124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg123085bpoಕನ್ನಡ ಪ್ರಬಂಧ ಸ್ಪರ್ಧೆಯ ಕರೆಯೋಲೆ/nri/engagements/2009/0102-vichara-mantapa-kannada-essay-competition.htmlಭಾರತದ ನೇಗಿಲಯೋಗಿಗಳ ಕಳವಳ ಮತ್ತು ಅವರಿಗೆ ಪರಿಹಾರ; ಐಟಿ ಬಿಟಿ ಬಿಪಿಒ ವಲಯ ಹಾಗೂ ಅಲ್ಲಿಂದ ಉದ್ಭವಿಸಿರುವ ಸಾಮಾಜಿಕ ಸಮಸ್ಯೆಗಳು. ಈ ಎರಡು ವಿಚಾರಗಳನ್ನು ಕುರಿತು ಬೆಳಕು ಚೆಲ್ಲುವ, ನಗದು ಬಹುಮಾನ ಪ್ರಬಂಧ ಸ್ಪರ್ಧೆಗೆ ಆಹ್ವಾನ. ಗೆಳೆಯರೆ,ಎಲ್ಲರಿಗೂ 2009, ಹೊಸ ವರ್ಷದ ಶುಭಾಶಯಗಳು.ವಿಚಾರ ಮಂಟಪದ ವತಿಯಿಂದ ನಮ್ಮೆಲ್ಲರಿಗೂ ಸಂಬಂಧಿಸಿದ ಕನಿಷ್ಠ ಎರಡು ವಿಷಯಗಳ ಮೇಲೆ 33825http://kannada.oneindia.com/img/2009/01/02-ravi-reddy3.jpg123085bpoಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpg123085bpoರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg123085bpoದೇಶದ ಪ್ರಥಮ ಗ್ರಾಮೀಣ ಹೊರಗುತ್ತಿಗೆ ಕೇಂದ್ರ /news/2009/08/08/karnataka-launches-rural-bpo-job-project.htmlಮೈಸೂರು, ಆ.8: ಗ್ರಾಮೀಣ ಹೊರಗುತ್ತಿಗೆ ಸೇವೆಗಳ ಕೇಂದ್ರದ ಮೂಲಕ ಐದು ವರ್ಷಗಳಲ್ಲಿ ಒಂದು ಲಕ್ಷ ಉದ್ಯೋಗ ಸೃಷ್ಠಿಸಿ ಗ್ರಾಮೀಣರು ನಗರಕ್ಕೆ ವಲಸೆ ಹೋಗುವುದನ್ನು ತಡೆಗಟ್ಟಿ ಗ್ರಾಮೀಣ ಪ್ರದೇಶದಲ್ಲೇ ಉದ್ಯೋಗ ನೀಡಲಾಗುವುದು ಎಂದು ರಾಜ್ಯ ವಾರ್ತಾ, ಅಬಕಾರಿ ಹಾಗೂ ಐಟಿ, ಬಿಟಿ ಖಾತೆ ಸಚಿವ ಶ್ರೀ ಕಟ್ಟಾ ಸುಬ್ರಮಣ್ಯ ನಾಯ್ಡು ತಿಳಿಸಿದರು.ಅವರು ಇಂದು ಶ್ರೀರಂಗಪಟ್ಟಣ ಸಮೀಪದ ಬಾಬುರಾಯನಕೊಪ್ಪಲಿನಲ್ಲಿ ರಾಜ್ಯ 38501http://kannada.oneindia.com/img/2009/08/08-katta1.jpg123085bpoಬಂದರು ನಗರಿಯಲ್ಲೊಂದು ಬಿಪಿಒ ಕಂಪನಿ/news/2009/10/06/spi-launches-it-bpo-branch-in-mangalore.htmlಮಂಗಳೂರು, ಅ. 6 : ಅಟ್ಲಾಂಟ್ ಮೂಲದ ಸಾಫ್ಟ್ ವೇರ್ ಪ್ಯಾರಾಡೈಮ್ ಇನ್ಫೋಟೆಕ್ (ಎಸ್ ಪಿಐ) ಪ್ರೈವೇಟ್ ಲಿಮಿಟೆಡ್ ಕಂಪನಿಯ ಬಂದರು ನಗರಿ ಮಂಗಳೂರಿನಲ್ಲಿ ಸಾಫ್ಟ್ ವೇರ್ ಅಭಿವೃದ್ಧಿ ಮತ್ತು ಬಿಸಿನೆಸ್ ಔಟ್ ಸೋರ್ಸಿಂಗ್ ಸೇವೆಯನ್ನೊಳಗೊಂಡ ಶಾಖೆಯೊಂದನ್ನು ತೆರೆದಿದೆ. ಮಂಗಳೂರಿನ ಬಲಮಠದಲ್ಲಿರುವ ಒಬೆರ್ಲಾ ಕಟ್ಟಡದಲ್ಲಿ ಎಸ್ ಪಿಐ ಕಾರ್ಯನಿರ್ವಹಿಸಲಿದೆ. 