208259shobha karandlajeಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208259shobha karandlajeಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208259shobha karandlajeರಾಜ್ಯದ ಮೆಗಾ ರಸ್ತೆಗಳಿಗೆ ಟೋಲ್ ಶುಲ್ಕ ನಿಗದಿ/news/2009/05/23/karnataka-plans-to-develop-200-toll-roads.htmlಬೆಂಗಳೂರು, ಮೇ.23: ರಾಜ್ಯದಲ್ಲಿನ ಸುಮಾರು 200 ರಾಜ್ಯ ಮತ್ತು ಜಿಲ್ಲಾ ಹೆದ್ದಾರಿಗಳನ್ನು (ನಾಲ್ಕು ಹಾಗೂ ಎರಡು ಪಥದ ರಸ್ತೆ) ಖಾಸಗಿ-ಸಾರ್ವಜನಿಕ ಸಹಭಾಗಿತ್ವದ ಆಧಾರದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ರಸ್ತೆಗಳನ್ನು ಬಳಸುವ ವಾಹನಗಳಿಗೆ ಟೋಲ್ ಶುಲ್ಕ ವಿಧಿಸಲು ಸಂಪುಟ ಸಭೆ ನಿರ್ಧಾರ ಕೈಗೊಂಡಿದೆ. ಇದರಂತೆ ನಾಲ್ಕು ಪಥದ ರಸ್ತೆಗಳಲ್ಲಿ ಸಂಚರಿಸುವ ಕಾರು, ಜೀಪು, ವ್ಯಾನ್ 36840http://kannada.oneindia.com/img/2009/05/23-karnatka-road2.jpg208259shobha karandlajeಕನ್ನಡ ಚಲನಚಿತ್ರ ಅಕಾಡೆಮಿ ಜೂನ್ 5ಕ್ಕೆ ಆರಂಭ/movies/headlines/2009/06/02-kannada-film-academy-to-start-function-june5.htmlಬೆಂಗಳೂರು, ಜೂ.2:ಕನ್ನಡ ಚಲನಚಿತ್ರರಂಗ ಅಮೃತ ಮಹೋತ್ಸವ ಆಚರಿಸುತ್ತಿರುವ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ಅಕಾಡೆಮಿ 2009 ರ ಜೂನ್ 5 ರಿಂದ ಕಾರ್ಯಾರಂಭಗೊಳ್ಳಲಿದೆ. ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ಅವರು ಅಕಾಡೆಮಿಗೆ ಚಾಲನೆ ನೀಡಲಿದ್ದಾರೆ. ಸಚಿವರುಗಳಾದ ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಆರ್. ಅಶೋಕ್, ಶೋಭಾ ಕರಂದ್ಲಾಜೆ ಹಾಗೂ ಚಿತ್ರರಂಗದ ಗಣ್ಯರುಗಳು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.ಚಲನಚಿತ್ರ ಅಕಾಡೆಮಿಯು ಸರ್ಕಾರ ಹಾಗೂ ಚಲನಚಿತ್ರ ಮಾಧ್ಯಮಗಳ 37048http://kannada.oneindia.com/img/2009/06/02-amrutha-mahotsava1e.jpg208259shobha karandlajeಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಎಪ್ಪತ್ತೈದರ ಯೌವನದಲ್ಲಿ ಕನ್ನಡ ಚಿತ್ರರಂಗ/movies/headlines/2009/02/09-kannada-film-industry-amrutha-mahotsava.htmlಕನ್ನಡ ಚಿತ್ರೋದ್ಯಮ ಅಮೃತ ಮಹೋತ್ಸಕ್ಕೆ ಸಜ್ಜಾಗುತ್ತಿದೆ. ಮಾರ್ಚ್ 1ರಿಂದ 3ರವರೆಗೆ ಮೂರು ದಿನಗಳ ಕಾಲ ವಿಜೃಂಭಣೆಯಿಂದ ಅಮೃತ ಮಹೋತ್ಸವ ಆಚರಿಸಲು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಅಮೃತ ಘಳಿಗೆಯನ್ನು ಅವಿಸ್ಮರಣೀಯವಾಗಿಸಲು ಕರ್ನಾಟಕ ಸರ್ಕಾರದೊಂದಿಗೆ ಉದಯ ವಾಹಿನಿ ಮತ್ತು ಸನ್ ಫೀಸ್ಟ್ ಸಂಸ್ಥೆಗಳು ಕೈ ಜೋಡಿಸುತ್ತಿವೆ ಎಂದು ಕೆಎಫ್ ಸಿಸಿ ಅಧ್ಯಕ್ಷೆ 34555http://kannada.oneindia.com/img/2009/02/09-jayamala-kfcc1e.jpg208257ಶೋಭಾ ಕರಂದ್ಲಾಜೆಗಣಿಗಾರಿಕೆಗೆ ಪರವಾನಗಿ ನೀಡಿದ್ದೇ ಕಾಂಗ್ರೆಸ್: ಬಿಎಸ್ ವೈ/news/2009/04/26/yeddyurappa-taunts-against-congress-in-mysuru.htmlಮೈಸೂರು, ಏ.26: ಲೋಕಸಭೆ ಚುನಾವಣೆಗಳು ಮುಗಿದ ಬಳಿಕ ಕಾಂಗ್ರೆಸ್ ಪಕ್ಷ ಹೇಳ ಹೆಸರಿಲ್ಲದಂತೆ ನಿರ್ನಾಮವಾಗಲಿದೆ. ಸ್ವಾತಂತ್ರ್ಯಾ ನಂತರ ಕಾಂಗ್ರೆಸ್ ನ್ನು ವಿಸರ್ಜಿಸಬೇಕು ಎಂದಿದ್ದ ಮಹಾತ್ಮಾಗಾಂಧಿ ಅವರ ಕನಸು ಈ ಚುನಾವಣೆಗಳ ನಂತರ ನನಸಾಗಲಿದೆ ಎಂದು ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಮೈಸೂರಿನಲ್ಲಿ ಭವಿಷ್ಯ ನುಡಿದಿದ್ದಾರೆ.ಬಿಜೆಪಿ ಅಭ್ಯರ್ಥಿ ವಿಜಯಶಂಕರ್ ಪರ ಚುನಾವಣಾ ಪ್ರಚಾರ ನಡೆಸಲು ಮೈಸೂರಿಗೆ ಆಗಮಿಸಿದ್ದ ಮುಖ್ಯಮಂತ್ರಿಗಳು ಇಲ್ಲಿನ 36222http://kannada.oneindia.com/img/2009/04/26-yediyurappa2.jpg208257ಶೋಭಾ ಕರಂದ್ಲಾಜೆಕೋಕಾ ಕಾಯ್ದೆ ಜಾರಿಗೆ ಸಚಿವ ಸಂಪುಟ ಒಪ್ಪಿಗೆ /news/2009/05/08/karnataka-cabinet-approves-amendments-to-kcoca-act.htmlಬೆಂಗಳೂರು, ಮೇ. 