124740infosysಇನ್ಫೋಸಿಸ್ ಪ್ರಥಮ ದಂಪತಿಗಳ ಪ್ರೇಮಕಥೆ/column/manikanth/2009/0221-sudha-narayana-murthy-success-love-story.htmlಸಾಮಾನ್ಯರಲ್ಲಿ ಸಾಮಾನ್ಯರಂತೆ ಜೀವನ ನಡೆಸಿ ಇಡೀ ದೇಶವೇ ಹೆಮ್ಮೆಪಡುವಂಥ ಇನ್ಫೋಸಿಸ್ ಸಂಸ್ಥೆ ಕಟ್ಟಿದ ಕಥೆ ಯಾರಿಗೆ ಗೊತ್ತಿಲ್ಲ? ನಾರಾಯಣ ಮೂರ್ತಿ ಮತ್ತು ಸುಧಾ ಮೂರ್ತಿಯವರ ಪ್ರೇಮಕಥೆಯೂ ಎಲ್ಲರಿಗೂ ತಿಳಿದ ವಿಷಯವೇ. ಆದರೂ, ಜೀವನದುದ್ದಕ್ಕೂ ಅವರಿಬ್ಬರೂ ಎದುರಿಸಿದ ಸಮಸ್ಯೆಗಳು, ಕಂಡುಕೊಂಡ ಪರಿಹಾರ, ಜೀವನರೀತಿ ಎಂಥವರಿಗೂ ಮಾದರಿಯಾಗಬಲ್ಲವು. ಕಷ್ಟಪಟ್ಟರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಜ್ವಲಂತ ನಿದರ್ಶನ.* ಎಆರ್ ಮಣಿಕಾಂತ್"ಇದು 34786http://kannada.oneindia.com/img/2009/02/21-sudha-narayana-murthy1.jpg124740infosysಇನ್ನೆರಡು ವರ್ಷಗಳಲ್ಲಿ ಆರ್ಥಿಕ ಬಿಕ್ಕಟ್ಟು ಮಾಯ/news/2009/02/25/india-to-overcome-recession-in-two-years-infy-ceo.htmlಮೈಸೂರು, ಫೆ. 25 : ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾಗಿರುವ ಆರ್ಥಿಕ ಕುಸಿತ ಎಲ್ಲ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದೆ. ಭಾರತ ದೇಶ ಈ ಗಂಭೀರ ಸಮಸ್ಯೆಯನ್ನು ಸಮರ್ಥವಾಗಿ ಎದುರಿಸಿದೆ. ಮುಂದಿನ ಎರಡು ವರ್ಷ ಭಾರತದ ಮಾರುಕಟ್ಟೆ ಸಂಪೂರ್ಣವಾಗಿ ಇದರ ಕರಿನೆರಳಿನಿಂದ ಹೊರಬರಲಿದೆ ಎಂದು ಇಸ್ ಫೋಸಿಸ್ ಕಂಪನಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕ್ರಿಸ್ ಗೋಪಾಲಕೃಷ್ಣ ಹೇಳಿದರು. 34866http://kannada.oneindia.com/img/2009/02/25-kris-gopalakrishnan1.jpg124740infosysಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124740infosysರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124740infosysತರಬೇತಿ,ಸಾಮರ್ಥ್ಯದಿಂದ ಉತ್ತಮ ಆಡಳಿತ: ಅಮಿತಾ/news/2009/03/11/training-capacity-building-needed-for-governance.htmlಮೈಸೂರು, ಮಾ. 