111443mysoreಹದಿನೆಂಟೂ ಸಮಸ್ತರ ಅರಕಲಗೂಡು ದಸರಾ/festivals/dasara/2008/1007-arakalgud-dasara-communal-harmony.htmlಮೈಸೂರು ದಸರಾ ಜಗದ್ವಿಖ್ಯಾತ. ಅದೇ ರೀತಿ ಮಡಿಕೇರಿಯ ಮಿನಿದಸರಾ ಕೂಡ. ಅದು ಕೊಡಗಿನ ಹೆಮ್ಮೆ. ಹಾಗೆಯೇ ಹಾಸನ ಜಿಲ್ಲೆಯಲ್ಲೂ ದಸರಾ ಸಂಸ್ಕೃತಿ ಸಮೃದ್ಧ. ಕಳೆದ ಒಂದು ದಶಕದಿಂದ ಸದ್ದಿಲ್ಲದೇ ನಡೆದುಕೊಂಡು ಬರುತ್ತಿರುವ ಈ ನವರಾತ್ರಿ ಉತ್ಸವ ಅರಕಲಗೂಡಿನ ಹೆಮ್ಮೆ. 18 ಕೋಮಿನ ಜನರ ಸಹಭಾಗಿತ್ವದಲ್ಲಿ ನಡೆಯುವ ಅರಕಲಗೂಡು ದಸರಾ ರಾಜ್ಯದಲ್ಲೇ ವಿನೂತನ,ವಿಶಿಷ್ಠ ಮತ್ತು ಅನುಕರಣೀಯ. 442http://kannada.oneindia.com/img/2009/09/17-arakalgud-dasara1.jpg111443mysoreಬರುತ್ತಿದೆ : ಜನಾನು'ರಾಗಿ' ಮುದ್ದೆ ಮಿಶಿನ್ನು/recipe/culture/2008/0701-ragi-ball-vending-machine.htmlಬರುತ್ತಿದೆ ರಾಗಿ ಮುದ್ದೆ ಮಾಡೊ ಟೇಬಲ್ ಚಾಪ್ ಮಿಶಿನ್..! ಹೌದು ಹೌದೂ, ಈ ಸುದ್ದಿ ಕೇಳಿದ ಹೆಂಗಸರು ಹೌದಾ ಹೌದಾ ಅಂತ ಸುಮ್ಮಸುಮ್ಮನೆ ಆಶ್ಚರ್ಯ ಪಡ್ತಾಯಿದ್ದಾರಂತೆ ರೀ. ಹೌದೇನ್ರೀ ಮುದ್ದೇ ಮಾಡಕ್ಕೂ ಮಿಶಿನ್ ಬಂದ್ ಬುಡ್ತಾ? ಏನ್ ಕಾಲ ಬಂತ್ರೀ ಅಂತ ಮೇಲ್ನೋಟಕ್ಕೆ ಡೂಪ್ಲಿಕೇಟ್ ಹುಬ್ಬು ಹಾರಿಸಿದರೂ ಒಳಗೊಳಗೆ ಕೆಲಸ ಕಮ್ಮಿ ಆಯ್ತಲ್ಲ ಅಂತ ಖುಷಿ ಬೀಳ್ತಾಯಿದ್ದಾರೇಂತಲೂ 1996http://kannada.oneindia.com/img/2009/07/28-raagimudde-machine1.jpg111443mysoreನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg111443mysoreಸಡಗರದ ದ್ಯೋತಕ ಈ ದಸರಾ/festivals/dasara/stories/2006/260906bhalle.htmlವಿಜಯದಶಮಿ ಬಂತೆಂದರೆ, ನಾಡಿಗೆ ನಾಡೇ ಸಂಭ್ರಮಿಸುತ್ತದೆ. ದಸರಾ ಮೆರವಣಿಗೆ, ಸರಸ್ವತಿ ಪೂಜೆ, ಆಯುಧಪೂಜೆ, ಬೊಂಬೆ ಹಬ್ಬ ಸೇರಿದಂತೆ ವಿವಿಧ ಆಚರಣೆಗಳು ನೀಡುವ ಖುಷಿಯನ್ನು ಮರೆಯುವುದಾದರೂ ಹೇಗೆ?