153099madikeriಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg153099madikeriಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg153099madikeriಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg153099madikeriವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg153099madikeriಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpg379644studentsರ‌್ಯಾಗ್ ಮಾಡುವವರಿಗೆ ಯಾವ ಶಿಕ್ಷೆ ನೀಡಬೇಕು? /news/2009/03/11/punish-those-who-rag-brutally-life-term-or-death.html*ಮೃತ್ಯುಂಜಯ ಕಲ್ಮಠರ‌್ಯಾಗಿಂಗ್ ಸಮಾಜಕ್ಕೆ ಅಂಟಿರುವ ಬಹುದೊಡ್ಡ ಪಿಡುಗು. ಇದರ ಭೀಕರತೆಗೆ ನೂರಾರು ಅಮಾಯಕ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ಆಯಾ ರಾಜ್ಯ ಸರ್ಕಾರಗಳು ಕಟ್ಟುನಿಟ್ಟಿನ ಕಾನೂನು ಜಾರಿಗೊಳಿದರೂ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿರುವುದರಿಂದ ಪೋಷಕರಲ್ಲಿ ತೀವ್ರ ಆತಂಕ ಮನೆ ಮಾಡಿದೆ. ರ‌್ಯಾಗಿಂಗ್ ಎಂದ ತಕ್ಷಣ ಬೆಚ್ಚಬೀಳುವ ಅನೇಕ ವಿದ್ಯಾರ್ಥಿಗಳು ನಮ್ಮ ಕಣ್ಮುಂದೆ 35150http://kannada.oneindia.com/img/2009/03/11-rape-victim1.jpg379644studentsಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg379644studentsಬಡವರ ಕೈಹಿಡಿದ ಮಾಸ್ಟರ್ ಬ್ಲಾಸ್ಟರ್ /news/2009/06/04/tendulkar-to-sponsor-education-of-200-children.htmlಮುಂಬೈ, ಜೂ. 4 : ಸರಕಾರೇತರ ಸಂಸ್ಥೆಗಳಲ್ಲಿ ಕೆಲಸ ಮಾಡುವ 200 ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಸಂಪೂರ್ಣ ಖರ್ಚು ಭರಿಸಲು ಭಾರತದ ಬ್ಯಾಟಿಂಗ್ ಮಾಂತ್ರಿಕ ಸಚಿನ್ ತೆಂಡೂಲ್ಕರ್ ನಿರ್ಧರಿಸಿದ್ದಾರೆ. ಈಗಾಗಲೇ 'ಅಪ್ನಾಲಯ' ಎನ್ನುವ ಸರಕಾರೇತರ ಸಂಸ್ಥೆಯಲ್ಲಿ (ಎನ್ ಜಿಓ) 200 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಖರ್ಚು ಭರಿಸುವ ಜೊತೆಗೆ ಒಟ್ಟು 400 ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಮಟ್ಟಿಗೆ ಸಚಿನ್ ಆಶಾಕಿರಣವಾಗಿ 37111http://kannada.oneindia.com/img/2009/06/04-sachin-mumbai-indians1.jpg379644studentsಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg379644studentsರ‌್ಯಾಗಿಂಗ್ ತಡೆಗೆ ಹೆಲ್ಪ್ ಲೈನ್ 1800 180 5522/news/2009/06/21/upa-launches-anti-ragging-helpline.htmlನವದೆಹಲಿ, ಜೂ.21:ಶಾಲಾ, ಕಾಲೇಜುಗಳಲ್ಲಿ ರ‌್ಯಾಗಿಂಗ್ ನಂತ ಅಮಾನವೀಯ ಕೃತ್ಯ ನಡೆಯದಂತೆ ತಡೆಯಲು ಕೇಂದ್ರ ಸರ್ಕಾರ ಮುಂದಾಗಿದ್ದು, ಉಚಿತ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಿದೆ. ರಾಘವನ್ ಸಮಿತಿ ವರದಿ ಮೇರೆಗೆ ಸುಪ್ರೀಂ ಕೋರ್ಟ್ ಹೆಲ್ಪ್ ಲೈನ್ ಆರಂಭಿಸುವಂತೆ ನಿರ್ದೇಶನ ನೀಡಿತ್ತು. ದೆಹಲಿಯಲ್ಲಿ ಕೇಂದ್ರೀಕೃತವಾದ ಈ ಕಾಲ್ ಸೆಂಟರ್ ಗೆ ರ‌್ಯಾಗಿಂಗ್ ಗೆ ಒಳಗಾದ ವಿದ್ಯಾರ್ಥಿ ಕರೆ ನೀಡಿದ 37481http://kannada.oneindia.com/img/2009/06/21-kapil-sibal1e.jpg39343ಮಡಿಕೇರಿಭಾಗಮಂಡಲದಲ್ಲೀಗ ಹಬ್ಬದ ವಾತಾವರಣ/news/2009/04/02/bhagamandala-bhagandeshwar-temple-festival.htmlಮಡಿಕೇರಿ. ಏ. 2 : ಏಪ್ರಿಲ್ 2ರಿಂದ 14ರವರೆಗೆ ನಡೆಯುವ ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಭಾಗಮಂಡಲ ಸಜ್ಜಾಗಿದೆ. ಭಗಂಡೇಶ್ವರ ದೇವರ ಪುನರ್ ಪ್ರತಿಷ್ಠಾಪನಾ ಮಹೋತ್ಸವ ಸಂದರ್ಭದಲ್ಲಿ ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಭಾಗಮಂಡಲ ಗ್ರಾಮ ಪಂಚಾಯತ್, ಸ್ತ್ರೀ ಶಕ್ತಿ ಗುಂಪುಗಳು, 35690http://kannada.oneindia.com/img/2009/04/02-bhagamandala-temple1.jpg39343ಮಡಿಕೇರಿಮಡಿಕೇರಿಯಲ್ಲಿ ಮನಸಾರೆ ಸುಖಿಸಿದವರು/movies/studio/2009/04/03-yograj-bhats-manasare-in-madikeri.htmlಅರೆ, ಅಷ್ಟು ಬೆಳ್ಳಗಿದ್ದ ದಿಗಂತ್ ಬಣ್ಣಕ್ಕೆ ಏನಾಗಿದೆ? ಮಡಿಕೇರಿಯಲ್ಲಿ ಆತನ ಅಭಿಮಾನಿಗಳು ನೇರವಾಗಿ ಕೇಳಿದರು. ನನ್ನ ಕಲರ್ ಹಾಳಾಗಿಲ್ಲ. ಇದು ಮೇಕಪ್ ಬಿಡಿ ಅಂತ ದಿಗಂತ್ ನಕ್ಕರು. ಮಡಿಕೇರಿಯಲ್ಲಿ ಯೋಗರಾಜ್ ಭಟ್ ಅಹೋರಾತ್ರಿ ಶೂಟಿಂಗ್ ನಡೆಸಿ ನಡೆಸಿ ಸುಸ್ತೇನೂ ಆಗಿಲ್ಲ. ದಿಗಂತ್ ಬಣ್ಣ ಮಂಕಾಯಿತಲ್ಲ ಅಂತ ಬೇಸರಾನೂ ಮಾಡಿಕೊಂಡಿಲ್ಲ. ಎಲ್ಲರೂ ಮನಸಾರೆ ಈ ಕೆಲಸ ಮಾಡುತ್ತಿದ್ದಾರೆ. ಅರ್ಥಾತ್ 35716http://kannada.oneindia.com/img/2009/04/03-andrita-ray5.jpg39343ಮಡಿಕೇರಿಅಡ್ವಾಣಿ ಹೇರ್ ಕಟ್ ಮಾಡಿದ ಕ್ಷೌರಿಕ ದಿನೇಶ್/news/2009/06/26/coorg-hair-dresser-trims-advani.htmlಮಡಿಕೇರಿ, ಜೂ. 26 : ನ್ಯೂಕೂರ್ಗ್ ಹೇರ್ ಡ್ರೇಸಿಸ್ ಮಾಲೀಕ ಪಿ ಎಸ್ ದಿನೇಶ್ ಪಾಲಿಗೆ ಜೂನ್ 25 ಜೀವಮಾನದ ಅವಿಸ್ಮರಣೀಯ ದಿನ. ಆರೇಂಜ್ ಕೌಂಟಿ ರೆಸಾರ್ಟ್ ಗೆ ತೆರಳಿದ ದಿನೇಶ್ ಹಿರಿಯ ರಾಜಕೀಯ ಮುತ್ಸದ್ಧಿ ಎಲ್ ಕೆ ಅಡ್ವಾಣಿ ಅವರ ಹೇರ್ ಕಟಿಂಗ್ ಮಾಡಿ ಪುಳಕಿರಾದರು. ರೆಸಾರ್ಟ್ ನಲ್ಲಿ ವಿಶ್ವಾಂತಿಗಾಗಿ ಕುಟುಂಬದೊಂದಿಗೆ ವಾಸ್ತವ್ಯ ಹೂಡಿರುವ ಅಡ್ವಾಣಿ, 37610http://kannada.oneindia.com/img/2009/06/26-advani3.jpg39343ಮಡಿಕೇರಿವರುಣನ ಆರ್ಭಟ : ಕೊಡಗಿನಲ್ಲಿ ಒಬ್ಬ ಸಾವು/news/2009/07/15/heavy-rains-throw-life-out-of-gear-in-kodagu.