39686protestಚಿತ್ರಕಲಾ ಶಿಕ್ಷಕರ ಕೂಗಿಗೆ ಸ್ಪಂದಿಸದ ಸರ್ಕಾರ/news/2009/02/19/protesting-art-teachers-give-ultimatum-to-govt.htmlಧಾರವಾಡ, ಫೆ. 19 : ನೇಮಕಾತಿಯ ಬೇಡಿಕೆಯನ್ನು ಆಗ್ರಹಿಸಿ ಅಖಿಲ ಕರ್ನಾಟಕ ಚಿತ್ರಕಲಾ ಶಿಕ್ಷಕರು ನಡೆಸುತ್ತಿರುವ ಧರಣಿ ಸತತ 29ನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರ ತಮ್ಮ ಬೇಡಿಕೆಗಳನ್ನು ಇನ್ನೆರಡು ದಿನಗಳಲ್ಲಿ ಈಡೇರಿಸದಿದ್ದರೆ ಸಾಮೂಹಿಕ ಆತ್ಮಹತ್ಯೆಗೆ ಶರಣಾಗುವುದಾಗಿ ಬೆದರಿಕೆ ಹಾಕಿದ್ದಾರೆ. ನೊಂದ ಶಿಕ್ಷಕರು ಇಂದು ಸಿರಿಂಜುಗಳಿಂದ ತಮ್ಮದೇ ರಕ್ತಬಸಿದು ಗೋಡೆಗಳ ಮೇಲೆ ಚಿತ್ರಗಳನ್ನು ಬಿಡಿಸಿ ವಿನೂತನವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.ರಾಜ್ಯದಲ್ಲಿ 34757http://kannada.oneindia.com/img/2009/02/19-vishveswara-hegde-kageri1.jpg39686protestಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39686protestಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpg39686protestಸುರೇಶ್ ಅಂಗಡಿಗೆ ಟಿಕೆಟ್ ಖಚಿತ : ಯಡಿಯೂರಪ್ಪ /news/2009/03/18/yeddyurappa-confirms-ls-ticket-to-suresh-angadi.htmlಶಿವಮೊಗ್ಗ, ಮಾ. 18 : ಕನ್ನಡ ವಿರೋಧಿ ನಿಲುವು ತಾಳಿರುವ ಸಂಸದ ಸುರೇಶ್ ಅಂಗಡಿ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಪ್ರತಿಪಕ್ಷಗಳಾದ ಜೆಡಿಎಸ್, ಕಾಂಗ್ರೆಸ್ ಹೋರಾಟದ ರೂಪುರೇಷೆ ರೂಪಿಸುತ್ತಿದ್ದರೆ, ಇನ್ನೊಂದಡೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಯಾವ ಪ್ರತಿಭಟನೆಗೂ ಬಗ್ಗುವುದಿಲ್ಲ, ಲೋಕಸಭಾ ಚುನಾವಣೆಯಲ್ಲಿ ಸಂಸದ ಸುರೇಶ್ ಅಂಗಡಿಯವರಿಗೆ ಟಿಕೆಟ್ ನೀಡುವುದು ಖಚಿತ, ಈ ನಿರ್ಧಾರದಲ್ಲಿ ಬದಲಾವಣೆ 35328http://kannada.oneindia.com/img/2009/03/18-yeddyurappa11.jpg39686protestಮೆಟ್ರೋ ವಿರೋಧಿಸಿ ಮಾನವ ಸರಪಳಿ ಪ್ರತಿಭಟನೆ/news/2009/04/15/human-chain-protest-against-bmrcl-project-lalbagh.htmlಬೆಂಗಳೂರು, ಏ. 15 : ಮೆಟ್ರೋ ರೈಲು ನಿಲ್ದಾಣದ ನಿರ್ಮಾಣಕ್ಕಾಗಿ ಅಪರೂಪದ ಹಾಗೂ ಅಮೂಲ್ಯ ಸಸ್ಯರಾಶಿ ಮತ್ತು ಗಿಡಗಳನ್ನು ಹೊಂದಿರುವ ಲಾಲ್ ಬಾಗ್ ನ್ನು ನಾಶ ಮಾಡಲು ಮುಂದಾಗಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಸಿರು