36695ಪಾಕಿಸ್ತಾನಪಾಕ್ ನಲ್ಲಿ ಶಾರುಖ್ ರ ರಬ್ ನೆ ಬನಾ ದಿ ಜೋಡಿ/movies/bollywood/2008/12/05-rab-ne-bana-di-jodi-releases-in-pakistan.htmlಪಾಕಿಸ್ತಾನ ಬಾಲಿವುಡ್ ಚಿತ್ರಗಳ ಪ್ರಮುಖ ಮಾರುಕಟ್ಟೆ ಎಂಬುದರಲ್ಲಿ ಎರಡು ಮಾತಿಲ್ಲ.ಮುಂಬಯಿ ಉಗ್ರರ ದಾಳಿಯಲ್ಲಿ ಪಾಕ್ ಭಯೋತ್ಪಾದಕರ ಕೈವಾಡ ಇರುವುದು ಜಗಜ್ಜಾಹೀರಾಗಿದೆ. ಇಂಥಹ ಪರಿಸ್ಥಿತಿಯಲ್ಲಿ ಬಾಲಿವುಡ್ ಬಾದಶಾ ಎಂದೇ ಕರೆಸಿಕೊಳ್ಳುವ ಶಾರುಕ್ ಖಾನ್ ರ 'ರಬ್ ನೆ ಬನಾ ದಿ ಜೋಡಿ' ಭಾರತ ಮತ್ತು ಪಾಕಿಸ್ತಾನದಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. 33224http://kannada.oneindia.com/img/2008/12/rab-ne-banadi-jodi1.jpg36695ಪಾಕಿಸ್ತಾನಮುಂಬೈ ದಾಳಿ : ಬೃಹತ್ ಆರೋಪಪಟ್ಟಿ ಸಲ್ಲಿಕೆ/news/2009/02/25/chargesheet-filed-against-mumbai-attackers.htmlಮುಂಬೈ, ಫೆ. 25 : ಸೆಪ್ಟೆಂಬರ್ 26ರ ಮುಂಬೈ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ದಾಳಿ ನಡೆಸಿದ ಅಜ್ಮಲ್ ಕಸಬ್ ಮತ್ತು ಇತರ ಉಗ್ರರ ವಿರುದ್ಧ 5 ಸಾವಿರ ಪುಟಗಳ ಬೃಹತ್ ಆರೋಪಪಟ್ಟಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಎಮ್‌ಜೆ ಮಿರ್ಜಾಗೆ ಮುಂಬೈ ಪೊಲೀಸರು ಸಲ್ಲಿಸಿದ್ದಾರೆ.ವಿವರವಾದ ಆರೋಪಪಟ್ಟಿಯ ಜೊತೆಗೆ ಅಮೆರಿಕದ ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಎಫ್‌ಬಿಐ) ನಡೆಸಿದ ವಿಧಿವಿಜ್ಞಾನ ಪರೀಕ್ಷೆಯ 34867http://kannada.oneindia.com/img/2009/02/25-kasab2.jpg36695ಪಾಕಿಸ್ತಾನಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg36695ಪಾಕಿಸ್ತಾನ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg36695ಪಾಕಿಸ್ತಾನಪಾಕ್ ಆಟಗಾರರು, ಕಲಾವಿದರಿಗೆ ಬಹಿಷ್ಕಾರ/news/2009/03/05/mutalik-strongly-condemns-terror-attack-on-sl-team.htmlಗುಲ್ಬರ್ಗಾ, ಮಾ. 5 : ಪಾಕಿಸ್ತಾನ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವ ಹಿನ್ನೆಲೆಯಲ್ಲಿ ಪಾಕ್ ಕಲಾವಿದರು ಹಾಗೂ ಆಟಗಾರರನ್ನು ಬಹಿಷ್ಕರಿಸುವುದಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಕಲಾವಿದರು ಹಾಗೂ ಆಟಗಾರರ ಭಾರತ ಪ್ರವೇಶ ನಿರ್ಬಂಧಿಸಬೇಕು ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು. ಒಂದು ವೇಳೆ ಪಾಕ್ ಕಲಾವಿದರು ಹಾಗೂ ಆಟಗಾರರು ತಮ್ಮ ಎಚ್ಚರಿಕೆ ಮೀರಿ ಭಾರತವನ್ನು ಪ್ರವೇಶಿಸಿದರೆ 