38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpg97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> 'ವಾಸ್ತು' ಯೋಗದಿಂದ ಕೃಷ್ಣಗೆ ಸಚಿವ ಸ್ಥಾನ !! | SM Krishna | Minister for Foreign Minister | Manmohan Singh | Congress | Bengaluru vaastu| 'ವಾಸ್ತು' ಯೋಗದಿಂದ ಕೃಷ್ಣಗೆ ಸಚಿವ ಸ್ಥಾನ !! - Kannada Oneindia

'ವಾಸ್ತು' ಯೋಗದಿಂದ ಕೃಷ್ಣಗೆ ಸಚಿವ ಸ್ಥಾನ !!

SM Krishna
ಬೆಂಗಳೂರು, ಮೇ. 27 : ವಾಸ್ತುಶಾಸ್ತ್ರವನ್ನು ಬಲವಾಗಿ ನಂಬುವ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ತನಗೆ ಸದ್ಯ ಸಿಕ್ಕಿರುವ ಕ್ಯಾಬಿನೆಟ್ ಸ್ಥಾನಮಾನ ಇದರ ಬಲದಿಂದಲೇ ಎಂದು ನಂಬಿದ್ದಾರೆ. ಕೃಷ್ಣ ಅವರ ಸದಾಶಿವನಗರದಲ್ಲಿರುವ ಮನೆಯ ಬಾಗಿಲು ಉತ್ತರಾಭಿಮುಖವಾಗಿತ್ತು. ವಾಸ್ತು ಪಂಡಿತರಾದ ಗಂಗಾಧರ್ ಅವರು ಮನೆಯ ಬಾಗಿಲನ್ನು ಈಶಾನ್ಯ ದಿಕ್ಕಿಗೆ ಬದಲಾಯಿಸುವಂತೆ ಸೂಚಿಸಿದರು. ಇವರ ಆದೇಶದಂತೆ ಮೇ 15ನೇ ತಾರೀಕಿನಂದು ದುರಸ್ತಿ ಕಾರ್ಯ ಆರಂಭವಾಗಿ ಮೇ 22ನೇ ತಾರೀಕಿಗೆ ದುರಸ್ತಿ ಕೆಲಸ ಮುಗಿಯಿತು. ಈ ಕೆಲಸ ಮುಗಿದ ಕೇವಲ 30 ನಿಮಿಷಗಳಲ್ಲಿ ಪ್ರಧಾನಿ ಕರೆಮಾಡಿ ದೆಹಲಿಗೆ ಬರುವಂತೆ ಸೂಚಿಸಿದರಂತೆ.

ಸಚಿವ ಸ್ಥಾನಮಾನದ ಆಕಾಂಕ್ಷಿಯಾಗಿದ್ದ ಕೃಷ್ಣ ಕಳೆದ ವರ್ಷ ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆದರೆ ಯಾವುದೇ ಸಚಿವ ಸ್ಥಾನ ಸಿಗದೆ ನಿರಾಸೆಗೊಂಡಿದ್ದರು. ಕೃಷ್ಣ ಅವರ ಮನೆಯವರ ಪ್ರಕಾರ ಮೇ 22ನೇ ತಾರೀಕು ಮಧ್ಯಾಹ್ನ 12 ಘಂಟೆಗೆ ಬಾಗಿಲು ದುರಸ್ತಿ ಕೆಲಸ ಮುಗಿದಿತ್ತು. ಸುಮಾರು 12.30 ಕ್ಕೆ ದೂರವಾಣಿ ಕರೆಬಂತು, ಕೃಷ್ಣ ಅವರ ಪತ್ನಿ ಪ್ರೇಮಾ ಕರೆ ಸ್ವೀಕರಿಸಿದಾಗ ಅದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರದಾಗಿತ್ತು. ಪ್ರಧಾನಿ ಮನಮೋಹನ್ ಸಿಂಗ್ ಅವರು ಕೃಷ್ಣ ಅವರನ್ನು ತಕ್ಷಣವೇ ಹೊರಟು ದೆಹಲಿಗೆ ಬರುವಂತೆ ಸೂಚಿಸಿದರು. ಇಷ್ಟೆಲ್ಲಾ ವಾಸ್ತುಶಾಸ್ತ್ರದಿಂದಲೇ ಆಗಿದೆ ಅನ್ನುವುದು ಕೃಷ್ಣ ಮತ್ತು ಅವರ ಕುಟುಂಬದವರ ಅಭಿಪ್ರಾಯವಾಗಿದೆ.

1999 ರಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಕೃಷ್ಣ ತಮ್ಮ ಅಧಿಕೃತ ನಿವಾಸ "ಅನುಗ್ರಹ' ವನ್ನು ಕೂಡ ವಾಸ್ತು ಪ್ರಕಾರ ದುರಸ್ತಿಗೊಳಿಸಿದ್ದರು. ಅಲ್ಲದೆ 1993 ರಲ್ಲಿ ವೀರಪ್ಪ ಮೊಯ್ಲಿ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದಾಗಲೂ ಬೆಂಗಳೂರು ಕ್ರೆಸೆಂಟ್ ರಸ್ತೆಯಲ್ಲಿರುವ ನಿವಾಸವನ್ನು ಕೂಡ ವಾಸ್ತು ಪ್ರಕಾರ ದುರಸ್ತಿಗೊಳಿಸಿದ್ದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+