1997 ರಲ್ಲಿ ಮೊಟ್ಟಮೊದಲ ಬಾರಿಗೆ ಮೈಸೂರಿನಲ್ಲಿ ಎಸ್ 39543http://kannada.oneindia.com/img/2009/10/06-spi-mangalore1.jpg108098bangaloreರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg108098bangaloreಗಂಗಮ್ಮನ ಜೀರಿಗೆ/literature/my-karnataka/2007/090707mango-maveric-tree.htmlನಿನ್ನೆ ರಾತ್ರಿಯ ಅಡುಗೆಗೆ ನಾನು ಮಾಡಿದ್ದ ಹುಣಸೇಹಣ್ಣಿನ ಗೊಜ್ಜು ಅದೆಷ್ಟು ಹುಳಿಯಾಗಿಬಿಟ್ಟಿತ್ತೆಂದರೆ ನನಗೆ ಅಮ್ಮ ನೆನಪಾಗುವಷ್ಟು ಹುಳಿಹುಳಿಯಾಗಿತ್ತು. ಹುಣಸೇಹಣ್ಣಿನ ಗೊಜ್ಜು ಹುಳಿಯಾಗುವುದಕ್ಕೂ ನಿನಗೆ ನಿನ್ನ ಅಮ್ಮ ನೆನಪಾಗುವುದಕ್ಕೂ ಯಾವ ಸೀಮೆ ಸಂಬಂಧವಯ್ಯಾ ಎಂದು ನೀವು ಮುಖ ಹಿಂಡಿ ಹುಬ್ಬೇರಿಸಿದಿರಲ್ಲವೇ? ಆ ಏರಿಸಿದ ಹುಬ್ಬನ್ನು ಹಾಗೇ ಹಿಡಿದು ಮುಂದೆ ಓದಿ: ಸುಶ್ರುತ ದೊಡ್ಡೇರಿ ನನ್ನ ಅಮ್ಮನಿಗೆ ಹುಳಿ ಅಂದ್ರೆ 7012http://kannada.oneindia.com/img/2009/07/21-mango-tree1.jpg108098bangaloreಗುಬ್ಬಿಗಳಿಗೊಂದು ಮನೆಯ ಕಟ್ಟಿಕೊಟ್ಟೆವು!/literature/articles/2005/040205gubbi.html* ರಘುನಾಥ ಚ. ಹಮನೆಯ ಉತ್ತರಕ್ಕೆ ಸಮುದ್ರ, ದಕ್ಷಿಣಕ್ಕೆ ಮರುಭೂಮಿ, ಪೂರ್ವಕ್ಕೆ ಬೆಟ್ಟ , ಪಶ್ಚಿಮಕ್ಕೆ ಕಾಡು !ಆಗಷ್ಟೇ ಎದ್ದುನಿಲ್ಲುತ್ತಿದ್ದ ಊರಾಚೆಯ ಬಡಾವಣೆಯಲ್ಲಿ ಕಟ್ಟಿದ ಹೊಸಮನೆಯನ್ನು ನಾವು ತಮಾಷೆ ಮಾಡಿಕೊಳ್ಳುತ್ತಿದ್ದುದು ಹೀಗೆ. ನಮ್ಮ ವರ್ಣನೆಯಲ್ಲೂ ಒಂದಿಷ್ಟು ಸತ್ಯವಿತ್ತು : ಸುತ್ತಲ ಪ್ರದೇಶಕ್ಕೆ ಜೀವವುಣಿಸುತ್ತಿದ್ದ ಸಣ್ಣಕೆರೆ ನಮ್ಮ ಪಾಲಿಗೆ ಸಮುದ್ರವಾಗಿತ್ತು , ಮನೆಯ ಪಕ್ಕದ ಬಂಡೆಕಲ್ಲುಗಳ ಪ್ರದೇಶ ಬೆಟ್ಟವಾಗಿತ್ತು 8661http://kannada.oneindia.com/img/2009/11/03-sparrow1.jpg108098bangaloreಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg108098bangaloreಚಾಲೆಂಜರ್ಸ್ ತಂಡಕ್ಕೆ ರಾಬಿನ್ ಉತ್ತಪ್ಪ ನಾಯಕ?