123704supreme courtವರುಣ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್/news/2009/03/25/allahabad-hc-dismisses-varuns-plea.htmlಅಲಹಾಬಾದ್, ಮಾ. 25 : ಮುಸ್ಲಿಂ ವಿರುದ್ಧ ಪ್ರಚೋದನಕಾರಿ ಭಾಷಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್ ಐ ಆರ್ ನ್ನು ವಜಾಗೊಳಿಸಬೇಕೆಂದು ಬಿಜೆಪಿ ಯುವನಾಯಕ ವರುಣ್ ಗಾಂಧಿ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಇದರಿಂದ ಬಿಜೆಪಿಗೆ ಭಾರಿ ಹಿನ್ನಡೆ ಉಂಟಾಗಿದೆ. ನ್ಯಾಯಮೂರ್ತಿ ಇಮ್ತಿಯಾಜ್ ಮುರ್ತಾಜಾ ಮತ್ತು ಎಸ್ ಸಿ ನಿಗಮ್ ಅವರನ್ನು ಒಳಗೊಂಡ 35500http://kannada.oneindia.com/img/2009/03/25-varun-gandhi1.jpg123704supreme courtವರುಣ್ ಗಾಂಧಿ ಪ್ರಕರಣ ಏ.16ಕ್ಕೆ ಮುಂದೂಡಿಕೆ/news/2009/04/13/sc-puts-off-varuns-plea-against-nsa-to-apr16.htmlನವದೆಹಲಿ, ಏ. 13 : ಪ್ರಚೋದನಕಾರಿ ಹೇಳಿಕೆ ಸಂಬಂಧಿಸಿದಂತೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧಿತವಾಗಿರುವ ಪಿಲಿಭಿತ್ ಕ್ಷೇತ್ರದ ಬಿಜೆಪಿ ಹುರಿಯಾಳು ವರುಣ್ ಗಾಂಧಿ ಬಿಡುಗಡೆ ವಿಚಾರಣೆಯನ್ನು ಇಂದು ಸುಪ್ರಿಂಕೋರ್ಟ್ ಮುಂದೂಡಿದೆ. ವರುಣ್ ಗಾಂಧಿ ಪ್ರಕರಣದ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ನ ಮುಖ್ಯ ನ್ಯಾಯಾಮೂರ್ತಿ ಕೆ ಜಿ ಬಾಲಕೃಷ್ಣನ್ ಏಪ್ರಿಲ್ 16 ಪ್ರಕರಣದ ವಿಚಾರಣೆ ನಡೆಸುವುದಾಗಿ ತಿಳಿಸಿದರು. ಪಿಲಿಭಿತ್ 35911http://kannada.oneindia.com/img/2009/04/13-varun-gandhi2.jpg123704supreme courtವರುಣ್ ಮೇಲೇಕೆ ಎನ್ಎಸ್ಎ ಕಾಯ್ದೆ, ಸುಪ್ರಿಂಕೋರ್ಟ್/news/2009/04/14/varun-not-a-criminal-why-drastic-measure-like-nsa.htmlನವದೆಹಲಿ, ಏ. 14 : ವರುಣ್ ಗಾಂಧಿ ಅಪರಾಧಿಯೇ ? ರಾಷ್ಟ್ರೀಯ ಭದ್ರತಾ ಕಾಯ್ದೆಯಂತಹ ಗಂಭೀರ ಕಾಯ್ದೆಯನ್ನು ವರುಣ್ ವಿರುದ್ಧ ದಾಖಲಿಸುವ ಅಗತ್ಯವಿತ್ತೆ ಎಂದು ಸುಪ್ರಿಂಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಬಗ್ಗೆ ಉತ್ತರ ಪ್ರದೇಶ ಇನ್ನೊಂದು ಬಾರಿ ಮರುಚಿಂತನೆ ನಡೆಸುವುದು ಅಗತ್ಯ ಎಂದು ನ್ಯಾಯಾಲಯ ಸಲಹೆ ನೀಡಿದೆ. ಈ ಮೂಲಕ ವರುಣ್ ಗಾಂಧಿ ಅವರ ಬಿಡುಗಡೆಗೆ 35945http://kannada.oneindia.com/img/2009/04/14-varun-gandhi2.jpg123704supreme courtಮುಚ್ಚಳಿಕೆ ಬರೆದುಕೊಟ್ಟ ವರುಣ್ ಗಾಂಧಿ/news/2009/04/15/varun-has-promised-he-will-follow-code-of-conduct.htmlಇಟಾ, ಏ. 15 : ಮುಂದಿನ ದಿನಗಳಲ್ಲಿ ಪ್ರಚೋದನಕಾರಿ ಹೇಳಿಕೆ ನೀಡುವುದಿಲ್ಲ ಎಂದು ಇಟಾ ನಗರದ ಜಿಲ್ಲಾ ನ್ಯಾಯಮೂರ್ತಿ ಗೌರವ್ ದಯಾಳ್ ಅವರಿಗೆ ಬಿಜೆಪಿ ಪಕ್ಷದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಅಭ್ಯರ್ಥಿ ವರುಣ್ ಗಾಂಧಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಏಪ್ರಿಲ್ 16 ರಂದು ವರುಣ್ ಗಾಂಧಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಯಲಿದೆ. ಮುಂದಿನ ಚುನಾವಣೆ ಪ್ರಚಾರ 35956http://kannada.oneindia.com/img/2009/04/15-varun-gandhi2.jpg123704supreme courtಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ/news/2009/04/16/varun-gandhi-gets-parole.htmlನವದೆಹಲಿ, ಏ. 16 : ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಪಿಲಿಭಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಕೊನೆಗೂ ಬಿಡುಗಡೆಯ ಭಾಗ್ಯ ದೊರೆತಿದೆ. ಎರಡು ವಾರಗಳ ಅವಧಿಗೆ ಪೆರೋಲ್ ಮೇಲೆ ವರುಣ್ ಗಾಂಧಿ ಬಿಡುಗಡೆ ಮಾಡಲು ಸುಪ್ರಿಂಕೋರ್ಟ್ ಸಮ್ಮತಿಸಿದ್ದು, ಎರಡು ವಾರಗಳ ನಂತರ ಜಾಮೀನು ಕುರಿತು ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದೆ. ವರುಣ್ 35988http://kannada.oneindia.com/img/2009/04/16-varun-gandhi1.jpg97548kannadaರೋಗಿಗಳ ನೋವಿಳಿಸಿದ ನರಸಿಂಹಮೂರ್ತಿಗೆ ಥ್ಯಾಂಕ್ಸ್‌/mixed-bag/health/2007/150307narasimhamurthy_injection.htmlಆಸ್ಪತ್ರೆಯಲ್ಲಿ ವೈದ್ಯರ ಸೂಜಿ ನೋಡಿದರೆ, ಏನೋ ದಿಗಿಲು! ರಕ್ತ ಪರೀಕ್ಷೆ ಮತ್ತಿತರ ಕಾರಣಗಳಿಗಾಗಿ ಪದೇಪದೇ ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಇನ್ನೂ ಕಷ್ಟ! ಇಂತಹ ಕಷ್ಟಗಳಿಗೆ ಪೂರ್ಣ ವಿರಾಮ ಹಾಕಿದವರು; ನಮ್ಮವರು. ಬೆಂಗಳೂರು ಮೂಲದ ಡಾ. ನರಸಿಂಹಮೂರ್ತಿ ಅವರ ಹೊಸ ಸಂಶೋಧನೆ, ಅನೇಕ ರೋಗಿಗಳಿಗೆ ವರದಾನ! * ದಟ್ಸ್‌ ಕನ್ನಡ ನ್ಯೂಸ್‌ ಡೆಸ್ಕ್‌ ಕ್ಯಾನ್ಸರ್‌, ಏಡ್ಸ್‌ ಮೊದಲಾದ ಮಾರಕ ಕಾಯಿಲೆಗಳಿಂದ 6035http://kannada.oneindia.com/img/2009/08/04-narasimhamurthy2.jpg97548kannadaಸಾರಿನ ಪುಡಿ, ಮೆಣಸಿನ ಪುಡಿ, ಖಾರದಪುಡಿ/recipe/shelf/2006/311006chilli_powder.htmlಚಿಕ್ಕ ಚೊಕ್ಕ ಸುಖೀ ಸಂಸಾರಕ್ಕೆ ಒಂದು ತಿಂಗಳಿಗೆ ಬೇಕಾಗುವಷ್ಟು ಮೆಣಸಿನ ಪುಡಿ ತಯಾರಿಕೆ ವಿಧಾನ ಇಲ್ಲಿದೆ.ಉಪ್ಪು, ಹುಳಿ, ಖಾರ ಇಲ್ಲದ ಅಡಿಗೆ ಅಡಿಗೆಯೇ? ನಿತ್ಯ ನಮ್ಮ ನಿಮ್ಮ ಮನೆಗಳಲ್ಲಿ ಮಾಡುವ ಅಡಿಗೆಗೆ ಬೇಕೇ ಬೇಕು ಸಾರಿನ ಪುಡಿ. ಈ ಸಾರಿನ ಪುಡಿಗೆ ಕೆಲವರು ಮೆಣಸಿನ ಪುಡಿ ಎನ್ನುವುದೂ ಉಂಟು. ಇಬ್ಬರು ಹಿರಿಯರು, ಇಬ್ಬರು ಕಿರಿಯರ ಚಿಕ್ಕ ಚೊಕ್ಕ 6224http://kannada.oneindia.com/img/2009/07/14-redchillies1.jpg97548kannadaಸಂಜೆಯ ರಂಗಿಗೆ ಬಿಯರ್‌/ಬೌಲಿಂಗ್‌ ಜೊತೆಗೆ ಶಾಪಿಂಗ್‌/news/2002/05/03/bang_bowl.htmlಬೆಂಗಳೂರಿನ ಕವಲುಗಳು ಅಗಲಗೊಳ್ಳುತ್ತಿದ್ದರೆ ಸಂಜೆಯ ಅವಶ್ಯಕತೆಗಳೂ ಹೆಚ್ಚಾಗುತ್ತಿವೆ. ಈ ಸಂಜೆ ಎಲ್ಲಿಗೆ ಹೋಗುವುದು : ಬಿಡುವಿದೆ, ಕಿಸೆಯಲ್ಲಿ ಕಾಸೂ ಇದೆ. ಸಮಸ್ಯೆ ಅದಲ್ಲ - ನೆಮ್ಮದಿ ಹಾಗೂ ಖುಷಿ ಕೊಡುವ ಜಾಗೆಗಳ ಆಯ್ಕೆ ಯಾವತ್ತಿಗೂ ತಲೆ ನೋವಿನ ಸಮಸ್ಯೆಯೇ. ಇದರೊಂದಿಗೆ ಸಾರಿಗೆ ಕಿರಿಕಿರಿ ಬೇರೆ. ಇದರಿಂದಾಗಿ- ರಾಮ ರಾಮ ಸಾಕಪ್ಪಾ ಸಾಕು, ಎಲ್ಲಿಗೆ ಹೋಗುವುದೂ ಬೇಡ, ಮನೆಯೇ 22001http://kannada.oneindia.com/img/2009/06/22-beer-mug1.jpg97548kannadaಮುದ್ದಿನ ಮಗ/nri/short-story/2008/1226-pet-son-ranganath-ps-dubai.htmlತಂದೆ ಮಗನ ಮಧುರ ಸಂಬಂಧಗಳು ಸುಪ್ತವಾಗಿರುತ್ತವೆ. ಅದು ಈಚೆ ಬರಬೇಕಾದರೆ ಸನ್ನಿವೇಶಗಳ ಬೆಂಬಲ ಅಗತ್ಯ ಎಂದು ಸಾರಿಹೇಳುವ ಸಣ್ಣಕಥೆ.