283794p chidambharamಬೂಟು ಎಸೆಯುವ ಪುರಾಣ ಜಾಗತಿಕ ಮಟ್ಟದ್ದು/news/2009/04/07/flying-footwear-becoming-a-global-trend.htmlಲಂಡನ್, ಏ. 7 : ದೈನಿಕ ಜಾಗರಣೆ ಪತ್ರಿಕೆ ಹಿರಿಯ ವರದಿಗಾರನೊಬ್ಬ ಗೃಹ ಸಚಿವ ಚಿದಂಬರಂ ಮೇಲೆ ಬೂಟು ಎಸೆದು ಸುದ್ದಿ ಮಾಡಿರುವ ಬೆನ್ನಲ್ಲೇ ಈ ಬೂಟು ಎಸೆಯುವ ಸಂಸ್ಕೃತಿಯನ್ನು ಬೆನ್ನತ್ತಿದರೆ, ಜಗತ್ತಿನ ಘಟಾನುಘಟಿಗಳ ನಾಯಕರ ಮೇಲೆ ಬೂಟು ಎಸೆಯಲಾಗಿದೆ. ಅವರೆಲ್ಲರೂ ತಪ್ಪಿಸಿಕೊಂಡಿದ್ದಾರೆಯೋ, ಏಟು ತಿಂದಿದ್ದಾರೆಯೋ ಗೊತ್ತಿಲ್ಲ. ಈ ಬೂಟು ಎಸೆಯುವ ಸಂಸ್ಕೃತಿಯ ಮೂಲ ಕೆದಕುತ್ತಾ ಹೊರಟರೆ 35793http://kannada.oneindia.com/img/2009/04/07-bush-footwear1.jpg283794p chidambharamನಕ್ಸಲರು ಭಯೋತ್ಪಾದಕರು, ಪಿ ಚಿದಂಬರಂ/news/2009/06/22/centre-bans-cpi-m-declares-it-a-terror-outfit.htmlನವದೆಹಲಿ, ಜೂ. 22 : ಕೊನೆಗೂ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ದಿಟ್ಟ ನಿರ್ಧಾರವೊಂದನ್ನು ಏಕಾಏಕಿ ಕೈಗೊಂಡಿದೆ. ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿರುವ ಸಿಪಿಐ(ಮಾವೋ), ಉಲ್ಫಾ, ಲಷ್ಕರ್ ಇ ತೊಯ್ಬಾ, ಸಿಮಿ ಸಂಘಟನೆ ಸೇರಿ ದೇಶದ ವಿವಿಧ ಭಾಗದಲ್ಲಿ ನಕ್ಸಲ್ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ 34 ಸಂಘಟನೆಗಳನ್ನು ಭಯೋತ್ಪಾದಕ ಸಂಘಟನೆಯೆಂದು ಅಧಿಕೃತವಾಗಿ ಸೋಮವಾರ ಘೋಷಿಸಿ ಅದರ ಮೇಲೆ ನಿಷೇಧ ಹೇರಿ 37508http://kannada.oneindia.com/img/2009/06/22-p-chidambaram1.jpg283794p chidambharamವಿಎಚ್ ಪಿ, ಭಜರಂಗದಳ ಉಗ್ರ ಸಂಘಟನೆಗಳು : ಕಾರಟ್/news/2009/06/23/karats-dual-rule-ban-vhp-but-not-maoists.htmlನವದೆಹಲಿ, ಜೂ. 23 : ಸಿಪಿಎಂ ಮಾವೋವಾದಿ ಸಂಘಟನೆಯನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿರುವ ಕೇಂದ್ರ ಸರಕಾರದ ಕ್ರಮವನ್ನು ಎಡಪಕ್ಷಗಳ ಮುಖಂಡ ಪ್ರಕಾಶ್ ಕಾರಟ್ ತೀವ್ರವಾಗಿ ವಿರೋಧಿಸಿದ್ದಾರೆ. ಕೋಮುವಾದಿ ಸಂಘಟನೆಗಳಾದ ವಿಶ್ವಹಿಂದೂ ಪರಿಷತ್, ಭಜರಂಗದಳವನ್ನು ನಿಷೇಧಿಸಿ ಭಯೋತ್ಪಾದಕ ಸಂಘಟನೆಗಳು ಎಂದು ಘೋಷಿಸಿ ಎಂದು ಅವರು ಆಗ್ರಹಿಸಿದ್ದಾರೆ. ಮಂಗಳವಾರ ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾವೋವಾದಿಗಳನ್ನು ಭಯೋತ್ಪಾದಕರು 37529http://kannada.oneindia.com/img/2009/06/23-prakash-karat1e.jpg283794p chidambharamಕ್ರಿಶ್ಚಿಯನ್ನರೆ ನಮ್ಮನ್ನು ಮನ್ನಿಸಿ : ಚಿದಂಬರಂ /news/2009/06/26/chidu-sorry-to-kandhamals-christian-riot-victims.htmlಕಂದಮಾಲ್ (ಒರಿಸ್ಸಾ), ಜೂ. 26 : ಸ್ವಾಮಿ ಲಕ್ಷ್ಮಣಾನಂದ ಸರಸ್ವತಿ ಹತ್ಯೆಗೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ನಡೆಸಿದ ಕೋಮು ದಲ್ಲುರಿಯಲ್ಲಿ ದಾಳಿಗೊಳಿಗಾದ ಕ್ರಿಶ್ಚಿಯನ್ ಸಮುದಾಯಕ್ಕೆ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಕ್ಷಮೆಯಾಚಿಸಿದ್ದಾರೆ. ಈ ಘಟನೆಯೊಂದು ದುರದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಭೇಟಿಗೆ ಒರಿಸ್ಸಾ ಪ್ರವಾಸ ಕೈಗೊಂಡಿರುವ ಚಿದಂಬರಂ ಇಂದು 37604http://kannada.oneindia.com/img/2009/06/26-p-chidambaram1.jpg283794p chidambharamಮುಂಬೈ ಮೇಲೆ ಮತ್ತೊಂದು ಭಾರಿ ದಾಳಿ?/news/2009/07/15/terror-attack-threat-puts-mumbai-on-high-alert.htmlಮುಂಬೈ, ಜು. 15 : ಅಬ್ಬರಿಸುತ್ತಿರುವ ವರುಣನ ಹೊಡೆತಕ್ಕೆ ತತ್ತರಿಸಿರುವ ಮುಂಬೈ ಮೇಲೆ ಇದೀಗ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆಯಲು ಸಂಚು ರೂಪಿಸಿರುವ ಘಟನೆಯನ್ನು ಕೇಂದ್ರ ಗುಪ್ತಚರ ಇಲಾಖೆ ಬಹಿರಂಗಪಡಿಸಿದೆ. ಮುಂಬೈ ಸೇರಿದಂತೆ ಮಹಾರಾಷ್ಟ್ರದ ಏಳು ಪ್ರಮುಖ ಸ್ಥಳಗಳ ಮೇಲೆ ಭಯೋತ್ಪಾದಕ ಕೃತ್ಯ ನಡೆಸಲು ಭಾರಿ ಸಂಚು ರೂಪಿತವಾಗಿದೆ ಎನ್ನುವ ವಿಷಯ ಬೆಳಕಿಗೆ ಬಂದಿದೆ. 37992http://kannada.oneindia.com/img/2009/07/15-terrorist1e.jpg381730centreಮೂರು ದಿನದಲ್ಲಿ ಪೋಟಾ ಕಾಯ್ದೆ ಜಾರಿ, ಬಿಜೆಪಿ/news/2009/03/13/pota-within-three-days-if-nda-comes-to-power-bjp.htmlಬೆಂಗಳೂರು, ಮಾ. 13 : ಭಾರತೀಯ ಜನತಾ ಪಕ್ಷ ಕೇಂದ್ರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಮೂರೇ ಮೂರು ದಿನದಲ್ಲಿ ಪೋಟಾ ಕಾಯ್ದೆಯನ್ನು ಮರು ಜಾರಿಗೆ ತರಲಿದೆ ಎಂದು ಬಿಜೆಪಿ ವಕ್ತಾರ ಧನಂಜಯ್ ಕುಮಾರ್ ಭರವಸೆ ನೀಡಿದರು. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜಕೀಯ ದುರುದ್ದೇಶದಿಂದ ಯುಪಿಎ ಸರ್ಕಾರ ಪೋಟಾ ಕಾಯ್ದೆಯನ್ನು ರದ್ದುಗೊಳಿಸಿತು ಎಂದು ಆರೋಪಿಸಿದರು. ಯಪಿಎ 35204http://kannada.oneindia.com/img/2009/03/13-dhananjay-kumar1.jpg381730centreರಸಗೊಬ್ಬರಗಳ ಪೂರೈಕೆಗೆ ಕೇಂದ್ರಕ್ಕೆ ಸಿಎಂ ಪತ್ರ/news/2009/07/14/yeddyurappa-urges-centre-to-supply-fertilizers.htmlಬೆಂಗಳೂರು, ಜು. 