/news/2009/01/22/ipl-uthappa-likely-to-captain-mallya-team.htmlಬೆಂಗಳೂರು, ಜ. 22 : ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ದ್ರಾವಿಡ್ ಅವರನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ನಿಂದ ದೂರ ಇಟ್ಟಿರುವ ಬೆನ್ನಲ್ಲೇ ರಾಹುಲ್ ಅಭಿಮಾನಿಗಳಿಗೆ ಇನ್ನೊಂದು ಕಹಿ ಸುದ್ದಿ ಕ್ರಿಕೆಟ್ ವಲಯದಲ್ಲಿ ದಟ್ಟವಾಗಿದೆ. ಇನ್ನೇನು ಏಪ್ರಿಲ್-ಮೇ ತಿಂಗಳಲ್ಲಿ ಟ್ವಂಟಿ-20 ಕ್ರಿಕೆಟ್ ಆರಂಭವಾಗಲಿವೆ. ತಂಡದ ಆಟಗಾರರ ಆಯ್ಕೆಯಲ್ಲಿ ಎಂಟು ಪ್ರಾಂಚೈಸಿಗಳ ಮುಖ್ಯಸ್ಥರು ಮಗ್ನರಾಗಿದ್ದಾರೆ, ಇದೇ ಕಾರಣಕ್ಕೆ 34235http://kannada.oneindia.com/img/2009/01/22-robin-uthappa1e.jpgnews"> ಇನ್ಫೋಸಿಸ್ ಬಿಪಿಒದಲ್ಲಿ ನೇಮಕಾತಿ ಆರಂಭ | Infosys | BPO | Hiring | Job Recruitment | Bengaluru | Layoffs | ಇನ್ಫೋಸಿಸ್ ಬಿಪಿಒದಲ್ಲಿ ನೇಮಕಾತಿ ಆರಂಭ - Kannada Oneindia

ಇನ್ಫೋಸಿಸ್ ಬಿಪಿಒದಲ್ಲಿ ನೇಮಕಾತಿ ಆರಂಭ

ಬೆಂಗಳೂರು, ಮೇ. 26 : ಆರ್ಥಿಕ ಹಿಂಜರಿತ ತಕ್ಕ ಮಟ್ಟಿಗೆ ಚೇತರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ಇನ್ಫೋಸಿಸ್ ಕಂಪನಿಯ ಬಿಪಿಒ ವಿಭಾಗದಲ್ಲಿ ನೇಮಕಾತಿ ಆರಂಭವಾಗಿರುವ ಸಂತಸದ ಸುದ್ದಿಯೊಂದು ಹೊರಬಿದ್ದಿದೆ.

ಇನ್ಫೋಸಿಸ್ ಬಿಪಿಒ ವಿಭಾಗದಲ್ಲಿ ಸುಮಾರು 200 ಆರಂಭಿಕ ಹುದ್ದೆಗಳು ಖಾಲಿ ಇವೆ. ಬಿಪಿಒ ಯೋಜನೆಗಳ ಹೆಚ್ಚಳ ಆಗಿದ್ದು, ವ್ಯವಹಾರವನ್ನು ವೃದ್ಧಿಗೊಳಿಸುವ ಉದ್ದೇಶದಿಂದ ನೇಮಕಾತಿ ಆರಂಭಿಸಲಾಗುವುದು ಎಂದು ಇನ್ಫೋಸಿಸ್ ಬಿಪಿಒ ವಿಭಾಗ ಉಪಾಧ್ಯಕ್ಷ ಹಾಗೂ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಕೆ ರಾಘವೇಂದ್ರ ತಿಳಿಸಿದ್ದಾರೆ.

ವೈಸ್ ಮತ್ತು ನಾನ್ ವೈಸ್ ವಿಭಾಗಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಆರ್ಥಿಕ ಹಿಂಜರಿತದಿಂದ ಇತ್ತೀಚೆಗೆ ಕಂಪನಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ 600 ಉದ್ಯೋಗಿಗಳನ್ನು ತೆಗೆದುಹಾಕಿತ್ತು. ಪ್ರಸ್ತುತ ಇನ್ಫೋಸಿಸ್ ನಲ್ಲಿ 17,238 ಉದ್ಯೋಗಿಗಳು ಬಿಪಿಒ ಗಳಲ್ಲಿ ಕೆಲಸ ಮಾಡುತ್ತಿದ್ದಾರೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+