34994http://kannada.oneindia.com/img/2009/03/05-pramod-mutalik2.jpg343936ಲಾಹೋರ್ಪಾಕಿಸ್ತಾನ, ಲಾಹೋರ್ ಗುಂಡಿನ ದಾಳಿಗೆ ಭಾರತ ಖಂಡನೆ/news/2009/03/03/india-condemns-attack-on-sri-lankan-cricket-team.htmlನವದೆಹಲಿ, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಲಂಕಾ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಭಾರತದ ಗೃಹ ಸಚಿವ ಪಿ ಚಿದಂಬರಂ ಇದೊಂದು ದುರದೃಷ್ಟಕರ ಎಂದು ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಘಟನೆಗೆ ಕಳವಳ ವ್ಯಕ್ತಪಡಿಸಿದ್ದು, ಆಟಗಾರರಿಗೆ ಸೂಕ್ತ ಭದ್ರತೆ ನೀಡುವಂತೆ ಪಾಕ್ ಸರ್ಕಾರವನ್ನು ಒತ್ತಾಯಿಸಿದೆ. ಇದೀಗ ತಾನೆ ಟಿವಿಯಲ್ಲಿ 34951http://kannada.oneindia.com/img/2009/03/03-chidambaram3.jpg343936ಲಾಹೋರ್ ಗುಂಡಿನ ದಾಳಿ ಭಾರತದ ಕೈವಾಡ, ಪಾಕ್ ಆರೋಪ /news/2009/03/03/pak-hints-at-indian-involvement-in-lahore-attack.htmlಲಾಹೋರ್, ಮಾ. 3 : ಪಾಕಿಸ್ತಾನದ ಲಾಹೋರ್ ನಲ್ಲಿ ಶ್ರೀಲಂಕಾ ತಂಡದ ಕ್ರಿಕೆಟ್ ಆಟಗಾರರ ಮೇಲೆ ನಡೆದ ಗುಂಡಿನ ದಾಳಿಯಲ್ಲಿ ಭಾರತದ ಕೈವಾಡವಿರುವುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ ಎಂದು ಲಾಹೋರ್ ಆಯುಕ್ತ ಖುಸ್ರೋ ಪರ್ವೇಜ್ ಆರೋಪಿಸಿದ್ದಾರೆ. ಘಟನೆ ನಂತರ ಜಿಯೋ ಟಿವಿಗೆ ಸಂದರ್ಶನ ನೀಡಿದ ಅವರು, ಶ್ರೀಲಂಕಾ ತಂಡದ ಆಟಗಾರರಿಗೆ ಸಂಪೂರ್ಣ ಭದ್ರತೆ ಒದಗಿಸಲಾಗಿತ್ತು ಎಂದರು. ಶ್ರೀಲಂಕಾ ತಂಡದ 34970http://kannada.oneindia.com/img/2009/03/03-lahore-attack1.jpg343936ಲಾಹೋರ್ಲಾಹೋರ್ ಆಪರೇಷನ್ ಟೆರರ್ ಅಂತ್ಯ/news/2009/03/30/lahore-siege-ends-police-clear-training-centre.htmlಲಾಹೋರ್ , ಮಾ. 30 : ಲಾಹೋರ್ ಉಗ್ರರದಾಳಿಯ ಮೇಲೆ ಸೈನಿಕರ ಕಾರ್ಯಾಚರಣೆ ಪೂರ್ಣಗೊಂಡಿದ್ದು, ಪಾಕ್ ಸೇನೆ ವಿಜಯೋತ್ಸವ ಆಚರಿಸುತ್ತಿದೆ. ನಾಲ್ವರು ಉಗ್ರರು ಹತರಾಗಿದ್ದು, ಉಳಿದ ಉಗ್ರರು ಶರಣಾಗಿದ್ದಾರೆ. ಒತ್ತೆಯಾಳಾಗಿದ್ದ ಪೊಲೀಸರನ್ನು ಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಪಾಕ್ ನ ಆಂತರಿಕ ಖಾತೆ ಸಚಿವ ರೆಹಮಾನ್ ಮಲ್ಲಿಕ್ ಹೇಳಿದ್ದಾರೆ.