502236racial abuseಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502236racial abuseಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502236racial abuseಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502236racial abuseಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg502236racial abuseಆಸ್ಟ್ರೇಲಿಯಾ ನಂತರ ಕೆನಡಾದಲ್ಲಿ ಜನಾಂಗೀಯ ಹಲ್ಲೆ/news/2009/06/10/six-indians-suffer-racial-assault-in-canada.htmlವ್ಯಾಂಕೋವರ್, ಜೂ. 10 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸ್ಟ್ರೇಲಿಯಾದಲ್ಲಿ ಜನಾಂಗೀಯ ದಾಳಿಗಳು ನಡೆಯುತ್ತಿರುವ ಬೆನ್ನಲ್ಲೇ ಕೆನಡಾದಲ್ಲಿ ಭಾರತೀಯರ ಮೇಲೆ ಕೆನಡಾ ಪ್ರಜೆಗಳು ಜನಾಂಗೀಯ ನಿಂದನೆ ಹಾಗೂ ಹಲ್ಲೆ ನಡೆಸಿದ ಪ್ರಕರಣ ವರದಿಯಾಗಿದೆ. ಟೆನ್ನಿಸ್ ಆಡುತ್ತಿದ್ದ ಐವರು ಭಾರತೀಯರ ಮೇಲೆ ಕೆನಡಾದ ಪ್ರಜೆಗಳು ಜನಾಂಗೀಯ ನಿಂದನೆ ನಡೆಸಿದ್ದಲ್ಲದೇ, ಅವರ ಮೇಲೆ ದಾಳಿ ಮಾಡಲು ಮುಂದಾಗಿದ್ದಾರೆ. ನಾಲ್ಕು ಜನರಿದ್ದ 37255http://kannada.oneindia.com/img/2009/06/10-canada-map-flag2.jpg502237indian studentsಮೆಲ್ಬೋರ್ನ್ : ಭಾರತೀಯರ ಮೇಲೆ ಪೆಟ್ರೋಲ್ ಬಾಂಬ್ /news/2009/05/29/australia-petrol-bomb-thrown-at-indian-student.htmlಮೆಲ್ಬೋರ್ನ್, ಮೇ. 29 : ಆಸ್ಟ್ರೇಲಿಯಾದಲ್ಲಿರುವ ಭಾರತೀಯರ ಮೇಲೆ ನಿತ್ಯ ಜನಾಂಗೀಯ ನಿಂದನೆ, ಹಲ್ಲೆಗಳು ನಿರಂತರವಾಗಿ ನಡೆಯತೊಡಗಿವೆ. ಇದೇ ತಿಂಗಳು ನಾಲ್ಕು ಪ್ರಕರಣಗಳು ಬೆಳಕಿಗೆ ಬಂದಿವೆ. ಆಸೀಸ್ ನಾಡಿನಲ್ಲಿರುವ ಭಾರತೀಯರ ಭದ್ರತೆಗೆ ಬಗ್ಗೆ ತೀವ್ರ ಆತಂಕವಾಗಿರುವ ಬೆನ್ನಲ್ಲೇ ಮಂಗಳವಾರ ಇನ್ನೊಬ್ಬ ಭಾರತೀಯ ವಿದ್ಯಾರ್ಥಿ ಮನೆಯ ಮೇಲೆ ಪೆಟ್ರೋಲ್ ಬಾಂಬ್ ಎಸೆದ ಹತ್ಯೆ ಮಾಡುವ ವಿಫಲ ಯತ್ನ ನಡೆದಿದೆ.ರಾಜೇಶ್ 36975http://kannada.oneindia.com/img/2009/05/29-australia-map-flag1.jpg502237indian studentsಆಸ್ಟ್ರೇಲಿಯಾ; 18 ಭಾರತೀಯ ವಿದ್ಯಾರ್ಥಿಗಳ ಬಂಧನ/news/2009/06/01/australia-police-stall-indian-protest-detain-18.htmlಮೆಲ್ ಬೋರ್ನ್, ಜೂ.1: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ಖಂಡಿಸಿ ಅಲ್ಲಿನ ವಿದ್ಯಾರ್ಥಿಗಳು ಶಾಂತಿಯುತ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈ ಸಂಬಂಧ 18 ಮಂದಿ ಭಾರತೀಯರನ್ನು ಆಸ್ಟ್ರೇಲಿಯಾ ಪೊಲೀಸರು ಬಂಧಿಸಿದ್ದಾರೆ. ಅಲ್ಲಿನ ನಿಯಮಗಳಿಗೆ ವಿರುದ್ಧವಾಗಿ ಪ್ರತಿಭಟನೆ ನಡಿಸಿದ್ದೇ ಅಲ್ಲದೆ, ವ್ಯಾಪಾರ ವಹಿವಾಟುಗಳಿಗೆ ತೊಂದರೆಯಾಗುವಂತೆ ಮಾಡಿದ್ದಾರೆ ಎಂಬ ಆರೋಪದಡಿ ಆಸ್ಟ್ರೇಲಿಯಾ ಪೊಲೀಸರು ಈ 