124645ಕನ್ನಡಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg124645ಕನ್ನಡಕನ್ನಡಿಗ ಕಾರ್ನಾಡ್ ಕೊರಳಿಗೆ ತಮಿಳು ಮಾಲೆ/literature/articles/2009/0108-writer-girish-karnad-bags-karunanidhi-award.htmlಚೆನ್ನೈ, ಜ. 8 : ತಮಿಳುನಾಡು ಪ್ರಕಾಶಕರ ಸಂಘ ಕೊಡಮಾಡುವ ವಾರ್ಷಿಕ ಪ್ರಶಸ್ತಿಗೆ ಈ ಬಾರಿ ಕನ್ನಡ ಸಾಹಿತಿ, ನಾಟಕಕಾರ ಡಾ.ಗಿರೀಶ್ ಕಾರ್ನಾಡ್ ಭಾಜನರಾಗಿದ್ದಾರೆ. ಮುಖ್ಯಮಂತ್ರಿ ಡಾ. ಎಂ. ಕರುಣಾನಿಧಿ ಅವರ ಹೆಸರಲ್ಲಿ ನೀಡಲಾಗುವ "ಕರುಣಾನಿಧಿ ಪ್ರಶಸ್ತಿ" ಒಂದು ಲಕ್ಷ ರುಪಾಯಿ ನಗದು, ಶಾಲು ಮತ್ತು ಪ್ರಶಸ್ತಿ ಪತ್ರವನ್ನು ಹೊಂದಿರುತ್ತದೆ ಎಂದು ತಮಿಳುನಾಡು ಪ್ರಕಾಶಕರ 33955http://kannada.oneindia.com/img/2009/01/08-karnad2.jpg124645ಕನ್ನಡಶಿಕಾರಿಯಾಗಿ ಕನ್ನಡಕ್ಕೆ ದಯಮಾಡಿದ ಮಮ್ಮೂಟಿ/movies/hero/2009/01/30-mammootty-to-act-in-kannada-movie-shikari.htmlಮಲಯಾಳಂ ಚಿತ್ರರಂಗದ ಸೂಪರ್ ಸ್ಟಾರ್ ಮಮ್ಮೂಟ್ಟಿ ಕನ್ನಡ ಚಿತ್ರವೊಂದರಲ್ಲಿ ಅಭಿನಯಿಸಲಿದ್ದಾರೆ. ಅಭಯಸಿಂಹ ನಿರ್ದೇಶನದ ಅವರೇ ಕಥೆ, ಚಿತ್ರಕಥೆ ಹಣೆದಿರುವ 'ಶಿಕಾರಿ' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಮಮ್ಮೂಟಿ ಎಂಟ್ರಿ ನೀಡಲಿದ್ದಾರೆ. ಸ್ವಾತಂತ್ರ್ಯ ಪೂರ್ವ ಮತ್ತು ಸ್ವಾತಂತ್ರ್ಯೋತ್ತರ ಭಾರತದ ಕಥೆಯನ್ನು ಶಿಕಾರಿ ಹೊಂದಿದೆಯಂತೆ. ಕಮರ್ಷಿಯಲ್ ಚಿತ್ರದಲ್ಲಿ ಏನೇನು ಇರಬೇಕೋ ಅವೆಲ್ಲವೂ ಇವೆ ಎನ್ನುತ್ತಾರೆ ನಿರ್ಮಾಪಕ ಎನ್.ಆರ್.ಶೆಟ್ಟಿ. 34372http://kannada.oneindia.com/img/2009/01/30-mamootty1e.jpg124645ಕನ್ನಡರು.20 ಸಾವಿರಕ್ಕೆ ವಿಪ್ರೋ ಲ್ಯಾಪ್ ಟಾಪ್ ಲಭ್ಯ/news/2009/02/25/wipro-launches-affordable-laptops.htmlಬೆಂಗಳೂರು, ಫೆ. 