ಪಾಕಿಸ್ತಾನವನ್ನು ಅತಂತ್ರ ಸ್ಥಿತಿಗೆ ತರಲು ಲಷ್ಕರ್, ತಾಲಿಬಾನ್ ಸೇರಿದಂತೆ ಅನೇಕ 35601http://kannada.oneindia.com/img/2009/03/30-lahore-attack4.jpg343936ಲಾಹೋರ್ಪಾಕ್ ನಲ್ಲಿ ಕಟ್ಟೆಚ್ಚರ: ಅಮೆರಿಕಾ ದೂತವಾಸಕ್ಕೆ ಬೀಗ/news/2009/04/10/terror-alert-in-islamabad-us-embassy-closed.htmlಇಸ್ಲಾಮಾಬಾದ್, ಏ.10: ಉಗ್ರವಾದಿಗಳ ಬೆದರಿಕೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ನಲ್ಲಿ 'ಹೈ ಅಲರ್ಟ್' ಘೋಷಿಸಲಾಗಿದೆ. ಆತ್ಮಹತ್ಯಾ ದಾಳಿ ಮಾಡುವುದಾಗಿ ಉಗ್ರರು ಪಾಕಿಸ್ತಾನಕ್ಕೆ ಧಮಕಿ ಹಾಕಿರುವ ಕಾರಣ ಈ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಳ್ಳಲಾಯಿತು. ಭಯೋತ್ಪಾದಕರು ದಾಳಿ ಮಾಡುವುದಾಗಿ ಬೆದರಿಕೆ ಒಡ್ಡಿರುವ ಕಾರಣ ಇಸ್ಲಾಮಾಬಾದ್ ನಲ್ಲಿನ ಅಮೆರಿಕ ರಾಯಭಾರ ಕಾರ್ಯಾಲಯವನ್ನು ಇಂದು ಮುಚ್ಚಲಾಯಿತು. ಅಮೆರಿಕನ್ನ್ನರಿಗೆ ತುರ್ತುಸೇವೆಗಳನ್ನು ಹೊರತುಪಡಿಸಿ ಉಳಿದ 35868http://kannada.oneindia.com/img/2009/04/10-pakistan-6.jpg343936ಲಾಹೋರ್ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg448990ಬಾಂಬ್ ಸ್ಫೋಟಕಠ್ಮಂಡು ಚರ್ಚ್ ನಲ್ಲಿ ಬಾಂಬ್ ಸ್ಫೋಟ ಎರಡು ಸಾವು/news/2009/05/23/nepal-bomb-blast-kills-2-15-injured-pm-election.htmlಕಠ್ಮಂಡು, ಮೇ.23: ನೇಪಾಳದ ಹೊಸ ಪ್ರಧಾನ ಮಂತ್ರಿಯಾಗಿ ಸಿಪಿಎನ್ (ಯುಎಂಎಲ್) ಮುಖಂಡ ಮಾಧವನ್ ಅಧಿಕಾರದ ಚುಕ್ಕಾಣಿ ಹಿಡಿಯುವುದಕ್ಕೂ ಮುನ್ನ ಕಠ್ಮಂಡುನಲ್ಲಿ ಶನಿವಾರಬಾಂಬ್ ಸ್ಫೋಟ ಸಂಭವಿಸಿತು. ಬಾಂಬ್ ಸ್ಪೋಟಕ್ಕೆ ಇಬ್ಬರು ಬಲಿಯಾಗಿದ್ದು 15 ಮಂದಿ ಗಾಯಗೊಂಡಿದ್ದಾರೆ.ನೇಪಾಳದ ರಾಜಧಾನಿ ಕಠ್ಮಂಡುವಿನ ಚರ್ಚ್ ವೊಂದರಲ್ಲಿ ಸ್ಫೋಟ ಸಂಭವಿಸಿದ್ದು 14 ವರ್ಷದ ಹುಡುಗಿ ಸೇರಿದಂತೆ 30 ವರ್ಷದ ಮಹಿಳೆ ಸಾವಪ್ಪಿದ್ದಾರೆ. ಸ್ಫೋಟದಲ್ಲಿ 36844http://kannada.oneindia.com/img/2009/05/23-bomb-katmandu1.jpg448990ಬಾಂಬ್ ಸ್ಫೋಟಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು /news/2009/05/27/bomb-blast-in-lahore-many-feared-dead.htmlಲಾಹೋರ್, ಮೇ. 27 : ಲಾಹೋರ್ ನಗರದ ಮಾಲ್ ರಸ್ತೆಯಲ್ಲಿರುವ ಐಎಸ್ಐ ಕಚೇರಿ ಬಳಿ ಪ್ರಬಲ ಬಾಂಬ್ ಸ್ಫೋಟಗೊಂಡ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲದೇ ಬಾಂಬ್ ಸ್ಫೋಟದ ನಂತರ ಗುಂಡಿನ ದಾಳಿಯೂ ನಡೆದಿದೆ. ಘಟನೆಯಲ್ಲಿ 20 ಕಾರುಗಳು ಜಖಂಗೊಂಡಿವೆ. ಎರಡು ಅಂತಸ್ತಿನ ಮಹಡಿ ನಾಶವಾಗಿದೆ. 5 ಮಂದಿ ಮೃತಪಟ್ಟು, 150ಕ್ಕೂ ಜನರು ಗಾಯಗೊಂಡಿದ್ದಾರೆ ಎಂದು 36912http://kannada.oneindia.com/img/2009/05/27-pak-blast-200.jpg448990ಬಾಂಬ್ ಸ್ಫೋಟಪಾಕಿಸ್ತಾನದಲ್ಲಿ ಮತ್ತೆ ಸ್ಫೋಟ : 8 ಸಾವು/news/2009/06/14/blast-rocks-dera-ismail-khan-kills-eight.htmlಲಾಹೋರ್, ಜೂ. 