ಶ್ರೀನಾಥ್‌ ಭಲ್ಲೆ, ರಿಚ್ಮಂಡ್‌ಕರ್ನಾಟಕ ರಾಜ್ಯದ ನಾಡಹಬ್ಬ ಈ ದಸರಾ. ಆಶ್ವಯುಜ ಮಾಸದ ಶುಕ್ಲಪಕ್ಷದ ಪಾಡ್ಯದಿಂದ ದಶಮಿಯವರೆಗೆ ಹತ್ತು ದಿನಗಳ ಕಾಲ ಮೈಸೂರು ಅರಮನೆಯೇ ಅಲ್ಲದೆ ಇಡೀ ನಗರ, ಜಗಜಗಿಸುವ ದೀಪಗಳಿಂದ ಅಲಂಕೃತವಾಗಿ 6633http://kannada.oneindia.com/img/2009/09/17-srinath-bhalle3.jpg111443mysoreವಿಶ್ವೇಶ್ವರಯ್ಯ: ಮೇರು ವಾಸ್ತುಶಿಲ್ಪಿ , ಶಿಸ್ತಿನ ಸಿಪಾಯಿ/literature/people/2003/150903sirmv.htmlಅದು ವಿಶ್ವೇಶ್ವರಯ್ಯನವರ ಆಪ್ತೇಷ್ಟರು, ಬಂಧುಗಳೆಲ್ಲ ಸೇರಿದ್ದ ಸಣ್ಣ ಸಂತೋಷ ಕೂಟ. ವಿಶ್ವೇಶ್ವರಯ್ಯ ಅವರಿಗೆ ದಿವಾನ್‌ ಪದವಿ ಸಿಕ್ಕಿತ್ತು. ಆ ಜವಾಬ್ದಾರಿಯನ್ನು ಒಪ್ಪಿಕೊಳ್ಳುವ ಮೊದಲು ತಮ್ಮ ಬಂಧು ಬಳಗವನ್ನೆಲ್ಲ ಕರೆದು ಸಣ್ಣ ಭೋಜನ ಕೂಟವೇರ್ಪಡಿಸಿದ್ದರು. ಆ ಕೂಟ ದಿವಾನರಾದ ಖುಷಿಯನ್ನು ಹಂಚಿಕೊಳ್ಳುವುದಕ್ಕಲ್ಲ ; ಕರ್ತವ್ಯದ ಜವಾಬ್ದಾರಿ ಭಾರವನ್ನು ಬಂಧುಗಳಿಗೆ ಮನದಟ್ಟು ಮಾಡಿಸುವುದಕ್ಕಾಗಿ. ದಿವಾನ ಪದವಿಯಲ್ಲಿರುವ ತಮ್ಮನ್ನು ಯಾವುದೇ ಶಿಫಾರಸುಗಳಿಗೆ 8959http://kannada.oneindia.com/img/2009/09/15-sirmv1.jpgnews"> ಹೆಚ್ಚುವರಿ ಮಹಾನಿರ್ದೇಶಕರಾಗಿ ಐಪಿಎಸ್ ಕೆಂಪಯ್ಯ | Kempaiah | ADGP | KSRP | IPS officers | Karnataka Police | ಹೆಚ್ಚುವರಿ ಮಹಾನಿರ್ದೇಶಕರಾಗಿ ಐಪಿಎಸ್ ಕೆಂಪಯ್ಯ - Kannada Oneindia

