38318ಯಡಿಯೂರಪ್ಪಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg38318ಯಡಿಯೂರಪ್ಪಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg38318ಯಡಿಯೂರಪ್ಪಕನ್ನಡ ಅನುಷ್ಠಾನಕ್ಕೆ ಕಟಿ ಬದ್ಧ: ಯಡಿಯೂರಪ್ಪ/news/2009/01/02/kannada-implementation-is-yeddyurappa-resolution.htmlಬೆಂಗಳೂರು, ಜ. 2 : ಕರ್ನಾಟಕದಲ್ಲಿ ಕನ್ನಡ ಭಾಷೆ ಬಳಕೆಯು ಸಂಪೂರ್ಣವಾಗಿ ಅನುಷ್ಠಾನಗೊಳಿಸಲು ಸರ್ಕಾರ ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಾ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದರು. ಗೃಹ ಕಚೇರಿ ಕೃಷ್ಣ ದಲ್ಲಿ ಕನ್ನಡ ಪ್ರಾಧಿಕಾರವು 2009 ರ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವೆಂದು ಘೋಷಿಸಿ ಅನುಷ್ಠಾನಗೊಳಿಸುವ ಬಗ್ಗೆ ಹೊರತಂದಿರುವ 'ದಾರಿ ದೀವಿಗೆ' ಎಂಬ ಕೈಪಿಡಿ, 33824http://kannada.oneindia.com/img/2009/01/02-kannada-anustana-varsha.jpg38318ಯಡಿಯೂರಪ್ಪನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpg38318ಯಡಿಯೂರಪ್ಪಭಯೋತ್ಪಾದನೆ ವಿರುದ್ಧ ಸಮರ : ಯಡಿಯೂರಪ್ಪ/news/2009/01/04/anti-terrorism-campaign-for-youths-yeddyurappa.htmlಮಂಡ್ಯ, ಜ. 14 : ದೇಶದ ಅಭಿವೃದ್ಧಿ ಪಥವನ್ನು ದಾರಿತಪ್ಪಿಸುವ ಯತ್ನವೇ ಭಯೋತ್ಪಾದನೆ. ಭಯೋತ್ಪಾದನೆಯ ಮೂಲೋತ್ಪಾಟನೆ ಹಾಗೂ ದೇಶದ ಅಭಿವೃದ್ಧಿ ಪಥವನ್ನು ಸುಭದ್ರಗೊಳಿಸುವ ನಿಟ್ಟಿನಲ್ಲಿ ಪಕ್ಷಾತೀತವಾಗಿ ಹಿರಿಯರು, ಚಿಂತಕರುಗಳ ಮಾರ್ಗದರ್ಶನದ ಮೂಲಕ ನಾವೆಲ್ಲ ರಾಷ್ಟ್ರದ ಯುವಶಕ್ತಿಯನ್ನು ನಿರ್ಮಿಸುವ ಕಾರ್ಯ ಮಾಡೋಣ. ಆಗ ಮಾತ್ರ ದೇಶದ ಐಕ್ಯತೆ, ಸುಭದ್ರತೆ ಹಾಗೂ ಅಭಿವೃದ್ಧಿಯ ಕಾರ್ಯ ಯಶ ಸಾಧಿಸಬಲ್ಲದು ಎಂದು ರಾಜ್ಯದ 33864http://kannada.oneindia.com/img/2009/01/04-cm-srirangapatna1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg39442ವಿದ್ಯುತ್ಇಂದಿನಿಂದ ರಾಜ್ಯಾದ್ಯಂತ ಲೋಡ್ ಶೆಡ್ಡಿಂಗ್ ಆರಂಭ/news/2009/06/26/sweat-bear-it-power-cuts-back-in-karnataka.htmlಬೆಂಗಳೂರು, ಜೂ. 26 : ಮಳೆ ಕೊರತೆಯ ಹಿನ್ನೆಲೆಯಲ್ಲಿ ರಾಜ್ಯದ ಜಲಾಶಯಗಳು ಬರಿದಾಗಿರುವುದು ಮತ್ತು ಕೇಂದ್ರ ಗ್ರೀಡ್ ನಿಂದ ನಿಯಮಿತವಾಗಿ ವಿದ್ಯುತ್ ಪೂರೈಕೆ ಆಗದಿರುವುದರಿಂದ ರಾಜ್ಯಾದ್ಯಂತ ಇಂದಿನಿಂದಲೇ ಲೋಡ್ ಶೆಡ್ಡಿಂಗ್ ಜಾರಿಗೆ ಬರಲಿದೆ. ಆದರೆ ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಲೋಡ್ ಶೆಡ್ಡಿಂಗ್ ಕ್ರಮವನ್ನು ತಳ್ಳಿಹಾಕಿದ್ದಾರೆ.ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಬುಧವಾರದಿಂದಲೇ ಅನಿಮಿತ ಲೋಡ್ ಶೆಡ್ಡಿಂಗ್ ಜಾರಿಗೆ 37594http://kannada.oneindia.com/img/2009/06/26-eshwarappa2e.jpg39442ವಿದ್ಯುತ್ವಿದ್ಯುತ್ ದರ ಏರಿಕೆ ಅನಿವಾರ್ಯ: ಯಡಿಯೂರಪ್ಪ/news/2009/06/29/yeddyurappa-defends-move-to-hike-power-tariff.htmlಬೆಂಗಳೂರು, ಜೂ.29: ವಿದ್ಯುತ್ ದರ ಏರಿಕೆ ಅನಿವಾರ್ಯವಾಗಿದ್ದು, ಈ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಚಿವ ಈಶ್ವರಪ್ಪ ಹಾಡಿದ ರಾಗಕ್ಕೆ ದನಿಗೂಡಿಸಿದ್ದಾರೆ. ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ನಿಗಮಗಳು ನಷ್ಟ ಅನುಭವಿಸುತ್ತಿವೆ. ಈ ಹಿನ್ನೆಲೆಯಲ್ಲಿ ದರ ಏರಿಕೆ ಅನಿವಾರ್ಯ ಎಂಬ ಸೂಚನೆ ನೀಡಿದರು.ನಗರದ ಚಿತ್ರಕಲಾ ಪರಿಷತ್ತಿನಲ್ಲಿ ನಡೆದ ಛಾಯಾಚಿತ್ರ ಪ್ರದರ್ಶನ ವೀಕ್ಷಿಸಲು 37656http://kannada.oneindia.com/img/2009/06/29-yeddyurappa11.jpg39442ವಿದ್ಯುತ್ಹಣಕೋಣ ವಿದ್ಯುತ್ ಸ್ಥಾವರಕ್ಕೆ ತೀವ್ರ ವಿರೋಧ/news/2009/07/30/karwar-hankona-villagers-protest-over-power-plant.htmlಕಾರವಾರ, ಜು. 30 : ಇಲ್ಲಿಗೆ ಸಮೀಪ ನಿರ್ಮಿಸಲು ಉದ್ದೇಶಿಸಲಾಗಿರುವ ಹಣಕೋಣ ಉಷ್ಣ ವಿದ್ಯುತ್ ಸ್ಥಾವರದ ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಅನುಮತಿ ಪಡೆಯದೆ ಯೋಜನೆಯನ್ನು ಗುತ್ತಿಗೆ ಪಡೆದ ಕಂಪನಿ ಅನಧಿಕೃತವಾಗಿ ಶೆಡ್ ನಿರ್ಮಾಣ ಮಾಡಿದ್ದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ಆರಂಭಿಸಿದ್ದಾರೆ.ಈ ಸಂದರ್ಭದಲ್ಲಿ ಪೊಲೀಸರು ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಮಾಡಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. 38321http://kannada.oneindia.com/img/2009/07/30-karwar-map1e.gif39442ವಿದ್ಯುತ್2000 ಕೋಟಿ ರು ಪರಿಹಾರಕ್ಕೆ ಸಿಎಂ ಆಗ್ರಹ /news/2009/08/06/karnataka-seeks-rs-318cr-in-flood-assistance.htmlನವದೆಹಲಿ, ಆ. 6 : ಕರ್ನಾಟಕ ಅತಿವೃಷ್ಠಿ ಹಾಗೂ ಅನಾವೃಷ್ಠಿಗೆ ಈಡಾಗಿದೆ. ರಾಜ್ಯದ ಸುಮಾರು 24 ಜಿಲ್ಲೆಗಳಲ್ಲಿ ಮಳೆಯಿಂದ ಜನ ಜೀವನ ಅಸ್ತವ್ಯಸ್ತವಾಗಿದೆ. ಹಿಂದೆಂದಿಗಿಂತಲೂ 7 ಜಿಲ್ಲೆಗಳಲ್ಲಿ ಪ್ರವಾಹ ಹೆಚ್ಚಾಗಿದ್ದರಿಂದ ಆಸ್ತಿ-ಪಾಸ್ತಿಗೆ ಅಪಾರ ನಷ್ಟವಾಗಿದೆ. ಹೀಗಾಗಿ ಕೇಂದ್ರ ಸರಕಾರ ಕೂಡಲೇ ಪರಿಹಾರ ನೀಡಬೇಕು 2000 ಕೋಟಿ ರುಪಾಯಿಗಳ ಪರಿಹಾರ ನೀಡಬೇಕು ಎಂದು ಮುಖ್ಯಮಂತ್ರಿ ಬಿ ಎಸ್ 38472http://kannada.oneindia.com/img/2009/08/06-bsy-delhi-meeting2.jpg39442ವಿದ್ಯುತ್ನೆರೆ ಪ್ರದೇಶಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ /news/2009/10/22/no-shortage-of-power-this-year-eshwarappa.htmlರಾಯಚೂರು, ಅ. 22 : ನೆರೆ ಹಾವಳಿಯಿಂದ 3000 ಟ್ರಾನ್ಸಫಾರ್ಮರುಗಳು ಹಾಳಾಗಿದ್ದು, ಈಗಾಗಲೆ ಶೇ 80 ರಷ್ಟನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆ ಎಸ್ ಈಶ್ವರಪ್ಪ ಹೇಳಿದರು. ರಾಯಚೂರು ಶಾಖೋತ್ಪನ್ನ ವಿದ್ಯುತ್ ನಿಗಮದಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, 16000 ಕಂಬಗಳು ಹಾಳಾಗಿದ್ದು, ಹತ್ತು ಸಾವಿರ ಕಂಬಗಳನ್ನು 39808http://kannada.oneindia.com/img/2009/10/22-eshwarappa1.jpgnews"> ಅಧಿವೇಶನದ ತನಕ ಕಾಯಿರಿ: ಯಡಿಯೂರಪ್ಪ | Yeddyurappa | BJP | Raichur | Thermal Power Project | ಅಧಿವೇಶನದ ತನಕ ಕಾಯಿರಿ: ಯಡಿಯೂರಪ್ಪ - Kannada Oneindia

ಅಧಿವೇಶನದ ತನಕ ಕಾಯಿರಿ: ಯಡಿಯೂರಪ್ಪ

ರಾಯಚೂರು, ಮೇ.27 : ರಾಜ್ಯ ಬಿಜೆಪಿ ಸರಕಾರದ ಒಂದು ವರ್ಷದ ಸಾಧನೆ ಬಗ್ಗೆ ಶ್ವೇತಪತ್ರ ಕೇಳುವ ವಿರೋಧ ಪಕ್ಷಗಳಿಗೆ ಸದ್ಯದಲ್ಲೇ ನಡೆಯುವ ಅಧಿವೇಶನದಲ್ಲಿ ಉತ್ತರ ನೀಡಲಿದ್ದೇನೆ. ಅಲ್ಲಿಯ ತನಕ ತಾಳ್ಮೆಯಿಂದ ಕಾಯಿರಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಪ್ರತಿಪಕ್ಷ ನಾಯಕರುಗಳನ್ನು ತರಾಟೆಗೆ ತೆಗೆದುಕೊಂಡರು.

ಇಲ್ಲಿನ ಶಕ್ತಿನಗರದಲ್ಲಿ ರಾಯಚೂರು ಸೂಪರ್ ಕ್ರಿಟಿಕಲ್ ಯೋಜನೆಯ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡುತ್ತಾ ಮುಖ್ಯಮ೦ತ್ರಿ, ರಾಜ್ಯ ಸರಕಾರದ ಸಾಧನೆ ಏನೆ೦ದು ಜನರಿಗೆ ಸ೦ಪೂರ್ಣ ಅರಿವಿದೆ. ಅದಕ್ಕೆ ಇತ್ತೀಚಿನ ಲೋಕಸಭಾ ಚುನಾವಣೆಯ ಫಲಿತಾಂಶವೇ ಸಾಕ್ಷಿ ಎಂದರು. ಚುನಾವಣೆ ಹಿನ್ನಲೆಯಲ್ಲಿ ಎರಡು ತಿಂಗಳು ಅಭಿವೃದ್ದಿಯತ್ತ ಗಮನ ನೀಡಲು ಸಾಧ್ಯವಾಗಲಿಲ್ಲ. ಪ್ರತಿಪಕ್ಷಗಳ ಟೀಕೆ ಟಿಪ್ಪಣಿಗಳಿಗೆ ಕಿವಿಗೊಡದೆ ರಾಜ್ಯದ ಅಭಿವೃದ್ದಿಯತ್ತ ಗಮನ ನೀಡುತ್ತೇವೆ. ಸರಕಾರ ಒಂದು ವರ್ಷ ಪೂರ್ಣಗೊಳಿಸುತ್ತಿರುವ ಹಿನ್ನಲೆಯಲ್ಲಿ ಸರಕಾರದ ಸಾಧನೆಗಳ ವಸ್ತು ಪ್ರದರ್ಶನ ಬೃಹತ್ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+