8 : ಇತ್ತೀಚೆಗೆ ರಾಜ್ಯದಲ್ಲಿ ಭಯೋತ್ಪಾದನೆ ಕೃತ್ಯಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಜಾರಿಗೆ ತರಲು ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ಸರ್ವಾನುಮತದ ಒಪ್ಪಿಗೆ ದೊರೆತಿದ್ದು, ಕೋಕಾ ಕಾಯ್ದೆಯನ್ನು ಜಾರಿಗೆ ತರಲು ಶೀಘ್ರದಲ್ಲಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ 36495http://kannada.oneindia.com/img/2009/05/08-shobha-karandlaje1e.jpg208257ಶೋಭಾ ಕರಂದ್ಲಾಜೆಮೈಸೂರು ಉಸ್ತುವಾರಿ ಒಲ್ಲೆ ಎಂದ ಶೋಭಾ /news/2009/06/07/minister-shobha-offers-to-step-down-mysore.htmlಬೆಂಗಳೂರು, ಜೂ. 7 : ಸರಕಾರದೊಳಗೆ ಎದ್ದಿರುವ ಆಂತರಿಕ ಭಿನ್ನಮತಕ್ಕೆ ಪ್ರಮುಖ ಕಾರಣ ಎಂಬ ಆರೋಪ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಶೋಭಾ ಕರಂದ್ಲಾಜೆ ಅವರು ಮೈಸೂರು ಜಿಲ್ಲಾ ಉಸ್ತುವಾರಿ ಜವಾಬ್ದಾರಿಯಿಂದ ಬಿಡುಗಡೆಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಆದರೆ, ಮುಖ್ಯಮಂತ್ರಿಗಳು ಶೋಭಾ ಅವರ ಮಾತನ್ನು ನಿರಾಕರಿಸಿದ್ದು, ಶೋಭಾ ಅವರನ್ನೇ ಮುಂದುವರೆಸಿ ಶಾಸಕ ಎಸ್ ರಾಮದಾಸ್ ಸಿಎಂ 37176http://kannada.oneindia.com/img/2009/06/07-shobha-karandlaje3e.jpg208257ಶೋಭಾ ಕರಂದ್ಲಾಜೆಮೈಸೂರಲ್ಲಿ ಗಂಡಸರಿಲ್ವೆ ವಿಶ್ವನಾಥ್ ಪ್ರಶ್ನೆ/news/2009/06/08/vishwanath-slams-mysuru-incharge-minister.htmlಮೈಸೂರು, ಜೂ. 