24 : ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಸಾಫ್ಟವೇರ್ ಉದ್ಯಮ ಗಮನಾರ್ಹವಾಗಿ ಕುಸಿತ ಕಂಡಿರುವ ಸಂಕಷ್ಟದ ಸ್ಥಿತಿಯಲ್ಲಿ ದೇಶದ ಎರಡನೇ ಪ್ರತಿಷ್ಠಿತ ಸಾಫ್ಟವೇರ್ ಕಂಪನಿ ನಂಬಲಾಗದಂತಹ ದರದಲ್ಲಿ ಲ್ಯಾಪ್ ಟಾಪ್ ವೊಂದನ್ನು ಮಾರುಕಟ್ಟೆ ಬಿಡುಗಡೆ ಮಾಡಿದೆ. ವಿಪ್ರೋ ಲ್ಯಾಪ್ ಟಾಪ್ ಬೆಲೆ ಕೇವಲ 20 ಸಾವಿರ ರುಪಾಯಿ ಮಾತ್ರ. ಆಶ್ಚರ್ಯವಾದರೂ ಇದು ಸತ್ಯ.ವಿಪ್ರೋ ಕಂಪನಿ ಬಿಡುಗಡೆ 34844http://kannada.oneindia.com/img/2009/02/25-gagets.jpg124645ಕನ್ನಡಲೋಕಸಭಾ ಚುನಾವಣೆ ಸಮಗ್ರ ವೇಳಾಪಟ್ಟಿ/news/2009/03/06/karnataka-lok-sabha-election-schedule-ec.htmlಬೆಂಗಳೂರು, ಮಾ. 6 : ಲೋಕಸಭೆ ಸಾರ್ವತ್ರಿಕ ಚುನಾವಣೆಯ ವೇಳಾಪಟ್ಟಿಯನ್ನು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತದಲ್ಲಿ ಏಪ್ರಿಲ್ 23 ರಂದು ಹಾಗೂ ಎರಡನೇ ಹಂತದಲ್ಲಿ ಏಪ್ರಿಲ್ 30 ರಂದು ಮತದಾನ ನಡೆಯಲಿದೆ. ಮೊದಲ ಹಂತಮೊದಲ ಹಂತದಲ್ಲಿ ಚಿಕ್ಕೋಡಿ, ಬೆಳಗಾವಿ, ಬಿಜಾಪುರ (ಪರಿಶಿಷ್ಟ ಜಾತಿ), ಗುಲ್ಬರ್ಗಾ 35028http://kannada.oneindia.com/img/2009/03/06-vidyashankar1e.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg135759hinduಜೋಕಾಲಿ ಆಡೋಣ ಬನ್ನಿರೋ ತಂಬಿಟ್ಟು ತಿನ್ನೋಣ ಬನ್ನಿರೋ/recipe/sweet/2007/180807tambittu.htmlಹಿಂದೂಗಳ ಹಬ್ಬಗಳ ಸ್ವಾರಸ್ಯವೇ ಅಂತಹುದು. ಹಬ್ಬ ನೆಪದಲ್ಲಿ ನಾನಾತರಹದ ಆಟ, ನೆಂಟರಿಷ್ಟರ ಒಡನಾಟ. ಶ್ರಾವಣದಲ್ಲಿ ಭೀಮನ ಅಮವಾಸ್ಯೆ ನಂತರ ಬರುವ ಮೊದಲ ಹಬ್ಬವೇ ನಾಗರಪಂಚಮಿ. ನಾಗರಪಂಚಮಿಯಂದು ಮಾಡೋಣ ಗಟ್ಟಿಮುಟ್ಟಾದ ಹಲ್ಲುಗಳಿಲ್ಲದಿದ್ದರೂ ಅಚ್ಚುಕಟ್ಟಾಗಿ ಮಾಡಿದ ರುಚಿಕಟ್ಟಾದ ತಂಬಿಟ್ಟು! ಪ್ರಸಾದ ನಾಯಿಕ ನಾವು ಚಿಕ್ಕವರಿದ್ದಾಗ ನಾಗರಪಂಚಮಿ ಹಬ್ಬ ಬಂದಿತೆಂದರೆ ಒಂದು ಬಗೆಯ ಸಂತಸ ಮತ್ತು ಒಂದು ಬಗೆಯ ದುಃಖ ಒಟ್ಟಿಗೇ 