14 : ತಾಲಿಬಾನಿ ಉಗ್ರರು ನಿರಂತರವಾಗಿ ಪಾಕಿಸ್ತಾನದಲ್ಲಿ ಸರಣಿ ಬಾಂಬ್ ಸ್ಫೋಟ ಕೃತ್ಯಗಳನ್ನು ನಡೆಸುತ್ತಿದ್ದು, ಇಂದು ದೇರಾ ಇಸ್ಮಾಯಿಲ್ ಖಾನ್ ನಗರದಲ್ಲಿ ಪ್ರಬಲ ಬಾಂಬ್ ಸ್ಫೋಟಗೊಳಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಮೃತಪಟ್ಟಿದ್ದು, 25 ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ದೇರಾ ಇಸ್ಮಾಯಿಲ್ ನಗರದ ಬಸ್ ನಿಲ್ದಾಣ ಬಳಿ ಇರುವ 37333http://kannada.oneindia.com/img/2009/06/14-dera-ismail-khan-blast.jpg448990ಬಾಂಬ್ ಸ್ಫೋಟಮಧುರೈಯಲ್ಲಿ ಬಾಂಬ್ ಸ್ಫೋಟ : 1 ಸಾವು/news/2009/09/08/madhurai-explosion-near-rahul-gandhi-meeting-venue.htmlಮಧುರೈ, ಸೆ. 8 : ರಾಹುಲ್ ಗಾಂಧಿ ಭೇಟಿಗೆ ಮುನ್ನ ದಿನ ಇಂದು ಬೆಳಗ್ಗೆ ಮಧುರೈಯಲ್ಲಿ ಬಾಂಬ್ ಸ್ಫೋಟಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಇಲ್ಲಿನ ಗಾಂಧಿ ಸ್ಮಾರಕದಿಂದ ಒಂದು ಕಿಮೀ ದೂರದಲ್ಲಿ ಈ ಬಾಂಬ್ ಸ್ಪೋಟಗೊಂಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಹೆಚ್ಚಿನ ಮಾಹಿತಿಗೂ ನಿರೀಕ್ಷಿಸಲಾಗಿದೆ. ಸ್ಫೋಟದಲ್ಲಿ 60 ವರ್ಷದ ವೃದ್ಧೆ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. 39062http://kannada.oneindia.com/img/2009/09/08-safdar-jung-hospital1.jpg448990ಬಾಂಬ್ ಸ್ಫೋಟಪೇಶಾವರದಲ್ಲಿ ಭೀಕರ ಸ್ಫೋಟ 44 ಸಾವು/news/2009/10/09/deadly-blast-hits-pakistan-city-peshawar.htmlಪೇಶಾವರ, ಅ. 9 : ನಗರದ ಪ್ರಮುಖ ಕೇಂದ್ರ ಖೈಬರ್ ಬಜಾರ್ ರಸ್ತೆಯ ಬದಿಯಲ್ಲಿ ಸ್ಪೋಟಕಗಳನ್ನು ಇರಿಸಲಾಗಿದ್ದ ಅತ್ಮಾಹುತಿ ಕಾರು ಬಾಂಬರ್ ಸ್ಫೋಟಗೊಂಡಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. 100 ಹೆಚ್ಚೂ ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ. ಅಮೆರಿಕ ಸೇನಾಪಡೆ ತಾಲಿಬಾನ್ ಮತ್ತು ಆಲ್ ಖೈದಾ ಹಿಡಿತದಲ್ಲಿರುವ ವಾಜರೀಸ್ತಾನದ ಮೇಲೆ ದಾಳಿ ಸೇನಾ ದಾಳಿ 39605http://kannada.oneindia.com/img/2009/10/09-pakistan2.jpgnews"> ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು | Pakistan | Lahore | Bomb Blast | Gangaram Hospital | Asif Ali Jardhari | ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು - Kannada Oneindia

ಪಾಕ್ ಐಎಸ್ಐ ಕಚೇರಿ ಸ್ಫೋಟ; 5 ಸಾವು

ಲಾಹೋರ್,

ಮೇ.