8 : ಮೈಸೂರಿನ ಆಡಳಿತ ನಡೆಸಲು ಗಂಡಸರು ಯಾರೂ ಇಲ್ವಾ ? ಹೀಗೆ ರಾಜ್ಯ ಸರಕಾರಕ್ಕೆ ಖಾರವಾಗಿ ಪ್ರಶ್ನಿಸಿದವರು ಮೈಸೂರು ಸಂಸದ ಎಚ್ ವಿಶ್ವನಾಥ್ ಅವರು. ಭಾನುವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಕಪ್ಪ ಸಾಕು ಅನ್ನಿಸಿದೆ. ಮೇಡಂ ಬೇಡ ಅಂದರೆ ಸಿಎಂ ಇರಲೇಬೇಕು ಎನ್ನುತ್ತಿದ್ದಾರೆ. ಏಕೆ ಮೈಸೂರಿನಲ್ಲಿ ಆಡಳಿತ ನಡೆಸುವ 37181http://kannada.oneindia.com/img/2009/06/08-vishwanath-h2.jpg35082ಕಾಫಿ ಮಾಡುವ ವಿಧಾನದಲ್ಲೂ ಅದೆಷ್ಟು ಬಗೆ!/recipe/drinks/2008/0905-how-to-make-good-coffee.htmlಕಾಫಿ ತಯಾರಿಕೆಯಲ್ಲಿ ಹಲವು ವಿಧಾನಗಳಿವೆ, ಪದ್ಧತಿಗಳಿವೆ. ಬಟ್ಟೆಯಲ್ಲಿ ಕಾಫಿ ಸೋಸುವ ಸಾಂಪ್ರದಾಯಿಕ ವಿಧಾನ, ಪರ್ಕ್ಯೂಲೇಟರ್‌ ವಿಧಾನ, ಫಿಲ್ಟರ್‌ ವಿಧಾನ, ಕುದಿಸಿ ತಯಾರಿಸುವ ವಿಧಾನ ಇತ್ಯಾದಿ, ಇತ್ಯಾದಿ..ಈಗ ಒಂದೊಂದು ವಿಧಾನವನ್ನು ಪ್ರಯತ್ನಿಸೋಣ. ಬಟ್ಟೆಯಲ್ಲಿ ಕಾಫಿ ಸೋಸುವ ವಿಧಾನ : ಮೊದಲು ನೀರನ್ನು ಹಿಡಿ ಮೂತಿ ಇರುವ ಪಾತ್ರೆಯಲ್ಲಿ ಕುದಿಸಿ, ಕಾಫಿ ಸೋಸಲೆಂದೇ ಇರುವ ಶುಭ್ರಬಟ್ಟೆಯನ್ನು ಖಾಲಿ ಪಾತ್ರೆಯ ಮೇಲೆ 977http://kannada.oneindia.com/img/2009/10/29-filter-coffee1.jpg35082ಮಸಾಲಾ ಬಾದಾಮಿ ಇಡ್ಲಿ/recipe/breakfast/2007/1112-recipe-masala-badam-idli.htmlಅದೇ ಇಡ್ಲಿ ಅದೇ ಸಾಂಬಾರ್ ಬೇಡ. ಇಡ್ಲಿಯಲ್ಲೂ ಬಾಯಲ್ಲಿ ನೀರೂರಿಸುವ ಪಾಕ ಪ್ರಾವಿಣ್ಯವನ್ನು ಪ್ರದರ್ಶಿಸಬಹುದು. ಅದೇ ಮಸಾಲಾ ಬಾದಾಮಿ ಇಡ್ಲಿ. ಹಾಗಿದ್ದರೆ ಈ ಹೊಸ ಪಾಕವನ್ನೊಮ್ಮೆ ಪ್ರಯತ್ನಿಸಿ ನೋಡಿ. ಕುಸುಮಬಾಲೆ ಬೇಕಾಗುವ ಪದಾರ್ಥಗಳು : ಅಕ್ಕಿ : 200 ಗ್ರಾಂ ಕಡಲೆ ಬೇಳೆ : 100ಗ್ರಾಂ ಬಾದಾಮಿ ಹೋಳುಗಳು : 100ಗ್ರಾಂ ಹಸಿ ಮೆಣಸಿನ ಕಾಯಿ : 19453http://kannada.oneindia.com/img/2009/10/13-masala-badam-idli2.jpg35082ಆಟೋ ಬೆನ್ನುಡಿ ಸಾಹಿತ್ಯಕ್ಕೆ ಜಯವಾಗಲಿ/literature/articles/2008/1117-heart-warming-autorikshaw-slogans.htmlಆಟೋಗಳ ಹಿಂಬಾಗ ಅದೆಷ್ಟೋ ಕ್ರಿಯೇಟಿವ್ ಬರಹಗಳಿಗೆ, ಸಿನೇಮಾ ಜಾಹೀರಾತುಗಳಿಗೆ, ಗ್ರಾಹಕ ವಸ್ತುಗಳ ಜಾಹೀರಾತುಗಳಿಗೆ (ಎಫ್.