388513west bengalಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg388513west bengalಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg388513west bengalಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg388513west bengalತೃತೀಯ ರಂಗ ರಚನೆ ಮಾಡಿದ್ದು ತಪ್ಪು, ಎಡಪಕ್ಷ/news/2009/06/05/breaking-with-manmohan-a-mistake-bardhan.htmlನವದೆಹಲಿ, ಜೂ. 5 : ಕೆಟ್ಟ ಮೇಲೆ ಎಡಪಕ್ಷಗಳ ನಾಯಕರಿಗೆ ಬುದ್ಧಿ ಬಂದಿದೆ. ಭಾರತ-ಅಮೆರಿಕ ಪರಮಾಣು ಒಪ್ಪಂದ, ಸಿಂಗೂರ್ ನಲ್ಲಿ ರೈತರ ಮೇಲೆ ನಡೆಸಿದ ಪೊಲೀಸ್ ಹಲ್ಲೆ ಮತ್ತು ನಂದಿಗ್ರಾಮದಲ್ಲಿ ನಡೆದ ಹಿಂಸಾಚಾರದಿಂದಾಗಿ ಪಶ್ಚಿಮ ಬಂಗಾಲದಲ್ಲಿ ಎಡಪಕ್ಷಗಳಿಗೆ ಸೋಲುಂಟಾಯಿತು. ಮನಮೋಹನ್ ಸಿಂಗ್ ಅವರನ್ನು ನಡುನೀರಿನಲ್ಲಿ ಕೈಬಿಟ್ಟಿದ್ದಕ್ಕೆ ಭಾರಿ ಬೆಲೆ ತೆರಬೇಕಾಯಿತು ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಎ 37148http://kannada.oneindia.com/img/2009/06/05-ab-bardhan1.jpg388513west bengalನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg487496mamata banerjeeಕಾಂಗ್ರೆಸ್ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ /news/2009/05/06/choose-trinamool-or-left-mamata-warns-congress.htmlಕೋಲ್ಕತ್ತಾ, ಮೇ.6: ಚುನಾವಣಾ ಫಲಿತಾಂಶದ ನಂತರ ಎಡಪಕ್ಷಗಳು ಕಾಂಗ್ರೆಸ್ ನೇತೃತ್ವದ ಸರಕಾರಕ್ಕೆ ಬೆಂಬಲ ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಯುವಮುಖಂಡ ರಾಹುಲ್ ಗಾಂಧಿ ಮಾತನಾಡಿರುವ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಸಿಡಿಮಿಡಿಗೊಂಡಿದ್ದಾರೆ. ಕಾಂಗ್ರೆಸ್ ಪಕ್ಷ ಶೀಘ್ರ ಆಯ್ಕೆ ಮಾಡಿಕೊಳ್ಳಲಿ, ಎಡಪಕ್ಷಗಳು ಬೇಕೋ ಅಥವಾ ತೃಣಮೂಲ ಕಾಂಗ್ರೆಸ್ ಪಕ್ಷ ಬೇಕೋ ಎಂದು ಅವರು ತಾಕೀತು ಮಾಡಿದ್ದಾರೆ. 36434http://kannada.oneindia.com/img/2009/05/06-mamata-banerjee1.jpg487496mamata banerjeeಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಆಗ್ಬೇಕು : ಪ್ರಣಬ್/news/2009/05/20/mamata-can-be-next-cm-of-west-bengal-pranab.htmlನವದೆಹಲಿ, ಮೇ. 