31030indiaಮಾಜಿ ರಾಷ್ಟ್ರಪತಿ ಆರ್ ವೆಂಕಟ್ ರಾಮನ್ ಇನ್ನಿಲ್ಲ /news/2009/01/27/former-president-venkataraman-passes-away.htmlನವದೆಹಲಿ, ಜ. 27 : ಕಳೆದ ಅನೇಕ ದಿನಗಳಿಂದ ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ರಾಷ್ಟ್ರಪತಿ ರಾಮಸ್ವಾಮಿ ವೆಂಕಟರಾಮನ್ ಇಂದು ನಗರದ ಆರ್ಮಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಜನವರಿ 12 ರಂದು ನಗರದ ಆರ್ಮಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಕೋಮಾವಸ್ಥೆಯಲ್ಲಿದ್ದ ವೆಂಕಟರಾಮನ್ ಅವರ ದೇಹಸ್ಥಿತಿ ಸಂಪೂರ್ಣ ಚಿಂತಾಜನಕವಾಗಿತ್ತು. 34312http://kannada.oneindia.com/img/2009/01/27-r-venkataraman1e.jpg31030indiaಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg31030indiaಸರ್ಕಾರ ಪರವಾಗಿ ಬಿಡ್ ನಲ್ಲಿ ಪಾಲ್ಗೊಳ್ಳಲಿಲ್ಲ:ಮಲ್ಯ/news/2009/03/07/i-bid-gandhis-memorabilia-on-my-own-mallya.htmlನವದೆಹಲಿ, ಮಾ. 7: ನ್ಯೂಯಾರ್ಕ್ ನಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ವಸ್ತುಗಳನ್ನು ಖರೀದಿಸಿರುವುದು ನನ್ನ ಸ್ವಂತ ನಿರ್ಧಾರ. ಇದಕ್ಕೂ ಕೇಂದ್ರ ಸರಕಾರಕ್ಕೂ ಯಾವುದೇ ರೀತಿಯ ಸಂಬಂಧವಿಲ್ಲ. ಕೇಂದ್ರ ಸಚಿವೆ ಅಂಬಿಕಾ ಸೋನಿ ಏನು ಹೇಳಿಕೆ ನೀಡಿದ್ದಾರೆ ಎಂದು ನನಗೆ ತಿಳಿದಿಲ್ಲ. ಆದರೆ ನಾನು ಸ್ವಇಚ್ಛೆಯಿಂದ ಗಾಂಧಿಜಿಯವರ ವಸ್ತುಗಳನ್ನು ಖರೀದಿ ಮಾಡಿದ್ದೇನೆ ಎಂದು ಉದ್ಯಮಿ ವಿಜಯ್ ಮಲ್ಯ 35058http://kannada.oneindia.com/img/2009/03/07-vijay-mallya.jpg31030indiaರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg31030indiaಮನಮೋಹನ್ ಸಿಂಗ್ ಚತುರ ನಾಯಕ, ಒಬಾಮಾ/news/2009/04/03/manmohan-singh-is-a-wise-wonderful-man-obama.htmlಲಂಡನ್, ಏ. 3 : ಜಿ 20 ಸಮಿತಿಯಲ್ಲಿ ಭಾಗವಹಿಸಲು ಲಂಡನ್ ಗೆ ತೆರಳಿರುವ ಭಾರತದ ಪ್ರಧಾನಮಂತ್ರಿ ಡಾ ಮನಮೋಹನ್ ಸಿಂಗ್ ಅವರು ಪ್ರಥಮ ಬಾರಿಗೆ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರನ್ನು ಭೇಟಿ ಮಾಡಿ ಉಭಯ ದೇಶಗಳು ಎದುರಿಸುತ್ತಿರುವ ಸಮಸ್ಯೆಗಳು, ಬಾಂಧವ್ಯ ವೃದ್ಧಿ, ಬೆಳವಣಿಗೆ ಹಾಗೂ ಅಭಿವೃದ್ಧಿ ಕುರಿತಂತೆ ಸುಮಾರು 45 ನಿಮಿಷಗಳ ಸುದೀರ್ಘ ಮಾತುಕತೆ 35702http://kannada.oneindia.com/img/2009/04/03-obama-manmohan.jpg125518ltteಪ್ರಭಾಕರನ್ ಕೂದಲು ಕೊಂಕಿದರೆ ರಕ್ತದೋಕುಳಿ/news/2009/04/09/prabhakaran-lives-in-the-hearts-of-tamils-vaiko.htmlಚೆನ್ನೈ, ಏ. 9 : ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಹತ್ಯೆ ಮಾಡಿದ ನಿಷೇಧಿತ ಉಗ್ರಗಾಮಿ ಸಂಘಟನೆ ಎಲ್ ಟಿಟಿಇಗೆ ಮರುಮಲಾರ್ಚಿ ದ್ರಾವಿಡ ಮುನ್ನೆತ್ರ ಕಜಗಂ (ಎಂಡಿಎಂಕೆ) ನಾಯಕ ವೈಕೋ ಮತ್ತೊಮ್ಮೆ ಬಹಿರಂಗ ಬೆಂಬಲ ಘೋಷಿಸಿದ್ದಾರೆ. ತಮಿಳರ ಆರಾಧ್ಯದೈವನಾಗಿರುವ ವೇಲುಪಿಲೈ ಪ್ರಭಾಕರನ್ ಅವರ ಕೂದಲು ಕೊಂಕಿದರೂ ಸಹ ತಮಿಳುನಾಡಿನಲ್ಲಿ ರಕ್ತದ ಓಕುಳಿ ಹರಿಯುವುದು ಖಚಿತ ಎಂದು 35838http://kannada.oneindia.com/img/2009/04/09-vaiko3.jpg125518ltteಎಲ್ ಟಿಟಿಇಯಿಂದ ದೇಶದ ಪ್ರಮುಖ ನಾಯಕರಿಗೆ ಬೆದರಿಕೆ/news/2009/04/09/sonia-gandhi-receives-ltte-threat-security-hiked.htmlನವದೆಹಲಿ, ಏ. 9 : ಭಾರತದ ಬಗ್ಗೆ ನೂರೆಂಟು ಕನಸುಗಳನ್ನುಟ್ಟಿಕೊಂಡಿದ್ದ ಯುವನಾಯಕ ಮಾಜಿ ಪ್ರಧಾನಮಂತ್ರಿ ದಿವಂಗತ ರಾಜೀವ ಗಾಂಧಿ ಅವರನ್ನು ಭೀಕರ ಹತ್ಯೆ ಮಾಡಿದ ನಿಷೇಧಿತ ಸಂಘಟನೆ ಎಲ್ ಟಿಟಿಇ ಇದೀಗ ಮತ್ತೆ ಆರ್ಭಟಿಸತೊಡಗಿದೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಬಿಜೆಪಿ ಪ್ರಧಾನಮಂತ್ರಿ ಅಭ್ಯರ್ಥಿ ಲಾಲ್ ಕೃಷ್ಣ 35840http://kannada.oneindia.com/img/2009/04/09-sonia2e.jpg125518ltteಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg125518ltteಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg125518ltteಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg155390sri lankaಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg155390sri lanka ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg155390sri lankaಸೇನಾ ಕಾರ್ಯಾಚರಣೆ : ಏ 23 ತಮಿಳುನಾಡು ಬಂದ್/news/2009/04/22/karunanidhi-calls-for-strike-in-tn-for-sl.htmlಚೆನ್ನೈ, ಏ. 22 : ಶ್ರೀಲಂಕಾದಲ್ಲಿರುವ ತಮಿಳರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸುತ್ತಿರುವ ಕ್ರಮವನ್ನು ವಿರೋಧಿಸಿ ಗುರುವಾರ (ಏಪ್ರಿಲ್ 23) ರಂದು ರಾಜ್ಯಾದ್ಯಂತ 12 ಗಂಟೆಗಳ ಕಾಲ ಬಂದ್ ಆಚರಿಸಲು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಆದೇಶಿಸಿದ್ದಾರೆ. ಸೇನಾ ಕಾರ್ಯಾಚರಣೆ ನಿಲ್ಲಿಸುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಕೇಂದ್ರ ಯುಪಿಎ ಸರ್ಕಾರದ ಮೇಲೂ ಒತ್ತಡ ಹೇರಲು ಈ ತಂತ್ರ 36135http://kannada.oneindia.com/img/2009/04/22-karunanidhi2e.jpg155390sri lanka2011ರ ಫೆ.18 ರಿಂದ ವಿಶ್ವಕಪ್ ಕ್ರಿಕೆಟ್/news/2009/04/28/world-cup2011-india-to-host-29ties.htmlನವದೆಹಲಿ, ಏ. 28 : ಪಾಕಿಸ್ತಾನದಲ್ಲಿ ಭಯೋತ್ಪಾದಕರ ಅಟ್ಟಹಾಸ ಮೇರೆಮೀರಿರುವ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದ್ದು, 2011ರ ನಡೆಯಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನವನ್ನು ಕೈಬಿಟ್ಟಿದ್ದು, ಭಾರತ, ಬಾಂಗ್ಲಾದೇಶ ಮತ್ತು ಶ್ರೀಲಂಕಾ ದೇಶಗಳಲ್ಲಿ ಮಾತ್ರ ಪಂದ್ಯಗಳನ್ನು ನಡೆಸಲು ತೀರ್ಮಾನಿಸಿದೆ. ಪಂದ್ಯಾವಳಿಯ ಒಟ್ಟು 49 ಪಂದ್ಯಗಳಲ್ಲಿ 29 ಪಂದ್ಯಗಳು ಭಾರತದಲ್ಲಿ ಮೈದಾನದಲ್ಲಿ ನಡೆಯಲಿವೆ. 