನಿಯಲ್ಲಿ ಹೆಚ್ಚುವರಿ ನೌಕರರು ಸುಮಾರು 10 ಸಾವಿರ ಮಂದಿಯಿಂದ 12 ಸಾವಿರ ಮಂದಿ ಇದ್ದಾರೆ. ನಾನ್ ಬಿಲ್ಲಬಲ್, ಸಪೋರ್ಟ್ (ಮಾನವ ಸಂಪನ್ಮೂಲ ಹಾಗೂ ಹಣಕಾಸು)ಮತ್ತು ಬೆಂಚ್ (ಪ್ರಾಜೆಕ್ಟ್ ಗಾಗಿ ಕಾದಿರುವವರು) ವಲಯದ ಸಿಬ್ಬಂದಿಯನ್ನು ಮನೆಗೆ ಕಳುಹಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಕಂಪನಿಯ ವಕ್ತಾರರು ಇದೆಲ್ಲಾ ಬರೀ ಊಹಾಪೋಹ ಅಷ್ಟೇ ಎಂದು ಪ್ರತಿಕ್ರಿಯಿಸಿದ್ದಾರೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+