11 : ತರಬೇತಿ ಮತ್ತು ಸಾಮರ್ಥ್ಯ ಅಭಿವೃದ್ಧಿ ಉತ್ತಮ ಆಡಳಿತಕ್ಕೆ ಅನಿವಾರ್ಯವೆಂದು ಆಡಳಿತ ತರಬೇತಿ ಸಂಸ್ಥೆಯ ಮಹಾನಿರ್ದೇಶಕಿ ಡಾ. ಅಮಿತಾ ಪ್ರಸಾದ್‌ ಹೇಳಿದರು. ನೇಪಾಳ್ ದೇಶದ ಆಡಳಿತ ಸುಧಾರಣಾ ಆಯೋಗದ ಸದಸ್ಯರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು. ಮೈಸೂರಿನ ಆಡಳಿತ ತರಬೇತಿ ಸಂಸ್ಥೆ, ಅಬ್ದುಲ್ ನಜೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆ 35159http://kannada.oneindia.com/img/2009/03/11-amita-prasad-nepal-delegate.jpg124741wiproಕ್ಯಾಂಪಸ್ ಆಯ್ಕೆ ವಿದ್ಯಾರ್ಥಿಗಳಿಗೆ ಉದ್ಯೋಗ:ಇನ್ಫಿ /news/2009/03/09/infosys-inducts-twenty-thousand-freshers.htmlಬೆಂಗಳೂರು, ಮಾ. 9 : ಜಾಗತಿಕ ಆರ್ಥಿಕ ಕುಸಿತದಿಂದ ಭಾರಿ ಹೊಡೆತದ ಮೂಲಕ ಆಘಾತ ಅನುಭವಿಸಿರುವ ಕ್ಷೇತ್ರವೆಂದರೆ ಸಾಫ್ಟವೇರ್ ಉದ್ಯಮ. ಈ ಹಿನ್ನೆಲೆಯಲ್ಲಿ ದೇಶ ಸೇರಿದಂತೆ ಜಗತ್ತಿನಲ್ಲಿ ಘಟಾನುಘಟಿ ಐಟಿ ಕಂಪನಿಗಳು 'ನೋ ವೆಕೆನ್ಸಿ' ಫಲಕ ಹಾಕಿರುವುದು ಕಂಡು ಬರುವ ದೃಶ್ಯವಾಗಿದೆ. ಇಂತಹ ಸಂಕಷ್ಟ ಸಮಯದಲ್ಲಿಯೂ ಮಾತಿಗೆ ತಪ್ಪದ ಇನ್ ಫೋಸಿಸ್ ಕಂಪನಿಯೂ ಕ್ಯಾಂಪಸ್ ಸಂದರ್ಶನದಲ್ಲಿ ಆಫರ್ 35100http://kannada.oneindia.com/img/2009/03/09-nandini-gurjar-infosys1.jpg124741wiproರಾಜ್ಯದ ಐಟಿ ರಫ್ತಿನಲ್ಲಿ ಶೇ. 5 ರಷ್ಟು ಕುಸಿತ, ಮನೋಳಿ/news/2009/03/09/karnataka-it-exports-down-by-5pc-this-fiscal.htmlಬೆಂಗಳೂರು, ಮಾ. 9 : ಆರ್ಥಿಕ ಕುಸಿತ ಕೊಟ್ಟ ಭಯಂಕರ ಬರೆಗೆ ತತ್ತರಿಸಿ ಹೋಗಿರುವ ಐಟಿ ವಲಯ ಕಳೆದ ವರ್ಷದ ರಫ್ತಿಗಿಂತ ಈ ವರ್ಷದ ರಫ್ತುನಲ್ಲಿ ಗಮನಾರ್ಹ ಇಳಿಕೆ ಕಾಣುವ ಸಾಧ್ಯತೆಗಳಿವೆ. 2008-09 ಆರ್ಥಿಕ ವರ್ಷದಲ್ಲಿ ರಾಜ್ಯದಲ್ಲಿರುವ ಐಟಿ ಕಂಪನಿಗಳು ತನ್ನ ರಫ್ತಿನಲ್ಲಿ ಶೇ. 5 ರಷ್ಟು ಕಡಿಮೆ ಆಗಿದೆ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ 35101http://kannada.oneindia.com/img/2009/03/09-ashok-manoli1.jpg124741wiproಜಿಎಮ್ ದಿವಾಳಿಯಿಂದ ತೊಂದರೆಯಿಲ್ಲ : ವಿಪ್ರೊ/news/2009/06/03/wipro-unaffected-by-gm-bankruptcy.htmlಮುಂಬೈ, ಜೂ.3: ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ಸೇವಾ ಸಂಸ್ಥೆ ವಿಪ್ರೊ ಬುಧವಾರ ತಿಳಿಸಿದೆ. ಜನರಲ್ ಮೋಟಾರ್ಸ್ ನಿಂದ ನಮಗೆ ಸ್ವೀಕೃತವಾಗಿರುವುದು 8 ಮಿಲಿಯನ್ ಡಾಲರ್ ಗಳಿಗಿಂತಲೂ ಕಡಿಮೆ. ಜನರಲ್ ಮೋಟಾರ್ಸ್ ನ ದಿವಾಳಿ ನಮ್ಮ ಮೇಲೆ ಅಷ್ಟಾಗಿ ಪರಿಣಾಮ 37091http://kannada.oneindia.com/img/2009/06/03-wipo.jpg124741wiproಉದ್ಯಾನವನ ಸಂರಕ್ಷಣೆಗೆ ಅನಂತ್‌ ಕುಮಾರ್ ಕರೆ/news/2009/06/09/ananth-urge-it-companies-to-protect-gardens.htmlಬೆಂಗಳೂರು, ಜೂ. 9: ಉದ್ಯಾನ ನಗರಿಯೆಂದು ಖ್ಯಾತವಾಗಿರುವ ಬೆಂಗಳೂರು ನಗರದ ಉದ್ಯಾನವನಗಳನ್ನು ಕಾಪಾಡಲು ಸಹಕರಿಸುವಂತೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ಅನಂತ್‌ಕುಮಾರ್ ಅವರು ನಗರದ ನಾಗರೀಕರಿಗೆ ಕರೆ ನೀಡಿದರು. ಅವರು ನಗರದ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ಹೆಚ್.ಎಸ್. ಆರ್. ಬಡಾವಣೆಯಲ್ಲಿ ನೂತನವಾಗಿ ಅಭಿವೃದ್ಧಿಪಡಿಸಿರುವ ಐದು ಉದ್ಯಾನವನಗಳನ್ನು ಉದ್ಫಾಟಿಸಿ ಮಾತನಾಡುತ್ತಿದ್ದರು.ಸಮಾರಂಭದಲ್ಲಿ 37211http://kannada.oneindia.com/img/2009/06/09-anantha-kumar2.jpg124741wiproಅಜೀಂ ಪ್ರೇಮ್ ಜಿ ವಿವಿಗೆ ರಾಜ್ಯ ಸಂಪುಟ ಸಭೆ ಅಸ್ತು/news/2009/06/19/cabinet-nod-for-premji-funded-private-varsity.htmlಬೆಂಗಳೂರು, ಜೂ.19: ರಾಜ್ಯದ ಮೊದಲ ಖಾಸಗಿ ವಿಶ್ವವಿದ್ಯಾಲಯಲ ಸ್ಥಾಪನೆಗೆ ಸಂಪುಟ ಸಭೆ ಗುರುವಾರ ಅನುಮೋದನೆ ನೀಡಿದೆ. ಈ ಸಂಬಂಧ ರಾಜ್ಯ ಸರಕಾರ ಮುಂದಿನ ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಲಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಂಪುಟ ಸಭೆ, ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಖಾಸಗಿ ವಿಶ್ವವಿದ್ಯಾಲಯಕ್ಕೆ ಸಂಬಂಧಪಟ್ಟ ವಿಧೇಯಕವನ್ನು ಮುಂದಿನ ತಿಂಗಳು ಎರಡನೇ ವಾರದಲ್ಲಿ 37446http://kannada.oneindia.com/img/2009/06/19-azim-premji1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಟ್ಯಾಕ್ಸ್ ಹಾಲಿಡೇ ಹಿಂತೆಗೆತ, ಕಂಪನಿಗಳಿಗೆ ಹೊಡೆತ | STPI | Tax holiday | Tax benefit | Infosys | Wipro | Software - ಟ್ಯಾಕ್ಸ್ ಹಾಲಿಡೇ ಹಿಂತೆಗೆತ, ಕಂಪನಿಗಳಿಗೆ ಹೊಡೆತ - Kannada Oneindia

