97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpgnews"> ಕೇಂದ್ರ ಸಂಪುಟ ವಿಸ್ತರಣೆ ಮುಂದೂಡಿಕೆ? | Manmohan Singh | UPA | Mallikarjun Kharge | KH Muniyappa | Sonia Gandhi | ಕೇಂದ್ರ ಸಂಪುಟ ವಿಸ್ತರಣೆ ಮುಂದೂಡಿಕೆ? - Kannada Oneindia

ಕೇಂದ್ರ ಸಂಪುಟ ವಿಸ್ತರಣೆ ಮುಂದೂಡಿಕೆ?

ಬೆಂಗಳೂರು, ಮೇ. 26 : ರಾಜ್ಯ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಕೇಂದ್ರ ಸಚಿವ ಹಾಗೂ ಕೋಲಾರ ಲೋಕಸಭೆ ಕ್ಷೇತ್ರದ ಸಂಸದ ಕೆ ಎಚ್ ಮುನಿಯಪ್ಪ ಕೇಂದ್ರದ ಸಚಿವ ಸ್ಥಾನಕ್ಕೆ ಚಾತಕಪಕ್ಷಿಯಂತೆ ಕಾದು ಕುಳಿತಿರುವ ಬೆನ್ನಲ್ಲೇ ಸಂಪುಟವನ್ನು ಬುಧವಾರ ವಿಸ್ತರಣೆ ಮಾಡುವ ಸಾಧ್ಯತೆಗಳಿವೆ.

ಪಂಜಾಬ್ ನಲ್ಲಿ ನಡೆಯುತ್ತಿರುವ ಸಿಖ್ಖರ ಹಿಂಸಾಚಾರ ಮತ್ತು ಪಶ್ಚಿಮ ಬಂಗಾಲ, ಒರಿಸ್ಸಾ ಮತ್ತು ಆಂಧ್ರಪ್ರದೇಶಕ್ಕೆ ಅಪ್ಪಳಿಸಿರುವ ಚಂಡಮಾರುತದಿಂದ ಸಂಪುಟ ವಿಸ್ತರಣೆ ಮುಂದೂಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ. ಈ ನಡುವೆ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಮಂತ್ರಿ ಮಂಡಲದಲ್ಲಿ ಪ್ರಾತಿನಿಧ್ಯ ನೀಡುವ ವಿಚಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಗಮನದಲ್ಲಿದ್ದು, ಮುಂದಿನ ಸಂಪುಟ ವಿಸ್ತರಣೆಯಲ್ಲಿ ಖರ್ಗೆ ಸ್ಥಾನ ಸಿಗುವುದು ಖಚಿತ ಎಂದು ಹೈಕಮಾಂಡ್ ಮೂಲಗಳು ತಿಳಿಸಿವೆ.

ಅಲ್ಲದೇ, ಕಾರ್ಯಕ್ರಮ ಮುಂದೂಡಲು ಮುಖ್ಯ ಕಾರಣವೆಂದರೆ, ಇಂದು ಮಂಗಳವಾರ, ಮಂಗಳವಾರವೆಂದರೆ ಅಶುಭ ಎಂಬ ನಂಬಿಕೆ. ಈ ಕಾರಣದಿಂದ ಅನೇಕ ಸಂಸದರು ಇಂದು ಪ್ರಮಾಣ ವಚನ ಸ್ವೀಕರಿಸಲು ಹಿಂದೇಟು ಹಾಕಿದ್ದಾರೆ. ಇದರಿಂದ ಸಂಪುಟ ವಿಸ್ತರಣೆಯನ್ನು ಹೈಕಮಾಂಡ್ ಮುಂದಕ್ಕೆ ಹಾಕಿದೆ ಎಂದು ಮೂಲಗಳು ತಿಳಿಸಿವೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+