20 : ಲೋಕಸಭೆ ಚುನಾವಣೆಯಲ್ಲಿ ಪಶ್ಚಿಮ ಬಂಗಾಲದ ಕೆಂಪು ಕೋಟೆಯನ್ನು ಬೇಧಿಸಿ ಹೆಚ್ಚು ಸಂಸದರನ್ನು ಆಯ್ಕೆ ಮಾಡುವಲ್ಲಿ ಯಶಸ್ವಿಯಾಗಿರುವ ಮಮತಾ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಲದ ಮುಂದಿನ ಆಗಲಿದ್ದಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪ್ರಣಬ್ ಮುಖರ್ಜಿ ಭವಿಷ್ಯ ನುಡಿದಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಕಳೆದ ಮೂರು ದಶಕಗಳಿಂದ ಎಡಪಕ್ಷಗಳ ದುರಾಡಳಿತದಿಂದ ನರಳುತ್ತಿರುವ 36775http://kannada.oneindia.com/img/2009/05/20-mamata-banerjee.jpg487496mamata banerjeeರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg487496mamata banerjeeಸಂಪುಟದರ್ಜೆ ಸಚಿವರೊಂದಿಗೆ ಪ್ರಮಾಣ ವಚನ/news/2009/05/22/only-cabinet-ministers-to-be-sworn-along-with-pm.htmlನವದೆಹಲಿ, ಮೇ. 22 : ಶುಕ್ರವಾರ ಸಂಜೆ ಮನಮೋಹನ್ ಸಿಂಗ್ ಅವರು ಎರಡನೇ ಅವಧಿಗೆ ನೂತನ ಪ್ರಧಾನಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಇವರೊಂದಿಗೆ ಕ್ಯಾಬಿನೆಟ್ ದರ್ಜೆಯ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಖ್ಯವಾಗಿ ಪಿ ಚಿದಂಬರಂ, ಪ್ರಣಬ್ ಮುಖರ್ಜಿ, ಎ ಕೆ ಎಂಟನಿ, ಕಮಲನಾಥ್, ಕಪಿಲ್ ಸಿಬಲ್ ಹಾಗೂ ಎಸ್ ಎಂ ಕೃಷ್ಣ, 36823http://kannada.oneindia.com/img/2009/05/22-manmohan-singh3.jpg487496mamata banerjeeವಿದ್ಯಾರ್ಥಿ, ಕಾರ್ಮಿಕರಿಗೆ ರಿಯಾಯ್ತಿ ಪಾಸು /news/2009/05/24/mamata-bonanza-for-students-labours.htmlನವದೆಹಲಿ, ಮೇ. 24 : ಸಿಂಗೂರ್ ನಲ್ಲಿ ರೈತ ಪರ ಹೋರಾಟ ನಡೆಸಿದ್ದ ಮಮತಾ ಬ್ಯಾನರ್ಜಿ ಕೇಂದ್ರ ರೇಲ್ವೆ ಸಚಿವರಾಗಿ ಅಧಿಕಾರ ವಹಿಸಿಕೊಂಡ ಕೆಲವೆ ಗಂಟೆಗಳಲ್ಲಿ ಬಡ ಪ್ರಯಾಣಿಕರಿಗೆ ಶುಭ ಸಮಾಚಾರ ನೀಡಿದ್ದಾರೆ. ರೈಲಲ್ಲಿ ಪ್ರಯಾಣಿಸುವ ಬಡ ವಿದ್ಯಾರ್ಥಿಗಳಿಗೆ ಕೇವಲ 50 ರುಪಾಯಿಗಳಿಗೆ ಮಾಸಿಕ ಪಾಸು ಮತ್ತು ಅಸಂಘಟಿತ ಕಾರ್ಮಿಕರಿಗೆ 20 ರುಪಾಯಿಗಳಿಗೆ ಮಾಸಿಕ ಪಾಸು ಒದಗಿಸಲು 36855http://kannada.oneindia.com/img/2009/05/24-mamata-banerjee.jpg375619rainಚನ್ನೆಕಲ್, ಚಂಡೆಮನೆ ಎಂಬ ಮಳೆಗಾಲದ ಜಲಪಾತ/travel/karnataka/falls/2008/0702-chandemane-channekal-near-jog.htmlಆಗಸದಲಿ ಆಷಾಢದ ಕಾರ್ಮೋಡಗಳ ಕವಿಯುತ್ತಿದ್ದಂತೆ ಮಲೆನಾಡುಗಳಲ್ಲಿ ಜಲಪಾತಗಳ ಧುಮ್ಮಿಕ್ಕುವಿಕೆಗೆ ಏನೋ ಆವೇಗ. ಕಣ್ಮನ ತಣಿಸಿಕೊಳ್ಳಲು ಜೋಗಕ್ಕೆ ಧಾವಿಸುವ ಜನರಿಗೆ ಪಕ್ಕದಲ್ಲೇ ಇರುವ ಇನ್ನೆರಡು ಮೋಹಕ ಜಲಧಾರೆಗಳ ಬಗ್ಗೆ ಗೊತ್ತೇ ಇರುವುದಿಲ್ಲ. ಜೋಗದಲ್ಲಿ ಮನಕ್ಕೆ ಆನಂದ ಸಿಕ್ಕರೆ, ಚಂಡೆಮನೆ ಮತ್ತು ಚನ್ನೆಕಲ್ ಜಲಪಾತದಲ್ಲಿ ದೇಹಕ್ಕೂ ಭರ್ಜರಿ ನೈಸರ್ಗಿಕ ಮಸಾಜ್. ಬರಹ : ಆರ್.ಶರ್ಮಾ, ತಲವಾಟ ಚಿತ್ರ : ಅರವಿಂದ 1977http://kannada.oneindia.com/img/2009/07/08-channekal1.jpg375619rainಸಾಬೂದಾಣಿ ವಡಿ ಮಾಡೋಣ ನಡಿ/recipe/snacks/2008/0618-sabudana-vada.htmlಸುಬ್ಬಣ್ಣ, ನೆಲಮಂಗಲ ಅವರು ಬರೆದ "ಸಾಬೂದಾಣಿ ಖಿಚಡಿ" ಓದಿ ಮನ ಮುಂಬೈನಲ್ಲಿ ನೆಲೆಸಿದ್ದ ದಿನಗಳತ್ತ ಓಡಿತು. ಮಹಾರಾಷ್ಟ್ರದಲಿ ಉಪವಾಸಾಚಿ ಭಾಜಣಿ ಸಾಬೂದಾಣ ಖಿಚಡಿ ಅಥವಾ ಸಾಬೂದಾಣಿಚಿ ವಡಿ. ಮುಂಬೈ ವಡಾಪಾವ್ ಅಂತೆಯೇ ಇದು ಕೂಡ ಫೇಮಸ್. ದಕ್ಷಿಣ ಭಾರತದಲ್ಲಿ ಸೀಮೆ ಅಕ್ಕಿ ಅಥವಾ ಸಬ್ಬಕ್ಕಿ ಸಂಡಿಗೆ, ಪಾಯಸಗಳಲ್ಲಿ ಉಪಯುಕ್ತವಾದರೆ ಕೇರಳದಲಿ ಮರಚೀನಿ (ಸಬ್ಬಕ್ಕಿ ಅನ್ನ) ಕೋಳಿ, ಮೀನು 2134http://kannada.oneindia.com/img/2009/08/25-sabudana-vada1.jpg375619rainಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ/news/2009/05/26/cyclone-aila-mamata-buddhadeb-visit-affected-areas.htmlಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. 36883http://kannada.oneindia.com/img/2009/05/26-cyclone-aila.jpg375619rainಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಳ : ಈಶ್ವರಪ್ಪ/news/2009/06/24/govt-likely-to-hike-power-price-ks-eshwarappa.htmlಬೆಂಗಳೂರು, 24 : ಈ ತಿಂಗಳು ಮಳೆ ಬರದಿದ್ದರೆ ವಿದ್ಯುತ್ ದರ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರೆ, ಎಲ್ಲವೂ ಭಗವಂತನ ಇಚ್ಛೆ. ನಾವೂ ಆಶಾವಾದಿಗಳು ದೇವರು ಮಳೆ ಕರುಣಿಸುತ್ತಾನೆ ಎಂಬ ಭರವಸೆ ಇದೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ದೇಶಾದ್ಯಂತ ಬರಗಾಲದ ಛಾಯೆ ಆವರಿಸಿರುವ ಹಿನ್ನೆಲೆಯಲ್ಲಿ ಇಂಧನ ಮಂತ್ರಿ ಈಶ್ವರಪ್ಪ 