36612jdsಪ್ರವಾಹ ಪರಿಹಾರ:ದೇವೇಗೌಡ ಗಪ್ ಚುಪ್/news/2009/10/13/hd-devegowda-yet-to-visit-flood-hit-areas.htmlಬೆಂಗಳೂರು, ಅ. 13 : ಉತ್ತರ ಕರ್ನಾಟಕದಲ್ಲಿ ಸಂಭವಿಸಿರುವ ರಾಷ್ಟ್ರೀಯ ದುರಂತ ಮನ ಕಲಕುವಂತಿದೆ. ಲಕ್ಷಾಂತರ ಮಂದಿ ವಸತಿ ಹೀನರಾಗಿದ್ದಾರೆ. ಕೋಟ್ಯಂತರ ರುಪಾಯಿಗಳ ಸಂಪನ್ಮೂಲ ನಾಶವಾಗಿದೆ. ರೈತ ಬದುಕು ದುಸ್ತರವಾಗಿದೆ. ಮನೆ ಮಠ ಕಳೆದುಕೊಂಡ ಜನತೆ ಸರಕಾರ ನೀಡುವ ಸವಲತ್ತಿಗಾಗಿ ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಕಾಯುತ್ತಿದ್ದಾರೆ. ಆದರೆ, ಕರ್ನಾಟಕದ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರು ಮಾತ್ರ ಮಹಾರಾಷ್ಟ್ರ 39671http://kannada.oneindia.com/img/2009/10/13-hd-devegowda11.jpg36612jdsಗಿರಿ ಗುಹೆ ದುರಸ್ತಿ ಸ್ಥಗಿತ; ಕಾವಲು ನೇಮಕಕ್ಕೆ ಆಗ್ರಹ/news/2009/10/14/jds-demand-for-security-to-bababudangiri-cave.htmlಚಿಕ್ಕಮಗಳೂರು, ಅ.13: ಇಲ್ಲಿನ ಇನಾಂ ದತ್ತಾತ್ರೇಯ ಬಾಬಾ ಬುಡನ್ ಗಿರಿ ದರ್ಗಾ ಗುಹೆಯ ಮೇಲ್ಛಾವಣಿ ದುರಸ್ತಿ ಕಾಮಗಾರಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಧಾರ್ಮಿಕ ದತ್ತ್ತಿ ಇಲಾಖೆಗೆ ವರದಿ ಸಲ್ಲಿಸಲು ಮುಂದಾಗಿದೆ. ದುರಸ್ತಿ ಕಾರ್ಯ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಗುಹೆಯ ರಕ್ಷಣೆಗಿರುವ ಕಾವಲುಗಾರರಿಗಿಂತ ಹೆಚ್ಚುವರಿ ಪಡೆ ಅವಶ್ಯ ಎಂದು ಸ್ಥಳೀಯ ಜೆಡಿಎಸ್ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.ಅಪೆಕ್ಸ್ ನ್ಯಾಯಾಲಯದ ಪಿಡಿ ದಿನಕರನ್ ನೇತೃತ್ವದ 39689http://kannada.oneindia.com/img/2009/10/14-dattapeetha.jpg36612jdsನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36612jdsಕರೆದಾಗಲೆಲ್ಲ ಹಿಂಬಾಲಿಸಬೇಕೆ : ದತ್ತ ಆಕ್ರೋಶ/news/2009/10/19/jds-not-be-part-of-all-party-delegation-to-delhi.htmlಬೆಂಗಳೂರು, ಅ. 19 : ಹೆಚ್ಚಿನ ನೆರೆ ಪರಿಹಾರಕ್ಕಾಗಿ ಆಗ್ರಹಿಸಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದೆಹಲಿಗೆ ಇಂದು ಹೋಗುತ್ತಿರುವ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸದಿರಲು ಜೆಡಿಎಸ್ ನಿರ್ಧರಿಸಿದೆ.ಈ ವಿಷಯವನ್ನು ತಿಳಿಸಿರುವ ಜೆಡಿಎಸ್ ನಾಯಕ ವೈಎಸ್ ವಿ ದತ್ತ ಅವರು, ಪ್ರತಿಪಕ್ಷಗಳನ್ನು ಈ ನಿಟ್ಟಿನಲ್ಲಿ ವಿಶ್ವಾಸಕ್ಕೆ ತೆಗೆದುಕೊಳ್ಳದಿರುವ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮದೊಂದಿಗೆ ಮಾತನಾಡುತ್ತಿದ್ದ ಅವರು, ಕೇಂದ್ರಕ್ಕೆ ಸಲ್ಲಿಸುತ್ತಿರುವ 39747http://kannada.oneindia.com/img/2009/10/19-ysv-datta1.jpg36612jdsರಾಜಕೀಯವಾಗಿ ಮಾಜಿಯಾಗಲಾರೆ : ದೇವೇಗೌಡ/news/2009/10/23/i-am-still-active-politician-hd-devegowda.htmlಕಡೂರು, ಅ. 23 : ನನ್ನ ರಾಜಕೀಯ ಜೀವನದಲ್ಲಿ ಬಹಳಷ್ಟು ಏರುಪೇರುಗಳನ್ನು ಕಂಡಿದ್ದೇನೆ. ನಾನು ಪ್ರಧಾನಿಯಾಗಿ ಮಾಜಿಯಾಗಿದ್ದೇನೆ ಹೊರತು ರಾಜಕಾರಣದಿಂದಲ್ಲ. ಸಕ್ರಿಯ ರಾಜಕೀಯದಿಂದ ಮಾಜಿಯಾಗಲಾರೆ. ಪಕ್ಷದಲ್ಲಿದ್ದು ಪಕ್ಷದ ಕತ್ತು ಕುಯ್ಯೂವವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ಹಿಂದೇಟು ಹಾಕುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡ ಗುಡುಗಿದರು. ಕಡೂರಿನ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ 39819http://kannada.oneindia.com/img/2009/10/23-deve-gowda4e.jpg124304bengaluru ruralಮತದಾರರಿಗೆ ಆಮಿಷ ತೋರಿಸಿದರೆ ದಾಳಿ :ರಾಮಸೇನೆ/news/2009/04/09/srirama-sene-warns-attack-money-distributers-poll.htmlಬೆಂಗಳೂರು, ಏ. 9 : ಮಂಗಳೂರು ಪಬ್ ದಾಳಿ, ಪ್ರೇಮಿಗಳ ದಿನಾಚರಣೆ ವಿರೋಧಿಸಿ ಕುಖ್ಯಾತಿ ಪಡೆದಿದ್ದ ಶ್ರೀರಾಮಸೇನೆ ಸಂಘಟನೆ ಇದೀಗ ಇನ್ನೊಂದು ಮುಖವಾಡ ಹಾಕಿಕೊಂಡು ಚುನಾವಣೆ ಕ್ಷೇತ್ರಕ್ಕೆ ಧುಮುಕಲು ಸಜ್ಜಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಯಾವುದೇ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ, ಹೆಂಡ, ಸೀರೆ ಹಂಚುವುದು ಕಂಡು ಬಂದಲ್ಲಿ ದಾಳಿ ನಡೆಸಿ ಅವುಗಳನ್ನು ಚುನಾವಣಾ 35841http://kannada.oneindia.com/img/2009/04/09-pramod-mutalik2.jpg124304bengaluru ruralತಂದೆಯ ಸೋಲಿನ ಸೇಡು ತೀರಿಸಿಕೊಂಡ ಮಗ/news/2009/05/16/bengaluru-rural-hdk-avenges-defeat-to-his-father.htmlಬೆಂಗಳೂರು, ಮೇ 16 : 2004ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಅಪ್ಪನಿಗಾದ ಹೀನಾಯ ಸೋಲಿಗೆ 15ನೇ ಲೋಕಸಭೆ ಚುನಾವಣೆಯಲ್ಲಿ ಮಗ ಸೇಡು ತೀರಿಸಿಕೊಂಡಿದ್ದಾರೆ.ಕಳೆದ ಲೋಕಸಭೆ ಚುನಾವಣೆಯಲ್ಲಿ ಕನಕಪುರ ಕ್ಷೇತ್ರದಿಂದ ಸ್ಪರ್ಧಿಸಿ ಮಾಡಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಕಾಂಗ್ರೆಸ್ ನ ತೇಜಸ್ವಿನಿ ರಮೇಶ್ ಗೌಡ ಅವರ ಕೈಯಲ್ಲಿ ಅವಮಾನಕರ ರೀತಿಯಲ್ಲಿ ಸೋಲನ್ನು ಅನುಭವಿಸಿದ್ದರು. ಈ ಚುನಾವಣೆಯಲ್ಲಿ ಅದೇ ತೇಜಸ್ವಿನಿಯನ್ನು 36682http://kannada.oneindia.com/img/2009/05/16-tejaswani-ramesh1e.jpg124304bengaluru ruralಸಂಸದ ಸ್ಥಾನಕ್ಕೆ ಕುಮಾರಸ್ವಾಮಿ ರಾಜೀನಾಮೆ ?/news/2009/05/21/kumarswamy-likely-to-resign-newly-elected-mp-seat.htmlಬೆಂಗಳೂರು, ಮೇ. 21 : ಕೇಂದ್ರದಲ್ಲಿ ಸಚಿವರಾಗುವ ಆಸೆ ಈಡೇರದಿದ್ದರೆ ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ರಾಜೀನಾಮೆ ನೀಡುವ ಸಂಭವ ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ. ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವ ಸ್ಥಾನವನ್ನು ನೀಡಲು ಸಾಧ್ಯವಿಲ್ಲ ಎಂದು ಪರೋಕ್ಷವಾಗಿ ತಿಳಿಸಿದೆ ಹಿನ್ನೆಲೆಯಲ್ಲಿ ಜೆಡಿಎಸ್ ವಲಯದಲ್ಲಿ ಈ ಸುದ್ದಿ ದಟ್ಟವಾಗಿದೆ. ಕೇಂದ್ರದಲ್ಲಿ 36793http://kannada.oneindia.com/img/2009/05/21-kumarswamy2e.jpg124304bengaluru ruralಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ/news/2009/05/27/kumaraswamy-to-retain-lok-sabha-membership.htmlಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ 36915http://kannada.oneindia.com/img/2009/05/27-kumarswamy2.jpg124304bengaluru ruralಶಾಸಕ ಸ್ಥಾನಕ್ಕೆ ಎಚ್ಡಿಕೆ, ಖರ್ಗೆ ರಾಜೀನಾಮೆ/news/2009/05/28/kumarswamy-resigns-his-assembly-membership.htmlಬೆಂಗಳೂರು, ಮೇ. 28 : ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇಂದು ತಮ್ಮ ಶಾಸಕ ಸ್ಥಾನ ರಾಜೀನಾಮೆ ನೀಡಿರುವ ಪತ್ರವನ್ನು ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ರವಾನಿಸಿದ್ದಾರೆ ಎನ್ನಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಚಿತ್ತಾಪುರ ಮೀಸಲು ಕ್ಷೇತ್ರದ ಶಾಸಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರದಲ್ಲಿ 36960http://kannada.oneindia.com/img/2009/05/28-kumaraswami2.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> ಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ | Kumarswamy | JDS | Bengaluru Rural | Loksabha Session | UPA | Congress | ಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ - Kannada Oneindia

ಸಂಸದನಾಗಿ ಮುಂದುವರಿಯುವೆ, ಎಚ್ಡಿಕೆ

Kumaraswamy
ಬೆಂಗಳೂರು, ಮೇ. 27 : ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಜೂನ್ 1 ರಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದಕ್ಕೂ ಮುನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯುಪಿಎ ಸರಕಾರಕ್ಕೆ ಬೆಂಬಲ ನೀಡಲೆಂದು ದೆಹಲಿಗೆ ತೆರಳಿದ್ದೆ. ಸಚಿವ ಸ್ಥಾನ ಕೊಡಿ ಎಂದು ಯಾರನ್ನೂ ಕೇಳಿಲ್ಲ ಎಂದರು. ರಾಜ್ಯದ ಅಭಿವೃದ್ಧಿಗೆ ಶ್ರಮಿಸಲೆಂದು ಜನತೆ ನನ್ನನ್ನು ಲೋಕಸಭೆ ಆಯ್ಕೆ ಮಾಡಿದ್ದಾರೆ. ಈ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ. ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಷಯ ಶುದ್ಧ ಸುಳ್ಳು ಎಂದು ಅವರು ಹೇಳಿದರು.

ರಾಜ್ಯದ ಎಲ್ಲ ಘಟಕಗಳನ್ನು ವಿಸರ್ಜನೆ ಮಾಡಿ ಚುನಾವಣೆ ಮೂಲಕ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗುತ್ತಿದೆ. ಇದಕ್ಕೂ ಮುನ್ನ ಮೂರ್ನಾಲ್ಕು ದಿನಗಳಲ್ಲಿ ಹಿರಿಯ ಮುಖಂಡರ ಸಭೆ ನಡೆಸಿ ಪಕ್ಷ ಸಂಘಟನೆ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+