* ಪಿ.ಎಸ್. ರಂಗನಾಥ, ದುಬೈರಾತ್ರಿ ಒಂಬತ್ತರ ಸಮಯ, ಟಿವಿ ಯಲ್ಲಿ ಒಂದು ಧಾರವಾಹಿ ಆಗ ತಾನೆ ಶುರುವಾಗಿತ್ತು ಅದನ್ನು ನೋಡೊಣ ಎಂದು ನೆಟ್ಟಕಲ್ಲಪ್ಪನವರು ತಮ್ಮ ಕೆಲಸಗಳನ್ನು ಮುಗಿಸಿ ಟಿವಿ ಮುಂದೆ ಕುಳಿತಿದ್ದರು. ಸ್ವಲ್ಪ ಹೊತ್ತಾಗುವರಲ್ಲಿ ಮೊಬೈಲ್ ಫೋನ್ ರಿಂಗಾಯ್ತು. 33720http://kannada.oneindia.com/img/2008/12/26-ranganath-ps1e.jpg97548kannadaಕರ್ನಾಟಕದ ಹೆಮ್ಮೆಯ ಕಲಾವಿದ ಪಂಡಿತ/literature/people/2009/0107-tribute-to-gulbarga-born-artist-sm-pandit.htmlಬೆಂಗಳೂರು, ಜ 7 : ಗುಲ್ಬರ್ಗ ರಂಗಮಂದಿರಕ್ಕೆ ಸರ್ಕಾರವು ಖ್ಯಾತ ಕಲಾವಿದ ಡಾ. ಎಸ್. ಎಂ. ಪಂಡಿತ್ ಅವರ ಹೆಸರನ್ನಿಟ್ಟಿದೆ. ಅಂತಾರಾಷ್ಟ್ರೀಯ ಖ್ಯಾತಿಯ ಕಲಾವಿದ ಡಾ. ಎಸ್.ಎಂ. ಪಂಡಿತ್ ಗುಲ್ಬರ್ಗದವರಾಗಿದ್ದು, ದೇಶ ವಿದೇಶಗಳಲ್ಲಿ ಮನ್ನಣೆ ಪಡೆದವರು. 1916ರಲ್ಲಿ ಗುಲ್ಬರ್ಗದಲ್ಲಿ ಜನಿಸಿದ ಡಾ. ಎಸ್.ಎಂ. ಪಂಡಿತ್ ತಮ್ಮ ಹತ್ತನೇ ವಯಸ್ಸಿನಲ್ಲೇ ಕುಂಚವನ್ನು ಕೈಲಿ ಹಿಡಿದವರು. ಮದ್ರಾಸ್ ಸ್ಕೂಲ್ 33948http://kannada.oneindia.com/img/2009/01/07-sm-pandit-rangamandir.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಕಾಗೇರಿಯವರೇ ಏನ್ರೀ ಇದು ಅನ್ಯಾಯ/news/2009/06/04/guilty-sslc-valuators-will-face-the-music-kageri.htmlಬೆ೦ಗಳೂರು, ಜೂ. 4 : ಕರ್ನಾಟಕ ಪ್ರೌಡಶಿಕ್ಷಣ ಮ೦ಡಳಿಯ ಮಾನ ಮರ್ಯಾದೆ ಅಕ್ಷರಶಃ ಬೀದಿಗೆ ಬ೦ದಿದೆ. ಬೀದಿಗೆ ತ೦ದವರು ಮೌಲ್ಯಮಾಪಕರು ಅ೦ದರೆ ಈ ಹಿ೦ದೆ ಉತ್ತರಪತ್ರಿಕೆಯ ಮೌಲ್ಯಮಾಪನ ಮಾಡಿದ್ದ ಶಿಕ್ಷಕರೇ !! ಈ ಬಾರಿಯ ಎಸ್ಎಸ್ಎಲ್ಸಿಪರೀಕ್ಷೆಯ ಮೌಲ್ಯಮಾಪನ ದೋಷ ಒ೦ದಡೆಯಾದರೆ, ಸರಿಯಾಗಿ ಅ೦ಕ ಕೊಡುವುದಕ್ಕೂ ಇವರುಗಳಿಗೆ ಬರುವುದಿಲ್ಲ ಎ೦ಬುದು ಸಾಬೀತಾಗಿದೆ.