97595manmohan singhಬೆಂಗಳೂರಿಗೆ ಎನ್ಎಸ್ ಜಿ ಘಟಕ ಮಂಜೂರು?/news/2009/01/06/will-centre-set-up-nsg-unit-in-bengaluru.htmlನವದೆಹಲಿ, ಜ. 6 : ಸಾಫ್ಟವೇರ್ ತಂತ್ರಜ್ಞರ ತಾಣವಾಗಿರುವ ಬೆಂಗಳೂರಿಗೆ ರಾಷ್ಟ್ರೀಯ ತನಿಖಾ ಘಟಕ (ಎನ್ಎಸ್ ಜಿ) ಸ್ಥಾಪಿಸಬೇಕು ಎನ್ನುವುದು ಎಲ್ಲರ ಅನಿಸಿಕೆ ಹಾಗೂ ಒತ್ತಾಯವಾಗಿದೆ. ತಾಂತ್ರಿಕ, ವೈಜ್ಞಾನಿಕ ಹಾಗೂ ಶೈಕ್ಷಣಿಕವಾಗಿ ಮುಂದುವರಿದಿರುವ ಬೆಂಗಳೂರಿನ ರಕ್ಷಣೆಗೆ ಎನ್ಎಸ್ ಜಿ ಬೇಕೆಬೇಕು ಎಂದು ಕರ್ನಾಟಕ ಸರ್ಕಾರ ಹಾಗೂ ದೇಶದ ಪ್ರಮುಖ ಐಟಿ ಕಂಪನಿಗಳ ಮುಖ್ಯಸ್ಥರ ಒಕ್ಕೊರಲಿನ ಆಗ್ರಹವೂ ಕೇಂದ್ರ 33913http://kannada.oneindia.com/img/2009/01/06-cm-meets-pm1.jpg97595manmohan singhಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg97595manmohan singhಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg97595manmohan singhನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg97595manmohan singhಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg150287lok sabhaಮತ್ತೊಂದು ಲೋಕಸಭೆ ಚುನಾವಣೆ ಬಂದಿದೆ/column/shreenidhi/2009/0303-elections-and-peoples-apathy.htmlವಿಧಾನಸಭೆಯೇ ಆಗಲಿ, ಲೋಕಸಭೆಯೇ ಆಗಲಿ ಪ್ರತಿ ಬಾರಿ ಚುನಾವಣೆ ಬಂದಾಗ ಮಾನ್ಯ ಮತದಾರರದು ಒಂದೇ ಉದಾಸೀನತೆ. ಎಲ್ಲಾ ಪಕ್ಷಗಳೂ ಅಷ್ಟೇ, ಅಭ್ಯರ್ಥಿಗಳಂತೂ ಅಷ್ಟಕ್ಕಷ್ಟೇ ಅಂತ ದೇಶಾವರಿ ಮಾತನಾಡುತ್ತ, ನಾನಂತೂ ಈ ಬಾರಿ ಓಟು ಹಾಕಲ್ಲಪ್ಪ ಅಂದ್ಕೊಳ್ತಾನೆ, ಹಣ-ಹೆಂಡ-ಸೀರೆ ಹಂಚ್ತಾ ಇದ್ದಾರಾ ಅಂತ ಆಸೆಯಿಂದ ನೋಡೋರೆ ಜಾಸ್ತಿ. ಆದರೆ, ಈಬಾರಿ ಹಾಗಾಗದಿರಲೆಂದು ಅತಿಯಾಸೆಯಿಂದ ನೋಡೋಣ. ಗುರುತಿನ ಚೀಟಿ ಮಾಡಿಸಿ, 34959http://kannada.oneindia.com/img/2009/03/03-voter-politician1.jpg150287lok sabhaಯಡಿಯೂರಪ್ಪನವರೆ ಗೌಡ್ರನ್ನ ಅದ್ಯಾವ ಬಾಯಲ್ಲಿ ಬೈತೀರಾ?/column/bhat/2009/0305-family-politics-yeddyurappa-eats-his-own-word.htmlಸೋನಿಯಾ ಗಾಂಧಿ ಕಾಂಗ್ರೆಸ್ಸು ಅವ್ವ ಮಕ್ಕಳ ಪಕ್ಷ, ದೇವೇಗೌಡ ಅವರ ಜೆಡಿಎಸ್ಸು ಅಪ್ಪ ಮಕ್ಕಳ ಪಕ್ಷ ಅಂತ ಗೇಲಿ ಮಾಡಿ, ಟೀಕಿಸಿ, ಹಂಗಿಸಿ, ಮೂದಲಿಸಿ, ಜರಿದು, ಸ್ವಾಟೆಯನ್ನೂ ತಿವಿದಿದ್ದ ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 'ಆಚಾರ ಹೇಳುವುದಕ್ಕೆ ಬದನೆಕಾಯಿ ತಿನ್ನುವುದಕ್ಕೆ' ಎಂಬಂತೆ ತಮ್ಮ ಮಗ ರಾಘವೇಂದ್ರನನ್ನೇ ಲೋಕಸಭೆ ಚುನಾವಣೆಗೆ ನಿಲ್ಲಿಸಲು ನಿರ್ಧರಿದ್ದಾರೆ. ಈ ರಾಜಕೀಯ ನಡೆ ಅವರಿಗೆ 35016http://kannada.oneindia.com/img/2009/03/05-bsy-raghavendra1.jpg150287lok sabhaಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ/news/2009/05/28/agatha-sangma-youngest-minister-in-upa-govt.htmlನವದೆಹಲಿ, ಮೇ. 28 : ಎರಡನೇ ಬಾರಿಗೆ ದೇಶದ ಆಡಳಿತ ಚುಕ್ಕಾಣಿ ಹಿಡಿದಿರುವ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಂಪುಟದಲ್ಲಿ 59 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ನೂತನ ಸರಕಾರದಲ್ಲಿ ಯುವಕರಿಗೆ ಆದ್ಯತೆ ನೀಡಲಾಗಿದ್ದು, ರಾಜೇಶ್ ಪೈಲೆಟ್ ಮಗ ಸಚಿನ್ ಪೈಲೆಟ್, ಪಿಎ ಸಂಗ್ಮಾ ಅವರ ಮಗಳು 28 ವರ್ಷ ವಯಸ್ಸಿನ ಅಗಾಥಾ ಸಂಗ್ಮಾ, 36943http://kannada.oneindia.com/img/2009/05/28-agatha-sangma.jpg150287lok sabhaಜುಲೈ 8ಕ್ಕೆ ಮಮತಾ ಬ್ಯಾನರ್ಜಿ ರೈಲ್ವೆ ಬಜೆಟ್/news/2009/06/03/mamata-likely-to-present-rail-budget-on-jul-8.htmlನವದೆಹಲಿ, ಜೂ.3: ಕೇಂದ್ರ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ಜುಲೈ 8ರಂದು ಲೋಕಸಭೆಯಲ್ಲಿ ರೈಲ್ವೆ ಮುಂಗಡ ಪತ್ರವನ್ನು ಮಂಡಿಸುವ ಸಾಧ್ಯತೆ ಇದೆ. ರೈಲ್ವೆ ಸಚಿವಾಲಯ ಈಗಾಗಲೇ ವರದಿಯನ್ನು ಸಿದ್ಧಪಡಿಸುತ್ತಿದ್ದು ಬಜೆಟ್ ಮಂಡನೆಗೂ ಮುನ್ನ ರೈಲ್ವೆ ಸಚಿವರಿಗೆ ಸಲ್ಲಿಸಬೇಕಾಗಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆರನೇ ವೇತನ ಆಯೋಗ ಜಾರಿಯಾಗಿದ್ದು ಸಿಬ್ಬಂದಿಗೆ ರು.14,000 ಕೋಟಿಯನ್ನು ಬಟವಾಡೆ ಮಾಡಬೇಕಾಗಿದೆ. 37080http://kannada.oneindia.com/img/2009/06/03-mamata-banerjee.jpg150287lok sabhaಜೂ.5ರಂದು ಕುಮಾರಣ್ಣನ ಸ್ಥಾನಕ್ಕೆ ರೇವಣ್ಣ ಆಯ್ಕೆ/news/2009/06/03/jds-legislature-party-meet-on-june5.htmlಬೆಂಗಳೂರು, ಜೂ.3: ಜಾತ್ಯಾತೀತ ಜನತಾದಳವು ಜೂನ್ 5 ರಂದು ತನ್ನ ಶಾಸಕರ ಸಭೆ ಕರೆದಿದ್ದು, ಅಂದು ವಿಪಕ್ಷ ನಾಯಕ, ನೂತನ ಪದಾಧಿಕಾರಿಗಳು, ಕಚೇರಿ ನಿರ್ವಾಹಕರನ್ನು ಆಯ್ಕೆ ಮಾಡಲಿದೆ ಎಂದು ಪಕ್ಷದ ವಕ್ತಾರ ವೈಎಸ್ ವಿ ದತ್ತಾ ತಿಳಿಸಿದ್ದಾರೆ. ಲೋಕಸಭಾ ಸ್ಥಾನವನ್ನು ಉಳಿಸಿಕೊಂಡು ಶಾಸಕ ಸ್ಥಾನಕ್ಕೆ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಅವರ ಸ್ಥಾನ ತುಂಬಬಲ್ಲ 37096http://kannada.oneindia.com/img/2009/06/03-ysv-datta1.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpgnews"> ಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ | Agatha Sangma | Sachin Pilot | Manmohan Singh | Milind Deora | Murali Deora | ಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ - Kannada Oneindia