ಟ್ಯಾಕ್ಸ್ ಹಾಲಿಡೇ ಹಿಂತೆಗೆತ, ಕಂಪನಿಗಳಿಗೆ ಹೊಡೆತ

ಬೆಂಗಳೂರು, ಮೇ 26 : ಭಾರತದ ಸಾಫ್ಟ್‌ವೇರ್ ಕಂಪನಿಗಳಿಗೆ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್ಟಿಪಿಐ) ಯೋಜನೆಯಡಿ ನೀಡಲಾಗಿದ್ದ ಹತ್ತು ವರ್ಷಗಳ ಟ್ಯಾಕ್ಸ್ ಹಾಲಿಡೇ ಅವಧಿ 2010ರಲ್ಲಿ ಕೊನೆಯಾಗುತ್ತಿರುವುದು ವಿಪ್ರೋ ಮತ್ತು ಇನ್ಫೋಸಿಸ್‌ನಂಥ ಸಾಫ್ಟ್‌ವೇರ್ ದಿಗ್ಗಜ ಕಂಪನಿಗಳಿಗೆ ಬಿಸಿತಟ್ಟಲು ಪ್ರಾರಂಭಿಸಿದೆ.

ಭಾರತದ ಕಂಪನಿಗಳು ಆರ್ಥಿಕ ಹಿಂಜರಿತದ ಹೊಡೆತದಿಂದ ಸಾವಕಾಶವಾಗಿ ಹೊರಬರುತ್ತಿರುವ ಹೊತ್ತಿನಲ್ಲಿಯೇ ಟ್ಯಾಕ್ಸ್ ಹಾಲಿಡೇ ಅವಧಿ ಮುಗಿಯುತ್ತಿರುವುದು ಚೇತರಿಸಿಕೊಳ್ಳುತ್ತಿರುವ ಅನೇಕ ಸಾಫ್ಟ್‌ವೇರ್ ಕಂಪನಿಗಳಿಗೆ ಅರಗಿಸಿಕೊಳ್ಳಲು ಕಷ್ಟವಾಗಲಿದೆ.

40 ಬಿಲಿಯನ್ ಡಾಲರ್ ವಾರ್ಷಿಕ ವಹಿವಾಟು ಹೊಂದಿರುವ ಮಾಹಿತಿ ತಂತ್ರಜ್ಞಾನ ಕ್ಷೇತ್ರ ಟ್ಯಾಕ್ಸ್ ಹಾಲಿಡೇ ರದ್ದತಿಗೆ ಸಿದ್ಧತೆ ಮಾಡಿಕೊಳ್ಳುತ್ತಿದೆ. ವಿಪ್ರೋ ಮತ್ತು ಇನ್ಫೋಸಿಸ್ ಕಂಪನಿಗಳು ಈಗಾಗಲೆ ಹೂಡಿಕೆದಾರರಿಗೆ ಈಕುರಿತು ಎಚ್ಚರಿಕೆ ನೀಡಿವೆ.

"ಅವಧಿ ಮುಗಿದ ನಂತರ ಭಾರತ ಸರಕಾರ ಹೆಚ್ಚಿನ ತೆರಿಗೆ ಹೊರೆ ಹೇರಿದರೆ ಅಥವಾ ಟ್ಯಾಕ್ಸ್ ಹಾಲಿಡೇ ಸೌಲಭ್ಯ ಹಿಂತೆಗೆದುಕೊಂಡರೆ ಅಥವಾ ತೆರಿಗೆ ಲಾಭದ ಪ್ರಮಾಣವನ್ನು ಇಳಿಸಿದರೆ ನಮ್ಮ ನಿವ್ವಳ ಲಾಭದಲ್ಲಿ ಇಳಿಕೆ ಕಂಡುಬರಲಿದೆ" ಭಾರತದ ಮೂರನೇ ಅತಿದೊಡ್ಡ ಸಾಫ್ಟ್ ವೇರ್ ರಫ್ತು ಕಂಪನಿ ವಿಪ್ರೋ ಹೇಳಿದೆ.

ಎಸ್ಟಿಪಿಐ ಯೋಜನೆಯಿಂದ ಭಾರತದ ಸಾಫ್ಟ್ ವೇರ್ ಕಂಪನಿಗಳು ಕಳೆದ ಹತ್ತು ವರ್ಷಗಳಲ್ಲಿ ಭಾರೀ ಲಾಭ ಪಡೆದಿವೆ. ಇನ್ಫೋಸಿಸ್ ಕಂಪನಿಯ ಆದಾಯ ತೆರಿಗೆಯಲ್ಲಿ 2009 ಮತ್ತು 2008ರಲ್ಲಿ 325 ಮಿಲಿಯನ್ ಡಾಲರ್ ಮತ್ತು 282 ಮಿಲಿಯನ್ ಡಾಲರ್ ನಷ್ಟು ಉಳಿಸಿದೆ. ಟ್ಯಾಕ್ಸ್ ಹಾಲಿಡೇ ಹಿಂತೆಗೆದುಕೊಂಡರೆ ಈ ಲಾಭ ಕೈತಪ್ಪಿಹೊಗಲಿದೆ.

(ಏಜೆನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+