12 36268http://kannada.oneindia.com/img/2009/04/28-icc-logo1.jpg155390sri lankaಸೈನಿಕ ದಾಳಿಯಲ್ಲಿ ಎಲ್ಟಿಟಿಇ ಪ್ರಭಾಕರನ್ ಹತ?/news/2009/05/17/lankan-army-claims-prabhakaran-dead.htmlನವದೆಹಲಿ, ಮೇ.17: ಲಿಬರೇಷನ್ ಟೈಗರ್ ಆಫ್ ತಮಿಳ್ ಈಳಂ (ಎಲ್ಟಿಟಿಇ) ಮುಖ್ಯಸ್ಥ ವಿ. ಪ್ರಭಾಕರನ್ ಮಿಲಿಟರಿ ದಾಳಿಯಲ್ಲಿ ಮೃತಪಟ್ಟಿದ್ದು ಕೊಲಂಬದಲ್ಲಿನ ಸೈನಿಕ ಶಿಬಿರಕ್ಕೆ ಪ್ರಭಾಕರನ್ ಮೃತ ದೇಹವನ್ನು ಕೊಂಡೊಯ್ಯಲಾಗಿದೆ ಎಂದು ಶ್ರೀಲಂಕಾದ ಸೈನಿಕ ಮೂಲಗಳು ದೃಢಪಡಿಸಿವೆ. ಶ್ರೀಲಂಕಾ ಸೈನಿಕ ಮೂಲಗಳ ಪ್ರಕಾರ, ಎಲ್ಟಿಟಿಯ 150 ಮೃತ ದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ಅವುಗಳನ್ನು ಗುರುತಿಸುವ ಕಾರ್ಯ ಮುಂದುವರೆದಿದೆ. ಹಾಗೆಯೇ 36706http://kannada.oneindia.com/img/2009/05/17-prabhakaran.jpgnews"> ಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು | India | LTTE | Tamil Tigers | Sri Lanka | P Chidambaram | Tamilnadu | Srilankan Tamils | ಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು - Kannada Oneindia

ಎಲ್ ಟಿಟಿಇ ನುಸುಳದಂತೆ ಕ್ರಮ : ಚಿದು

P Chidambaram
ನವದೆಹಲಿ, ಮೇ. 26 : ವೇಲುಪಿಲೈ ಪ್ರಭಾಕರನ್ ಹತ್ಯೆ ನಂತರ ಸಮುದ್ರದ ಮೂಲಕ ಎಲ್ ಟಿಟಿಇ ಉಗ್ರರು ಭಾರತದೊಳಗೆ ಪ್ರವೇಶಿಸುತ್ತಿರುವ ಮಾಹಿತಿಯ ಹಿನ್ನೆಲೆಯಲ್ಲಿ ತೀರ ಪ್ರದೇಶದಲ್ಲಿ ಭಾರಿ ಕಟ್ಟೆಚ್ಚರ ವಹಿಸಲಾಗಿದೆ. ತಮಿಳುನಾಡು ಸರಕಾರಕ್ಕೂ ಈ ಬಗ್ಗೆ ಸೂಚನೆ ನೀಡಲಾಗಿದ್ದು, ಎಲ್ ಟಿಟಿಇ ಉಗ್ರರ ನುಸುಳುವಿಕೆಯನ್ನು ತಡೆಯಬೇಕೆಂದು ಮುಖ್ಯಮಂತ್ರಿ ಕರುಣಾನಿಧಿ ಅವರಿಗೆ ತಿಳಿಸಲಾಗಿದೆ ಎಂದು ಕೇಂದ್ರ ಸರಕಾರ ಹೇಳಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಅವರು, ಎಲ್ ಟಿಟಿಇ ಉಗ್ರರು ಸಮುದ್ರದ ಮೂಲಕ ಭಾರತದೊಳಗೆ ಪ್ರವೇಶಿಸುತ್ತಿದ್ದಾರೆಂದು ಸುಳಿವು ದೊರೆತಿದೆ. ಇದನ್ನು ತಡೆಗಟ್ಟಲು ಅಗತ್ಯ ಕ್ರಮಕೈಗೊಳ್ಳಲಾಗಿದೆ. ಮುಖ್ಯವಾಗಿ ತಮಿಳುನಾಡಿಗೆ ಆಗಮಿಸುತ್ತಿದ್ದಾರೆ ಎಂದು ಮಾಹಿತಿ ಸಿಕ್ಕಿದೆ. ಈ ಸಂಬಂಧ ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು. ಸೂಕ್ತ ಭದ್ರತೆ ನೀಡುವುದಾಗಿ ಅವರು ತಿಳಿಸಿದ್ದಾರೆ ಎಂದು ಅವರು ಹೇಳಿದರು.

ಶ್ರೀಲಂಕಾ ಸರಕಾರ ಘೋಷಿಸಿರುವಂತೆ ಪ್ರಭಾಕರನ್ ಮೃತಪಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದ ಅವರು, ಲಂಕಾ ತಮಿಳರಿಗೆ ಭಾರತದಲ್ಲಿ ನೆಲೆಸಲು ಅವಕಾಶ ಮಾಡಿಕೊಡುತ್ತಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಲಂಕಾದಲ್ಲಿ ಶಾಂತಿ ನೆಲೆಸಿದೆ. ಅಲ್ಲಿ ಅವರ ನೆಮ್ಮದಿ ಜೀವನ ನಡೆಸಬಹುದು ಎಂದು ಚಿದಂಬರಂ ಹೇಳಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+