ಅಗಾಥಾ ಸಂಗ್ಮಾ ಚಿಕ್ಕ ವಯಸ್ಸಿನ ಕೇಂದ್ರ ಸಚಿವೆ

ನವದೆಹಲಿ,

ಮೇ.
28
:
ಎರಡನೇ
ಬಾರಿಗೆ
ದೇಶದ
ಆಡಳಿತ
ಚುಕ್ಕಾಣಿ
ಹಿಡಿದಿರುವ
ಮನಮೋಹನ್
ಸಿಂಗ್
ನೇತೃತ್ವದ
ಯುಪಿಎ
ಸರಕಾರದ
ಸಂಪುಟದಲ್ಲಿ
59
ಮಂದಿ
ಸಚಿವರಾಗಿ
ಪ್ರಮಾಣ
ವಚನ
ಸ್ವೀಕರಿಸುತ್ತಿದ್ದಾರೆ.
ನೂತನ
ಸರಕಾರದಲ್ಲಿ
ಯುವಕರಿಗೆ
ಆದ್ಯತೆ
ನೀಡಲಾಗಿದ್ದು,
ರಾಜೇಶ್
ಪೈಲೆಟ್
ಮಗ
ಸಚಿನ್
ಪೈಲೆಟ್,
ಪಿಎ
ಸಂಗ್ಮಾ
ಅವರ
ಮಗಳು
28
ವರ್ಷ
ವಯಸ್ಸಿನ
ಅಗಾಥಾ
ಸಂಗ್ಮಾ,
ಜಿತಿನ್
ಪ್ರಸಾದ್,
ಜ್ಯೋತಿರಾಧಿತ್ಯ
ಸಿಂಧಿಯಾ
ಅವರಿಗೆ
ಅವಕಾಶ
ಕಲ್ಪಿಸಲಾಗಿದೆ.

id="toptextpromo">

ಹೊಸ

ಸರಕಾರದಲ್ಲಿ
ಮೇಘಾಲಯದ
ತುರಾ
ಲೋಕಸಭೆ
ಕ್ಷೇತ್ರದಿಂದ
ಎನ್
ಸಿಪಿ
ಪಕ್ಷದಿಂದ
ಆಯ್ಕೆಯಾಗಿರುವ
ಪಿ
ಸಂಗ್ಮಾ
ಮಗಳು
ಅಗಾಥಾ
ಸಂಗ್ಮಾ
ಅವರು
ಅತ್ಯಂತ
ಚಿಕ್ಕ
ವಯಸ್ಸಿನ
ಸಂಸದರಾಗಿದ್ದಾರೆ.
ಇಂದು
ಮನಮೋಹನ್
ಸಿಂಗ್
ಸಂಪುಟದಲ್ಲಿ
ಸಚಿವರಾಗಿ
ಕೂಡಾ
ಪ್ರಮಾಣವಚನ
ಸ್ವೀಕರಿಸಲಿದ್ದಾರೆ.
ಇವರ
ಜೊತೆಗೆ
ಸಚಿನ್
ಪೈಲೆಟ್,
ಜಿತಿನ್
ಪ್ರಸಾದ್
ಕೂಡಾ
ರಾಜ್ಯ
ಖಾತೆ
ಸಚಿವರಾಗಿ
ಪ್ರಮಾಣ
ವಚನ
ಸ್ವೀಕರಿಸಲಿದ್ದಾರೆ.
ಯುವಸಂಸದರಲ್ಲಿ
ನವೀನ
ಜಿಂದಾಲ್,
ಮಿಲಿಂದ್
ದಿಯೋರಾ
ಅವರು
ಆಯ್ಕೆಯಾಗಿದ್ದಾರೆ.

id='are-slot-1'
class='oiad
oi-axt
oiadv'>
id='top-searched-articles'>

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+