14 : ಉತ್ತಮ ಮಳೆಯಾಗಿ ಕೃಷಿ ಚಟುವಟಿಕೆಗಳು ಭರದಿಂದ ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯಕ್ಕೆ ತುರ್ತಾಗಿ ಅಗತ್ಯವಿರುವ ಯೂರಿಯಾ, ಕಾಂಪ್ಲೆಕ್ಸ್ ಹಾಗೂ ಎಂ.ಒ.ಪಿ. ರಸಗೊಬ್ಬರಗಳನ್ನು ಬೇಡಿಕೆಗನುಗುಣವಾಗಿ ಸಮರ್ಪಕವಾಗಿ ಸರಬರಾಜು ಮಾಡಲು ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಕೃಷಿ ಸಚಿವ ಶರದ್‌ ಪವಾರ್ ಮತ್ತು ಕೇಂದ್ರ ರಾಸಾಯನಿಕ ಹಾಗೂ ರಸಗೊಬ್ಬರಗಳ ಸಚಿವ 37964http://kannada.oneindia.com/img/2009/07/14-yeddyurappa11.jpg381730centreಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'/news/2009/09/30/bofors-govt-drops-case-against-quattrocchi.htmlನವದೆಹಲಿ, ಸೆ. 30 : ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಇಟಲಿಯ ವಾಣಿಜ್ಯೋದ್ಯಮಿ ಒಟ್ಟಾವಿಯೋ ಕ್ವಟ್ರೋಕಿ ವಿರುದ್ದ ದಾಖಲಿಸಿದ್ದ ಪ್ರಕರಣ ಕೈಬಿಡಲು ಕೇಂದ್ರ ಸರಕಾರ ಮಂಗಳವಾರ (ಸೆ 29) ನಿರ್ಧರಿಸಿದೆ. ಕ್ವಟ್ರೋಕಿ ವಿರುದ್ದದ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳಲು ಸರಕಾರ ಅಂತಿಮ ನಿರ್ಧಾರ ತೆಗೆದುಕೊಂಡಿರುವುದಾಗಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯಂ ತಿಳಿಸಿದ್ದಾರೆ. ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ 39431http://kannada.oneindia.com/img/2009/09/30-quattrochi1.jpg381730centreಚೀಫ್ ಸೆಕ್ರಟರಿ ಪ್ಲಾನ್ ವರ್ಕೌಟ್ ಆಯ್ತು, ಸಿಎಂ/news/2009/10/08/yeddyurappa-padayatra-mops-up-rs-500-cr-for-flood.htmlಬೆಂಗಳೂರು, ಅ. 8 : ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಅವರ ಕಾಲ್ಗುಣ ಚೆನ್ನಾಗಿದೆ ಅಂತ ಕಾಣುತ್ತೆ, ನಿರೀಕ್ಷೆಗೆ ಮೀರಿ ನೆರೆ ಪರಿಹಾರಕ್ಕೆ ನೆರವು, ಸಹಕಾರದ ಮಹಾಪೂರವೇ ಹರಿದು ಬರುತ್ತಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಬಗ್ಗೆ ಪ್ರಶಂಸೆಯ ಮಾತನಾಡಿದ್ದಾರೆ. ಬುಧವಾರ ಯಡಿಯೂರಪ್ಪ ಅವರು 39571http://kannada.oneindia.com/img/2009/10/08-yeddyurappa-new2.jpg381730centreಪರಿಹಾರ : ಕೊನೆಗೂ ಕೇಂದ್ರದ ಸಮ್ಮತಿ /news/2009/10/09/dont-play-politics-on-flood-situation-says-moily.htmlನವದೆಹಲಿ, ಅ. 9 : ನೆರೆ ಸಂತ್ರಸ್ಥರಿಗೆ ಕೇಂದ್ರ ಸರಕಾರ ಸೂಕ್ತವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿರುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಕೇಂದ್ರದ ಕಾನೂನು ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಯಡಿಯೂರಪ್ಪ ಪ್ರವಾಹದ ವಿಷಯದಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ನೆರೆ ಸಂಕಷ್ಟ ಸಂಬಂಧ ರಾಜ್ಯದ ಬೇಡಿಕೆಗೆ ಕೇಂದ್ರ ಸರಕಾರ ಕೊನೆಗೂ 39600http://kannada.oneindia.com/img/2009/10/09-veerapp-moily3e.jpg124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpgnews"> 2011ರೊಳಗೆ ನಾಗರಿಕರಿಗೆ ಗುರುತಿನ ಪತ್ರ | P Chidambharam | Home Minister | Citizens | ID Card | India | UPA | 2011ರೊಳಗೆ ನಾಗರಿಕರಿಗೆ ಗುರುತಿನ ಪತ್ರ - Kannada Oneindia

2011ರೊಳಗೆ ನಾಗರಿಕರಿಗೆ ಗುರುತಿನ ಪತ್ರ

ನವದೆಹಲಿ, ಮೇ. 27 : ಮುಂದಿನ ಎರಡು ವರ್ಷದೊಳಗೆ ದೇಶದ ಪ್ರತಿಯೊಬ್ಬ ನಾಗರಿಕನಿಗೂ ಬಹುಪಯೋಗಿ ರಾಷ್ಟ್ರೀಯ ಗುರುತಿನ ಪತ್ರ ನೀಡಲು ಕೇಂದ್ರ ಸರಕಾರ ಚಿಂತನೆ ನಡೆಸಿದೆ. 2011 ರೊಳಗೆ ರಾಷ್ಟ್ರೀಯ ಜನಸಂಖ್ಯಾ ನೋಂದಣಿ ಸಿದ್ದಗೊಳ್ಳಲಿದ್ದು, ಎಲ್ಲ ನಾಗರಿಕರಿಗೂ ಗುರುತಿನ ಚೀಟಿ ನೀಡುವುದಾಗಿ ಕೇಂದ್ರದ ಗೃಹ ಸಚಿವ ಪಿ ಚಿದಂಬರಂ ಹೇಳಿದರು.

ರಾಷ್ಟ್ರೀಯ ಜನಸಂಖ್ಯಾ ನೋಂದಣಿಯಲ್ಲಿ ಪ್ರತಿ ವ್ಯಕ್ತಿಗೂ ಏಕೀಕೃತ ರಾಷ್ಟ್ರೀಯ ಗುರುತು ಸಂಖ್ಯೆಯನ್ನು ನೀಡುವ ಗುರಿಯನ್ನು ಈ ಯೋಜನೆ ಹೊಂದಿದೆ. 12 ರಾಜ್ಯಗಳು ಹಾಗೂ 1 ಕೇಂದ್ರಾಡಳಿತ ಪ್ರದೇಶದ 30.95 ಲಕ್ಷ ಜನಸಂಖ್ಯೆ ಹೊಂದಿರುವ ಪ್ರದೇಶಗಳಲ್ಲಿ ಈ ಯೋಜನೆ ಪ್ರಾಯೋಗಿಕವಾಗಿ ಅನುಷ್ಠಾನಗೊಳ್ಳುತ್ತದೆ ಎಂದು ಹೇಳಿದರು.

ಕರಾವಳಿ ಜಿಲ್ಲೆಗಳು ಹಾಗೂ ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಈ ಯೋಜನೆ ಈಗಾಗಲೇ ಆರಂಭವಾಗಿದೆ. ಗುರುತುಪತ್ರವು ಮೈಕ್ರೋ ಪ್ರಾಸೆಸರ್ ಚಿಪ್ ಗಳನ್ನು ಹೊಂದಿರುತ್ತದೆ. ನ್ಯಾಷನಲ್ ಇನ್ ಫಾರ್ಮೆಟಿಕ್ಸ್ ಸೆಂಟರ್, ಐಐಟಿ ಕಾನ್ಪುರ, ಭಾರತ್ ಇಲೆಕ್ಟ್ರಾನಿಕ್ ಲಿಮಿಟೆಡ್, ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ ಲಿಮಿಟೆಡ್, ಇಲೆಕ್ಟ್ರಾನಿಕ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್, ಗುಪ್ತಚರ ಇಲಾಖೆ ಮತ್ತಿತರ ಸಂಸ್ಥೆಗಳ ಪ್ರತಿನಿಧಿಗಳನ್ನು ಒಳಗೊಂಡ ತಾಂತ್ರಿಕ ಸಮಿತಿ ಶಿಫಾರಸ್ಸತು ಆಧರಿಸಿ ಈ ಕಾರ್ಡನ್ನು ತಯಾರಿಸಲಾಗುತ್ತದೆ ಎಂದು ಚಿದಂಬರಂ ವಿವರಿಸಿದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+