27
:
ಲಾಹೋರ್
ನಗರದ
ಮಾಲ್
ರಸ್ತೆಯಲ್ಲಿರುವ
ಐಎಸ್ಐ
ಕಚೇರಿ
ಬಳಿ
ಪ್ರಬಲ
ಬಾಂಬ್
ಸ್ಫೋಟಗೊಂಡ
ಘಟನೆ
ಬುಧವಾರ
ಬೆಳಗ್ಗೆ
ನಡೆದಿದೆ.
ಅಲ್ಲದೇ
ಬಾಂಬ್
ಸ್ಫೋಟದ
ನಂತರ
ಗುಂಡಿನ
ದಾಳಿಯೂ
ನಡೆದಿದೆ.
ಘಟನೆಯಲ್ಲಿ
20
ಕಾರುಗಳು
ಜಖಂಗೊಂಡಿವೆ.
ಎರಡು
ಅಂತಸ್ತಿನ
ಮಹಡಿ
ನಾಶವಾಗಿದೆ.
5
ಮಂದಿ
ಮೃತಪಟ್ಟು,
150ಕ್ಕೂ
ಜನರು
ಗಾಯಗೊಂಡಿದ್ದಾರೆ
ಎಂದು
ಪ್ರಾಥಮಿಕ
ವರದಿಯಿಂದ
ತಿಳಿದು
ಬಂದಿದೆ.

id="toptextpromo">

ಗಾಯಗೊಂಡವರನ್ನು

ಆಸ್ಪತ್ರೆಗೆ
ದಾಖಲಿಸಲಾಗಿದೆ.
ಐಎಸ್ಐ
ಕಚೇರಿ
ಬಳಿಯ
ಶಾಲೆಯಲ್ಲಿದ್ದ
ಮಕ್ಕಳನ್ನು
ಸುರಕ್ಷಿತವಾಗಿ
ಪಾರು
ಮಾಡಲಾಗಿದೆ.
ಇದು
ಉಗ್ರರ
ಕೃತ್ಯ
ಎಂದು
ಶಂಕಿಸಲಾಗಿದೆ.
ಜಮಾತೆ
ಉದ್
ದವಾ
ಉಗ್ರ
ಸಂಘಟನೆಯ
ಮುಖ್ಯಸ್ಥ
ಹಫೀಜ್
ಸಯೀದ್
ಅವರ
ವಿಚಾರಣೆ
ಲಾಹೋರ್
ಹೈಕೋರ್ಟ್
ನಲ್ಲಿ
ನಡೆದಿದೆ.
ಸ್ಫೋಟ
ನಡೆದ
ಸ್ಥಳ
ಕೂಡಾ
ಲಾಹೋರ್
ಹೈಕೋರ್ಟ್
ಕೂಗಳತೆಯ
ದೂರದಲ್ಲಿದೆ.
ಪಕ್ಕದಲ್ಲಿದ್ದ
ಗಂಗಾರಾಮ್
ಆಸ್ಪತ್ರೆಯ
ಒಂದು
ಭಾಗ
ಸ್ಪೋಟದ
ತೀವ್ರತೆಗೆ
ನಾಶವಾಗಿದೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+