37544http://kannada.oneindia.com/img/2009/06/24-eshwarappa2e.jpg375619rainಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpgnews"> ಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ | Cyclone Aila | West Bengal | Kolkata | Calcutta University | Mamata Banerjee | ಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ - Kannada Oneindia

ಐಲಾ ಚಂಡಮಾರುತಕ್ಕೆ ಪ.ಬಂಗಾಲದಲ್ಲಿ35 ಬಲಿ

Mamata, Buddhadeb to visit cyclone Aila hit areas
ಕೋಲ್ಕತ್ತಾ, ಮೇ. 26 : ಪಶ್ಚಿಮ ಬಂಗಾಲದ ಏಳು ಜಿಲ್ಲೆಗಳು ಮತ್ತು ಒರಿಸ್ಸಾದ ಕರಾವಳಿ ತೀರದ ಪ್ರದೇಶಗಳಿಗೆ ಅಪ್ಪಳಿಸಿರುವ ಐಲಾ ಚಂಡಮಾರುತಕ್ಕೆ ಮೃತಪಟ್ಟವರ ಸಂಖ್ಯೆ ಇದೀಗ 35ಕ್ಕೆ ಏರಿದೆ. ಒಂದು ಲಕ್ಷಕ್ಕೂ ಅಧಿಕ ಮಂದಿ ನಿರಾಶ್ರಿತರಾಗಿದ್ದಾರೆ. ಸೋಮವಾರ ಮಧ್ಯಾಹ್ನ ಕೊಲ್ಕತ್ತಾ ನಗರಕ್ಕೆ ಅಪ್ಪಳಿದ ಚಂಡಮಾರುತ ನಗರದ ಬಸ್, ರೈಲು ಹಾಗೂ ವಿಮಾನ ಸಂಚಾರದಲ್ಲಿ ತೀವ್ರ ವ್ಯತ್ಯಯ ಉಂಟಾಗಿದೆ. ಕೇಂದ್ರದ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಲದ ಮುಖ್ಯಮಂತ್ರಿ ಬುದ್ದದೇಬ್ ಭಟ್ಟಾಚಾರ್ಯ ಅವರು ಚಂಡಮಾರುತಕ್ಕೆ ತತ್ತರಿಸಿರುವ ಪ್ರದೇಶಗಳಿಗೆ ಭೇಟಿ ಪರಿಶೀಲನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಗಂಟೆಗೆ 120 ಕಿಮೀ ವೇಗದ ಬಿರುಗಾಳಿ ಸಹಿತ ಮಳೆ ಸುರಿಯುತ್ತಿದ್ದು, ಗಿಡಮರಗಳು ಬುಡಮೇಲಾಗಿವೆ. ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಕೊಲ್ಕತ್ತಾದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪರಿಸ್ಥಿತಿ ನಿಭಾಯಿಸಲು ಸೇನಾ ನೆರವು ಕೋರಲಾಗಿದೆ. ತುರ್ತು ಪರಿಸ್ಥಿತಿಯಲ್ಲಿ ತಗ್ಗು ಪ್ರದೇಶದ ಜನರನ್ನು ಸ್ಥಳಾಂತರಿಸಲು ದೋಣಿಗಳನ್ನು ಸಿದ್ಧಪಡಿಸಲಾಗಿದೆ.

ಈವರೆಗೆ ಚಂಡಮಾರುತಕ್ಕೆ ಮೃತಪಟ್ಟವರಲ್ಲಿ ಹೆಚ್ಚಿನವರು ಸೌತ್ 24, ಪಗರಣ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಯವರು ಎಂದು ಸರಕಾರಿ ಮೂಲಗಳು ತಿಳಿಸಿವೆ. ಕೊಲ್ಕತ್ತಾ ವಿಶ್ವವಿದ್ಯಾಲಯದಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ 24 ಗಂಟೆಗಳವರೆಗೆ ಚಂಡಮಾರುತ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+