ಉಸಿರು ನಾಗರಿಕ ವೇದಿಕೆ ವತಿಯಿಂದ ಏಪ್ರಿಲ್ 15 ಬುಧವಾರ ಸಂಜೆ 6 ಗಂಟೆಗೆ ಲಾಲ್ ಬಾಗ್ ಮುಂಭಾಗದಲ್ಲಿ ಮಾನವ ಸರಪಳಿ ಪ್ರತಿಭಟನೆ 35971http://kannada.oneindia.com/img/2009/04/15-lalbagh-metro-protest1.jpg110660ಶಂಕರ ಬಿದರಿಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg110660ಶಂಕರ ಬಿದರಿ ಶೀಘ್ರ ಕೋಕಾ ಕಾಯ್ದೆ ಜಾರಿ, ಆಚಾರ್ಯ/news/2009/02/24/kcoca-act-to-be-amended-soon-acharya.htmlಬೆಂಗಳೂರು, ಫೆ. 24 : ರಾಜ್ಯದಲ್ಲಿ ಶೀಘ್ರವೇ ಕೋಕಾ ಕಾಯ್ದೆ ಜಾರಿಗೆ ತರಲಾಗುತ್ತಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು. ಬೆಂಗಳೂರು ಪೊಲೀಸರು ನಗರದ ಬಿಆರ್ ವಿ ಪೆರೇಡ್ ಮೈದಾನದಲ್ಲಿ ಸೋಮವಾರ ಏರ್ಪಡಿಸಿದ್ದ ವಿವಿಧ ಪ್ರಕರಣಗಳನ್ನು ಬೇಧಿಸಿ ಆರೋಪಿಗಳಿಂದ ವಶಪಡಿಸಿಕೊಂಡ ವಾಹನ ಮತ್ತು ಮತ್ತಿತರ ವಸ್ತುಗಳ ಪ್ರದರ್ಶನ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಬೆಳಗಾವಿ ಅಧಿವೇಶನದಲ್ಲಿ 34824http://kannada.oneindia.com/img/2009/02/24-vs-acharya1.jpg110660ಶಂಕರ ಬಿದರಿದರೋಡೆಕೋರರು ಕಂಡರೆ ಗುಂಡು ಹಾರಿಸಿ!/news/2009/03/21/shankar-bidari-gives-shoot-order-to-public.htmlಬೆಂಗಳೂರು, ಮಾ.21: ಭಾರಿ ಮೊತ್ತದ ಹಣ, ಒಡವೆ ತರುವಾಗ ದುಷ್ಕರ್ಮಿಗಳು, ದರೋಡೆಕೋರರು ಅಡ್ಡಹಾಕಿದರೆ ಹಿಂದೆ ಮುಂದೆ ನೋಡದೆ ನಿಮ್ಮ ಕೈಯಲ್ಲಿ ಪಿಸ್ತೂಲು ಇದ್ದರೆ ನೇರವಾಗಿಗುಂಡು ಹಾರಿಸಿ ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ಸಲಹೆ ನೀಡಿದ್ದಾರೆ! ಪ್ರಾಣ ರಕ್ಷಣೆ ಅನಿವಾರ್ಯ ಎಂದಾಗ ಮಾತ್ರ ಇಂಥ ಕ್ರಮ ಕೈಗೊಳ್ಳಿ ಎಂಬ ಎಚ್ಚರಿಕೆಯನ್ನು ಅವರು ನೀಡಿದರು.ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ 35415http://kannada.oneindia.com/img/2009/03/21-shankar-bidari1e.jpg110660ಶಂಕರ ಬಿದರಿಸಿನಿಮಾ ಪ್ರದರ್ಶನ ವೇಳೆ ಮೇ 22ರಿಂದ ಬದಲು/movies/headlines/2009/05/15-film-show-timings-changed-in-karnataka.htmlಚಿತ್ರ ಪ್ರದರ್ಶನದ ವೇಳಾಪಟ್ಟಿಗೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆ ಮತ್ತು ಕನ್ನಡ ಚಿತ್ರರಂಗದ ನಡುವಿನ ಸಮರ ಸುಖಾಂತ್ಯ ಕಂಡಿದೆ. ಮೇ 15ಕ್ಕೆ ಬದಲಾಗಿ ಮೇ 22 