ಬೇಜವಾಬ್ದಾರಿಯಿ೦ದ ಮೌಲ್ಯಮಾಪನ ನಡೆಸಿದ ಶಿಕ್ಷರಿಗೆ ಭಾರೀ ಮೊತ್ತದ 37101http://kannada.oneindia.com/img/2009/06/04-vishveswara-hegde-kageri1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಭಾಷಾ ನೀತಿ ಗೊಂದಲ : ಇಕ್ಕಟ್ಟಿನಲ್ಲಿ ಸರಕಾರ/news/2009/07/09/hc-pulls-up-govt-over-language-policy.htmlಬೆಂಗಳೂರು, ಜು. 9 : ಭಾಷಾ ಮಾಧ್ಯಮ ನೀತಿಗೆ ಸಂಬಂಧಿಸಿದಂತೆ ನ್ಯಾಯಾಂಗ ನಿಂದನೆ ಅರ್ಜಿಗಳ ವಿಚಾರಣೆಯನ್ನು ಜುಲೈ 21 ರ ವರೆಗೆ ಮುಂದೂಡುವಂತೆ ಕೋರಿ ಸರಕಾರ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿತು. ಈ ಮೂಲಕ ಸರಕಾರ ಮತ್ತೊಮ್ಮೆ ಇಕ್ಕಿಟ್ಟಿಗೆ ಸಿಲುಕಿದಂತಾಗಿದೆ. ಭಾಷಾ ಮಾಧ್ಯಮಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಪೂರ್ಣ ಪೀಠ ನೀಡಿರುವ ತೀರ್ಪನ್ನು ಉಲ್ಲಂಘಿಸಿರುವ 37870http://kannada.oneindia.com/img/2009/07/09-high-court1.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಸ್ ಸಿ ಪರೀಕ್ಷೆ ಪರಿಷ್ಕರಣೆ : ಕಾಗೇರಿ/news/2009/08/13/clock-turns-back-for-ssslc-students.htmlಬೆಂಗಳೂರು, ಆ. 13 : ಈ ವರ್ಷದ ವಾರ್ಷಿಕ ಪರೀಕ್ಷೆಯಿಂದಲೇ ಜಾರಿಗೆ ಬರುವ೦ತೆ ಎಸ್ಎಸ್ಎಲ್ ಸಿ ಪರೀಕ್ಷಾ ಪದ್ಧತಿಯಲ್ಲಿ ಮಾರ್ಪಾಡು ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಬರವಣಿಗೆ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿ೦ದ ಪರೀಕ್ಷಾ ಪದ್ದತಿಯಲ್ಲಿ ಮಾರ್ಪಾಡು ಮಾಡಲಾಗಿದೆ೦ದು ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.ಬಹು ಆಯ್ಕೆ ಪ್ರಶ್ನೆಗಳ ಪ್ರಮಾಣ ಕಡಿತ ಮಾಡಿ ವಿವರವಾದ ಉತ್ತರ 38597http://kannada.oneindia.com/img/2009/08/13-vishveshwar-hegde-kageri2.jpg125286ವಿಶ್ವೇಶ್ವರ ಹೆಗ್ಡೆ ಕಾಗೇರಿಎಸ್ಎಸ್ಎಲ್ಸಿ : ಬಾನುಲಿಯಲ್ಲಿ ವಿಶೇಷ ಕಾರ್ಯಕ್ರಮ/news/2009/10/01/akashvani-broadcasting-special-programme-on-sslc.htmlಬೆಂಗಳೂರು, ಅ. 1 : 2010ರ ಮಾರ್ಚ್ ನಲ್ಲಿ ನಡೆಯಲಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯ ಬದಲಾದ ಪ್ರಶ್ನೆಪತ್ರಿಕೆಯ ಸ್ವರೂಪ ಮತ್ತು ಪರೀಕ್ಷೆಯ ಪದ್ಧತಿ ಕುರಿತಂತೆ ವಿದ್ಯಾರ್ಥಿಗಳಿಗೆ ಆಕಾಶವಾಣಿ ವಿಶೇಷ ಕಾರ್ಯಕ್ರಮ ಬಿತ್ತರಿಸಲಿದೆ. ಶಿಕ್ಷಣ ತಜ್ಞರು ಅಕ್ಟೋಬರ್ 6ರಿಂದ 11ರ ವರೆಗೆ ಈ ಕಾರ್ಯಕ್ರಮಗಳನ್ನು ನಡೆಸಿಕೊಡಲಿದ್ದಾರೆ.ಈ ಸರಣಿ ಮಾಲಿಕೆ ಪ್ರತಿ ಮಂಗಳವಾರ, ಬುಧವಾರ ಮತ್ತು ಗುರುವಾರ 39455http://kannada.oneindia.com/img/2009/10/01-vishveswara-hegde-kageri1.jpgnews"> ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ, ಕಾಗೇರಿ | Vishweshwar Hegde Kageri | Medium of Instruction | Primary Schools | Supreme Court | ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ, ಕಾಗೇರಿ - Kannada Oneindia

ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ, ಕಾಗೇರಿ

ಬೆಂಗಳೂರು, ಮೇ. 28 : ಪ್ರಾಥಮಿಕ ಶಿಕ್ಷಣ ಕನ್ನಡದಲ್ಲೇ ಆಗಬೇಕೆಂಬ ಸರಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಸ್ಪಷ್ಟಪಡಿಸಿದ್ದಾರೆ. ಸರಕಾರದ ಈ ನಿರ್ಧಾರ ಪ್ರಶ್ನಿಸಿ ಆಂಗ್ಲ ಮಾಧ್ಯಮದ ಖಾಸಗಿ ಶಾಲೆಗಳು ನ್ಯಾಯಾಲಯದ ಮೊರೆ ಹೋಗಿವೆ. ಈ ವಿಚಾರದಲ್ಲಿ ನಿರ್ಧಾರ ಕೈಗೊಳ್ಳಲು ಹೈಕೋರ್ಟ್ ಸರಕಾರಕ್ಕೆ ಗಡವು ನೀಡಿದೆ. ಸರಕಾರ ಈ ಸಂಬಂಧ ಸುಪ್ರೀಂಕೋರ್ಟ್ ಮೊರೆಹೋಗಲಿದೆ ಎಂದು ಕಾಗೇರಿ ತಿಳಿಸಿದ್ದಾರೆ.

ನೂತನ ಶೈಕ್ಷಣಿಕ ವರ್ಷ ಆರಂಭವಾಗುವ ಹಂತ ತಲುಪಿದ್ದರೂ ವಿವಾದ ಇನ್ನೂ ಬಗೆಹರಿದಿಲ್ಲ. ಈ ಹಿನ್ನಲೆಯಲ್ಲಿ ಸಚಿವ ಕಾಗೇರಿ ಕನ್ನಡಪರ ಸಂಘಟನೆ ಮುಖ್ಯಸ್ಥರ ಜೊತೆ ತಮ್ಮ ಕಚೇರಿಯಲ್ಲಿ ಮಾತುಕತೆ ನಡೆಸಿದರು. ಸರಕಾರ ಸಲ್ಲಿಸಿದ್ದ ಮೇಲ್ಮನವಿ ಬಗ್ಗೆ ನ್ಯಾಯಾಲಯದಲ್ಲಿ ಸದ್ಯದಲ್ಲೇ ವಿಚಾರಣೆ ನಡೆಯಲಿದೆ. ತೀರ್ಪು ನಮ್ಮ ಪರವಾಗಿ ಬರುವ ವಿಶ್ವಾಸವಿದೆ. ಒಂದು ವೇಳೆ ಸರಕಾರದ ವಿರುದ್ದ ತೀರ್ಪು ಬಂದರೆ ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+