124506ಯುಪಿಎಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124506ಯುಪಿಎಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124506ಯುಪಿಎ8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124506ಯುಪಿಎಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg124506ಯುಪಿಎಜೆಡಿಎಸ್ ಸಾರಥ್ಯದಲ್ಲಿ ತೃತೀಯ ರಂಗಕ್ಕೆ ಚಾಲನೆ/news/2009/03/12/third-front-rally-in-dabaspet-on-mar-12.htmlಬೆಂಗಳೂರು, ಮಾ. 12 : ಯುಪಿಎ ಹಾಗೂ ಎನ್ ಡಿಎ ಮೈತ್ರಿಕೂಟಕ್ಕೆ ಸಡ್ಡು ಹೊಡೆಯುವ ಮೂಲಕ ರಾಷ್ಟ್ರ ರಾಜಕಾರಣದಲ್ಲಿ ಮುಂಚೂಣಿಗೆ ಬಂದು ನಿಂತಿರುವ ತೃತೀಯ ರಂಗದ ಸಮಾವೇಶಕ್ಕೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅದರ ನೇತೃತ್ವ ವಹಿಸಿದ್ದು, ಬಿಜೆಪಿ ಆಡಳಿತದಲ್ಲಿರುವ ರಾಜ್ಯದಿಂದ ತೃತೀಯ ರಂಗದ ಅಭಿಯಾನವನ್ನ ಆರಂಭಿಸುವ ಮೂಲಕ ತಮ್ಮ 35162http://kannada.oneindia.com/img/2009/03/12-devegowda3.jpg37378ಮನಮೋಹನ್ ಸಿಂಗ್ಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg37378ಮನಮೋಹನ್ ಸಿಂಗ್ಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg37378ಮನಮೋಹನ್ ಸಿಂಗ್ಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg37378ಮನಮೋಹನ್ ಸಿಂಗ್ನಿಮ್ಮ ಸಲಹೆ ಬೇಕಿಲ್ಲ, ಮುಷರಫ್ ಗೆ ಮದಾನಿ ತಿರುಗೇಟು/news/2009/03/09/we-donot-need-musharraf-advice-says-madani.htmlನವದೆಹಲಿ, ಮಾ. 9 : ಭಾರತದಲ್ಲಿರುವ ಮುಸ್ಲಿಂ ತಮ್ಮ ಸಮಸ್ಯೆಗಳನ್ನು ತಾವೇ ಬಗೆಹರಿಸಿಕೊಳ್ಳುವಷ್ಟು ಶಕ್ತರಿದ್ದಾರೆ. ಇಲ್ಲಿನ ಮುಸ್ಲಿಂರನ್ನು ಒಡೆಯಲು ಪ್ರಯತ್ನಿಸಬೇಡಿ. ನಿಮ್ಮ ಪುಕ್ಕಟೆ ಸಲಹೆ ನಮಗೆ ಬೇಕಿಲ್ಲ ಎಂದು ರಾಜ್ಯ ಸಭಾ ಸದಸ್ಯ ಹಾಗೂ ಜಮಾತ್-ಇ-ಉಲೇಮಾ-ಇ-ಹಿಂದ್ ನ ಮುಖಂಡ ಮೆಹಮೂದ್ ಮದಾನಿ ಅವರು ಮುಷರಫ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ನವದೆಹಲಿಗೆ ಭೇಟಿ ನೀಡಿ ಸಂವಾದವೊಂದರಲ್ಲಿ ಪಾಲ್ಗೊಂಡಿದ್ದ ಪಾಕಿಸ್ತಾನದ 35098http://kannada.oneindia.com/img/2009/03/09-maulana-mahmood-madani1.jpg37378ಮನಮೋಹನ್ ಸಿಂಗ್ಮನಮೋಹನ್ ಸಿಂಗ್ ಮೇಲೆ ಭಾರಿ ಬೆಟ್ಟಿಂಗ್/news/2009/03/14/bookies-back-manmohan-for-another-term.htmlಮುಂಬೈ, ಮಾ.14: ಲೋಕಸಭೆ ಚುನಾವಣೆಗಳು ಬಂತೆಂದರೆ ಸಾಕು ದೇಶದೆಲ್ಲೆಡೆ ಹಬ್ಬದ ಸಂಭ್ರಮ ಸಡಗರ ನೆಲೆಸುತ್ತದೆ. ಚುನಾವಣೆಯಲ್ಲಿ ಕಪ್ಪುಹಣದ ಚಲಾವಣೆ, ಪ್ರಸ್ತುತ ಆರ್ಥಿಕ ಹಿಂಜರಿತದಲ್ಲಿ ಪ್ಲಸ್ ಪಾಯಿಂಟ್ ಆಗಲಿದೆ. ಇನ್ನು ಪ್ರಚಾರಕ್ಕಾಗಿ, ಬ್ಯಾನರ್, ಬಂಟಿಂಗ್ ಗಳಿಗೆ, ಪಕ್ಷದ ಕಾರ್ಯಕರ್ತರಿಗೆ, ವಾಹನಗಳ ಬಾಡಿಗೆ... ಹೀಗೆ ಪ್ರತಿ ಹಂತದಲ್ಲೂ ಝಣ ಝಣ ಎಂದು ಕುರುಡು ಕಾಂಚಾಣ ಕುಣಿಯಲಿದೆ. 