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಬರಲಿದೆ. ಚಿತ್ರ ಪ್ರದರ್ಶನದ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ಅವರು ಒಪ್ಪಿಗೆ ಸೂಚಿಸಿದ್ದಾರೆ. ಮೇ 22ರಿಂದ ಏಕರೂಪದ ಹೊಸ 36633http://kannada.oneindia.com/img/2009/05/15-empty-theatre1.jpg110660ಶಂಕರ ಬಿದರಿಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ಸರ್ಕಾರ ಅಸ್ತು/movies/headlines/2009/05/20-new-show-timings-from-next-friday.htmlಬೆಂಗಳೂರಿನ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ವೇಳೆ ಬದಲಾವಣೆಗೆ ರಾಜ್ಯ ಸರಕಾರ ಒಪ್ಪಿಗೆ ನೀಡಿದ್ದು ಹೊಸ ಸಮಯ ಮೇ 22 ರಿಂದ ಜಾರಿಗೆ ಬರಲಿದೆ. ಚಿತ್ರಮಂದಿರಗಳಿಗೆ ಪ್ರೇಕ್ಷಕರನ್ನು ಸೆಳೆಯುವ ಉದ್ದೇಶದಿಂದ ಪ್ರದರ್ಶನ ವೇಳೆಯನ್ನು ಬದಲಾಯಿಸಬೇಕು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪ್ರಮುಖ ಬೇಡಿಕೆ ಸಲ್ಲಿಸಿತ್ತು. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಡಾ.ಜಯಮಾಲಾ ಹಾಗೂ ಇತರ 36766http://kannada.oneindia.com/img/2009/05/20-jayamala2.jpg39683ಪ್ರತಿಭಟನೆದಮ್ಮಯ್ಯ, ಕ್ಷಮಿಸಿ -ಪ್ರಜ್ವಲ್ ದೇವರಾಜ್/movies/controversy/2009/01/26-kannada-media-protest-actor-prajwal-remarks.htmlತಪ್ಪಾಯ್ತು ತಪ್ಪಾಯ್ತು. ನನ್ನನ್ನು ಕ್ಷಮಿಸಿ ಎಂದು ಮತ್ತೂ ಕೇಳಿಕೊಂಡರು. ಕೋಪ ಕಡಿಮೆಯಾಯಿತು.'ಗುಲಾಮ' ಸಿನಿಮಾದಲ್ಲಿ ಲೀಲಾಜಾಲವಾಗಿ ಹತ್ತಾರು ವಿಲನ್‌ಗಳನ್ನು ಚಚ್ಚಿಹಾಕಿದ್ದ ಪ್ರಜ್ವಲ್ ದೇವರಾಜ್ ಎನ್ನುವ ಇಪ್ಪತ್ತೊಂದರ ಹರಯದ ಹುಡುಗ, ಶನಿವಾರ ಪತ್ರಕರ್ತರ ಎದುರು ಮುಖ ಕಪ್ಪಾಗಿಸಿಕೊಂಡು ಅಸಹಾಯಕನಾಗಿ ನಿಂತಿದ್ದ. ವಿವಾದ ಶುರುವಾದದ್ದು 'ಗುಲಾಮ'ನ ಕಾರಣದಿಂದಾಗಿಯೇ. 'ಗುಲಾಮ' ಚಿತ್ರದ ವಿಮರ್ಶೆಗಳನ್ನು ನೋಡಿದರೆ ಸೂಸೈಡ್ ಮಾಡ್ಕೊಬೇಕು ಅನ್ಸುತ್ತೆ. ಈ ಪತ್ರಕರ್ತರಿಗೆ ಒಂಚೂರು 34291http://kannada.oneindia.com/img/2009/01/26-prajwal-media-protest.jpg39683ಪ್ರತಿಭಟನೆಊಟದ ವೇಳೆ ರಾಜೀವ್ ಗೌಡ ಯುದ್ಧದ ಕಹಳೆ/festivals/valentines-day/2009/0211-rajiv-gowda-campaign-against-pramod-mutalik.htmlಬೆಂಗಳೂರು, ಫೆ. 11 : "ಬೆಂಗಳೂರಿಗರೆ ನಿಮ್ಮ ಕಚೇರಿ, ಕಾಲೇಜಿನಿಂದ ಹೊರಬನ್ನಿ, ನಿಮ್ಮ ಹಕ್ಕುಗಳಿಗೆ ಬದ್ಧರಾಗಿರಿ ಮತ್ತು ಮೂಲಭೂತವಾದಿಗಳನ್ನು ಕಿತ್ತು ಒಗೆಯಿರಿ."