ಹೆಚ್ಚುವರಿ ಮಹಾನಿರ್ದೇಶಕರಾಗಿ ಐಪಿಎಸ್ ಕೆಂಪಯ್ಯ

ಬೆಂಗಳೂರು, ಮೇ.26: ರಾಜ್ಯ ಸರ್ಕಾರ 13 ಐಪಿಎಸ್ ಅಧಿಕಾರಿಗಳು ವರ್ಗಾವಣೆಮಾಡಿದ್ದು ಎಲ್ಲರಿಗೂ ಉನ್ನತ ಅಧಿಕಾರ ಸಿಕ್ಕಿದೆ. ಕೆಎಸ್ ಆರ್ ಪಿಯಲ್ಲಿ ಐಜಿ ಆಗಿದ್ದ ಹಿರಿಯ ಐಪಿಎಸ್ ಅಧಿಕಾರಿ ಕೆಂಪಯ್ಯ ಅವರು ಅಂತರಿಕ ಸುರಕ್ಷತೆ ಇಲಾಖೆಯ ಹೆಚ್ಚುವರಿ ಮಹಾನಿರ್ದೇಶಕ(ADGP)ರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

ಅರಣ್ಯ ಇಲಾಖೆಯ ಐಜಿಪಿ ಓಂ ಪ್ರಕಾಶ್ ಅವರನ್ನು ಕ್ರೈಂ ಮತ್ತು ತಾಂತ್ರಿಕ ಸಲಹ ವಿಭಾಗದ ಹೆಚ್ಚುವರಿ ಮಹಾನಿರ್ದೇಶಕರಾಗಿ ನೇಮಿಸಲಾಗಿದೆ. ನಾಗರೀಕ ಹಕ್ಕು ವಿಭಾಗ ಡಿಐಜಿ ಜಯಪ್ರಕಾಶ್ ವಿ ನಾಯಕ್ ಅವರನ್ನು ಯೋಜನಾ ಮತ್ತು ಅಧುನೀಕರಣ ವಿಭಾಗದ ಐಜಿಪಿ ಹುದ್ದೆಗೆ ವರ್ಗಾಯಿಸಲಾಗಿದೆ.ಪಶ್ಚಿಮ ವಲಯ ಡಿಐಜಿ ಗೋಪಾಲ್ ಹೊಸೂರ್ ಅವರನ್ನು ಅದೇ ವಲಯದ ಐಜಿಪಿ ಆಗಿ ಬಡ್ತಿ ನೀಡಲಾಗಿದೆ.

ಅಗ್ನಿ ಸೇವಾ ವಿಭಾಗದ ಡಿಐಜಿಮಹಮದ್ ವಜೀರ್ ಆಹಮದ್ ಅವರಿಗೆ ಬಡ್ತಿ ನೀಡಿ ನಾಗರೀಕ ಹಕ್ಕು ಪ್ರತಿಪಾದಕ ವಿಭಾಗದ ಐಜಿಪಿ ಮಾಡಲಾಗಿದೆ. ನೇಮಕಾತಿ ಹಾಗೂ ತರಬೇತಿ ವಿಭಾಗದ ಡಿಐಜಿ ಸುನೀಲ್ ಅಗರವಾಲ್ ಅವರನ್ನು ಕೆಎಸ್ ಆರ್ ಟಿಸಿ ವಿಭಾಗದ ಐಜಿಪಿ ಹುದ್ದೆಗೇರಿಸಲಾಗಿದೆ. ಹೆಚ್ಚುವರಿ ವೃತ್ತಿಯಾಗಿ ಬಿಹಾರದಲ್ಲಿ ಕಾರ್ಯನಿರತರಾಗಿರುವ ಉಮೇಶ್ ಕುಮಾರ್ ಅವರನ್ನು ಡಿಐಜಿ ಶ್ರೇಣಿಗೆ ಏರಿಸಲಾಗಿದೆ.

ಬಿಜಾಪುರದ ಎಸ್ ಪಿ ಅರುಣ್ ಚಕ್ರವರ್ತಿ ಅವರನ್ನು ಬಿಎಂಟಿಸಿ ಭದ್ರತಾ ವಿಭಾಗದ ಡಿಐಜಿ ಮಾಡಲಾಗಿದೆ. ಬೆಂಗಳೂರು ಉತ್ತರದ ಡಿಸಿಪಿ ಸೈಯದ್ ಹುಸೇನ್ ಅವರನ್ನು ನೇಮಕಾತಿ ಮತ್ತು ತರಬೇತಿ ವಿಭಾಗದ ಡಿಐಜಿ ಮಾಡಲಾಗಿದೆ. ಕೊಡಗು ಎಸ್ ಪಿ ರಮೇಶ್ ಎಸ್ ಅವರಿಗೆ ಬಡ್ತಿ ನೀಡಿ ರೈಲ್ವೇ ವಿಭಾಗದ ಡಿಐಜಿಯಾಗಿ ನೇಮಕ ಮಾಡಲಾಗಿದೆ.
(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+