ಎಂ.ಸಿ.ಜಿ ಪ್ರಾಡಕ್ಸ್) ವೇದಿಕೆಯಾಗಿರುತ್ತದೆ. ಅಲ್ಲದೆ, ಆಟೋ ಚಾಲಕರ ಅಭಿರುಚಿಗೆ ಅನುಗುಣವಾಗಿ ಹಿಂಬರಹಗಳು ಪ್ರತಿನಿತ್ಯ ನಮ್ಮ ಗಮನ ಸೆಳೆಯುತ್ತಲೇ ಇರುತ್ತವೆ. ಇಂಥ ಎಷ್ಟೋ ಆಟೋ ಸಂದೇಶಗಳನ್ನು ನೀವು ನೋಡಿರಲಿಕ್ಕೆ ಸಾಕು. ನನ್ನ ಕಣ್ಣಿಗೆ ಬಿದ್ದ ಕೆಲವನ್ನು ನಿಮ್ಮೊಂದಿಗೆ ಹಂಚಿಕೊಂಡಿದ್ದೇನೆ.*ಸುಧೀಂದ್ರ ಎಸ್ ರಾವ್, ಬೆಂಗಳೂರು ಟಿ 32811http://kannada.oneindia.com/img/2009/08/01-sudheendra-deshpande1e.jpg35082ಯೋಗಿನಿ ಮಲ್ಲಿಕಾ ಹಾಗೂ ಯೇಸುಕ್ರಿಸ್ತನ ಕಥೆ/movies/bollywood/2008/12/04-mallika-sherawat-role-hollywood-film-on-christ.htmlಅಪ್ಪಟ ಬ್ರಹ್ಮಚಾರಿಣಿಯ ಪಾತ್ರವನ್ನು ಮಲ್ಲಿಕಾ ಮಾಡುತ್ತಿದ್ದಾರೆ ಎಂದರೆ ಊಹಿಸುವುದಕ್ಕೂ ಸಾಧ್ಯವಿಲ್ಲ ಬಿಡಿ. ಆದರೆ ಇದು ನಿಜ. ಅದರಲ್ಲೂ ಯೇಸುಕ್ರಿಸ್ತನ ಜೀವನ ಕುರಿತಾದ ಹಾಲಿವುಡ್ ಚಿತ್ರವೊಂದರಲ್ಲಿ ಮಲ್ಲಿಕಾ ಇಂಥದೊಂದು ಪಾತ್ರದಲ್ಲಿ ಕಾಣಿಸಲಿದ್ದಾರೆ. ದಿ ಆಕ್ವೇರಿಯನ್ ಗಾಸ್ಪೆಲ್ ಎಂಬ ಅಮೆರಿಕನ್ ಚಿತ್ರದಲ್ಲಿ ಸರಸ್ವತಿ ಎಂಬ ಯೋಗಿನಿಯ ಪಾತ್ರ ಬರುತ್ತದೆ. ಜೆಸೋವ(ಯೇಸು)ನ ಆಪ್ತ ಮಿತ್ರವಲಯದಲ್ಲಿ ಪ್ರಮುಖವಾದ ವ್ಯಕ್ತಿ ಸರಸ್ವತಿ. ಈ ಚಿತ್ರದಲ್ಲಿ 33188http://kannada.oneindia.com/img/2008/12/mallika-sherawat.jpg35082ಸಂಭಾವನೆ ಇಳಿಸಿಕೊಂಡ ಸಂಜಯ್ ದತ್/movies/bollywood/2008/12/11-actor-sanjay-dutt-lowers-his-remuneration.html''ಅಗತ್ಯ ಬಿದ್ದರೆ ಅತ್ಯಧಿಕ ಸಂಭಾವನೆ ಪಡೆಯುವುದಷ್ಟೆ ಅಲ್ಲ, ಪರಿಸ್ಥಿತಿ ನೆಟ್ಟಗಿಲ್ಲದಿದ್ದರೆ ಅಷ್ಟೆ ಪ್ರಮಾಣದಲ್ಲಿ ಕಡಿಮೆ ಮಾಡಿಕೊಳ್ಳಲು ಹಿಂದೆ ಮುಂದೆ ನೋಡುವುದಿಲ್ಲ'' ಎನ್ನುತ್ತಿದ್ದಾರೆ ಬಾಲಿವುಡ್ 'ಖಳ್ ನಾಯಕ್ "ಸಂಜಯ್ ದತ್. ಈ ಹಿಂದೆ ಸಂಜಯ್ ದತ್ ಒಂದೊಂದು ಸಿನಿಮಾಗೆ ಮುಲಾಜಿಲ್ಲದೆ ರು.12 ಕೋಟಿ ಸಂಭಾವನೆ ವಸೂಲಿ ಮಾಡುತ್ತಿದ್ದರು. ತೀರಾ ಇತ್ತೀಚೆಗೆ ಸುನಿಲ್ ಶೆಟ್ಟಿ ಆ ಮೊತ್ತ್ತವನ್ನು 15 33382http://kannada.oneindia.com/img/2008/12/sanjay-dutt5.jpgnews"> ಮರ ಕಡಿಯಬಹುದೇ? ಸಭೆಗೆ ಬಂದು ಸಲಹೆ ನೀಡಿ | Mysuru Muncipal Corporation | Tree Cutting | Mysuru | NURM project | Shobha Karandlaje | ಮರ ಕಡಿಯಬಹುದೇ? ಸಭೆಗೆ ಬಂದು ಸಲಹೆ ನೀಡಿ - Kannada Oneindia

ಮರ ಕಡಿಯಬಹುದೇ? ಸಭೆಗೆ ಬಂದು ಸಲಹೆ ನೀಡಿ

ಮೈಸೂರು, ಮೇ. 26 : ಮೈಸೂರು ಮಹಾನಗರದ ನಾಗರಿಕರ ಹಾಗೂ ಪರಿಸರ ಆಸಕ್ತ ಮತ್ತು ಮಾಧ್ಯಮದವರ ಗಮನಕ್ಕೆ ತರುವುದೇನೆಂದರೆ ಕಾರ್ಯಪಾಲಕ ಇಂಜಿನಿಯರ್ (ಜೆ ಎನ್ ನಮ್) ಮೈಸೂರು ಮಹಾನಗರ ಪಾಲಿಕೆ ನರ್ಮ್ ಯೋಜನೆಯಡಿ ಮೈಸೂರು ಮಹಾನಗರದ ರಾಣಾ ಪ್ರತಾಪ್ ಸಿಂಗ್ ವೃತ್ತದಿಂದ (ರೇಸ್ ಕೋರ್ಸ್) (ಎಂ ಜಿ ರಸ್ತೆ) ಟಿ ನರಸೀಪುರ ರಸ್ತೆ , ಸಿದ್ದಾರ್ಥ ನಗರ ಬಡಾವಣೆ ಆರ್ಚ್ ಗೇಟ್ ಹಾದುಹೋಗುವ ರಸ್ತೆಯನ್ನು ಅಭಿವೃದ್ಧಿಪಡಿಸುವ ಸಲುವಾಗಿ ಎರಡು ಬದಿಯ ಮರಗಳನ್ನು ತೆಗೆಯಲು ಮನವಿ ಸಲ್ಲಿಸಿರುತ್ತಾರೆ.

ಈ ಕಾಮಗಾರಿಗೆ ಅಂದಾಜು 123 ಮರಗಳನ್ನು ತೆರವುಗೊಳಿಸಬೇಕಾಗಿದ್ದು , ಈ ಬಗ್ಗೆ ಕ್ರಮ ವಹಿಸುವ ಮೊದಲು ಸಾರ್ವಜನಿಕರ ಅಭಿಪ್ರಾಯ ಹಾಗೂ ಸಲಹೆ ಸೂಚನೆಗಳನ್ನು ಪಡೆಯಬೇಕೆಂದು ಅಭಿಪ್ರಾಯವನ್ನು ಇಲಾಖೆ ಹೊಂದಿದೆ. ಈ ಸಂಬಂಧವಾಗಿ ದಿನಾಂಕ ಜೂನ್ 5ರಂದು ಬೆಳಿಗ್ಗೆ 11 ಗಂಟೆಗೆ ಈ ರಸ್ತೆಯ ಆರ್ಚ್‌ಗೇಟ್ ವೃತ್ತದಲ್ಲಿ ಸಭೆ ಕರೆಯಲಾಗಿದೆ. ಈ ಸಂಬಂಧ ಎಲ್ಲಾ ಆಸಕ್ತ ಸಾರ್ವಜನಿಕರು ಹಾಗೂ ಪರಿಸರಾಸಕ್ತರು ಮತ್ತು ಮಾಧ್ಯಮದವರು ನಿಗದಿತ ಸಮಯಕ್ಕೆ ಹಾಜರಾಗಿ ಈ ಮರಗಳನ್ನು ತೆರವುಗೊಳಿಸುವ ವಿಚಾರದಲ್ಲಿ ಸಲಹೆ ಸೂಚನೆ ಮತ್ತು ಅಭಿಪ್ರಾಯಗಳನ್ನು ನೀಡಬೇಕೆಂದು ಮೈಸೂರು ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಕೋರಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+