206316ಚಿತ್ರದುರ್ಗಸಾಹಿತ್ಯ ಸಮ್ಮೇಳನ ಜಾತ್ರೆಯೋ ಸಂತೆಯೋ?/literature/my-karnataka/2009/0203-chitradurga-sahitya-sammelana-nallur-prasad.htmlಹಿರಿಯ ಸಾಹಿತಿ ಎಲ್ ಬಸವರಾಜು ಅವರ ಅಧ್ಯಕ್ಷತೆಯ 75 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಿತ್ರದುರ್ಗ ಸಕಲ ರೀತಿಯಿಂದ ಸಜ್ಜುಗೊಂಡಿದೆ. ಈ ಸಂದರ್ಭದಲ್ಲಿ ಕನ್ನಡಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷ ಡಾ. ನಲ್ಲೂರು ಪ್ರಸಾದ್ ಅವರೊಡನೆ ಕುಶಲ ಸಂಭಾಷಣೆ.1. ಸಮ್ಮೇಳನ ಜಾತ್ರೆಯೋ ಸಂತೆಯೋ?ಸಾಹಿತ್ಯ ಸಮ್ಮೇಳನವನ್ನು ಜಾತ್ರೆ ಎಂದು ಕರೆದರೆ ತಪ್ಪಿಲ್ಲ. ಹಾಗೆ ನಡೆದರೂ ತೊಂದರೆಯಿಲ್ಲ. ಜಾತ್ರೆಯಂತೆಯೇ ನಡೆಯಬೇಕು. ನೆನಪಿರಲಿ, ಇದು 34446http://kannada.oneindia.com/img/2009/02/03-nallur1.jpg206316ಚಿತ್ರದುರ್ಗವಚನ ಸಾಹಿತ್ಯದ ವಕ್ತಾರ ಎಲ್ ಬಸವರಾಜು /literature/sammelana/chitradurga/2009/0204-writer-l-basavaraju-kannada-sahitya-sammelana.htmlಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಮೃತಮಹೋತ್ಸವ ಚಿತ್ರದುರ್ಗದಲ್ಲಿ ಜರಗುತ್ತಿದೆ. ಈ ಬಾರಿಯ ಸಮ್ಮೇಳನಾಧ್ಯಕ್ಷರಾದ ಸಂಶೋಧಕ, ವಿದ್ವಾಂಸ ಡಾ. ಎಲ್ ಬಸವರಾಜು ಅವರ ಕಿರು ಪರಿಚಯ.ಕರ್ನಾಟಕದಲ್ಲಿ ಸಂಸ್ಕೃತಿ, ಇತಿಹಾಸ ಕ್ಷೇತ್ರದಲ್ಲಿ ಸಂಶೋಧನೆ ಮಾಡಿದವರ ದೊಡ್ಡ ಪಟ್ಟಿಯೇ ಇದೆ. ಆರ್ ನರಸಿಂಹಾಚಾರ್ , ತಿತಾ ಶರ್ಮ, ತೀನಂಶ್ರೀ, ಡಿಎಲ್ ನರಸಿಂಹಾಚಾರ್ಯ, ಆ ನೇ ಉಪಾಧ್ಯೆ ,ಡಾ. ಆರ್ ಸಿ 34460http://kannada.oneindia.com/img/2009/02/04-l-basavaraju2.jpg206316ಚಿತ್ರದುರ್ಗಗಂಡು ಭೂಮಿಯ ವೀರ ನಾರಿ ಓಬವ್ವಳ ಹಾಡು/movies/music/2009/02/04-kannada-movie-nagarahavu-lyrics.htmlಮಾಂತ್ರಿಕ ನಿರ್ದೇಶಕ ಪುಟ್ಟಣ್ಣ ಕಣಗಾಲ್ ರ 'ನಾಗರಹಾವು' (1972)ಚಿತ್ರದ ''ಕನ್ನಡ ನಾಡಿನ ವೀರರಮಣಿಯ...'' ಹಾಡು ಕೇಳಿದರೆ ಎಂಥವರಿಗೂ ಮೈ ಜುಂ ಎನ್ನ್ನುತ್ತದೆ. ಜಯಂತಿ ಅವರ ಅಮೋಘ ಅಭಿನಯ ನಿಜವಾಗಿಯೂ ಓಬವ್ವಳನ್ನೇ ಕಣ್ಣಮುಂದೆ ನಿಲ್ಲಿಸುತ್ತದೆ. ಹಿನ್ನಲೆ ಗಾಯಕ ಪಿ.ಬಿ.ಶ್ರೀನಿವಾಸ್ ಕಂಠ ಮಾಧುರ್ಯ, ವಿಜಯ ಭಾಸ್ಕರ್ ಸಂಗೀತ, ಚಿ.ಉದಯಶಂಕರ್ ಸಾಹಿತ್ಯ ಮಂತ್ರ ಮುಗ್ಧಗೊಳಿಸುತ್ತದೆ. ಕನ್ನಡ ನಾಡಿನ ಇತಿಹಾಸದಲ್ಲಿ ಒನಕೆ 34461http://kannada.oneindia.com/img/2009/02/04-nagarahavu-still1e.jpg206316ಚಿತ್ರದುರ್ಗಚಿತ್ರದುರ್ಗದ ದಿಗ್ಗಜರ ನಾಮ ಸ್ಮರಣೆ/literature/sammelana/chitradurga/2009/0204-stalwarts-of-chitradurga.htmlಬೆಂಗಳೂರು, ಫೆ. 