ಫೆಬ್ರವರಿ 14ರಂದು ಪ್ರೇಮಿಗಳ ದಿನ ಆಚರಿಸುವುದು ಭಾರತೀಯ ಸಂಸ್ಕೃತಿಗೆ ವಿರುದ್ಧ, ಅಂಥ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಶ್ರೀರಾಮ ಸೇನೆ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹಿಡಿದಿರುವಪಟ್ಟಿಗೆ ಪ್ರತಿಯಾಗಿ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಮ್ಯಾನೇಜ್ 34588http://kannada.oneindia.com/img/2009/02/11-rajiv-gowda1.jpg39683ಪ್ರತಿಭಟನೆಬೆಳಗಾವಿ ಪಾಲಿಕೆ ಮೇಲೆ ಕನ್ನಡ ಧ್ವಜ ಹಾರಿಸಿ: ಕರವೇ/news/2009/03/16/karave-activists-protest-belgaum-city-corporation.htmlಬೆಳಗಾವಿ, ಮಾ. 16 : ನೂತನವಾಗಿ ನಿರ್ಮಾಣವಾಗಿರುವ ಮಹಾನಗರ ಪಾಲಿಕೆ ಕಟ್ಟಡದ ಮೇಲೆ ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಇಂದು ಪ್ರತಿಭಟನೆ ನಡೆಸಿದೆ. ಇಂದು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರತಿಭಟನೆ ಆರಂಭಿಸಿದ ಕರ್ನಾಟಕ ರಕ್ಷಣಾ ವೇದಿಕೆಯ ನೂರಾರು ಕಾರ್ಯಕರ್ತರು ಮಹಾನಗರ ಪಾಲಿಕೆಯ ನೂತನ ಕಟ್ಟಡದ ಮೇಲೆ ಕನ್ನಡ 35248http://kannada.oneindia.com/img/2009/03/16-belgaum-city-corporation1.jpg39683ಪ್ರತಿಭಟನೆಕನ್ನಡ ವಿರೋಧಿ ಸಂಸದ ಸುರೇಶ ಅಂಗಡಿ/news/2009/03/17/vote-politics-bjp-mp-backs-mes-over-flag-issue.htmlಬೆಳಗಾವಿ, ಮಾ. 17 : ಭಾರತೀಯ ಜನತಾ ಪಕ್ಷದ ಬೆಳಗಾವಿ ಸಂಸದ ಸುರೇಶ ಅಂಗಡಿ ಅವರು ಕನ್ನಡಗರಿಗೆ ಭಾರಿ ಅಘಾತ ನೀಡಿದ್ದಾರೆ. ಸಂಸದ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಭಗವಾಧ್ವಜ ವಿವಾದಕ್ಕೆ ಸಂಬಂಧಿಸಿದಂತೆ ಸೋಮವಾರ ಮಹಾರಾಷ್ಟ್ರ ಏಕೀಕರಣ ಸಮಿತಿಗೆ ಬಹಿರಂಗವಾಗಿಯೇ ಬೆಂಬಲ ನೀಡುವ ಮೂಲಕ ಮರಾಠಿ ಮತಗಳ ಬೇಟೆಗೆ ಮುಂದಾಗಿ ಕನ್ನಡಿಗರಿಗೆ ದ್ರೋಹ ಎಸಗಿದ್ದಾರೆ. ಮತಕ್ಕಾಗಿ 35270http://kannada.oneindia.com/img/2009/03/17-suresh-angadi1.jpg39683ಪ್ರತಿಭಟನೆಭಗವಾಧ್ವಜ ತೆಗೆಯಲು ನನ್ನ ವಿರೋಧವಿದೆ, ಅಂಗಡಿ/news/2009/03/17/kannada-marathi-are-like-my-two-eyes-angadi.htmlಬೆಳಗಾವಿ, ಮಾ. 17 : ಕನ್ನಡ ಮತ್ತು ಮರಾಠಿ ಜನರು ನನ್ನ ಎರಡು ಕಣ್ಣುಗಳಿದ್ದಂತೆ, ಬೆಳಗಾವಿ ಮಹಾನಗರ ಪಾಲಿಕೆ ಮೇಲಿರುವ ಭಗವಾಧ್ವಜ ಹಿಂದೂ ಧರ್ಮದ ಸಂಕೇತ. ಅದನ್ನು ತೆಗೆಯಲು ಯಾರಿಗೂ ಅವಕಾಶ ಮಾಡಿಕೊಡುವುದಿಲ್ಲ. ಈ ಧ್ವಜವನ್ನು ನವದೆಹಲಿ ಸಂಸತ್ತಿನ ಮೇಲೂ ಹಾರಿಸಬೇಕು ಎಂದು ಬೆಳಗಾವಿ ಸಂಸದ ಸುರೇಶ ಅಂಗಡಿ ತಮ್ಮ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕರವೇ ಕಾರ್ಯಕರ್ತರು 35289http://kannada.oneindia.com/img/2009/03/17-suresh-angadi1.jpgnews"> ಜೂನ್ 1 ರಿಂದ ನೂತನ ಪೊಲೀಸ್ ನಿಯಮ, ಬಿದರಿ | Bengaluru Police Commissioner | Shankar Mahadev Bidari | Police rule | Protest | ಜೂನ್ 1 ರಿಂದ ನೂತನ ಪೊಲೀಸ್ ನಿಯಮ, ಬಿದರಿ - Kannada Oneindia

ಜೂನ್ 1 ರಿಂದ ನೂತನ ಪೊಲೀಸ್ ನಿಯಮ, ಬಿದರಿ

Shankar bidari
ಬೆಂಗಳೂರು, ಮೇ. 27 : ಸಭೆ, ಸಮಾರಂಭ ಹಾಗೂ ಪ್ರತಿಭಟನೆ ಪರವಾನಿಗೆ ಪಡೆಯುವ ಸಂಬಂಧ ನಗರದ ಪೊಲೀಸರು ರೂಪಿಸಿರುವ ನೂತನ ನಿಯಮ ಜೂನ್ 1 ರಿಂದ ಜಾರಿಗೆ ಬರಲಿದೆ. ಈಗಾಗಲೇ ರಾಜ್ಯ ಗೆಜೆಟ್ ನಲ್ಲಿ ಹೊಸ ನಿಯಮ ಪ್ರಕಟಿಸಲಾಗಿದ್ದು, ಕೆಲ ಮಾರ್ಪಾಡುಗಳನ್ನು ತಂದು ಜಾರಿಗೆ ತರಲಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದರು.

ಗೆಜೆಟ್ ನಲ್ಲಿ ಪ್ರಕಟಗೊಂಡ ನಂತರ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಸುಮಾರು 20 ಆಕ್ಷೇಪಣೆಗಳು ಬಂದಿದ್ದು, ಈಗಾಗಲೇ ಅವುಗಳಿಗೆ ಸೂಕ್ತ ವಿವರಣೆ ನೀಡಲಾಗಿದೆ. ಎರಡು ಬದಲಾವಣೆಗಳನ್ನು ತಂದು ನೂತನ ನಿಯಮ ಜಾರಿಗೆ ತರಲಾಗುತ್ತಿದೆ ಎಂದರು. ಈ ಹಿಂದೆ ನಿಯಮ ರೂಪಿಸಿದಾಗ ಪರವಾನಿಗೆ ಪಡೆಯುವ ಅರ್ಜಿಗೆ 100 ರುಪಾಯಿ ಶುಲ್ಕ ನಿಗದಿ ಮಾಡಲಾಗಿತ್ತು. ಇದೀಗ ಈ ಮೊತ್ತವನ್ನು 20 ರುಪಾಯಿ ತಗ್ಗಿಸಲಾಗಿದೆ ಎಂದರು.

ಸಣ್ಣಪುಟ್ಟ ಸಮಾರಂಭಗಳಾದರೆ ಆಯಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳೇ ಪರವಾನಿಗೆ ನೀಡಬಹುದು. ಒಂದಕ್ಕಿಂತ ಹೆಚ್ಚು ಠಾಣೆಗೆ ಪ್ರತಿಭಟನೆ ಅಥವಾ ಸಮಾರಂಭ ನಡೆಯುವ ಸ್ಥಳ ಬರುವುದಾದರೆ ಆಯಾ ಎಸಿಪಿಯಿಂದ ಪರವಾನಿಗೆ ಪಡೆಯಬೇಕು. ಒಂದು ವೇಳೆ ಬೃಹತ್ ಸಮಾವೇಶ ಅಥವಾ ಪ್ರತಿಭಟನೆಗಳನ್ನು ನಡೆಸಬೇಕಾದರೆ ಆಯಾ ವಿಭಾಗದ ಡಿಸಿಪಿಯಿಂದ ಪರವಾನಿಗೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ನಿಯಮವನ್ನು ಬೆಂಗಳೂರಿಗೂ ಅಳವಡಿಸಲಾಗುತ್ತಿದೆ ಎಂದು ಬಿದರಿ ವಿವರಿಸಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+