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಯುಗಚಿ ಜಲಾಶಯ ಭರ್ತಿಯಾಗಿದ್ದು, ಹಾರಂಗಿ ಜಲಾಶಯವೂ ಭರ್ತಿ ಆಗುತ್ತ ಸಾಗಿದೆ. ಭಾಗಮಂಡಲದಲ್ಲಿ ಅತೀ ಹೆಚ್ಚು 37998http://kannada.oneindia.com/img/2009/07/15-bhagamandala1.jpg39343ಮಡಿಕೇರಿಜಲಾವೃತವಾದ ಕೊಡಗು : ಒಬ್ಬ ಸಾವು/news/2009/07/15/rains-disrupt-life-in-kodagu-chikkamagaluru.htmlಬೆಂಗಳೂರು, ಜು. 15 : ರಾಜ್ಯದ ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಬುಧವಾರವೂ ಕುಂಭದ್ರೋಣ ಮಳೆ ಸುರಿಯತೊಡಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆ ಸಂಚಾರ ಕಡಿದು ಹೋಗಿದೆ. ಕೆಲ ಜಿಲ್ಲೆಗಳ ಗ್ರಾಮಗಳು ಜಲಾವೃತವಾಗಿ ದ್ವೀಪಗಳಾಗಿ ಹೋಗಿವೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಧಾರಕಾರ ಮಳೆಗೆ ಸುಮಾರು 52 ಮನೆಗಳ ಕುಸಿದಿವೆ. 38006http://kannada.oneindia.com/img/2009/07/15-bhagamandala1.jpgnews"> ಡೊನೇಷನ್ ಪಡೆಯುವ ಸಂಸ್ಥೆಗಳ ವಿರುದ್ಧ ಕ್ರಮ | Madikeri | Baladevakrishna | Education Instutitoins | Donation | Students | ಡೊನೇಷನ್ ಪಡೆಯುವ ಸಂಸ್ಥೆಗಳ ವಿರುದ್ಧ ಕ್ರಮ - Kannada Oneindia

ಡೊನೇಷನ್ ಪಡೆಯುವ ಸಂಸ್ಥೆಗಳ ವಿರುದ್ಧ ಕ್ರಮ

ಮಡಿಕೇರಿ, ಮೇ. 26 : ಜಿಲ್ಲೆಯೊಳಗಿರುವ ಶಾಲೆಗಳಲ್ಲಿ ಡೊನೇಷನ್ ಪಡೆಯುವುದನ್ನು ಸರಕಾರ ನಿಷೇಧಿಸಿದೆ. ಅದಕ್ಕೂ ಮೀರಿ ವಿದ್ಯಾರ್ಥಿಗಳಿಂದ ಡೊನೇಷನ್ ಪಡೆಯುವ ಶಿಕ್ಷಣ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಡಿಕೇರಿ ಜಿಲ್ಲಾಧಿಕಾರಿ ಬಲದೇವಕೃಷ್ಣ ಎಚ್ಚರಿಕೆ ನೀಡಿದ್ದಾರೆ.

ಹಲವಾರು ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಡೊನೇಷನ್ ಗೆ ಸಂಬಂಧಿಸಿದಂತೆ ಅಹವಾಲು ಸ್ವೀಕರಿಸಿ ಮಾತನಾಡಿದ ಅವರು, ಡೊನೇಷನ್ ಪಡೆಯುವ ಶಾಲೆಗಳು ಮೇಲೆ ನಿಗಾ ಇಡಲು ತಾಲ್ಲೂಕು ಶಿಕ್ಷಣ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಡೊನೇಷನ್ ಪಡೆದಿರುವುದು ಸಾಬೀತಾದರೆ, ಅಂತಹ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು, ಅಗತ್ಯ ಬಿದ್ದರೆ ಶಾಲೆಗಳ ಮಾನ್ಯತೆ ರದ್ದುಗೊಳಿಸಲು ಸಹ ಹಿಂಜರಿಯುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಜಿಲ್ಲೆಯಲ್ಲಿರುವ ಶಾಲೆ ಹಾಗೂ ಶಿಕ್ಷಣ ಸಂಸ್ಥೆಗಳ ಹೆಸರಿನಲ್ಲಿರುವ ಬ್ಯಾಂಕ್ ಅಕೌಂಟ್ ಗಳ ಮೇಲೆ ನಿಗಾ ವಹಿಸಲು ಆದೇಶಿಸಲಾಗಿದೆ. ಮೇ 1 ಮೇ 25ರ ವರಗೆ ಈ ಸಂಸ್ಥೆಗಳು ಬ್ಯಾಂಕ್ ನಲ್ಲಿ ನಡೆಸಿದ ವಹಿವಾಟಿನ ಸಮಗ್ರ ವಿವರವನ್ನು ಕಲೆ ಹಾಕುವಂತೆ ಶಿಕ್ಷಣಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು. ಶಿಕ್ಷಣ ಸಂಸ್ಥೆಗಳ ಪರವಹಿಸುವ ಶಿಕ್ಷಣಾಧಿಕಾರಿಗಳ ವಿರುದ್ಧವೂ ಕಠಿಣ ಕ್ರಮ ಜರುಗಿಸಲಾಗುವುದು ಎಂದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+