4 : ಚಿತ್ರದುರ್ಗದಲ್ಲಿ ಮೂರು ದಿನಗಳ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆರಂಭವಾಗಿದೆ. ಐತಿಹಾಸಿಕವಾಗಿ ಚಿತ್ರದುರ್ಗವು ಪಾಳೇಗಾರರ ಸಾಮ್ರಾಜ್ಯ. ನಾಯಕ ಮನೆತನಕ್ಕೆ ಸೇರಿದ ಅನೇಕ ರಾಜರನ್ನು ದುರ್ಗ ಕಂಡಿದ್ದರೂ ಅವರಲ್ಲಿ ಎದ್ದು ಕಾಣುವ ಹೆಸರು ಗಂಡುಗಲಿ ರಾಜಾ ಮದಕರಿ ನಾಯಕ. ದುರ್ಗಮ ಬೆಟ್ಟದ ಸಾಲುಗಳಲ್ಲಿ ಆತ ಕಟ್ಟಿಸಿದ ರುದ್ರ ರಮಣೀಯ ಏಳು ಸುತ್ತಿನಕೋಟೆ 34463http://kannada.oneindia.com/img/2009/02/04-tarasu1e.jpg206316ಚಿತ್ರದುರ್ಗಸಮ್ಮೇಳನಾಧ್ಯಕ್ಷರ ಭಾಷಣದ ಪೂರ್ಣಪಾಠ/literature/sammelana/chitradurga/2009/0204-basavaraju-presidential-address-full-text.htmlಕನ್ನಡ ಸಾಹಿತ್ಯ ಪರಿಷತ್ ಪರಂಪರೆಯಲ್ಲಿ ಇದುವರೆವಿಗೆ ಕನ್ನಡಿಗರು 74 ಸಮ್ಮೇಳನಾಧ್ಯಕ್ಷರ ಭಾಷಣವನ್ನು ಕೇಳಿದ್ದಾರೆ, ಓದಿದ್ದಾರೆ, ಮರೆತಿದ್ದಾರೆ. ಆದರೆ, ಚಿತ್ರಕಲ್ ದುರ್ಗ ಅಥವಾ ಚಿತ್ರದುರ್ಗದ ಬತೇರಿ ಮೇಲಿಂದ ಕೇಳಿಬರುತ್ತಿರುವ ಪ್ರೊ. ಎಲ್. ಬಸವರಾಜು ಅವರ ಭಾಷಣಕ್ಕೆ ಅಂಥ ದುರ್ಗತಿ ಬರದಿರಲೆಂದು ಆಶಿಸುತ್ತಾ ಅವರ ಸಾಹಿತ್ಯಿಕ ಮತ್ತು ಸಾಮಾಜಿಕ ಕಳಕಳಿಯ ನಿವೇದನೆಯನ್ನು ಕನ್ನಡ ಕುಲಕೋಟಿಯ ಒಡಲಲ್ಲಿ ಹಾಕುತ್ತಿದ್ದೇವೆ. ಸಾಹಿತ್ಯದ ಶಕ್ತಿಗೆ 34473http://kannada.oneindia.com/img/2009/02/04-l-basavaraju2.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99731ಕರ್ನಾಟಕಬಿಜೆಪಿಗೆ ನಿಮ್ಮ ಐಡಿಯಾ ಬೇಕಂತೆ/news/2009/01/07/your-idea-can-change-karnataka-appeal-bjp.htmlಭಾರತೀಯ ಜನತಾಪಕ್ಷ ಕರ್ನಾಟಕ ಘಟಕದ ವತಿಯಿಂದ ನಮ್ಮ ವೆಬ್ ಜಾಲಕ್ಕೆ ಬಂದಿರುವ ಒಂದು ಮನವಿಯನ್ನು ಇಲ್ಲಿ ಪ್ರಕಟಿಸಲಾಗಿದೆ. ಕರ್ನಾಟಕದ ಸರ್ವತೋಮುಖ ಬೆಳವಣಿಗೆಯ ದೃಷ್ಟಿಯಿಂದ ಭಾಜಪ ನೀಡಿರುವ ಈ ಕರೆಗೆ ನಮ್ಮ ಓದುಗರು ಸ್ಪಂದಿಸುತ್ತಾರೆ ಎಂಬ ನಿರೀಕ್ಷೆ ನಮ್ಮದು. ರಾಜ್ಯದ ಏಳಿಗೆಗೆ ನಿಮ್ಮದೊಂದು ಐಡಿಯಾ ಕೊಡಿ ಎಂದು ಕೇಳಿದರೆ ವಲ್ಲೆ ಎಂದು ಯಾರು ಹೇಳುತ್ತಾರೆ!- ಸಂಪಾದಕ***ಕರ್ನಾಟಕದ ಅಭಿವೃದ್ಧಿಗಾಗಿ 33949http://kannada.oneindia.com/img/2009/01/07-cm-sadanandagowda.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99731ಕರ್ನಾಟಕಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99731ಕರ್ನಾಟಕಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ/nri/article/2009/0131-yakshagana-puppet-show-in-singapore.htmlಜನವರಿ 10ನೇ ತಾರೀಖಿನಂದು ಮೊಟ್ಟ ಮೊದಲ ಬಾರಿಗೆ ಸಿಂಗಪುರದಲ್ಲಿ ಯಕ್ಷಗಾನ ಗೊಂಬೆಯಾಟ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸುವ ಮೂಲಕ ಕನ್ನಡ ಸಂಘ(ಸಿಂಗಪುರ)ವು ತನ್ನ ಇತಿಹಾಸದ ಪುಟಗಳಲ್ಲಿ ಇನ್ನೊಂದು ಸಾಧನೆಯ ಮೈಲಿಗಲ್ಲನ್ನು ತಲುಪಿತು. ಕನ್ನಡ ಸಂಘವು ಇದೇ ಮೊದಲ ಬಾರಿಗೆ 12 ಮಂದಿ ಅನುಭವಿ ವೃತ್ತಿನಿರತ ಜನಪದ ಕಲಾವಿದರ ತಂಡವನ್ನು ಕರೆಸಿ ಇಂತಹ ಬೃಹತ್ ಪ್ರಮಾಣದ ಕಾರ್ಯಕ್ರಮವನ್ನು ಸಿಂಗಪುರದ ಡಿ.ಬಿ.ಎಸ್. 34394http://kannada.oneindia.com/img/2009/01/31-sing-yaksha-puppet1.jpgnews"> ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಲ್.ಬಿ.ರಾಜಶೇಖರ್ | Chitradurga| Zilla Pranchayat | LB Rajashekar | Rural Karnataka Development | ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಲ್.ಬಿ.ರಾಜಶೇಖರ್ - Kannada Oneindia

ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಎಲ್.ಬಿ.ರಾಜಶೇಖರ್

ಚಿತ್ರದುರ್ಗ,ಮೇ.27: ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಲ್.ಬಿ.ರಾಜಶೇಖರ್‌ರವರು ಇದೇ ಮೇ.25 ರಿಂದ ಅಧಿಕಾರ ಸ್ವೀಕರಿಸಿದ್ದಾರೆ. ಜಿಲ್ಲಾ ಪಂಚಾಯತ್ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಎರಡನೇ ಅವಧಿಯ ಅಧಿಕಾರವು ಇದೇ ಮೇ 25 ಕ್ಕೆ ಕೊನೆಗೊಂಡಿದ್ದು ಸರ್ಕಾರವು 3 ನೇ ಅವಧಿಗೆ ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಿದೆ.

ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವುದರಿಂದ ಸರ್ಕಾರವು ತೀರ್ಮಾನ ಮಾಡುವವರೆಗೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರು ಜಿ.ಪಂ. ಅಧ್ಯಕ್ಷರ ಮತ್ತು ಉಪಾಧ್ಯಕ್ಷರ ಕಾರ್ಯಭಾರವನ್ನು ವಹಿಸಿಕೊಳ್ಳಲು ಕಾಯಿದೆಯನ್ವಯ ಅವಕಾಶವಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ. ಇದರಂತೆ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಲ್.ಬಿ.ರಾಜಶೇಖರ್‌ರವರು ಜಿ.ಪಂ. ಅಧ್ಯಕ್ಷರ ಅಧಿಕಾರ ಮತ್ತು ಕರ್ತವ್ಯವನ್ನು ನಿರ್ವಹಿಸುವರೆಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್.ಪಿ.ಪ್ರಕಾಶ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+