35215http://kannada.oneindia.com/img/2009/03/14-manmohan.jpg148535ಪ್ರತಿಭಾ ಪಾಟೀಲ್ಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148535ಪ್ರತಿಭಾ ಪಾಟೀಲ್ಮಹಿಳಾ ಸಬಲೀಕರಣಕ್ಕೆ ರಾಷ್ಟ್ರಪತಿ ಕರೆ/news/2009/05/10/president-stresses-importance-of-educating-women.htmlಮೈಸೂರು, ಮೇ. 10 : ಮಹಿಳೆಗೆ ಶಿಕ್ಷಣ ಕಡ್ಡಾಯಗೊಳಿಸುವ ಮೂಲಕ ಮಹಿಳಾ ಸಬಲೀಕರಣ ಸಾಧಿಸಬೇಕಾಗಿದೆ ಎಂದು ಭಾರತದ ರಾಷ್ಟ್ರಪತಿಗಳಾದ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಹೇಳಿದರು. ಅವರು ಶನಿವಾರ ಮೈಸೂರು ಜಿಲ್ಲೆಯ ಸುತ್ತೂರು ಕ್ಷೇತ್ರದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ, ಜೆ.ಎಸ್.ಎಸ್. ವೈದ್ಯಕೀಯ ಕಾಲೇಜಿನ ರಜತ ಮಹೋತ್ಸವ ಹಾಗೂ ಸಮರ್ಥ ಗ್ರಾಮೀಣ ಆರೋಗ್ಯಾಭಿವೃದ್ಧಿ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ಗ್ರಾಮೀಣ ಪ್ರದೇಶಗಳಲ್ಲಿ 36509http://kannada.oneindia.com/img/2009/05/10-pratibha-patil-suttur.jpg148535ಪ್ರತಿಭಾ ಪಾಟೀಲ್ಮೈಸೂರು ಅರಮನೆಗೆ ರಾಷ್ಟ್ರಪತಿ ಭೇಟಿ/news/2009/05/10/president-patil-impressed-by-mysore-palace.htmlಮೈಸೂರು, ಮೇ. 10 : ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಅವರು ಇಂದು ವಿಶ್ವವಿಖ್ಯಾತ ಮೈಸೂರು ಅರಮನೆಗೆ ಭೇಟಿ ನೀಡಿ, ಅದರ ಸಾಂಸ್ಕೃತಿಕ ವೈಭವದ ಬಗ್ಗೆ ಹಾಗೂ ಅರಮನೆ ನಿರ್ವಹಿಸಿರುವ ರೀತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮೈಸೂರು ಅರಮನೆಯ ಬೊಂಬೆ ತೊಟ್ಟಿ , ಚಿನ್ನದ ಅಂಬಾರಿ, ದಸರಾ ಮೆರವಣಿಗೆಯ ಚಿತ್ರಗಳು, ಕಲ್ಯಾಣ ಮಂಟಪ, ರಾಜ-ಮಹಾರಾಜರ ಛಾಯಾಚಿತ್ರಗಳು, ಶಸ್ತ್ರಾಗಾರಗಳನ್ನು 36510http://kannada.oneindia.com/img/2009/05/10-pratibha-patil-mysore1.jpg148535ಪ್ರತಿಭಾ ಪಾಟೀಲ್ರಾಷ್ಟ್ರಪತಿಗಳ ಭೇಟಿ ರದ್ದುಗೊಳಿಸಿದ ಮನಮೋಹನ್ /news/2009/05/21/allies-want-more-berths-pm-prez-meet-cancelled.htmlನವದೆಹಲಿ, ಮೇ. 