6110http://kannada.oneindia.com/img/2009/06/16-jokali1.jpg135759hinduಮತಾಂತರದ ಬಗ್ಗೆ ಬೊಬ್ಬೆ ಹಾಕುವುದ ನಿಲ್ಲಿಸಿ/response/2009/pseudo-rationalists-repent-on-sl-bhyrappa-ideology.htmlತಮ್ಮನ್ನು ವಿಚಾರವಂತರೆಂದು ಘೋಷಿಸಿಕೊಂಡಿರುವ ಕೆಲವು ಸಾಹಿತಿ ಸಂಶೋಧಕರ, ಮತಾಂತರವನ್ನು ಕಾನೂನು ಪ್ರಕಾರ ನಿಷೇಧಿಸಬೇಕೆಂದು ಕರೆಕೊಟ್ಟಿದ್ದಾರೆ. ಮತಾಂತರದಿಂದ ಭಾರತೀಯ ಸಂಸ್ಕೃತಿ ಹಾನಿಯಾಗುತ್ತಿದೆ ಎಂಬುದಾಗಿ ನಂಬಿರುವ ಇವರಿಗೆ ಸಂಸ್ಕೃತಿಯ ವೈಶಿಷ್ಯವೇನೆಂದು ಗೊತ್ತಿಲ್ಲವೇ ?ವಾಸ್ತವವಾಗಿ ಭಾರತೀಯ ಸಂಸ್ಕೃತಿಯ ಒಂದು ಭಾಗ ಹಿಂದೂ ಧರ್ಮವನ್ನು ಪರಿಗಣಿಸಬೇಕೇ ಹೊರತು, ಹಿಂದೂ ಧರ್ಮ ಮಾತ್ರವೇ ಭಾರತೀಯ ಸಂಸ್ಕೃತಿಯಲ್ಲ. ಭಾರತೀಯ ಎಂಬುದರಲ್ಲಿ ಬೌದ್ಧ, ಜೈನ, ವೀರಶೈವ, ಸಿಖ್, 33908http://kannada.oneindia.com/img/2009/01/06-k-marulasiddappa1.jpg135759hinduಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg135759hinduಗೋಹತ್ಯೆ ನಿಷೇಧ : ಡಿವೈಎಫ್ಐ ವಿರೋಧ/news/2009/07/29/dyfi-opposes-cow-slaughter-ban.htmlಬೆ೦ಗಳೂರು, ಜು. 28 : ಉದ್ದೇಶಪೂರ್ವಕವಾಗಿ ಮುಸ್ಲಿ೦, ಕ್ರಿಸ್ಚಿಯನ್, ಮೂಲಭೂತವಾದ ಹಾಗೂ ದಲಿತರ ಪ್ರತ್ಯೇಕಿಕರಣದ ಮೂಲಕ ಸರಕಾರ ಸಮಾಜದಲ್ಲಿ ಅಶಾ೦ತಿ ಸೃಷ್ಟಿಗೆ ಆಸ್ಪದ ನೀಡುತ್ತಿದೆ.ಬಡ, ದಲಿತ, ಕ್ರಿಶ್ಚಿಯನ್ ಮತ್ತು ಅಲ್ಪಸ೦ಖ್ಯಾತರ ಆಹಾರದ ಮೇಲೆ ನಿಷೇಧ ಹೇರುವ೦ತ ಕೆಲಸ ಮಾಡುತ್ತಿದೆ. ಸ೦ಘ ಪರಿವಾರದ ಆದೇಶದ೦ತೆ ಸರಕಾರ ಗೋಹತ್ಯೆ ನಿಷೇಧ ಕ್ರಮಕ್ಕೆ ಮು೦ದಾಗಿದೆ ಇ೦ತಹ ಕ್ರಮವನ್ನು ಭಾರತ ಪ್ರಜಾಸತ್ತಾತ್ಮಕ ಯುವಜನ 38282http://kannada.oneindia.com/img/2009/07/29-cow-slaughter1.jpg135759hinduಲವ್ ಜಿಹಾದ್ ದಿಂದ ದೇಶಕ್ಕೆ ಗಂಡಾಂತರ/response/2009/1026-love-jihad-big-threat-to-india-pramod-mutalik.htmlಲವ್ ಜಿಹಾದ್ ತಂದೊಡ್ಡಿರುವ ಅಪಾಯ ಭಯಾನಕವಾಗಿದೆ. ಇದನ್ನು ಸಣ್ಣದಿರುವಾಗಲೇ ಕಿತ್ತೆಸೆದರೆ ಒಳಿತು, ಇಲ್ಲದಿದ್ದರೆ ದೇಶಕ್ಕೆ ಗಂಡಾಂತರ ಕಾದಿದೆ ಎನ್ನುವುದು ನನ್ನ ಸ್ಪಷ್ಟ ಅಭಿಮತ. ಅದಕ್ಕೆ ಜ್ವಲಂತ ಉದಾಹರಣೆ ಕಾಶ್ಮೀರ ರಾಜ್ಯದ್ದು. 300 ಪ್ರಮುಖ ಗುಡಿಗಳನ್ನು, 38 ಮಠಗಳನ್ನು, ಮಠಾಧೀಶರ ಸಮೇತ ನಾಶ ಮಾಡಲಾಯಿತು. 4 ಲಕ್ಷ ಹಿಂದೂಗಳನ್ನು ರಾಜ್ಯದಿಂದ ಹೊರಹಾಕಲಾಯಿತು. 1.5 ಲಕ್ಷ ಹಿಂದೂಗಳನ್ನು ಇಸ್ಲಾಮಿಗೆ 39873http://kannada.oneindia.com/img/2009/10/26-pramod-mutalik2.jpgnews"> ಟಿಪ್ಪು ಕನ್ನಡ, ಹಿಂದು ವಿರೋಧಿಯಲ್ಲ: ಮುಮ್ತಾಜ್ | Tippu Sultan | Mumtaz Ali Khan | Wakf Minister | Summer Palace | ಟಿಪ್ಪು ಕನ್ನಡ, ಹಿಂದು ವಿರೋಧಿಯಲ್ಲ: ಮುಮ್ತಾಜ್ - Kannada Oneindia

ಟಿಪ್ಪು ಕನ್ನಡ, ಹಿಂದು ವಿರೋಧಿಯಲ್ಲ: ಮುಮ್ತಾಜ್

ಬೆಂಗಳೂರು, ಮೇ.25: ಹಿಂದು ಧರ್ಮ ಸೇರಿದಂತೆ ಎಲ್ಲ ಧರ್ಮಗಳ ಬಗ್ಗೆಯೂ ಟಿಪ್ಪು ಸುಲ್ತಾನ್ ಗೌರವ ಭಾವನೆ ಹೊಂದಿದ್ದ ಎಂದು ಇತಿಹಾಸದ ದಾಖಲೆಗಳಿಂದ ತಿಳಿಯುತ್ತದೆ ಎಂದು ವಕ್ಫ್ ಸಚಿವ ಪ್ರೊ.ಮುಮ್ತಾಜ್ ಆಲಿ ಖಾನ್ ತಿಳಿಸಿದರು.

ಟಿಪ್ಪು ಬೇಸಿಗೆ ಅರಮನೆಯಲ್ಲಿ ಏರ್ಪಡಿಸಿರುವ ಟಿಪ್ಪುಗೆ ಸಂಬಂಧಿಸಿದ ವಸ್ತುಗಳ ಪ್ರದರ್ಶನವನ್ನು ಉದ್ಘಾಟಿಸಿದ ಬಳಿಕ ಅವರು ಮಾತನಾಡುತ್ತಿದ್ದರು. ಟಿಪ್ಪುಸುಲ್ತಾನ್ ಹಿಂದು ಮತ್ತು ಕನ್ನಡ ವಿರೋಧಿಯಾಗಿದ್ದ ಎಂಬುದು ಸುಳ್ಳು. ಇದು ಸರಿಯಲ್ಲ. ಆತ ಎಲ್ಲ ಧರ್ಮಗಳ ಬಗ್ಗೆಯೂ ಸಮಾನ ಗೌರವ ಹೊಂದಿದ್ದ ಎಂಬುದಕ್ಕೆ ಆಧಾರಗಳಿವೆ ಎಂದು ಹೇಳಿದರು.

ಟಿಪ್ಪು ಸುಲ್ತಾನ್ ಕನ್ನಡ ಪ್ರೇಮಿಯಾಗಿದ್ದ ಎಂಬುದಕ್ಕೆ ಆತ ಕನ್ನಡದಲ್ಲಿ ವ್ಯವಹರಿಸುತ್ತಿದ್ದ ಪತ್ರಗಳೇ ಸಾಕ್ಷಿ. ದೇಶಕ್ಕಾಗಿ ವೀರಮರಣ ಹೊಂದಿದ ಟಿಪ್ಪು ಬಗ್ಗೆ ಕೆಲವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+