148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಕೃಷ್ಣ, ಮೊಯ್ಲಿ ನಂತರ ಮೂವರಿಗೆ ಅದೃಷ್ಟ? | Mallikarjun Kharge | Congress | UPA | Manmohan Singh | Sonia Gandhi | Oscar Fernandes | ಕೃಷ್ಣ, ಮೊಯ್ಲಿ ನಂತರ ಮೂವರಿಗೆ ಅದೃಷ್ಟ? - Kannada Oneindia

ಕೃಷ್ಣ, ಮೊಯ್ಲಿ ನಂತರ ಮೂವರಿಗೆ ಅದೃಷ್ಟ?

Vishwanath greets Kharge after later gets call from Manmohan
ನವದೆಹಲಿ, ಮೇ. 27 : ಕೊನೆಗೂ ಹಿರಿಯ ಕಾಂಗ್ರೆಸ್ಸಿಗ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಎಐಸಿಸಿ ಅದ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರಿಂದ ದೂರವಾಣಿ ಕರೆ ಬಂದಿದ್ದು, ಗುರುವಾರ ಬೆಳಗ್ಗೆ 11.30ಕ್ಕೆ ರಾಷ್ಟ್ರಪತಿ ಭವನದ ಅಶೋಕ್ ಹಾಲ್ ನಲ್ಲಿ ನಡೆಯಲಿರುವ ಎರಡನೇ ಹಂತದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅಧಿಕೃತ ಸೂಚನೆ ನೀಡಿಲಾಗಿದೆ.

ಕೋಲಾರ ಕ್ಷೇತ್ರದಿಂದ ಸತತ ಆರನೇ ಬಾರಿಗೆ ಆಯ್ಕೆಯಾಗಿರುವ ಕೆ ಎಚ್ ಮುನಿಯಪ್ಪ ಮತ್ತು ಆಸ್ಕರ್ ಫರ್ನಾಂಡೀಸ್ ಅವರಿಗೂ ಕೇಂದ್ರ ಸಂಪುಟದಲ್ಲಿ ಅವಕಾಶ ದೊರೆಯುವ ನಿರೀಕ್ಷೆಯಿದೆ. ಈ ಮೂಲಕ ಪ್ರಥಮ ಬಾರಿಗೆ ರಾಜ್ಯದ ಐವರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಕ್ಕಂತಾಗುತ್ತದೆ.

ಈ ಕುರಿತು ಪ್ರತಕ್ರಿಯೆ ನೀಡಿರುವ ಮಲ್ಲಿಕಾರ್ಜನ ಖರ್ಗೆ, ಪಕ್ಷದ ಹೈಕಮಾಂಡ್ ನಿಂದ ದೂರವಾಣಿ ಕರೆ ಬಂದಿರುವುದನ್ನು ಖಚಿತಪಡಿಸಿದರು. ನಾಳೆ ನಡೆಯಲಿರುವ ಎರಡನೇ ಹಂತದ ಸಂಪುಟ ವಿಸ್ತರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದರು. ಕೇಂದ್ರ ಸರಕಾರದ ಸಂಪುಟದಲ್ಲಿ ಸ್ಥಾನ ದೊರೆಕಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಅವರು, ದೇಶ ಸೇವೆ ಮಾಡಲು ಅವಕಾಶ ನೀಡಿದ್ದಕ್ಕಾಗಿ ಹೈಕಮಾಂಡ್ ಗೆ ಕೃತಜ್ಞತೆ ಸಲ್ಲಿಸಿದರು. ಸಚಿವ ಖಾತೆಯನ್ನು ಉತ್ತಮ ರೀತಿಯಲ್ಲಿ ನಿಭಾಯಿಸುವುದಾಗಿ ಖರ್ಗೆ ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಹರ್ಷ ಮನೆಮಾಡಿದ್ದು, ಕಾಂಗ್ರೆಸ್ ಮುಖಂಡರಾದ ವಿ ಎಸ್ ಉಗ್ರಪ್ಪ, ಟಿ ಬಿ ಜಯಚಂದ್ರ, ವಿಶ್ವನಾಥ್ ಅವರು ಖರ್ಗೆ ಅವರಿಗೆ ಶುಭ ಹಾರೈಸಿದರು.

ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿದ್ದ ಖರ್ಗೆ ಅವರಿಗೆ ಕೇಂದ್ರದ ಮೊದಲ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಕ್ಕಿರಲಿಲ್ಲ. ರಾಜ್ಯದ ಪ್ರತಿಪಕ್ಷದ ನಾಯಕನಾಗಿದ್ದ ಖರ್ಗೆ ಅವರು ಆ ಸ್ಥಾನಕ್ಕೆ ರಾಜೀನಾಮೆ ನೀಡಿ ಲೋಕಸಭೆಗೆ ಸ್ಪರ್ಧಿಸಿದ್ದರು. ಖರ್ಗೆ ಸತತ 10ನೇ ಬಾರಿ ಚುನಾವಣೆಯಲ್ಲಿ ಆಯ್ಕೆಯಾದ ರಾಜ್ಯ ಏಕೈಕ ನಾಯಕ ಎಂಬ ಹೆಗ್ಗಳಿಕೆ ಹೊಂದಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+