21 : ಸರಕಾರ ರಚನೆ ಕುರಿತಂತೆ ನಿಯೋಜಿತ ಪ್ರಧಾನಿ ಮನಮೋಹನ್ ಸಿಂಗ್ ಅವರು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಭೇಟಿ ಮಾಡಿ ನಡೆಸಬೇಕಿದ್ದ ಚರ್ಚೆಯನ್ನು ರದ್ದುಗೊಳಿಸಿದ್ದಾರೆ. ಸಂಪುಟ ರಚನೆಗೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಪಕ್ಷಗಳು ಸಂಪುಟದಲ್ಲಿ ಹೆಚ್ಚು ಸಚಿವ ಸ್ಥಾನಗಳು ಬೇಕು ಎಂದು ಪಟ್ಟುಹಿಡಿದಿದ್ದಾರೆ. ಅಂಗ ಪಕ್ಷಗಳಿಗೆ ಸ್ಥಾನ ಹಂಚಿಕೆ ವಿಷಯ 36799http://kannada.oneindia.com/img/2009/05/21-m-m-singh1.jpg148535ಪ್ರತಿಭಾ ಪಾಟೀಲ್ಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpgnews"> ರಾಷ್ಟಪತಿ ಭವನ :ರಾಷ್ಟ್ರಪತಿಯನ್ನು ಮರೆತ ಸಂಸದರು | UPA | Manmohan Singh | Sougath Ray | Rastrapathy Bhavan | Pratibha Patil | ರಾಷ್ಟಪತಿ ಭವನ :ರಾಷ್ಟ್ರಪತಿಯನ್ನು ಮರೆತ ಸಂಸದರು - Kannada Oneindia

ರಾಷ್ಟಪತಿ ಭವನ :ರಾಷ್ಟ್ರಪತಿಯನ್ನು ಮರೆತ ಸಂಸದರು

ನವದೆಹಲಿ, ಮೇ. 28 : ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಎರಡನೇ ಹಂತದ ಸಂಪುಟ ವಿಸ್ತರಣೆ ಗುರುವಾರ ಸಾಂಗವಾಗಿ ನಡೆಯಿತು. ಆದರೆ, ರಾಷ್ಟ್ರಪತಿ ಭವನದ ಅಶೋಕ್ ಹಾಲ್ ನಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಂಸದರು ಮೊದಲ ಬಾರಿಗೆ ಸಚಿವರಾಗುವ ಹುಮ್ಮಸ್ಸಿನಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ಪ್ರತಿಜ್ಞಾ ವಿಧಿ ಬೋಧಿಸುವುದಕ್ಕಿಂತ ಮೊದಲೇ ತಾವೇ ಪ್ರಮಾಣ ವಚನ ಓದಲಾರಂಭಿಸಿ ಗಂಭೀರವಾಗಿದ್ದ ಕಾರ್ಯಕ್ರಮವನ್ನು ಕೆಲನಿಮಿಷ ನೆಗೆಗಡಲಲ್ಲಿ ತೇಲಿಸಿದರು.

ಸಚಿವರಾದ ವಿ.ನಾರಾಯಣಸಮಿ ಹಾಗೂ ಸೌಗುತ್ ರಾಯ್ ಅವರುಗಳು ಪ್ರಮಾಣ ವಚನದ ವೇಳೆ ತಬ್ಬಿಬ್ಬಾದರು. ಇಬ್ಬರು ರಾಜ್ಯಖಾತೆ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಂದರ್ಭದಲ್ಲಿ ರಾಷ್ಟ್ರಪತಿ ಅವರು ಪ್ರಮಾಣ ವಚನ ಬೋಧಿಸುವ ಮುನ್ನ ತಾವಾಗಿಯೇ ಓದಲು ಆರಂಭಿಸಿದರು. ಅಷ್ಟರಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರು ವೇಟ್... ವೇಟ್ ಎಂದು ನಗುತ್ತಾ ತಡೆದರು. ತಿಳಿಯದೆ ತಪ್ಪು ಮಾಡಿದ ಸಂಸದರು ಹೌಹಾರಿದಂತಾದರು. ತಪ್ಪಿನ ಅರಿವಾಗಿ 'ಸಾರಿ ಮೇಡಮ್' ಅನ್ನುತ್ತಾ, ಮರಳಿ ರಾಷ್ಟ್ರಪತಿಗಳು ಆರಂಭಿಸಿದ ಬಳಿಕ ಪುನರುಚ್ಚರಿಸಿದರು.

ಈ ಘಟನೆಯಿಂದ ಪ್ರಧಾನಿ ಮನಮೋಹನ್ ಸಿಂಗ್, ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಸೇರಿದಂತೆ ಅಶೋಕ್ ಹಾಲ್ ನಲ್ಲಿ ನೆರೆದಿದ್ದ ಅನೇಕ ಘಟಾನುಘಟಿ ಮುಖಂಡರ ಕ್ಷಣ ಕಾಲ ನಕ್ಕಿದ್ದು ಇಂದಿನ ವಿಶೇಷವಾಗಿತ್ತು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+