37023http://kannada.oneindia.com/img/2009/06/01-students-protest1.jpg502237indian studentsಆಸ್ಟ್ರೇಲಿಯಾದಲ್ಲಿ ಹತ್ತಕ್ಕೆ ತಲುಪಿದ ಜನಾಂಗೀಯ ಹಲ್ಲೆ/news/2009/06/06/racial-attack-australia-indian-student-melbourne.htmlಮೆಲ್ಬೋರ್ನ್, ಜೂ.6: ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗಳ ಮೇಲೆ ಜನಾಂಗೀಯ ಹಲ್ಲೆ ಮುಂದುವರಿದಿದ್ದು ಇಂದು ಮತ್ತೊಬ್ಬ ಭಾರತೀಯ ಹಲ್ಲೆಗೆ ಗುರಿಯಾದ ಘಟನೆ ನಡೆದಿದೆ. ಅಮೀರ್ ಪಾಲ್ ಸಿಂಗ್ ಎಂಬುವವರೇ ಹಲ್ಲೆಗೆ ಒಳಗಾಗಿರುವ ಭಾರತೀಯ ವಿದ್ಯಾರ್ಥಿ. ಯುವಕರ ಗುಂಪೊಂದು ಅಮೀರ್ ಮೇಲೆ ಶುಕ್ರವಾರ ಹಲ್ಲೆ ಮಾಡಿದೆ. ಒಂದೇ ತಿಂಗಳಲ್ಲಿ ಹಲ್ಲೆಗೊಳಗಾಗುತ್ತಿರುವ ಹತ್ತನೇ ಘಟನೆ ಇದಾಗಿದೆ. ಹರ್ಯಾಣ ಮೂಲದ ಅಮೀರ್ 37166http://kannada.oneindia.com/img/2009/06/06-australia-map2.jpg502237indian studentsಆಸ್ಟ್ರೇಲಿಯಾದಲ್ಲಿ ನಿಲ್ಲದ ಜನಾಂಗೀಯ ದಾಳಿ/news/2009/06/08/23-yr-old-indian-student-attacked-again-in-oz.htmlಮೆಲ್ಬೋನ್ , ಜೂ. 8 : ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ದುಷ್ಟರು ನಡೆಸುತ್ತಿರುವ ಜನಾಂಗೀಯ ಹಲ್ಲೆ ಇಂದು ಕೂಡಾ ಮುಂದುವರೆದಿದ್ದು, ಕಮಲ್ ಜಿತ್ ಎಂಬ ವಿದ್ಯಾರ್ಥಿಯ ಮೇಲೆ ವಿದ್ಯಾರ್ಥಿಗಳ ಗುಂಪೊಂದು ಜನಾಂಗೀಯ ಹಲ್ಲೆ ನಡೆಸಿದ ವರದಿಯಾಗಿದೆ. ಕಮಲ್ ಜಿತ್ ಮೇಲಿನ ಹಲ್ಲೆ ಸೇರಿಸಿ ಕೇವಲ ಎರಡು ವಾರಗಳ ಅವಧಿಯಲ್ಲಿ 11 ಭಾರತೀಯ ವಿದ್ಯಾರ್ಥಿಗಳ ಮೇಲೆ 37203http://kannada.oneindia.com/img/2009/06/08-attack-on-indian-student1.jpg502237indian studentsಭಾರತೀಯ ವಿದ್ಯಾರ್ಥಿಗಳೇ ತಾಳ್ಮೆಯಿಂದಿರಿ:ಕೃಷ್ಣ/news/2009/06/09/krishna-urges-indian-students-in-oz-to-be-patient.htmlನವದೆಹಲಿ, ಜೂ. 9 : ಭಾರತೀಯ ವಿದ್ಯಾರ್ಥಿಗಳ ಮೇಲೆ ಆಸೀಸ್ ಜನರು ಹಲ್ಲೆ ನಡೆಸುತ್ತಿರುವ ಇತ್ತೀಚೆಗೆ ಸಾಮಾನ್ಯವಾಗಿದೆ. ಆದರೆ, ಸೋಮವಾರ ಸಂಜೆ ಬಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದ ಯುವಕನೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವುದು ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳು ಶಾಂತಿ, ಸಮಾಧಾನದಿಂದ ಇರಬೇಕು ಎಂದು ಕಿವಿಮಾತು ಹೇಳಿದ್ದಾರೆ. ಸೋಮವಾರ ಸಂಜೆ ಆಸ್ಟ್ರೇಲಿಯಾದ 37226http://kannada.oneindia.com/img/2009/06/09-sm-krishna1.jpg150534hyderabadಹೈದರಾಬಾದಿನಲ್ಲಿ ಸತ್ಯಂ ಸುದ್ದಿಗೋಷ್ಠಿ/news/2009/01/08/satyams-damage-control-news-conf-interim-ceo-ram.htmlಹೈದರಾಬಾದ್, ಜ. 8 :7 ಸಾವಿರ ಕೋಟಿ ರೂ ಕಾರ್ಪೋರೇಟ್ ಹಗರಣದಲ್ಲಿ ಸಿಲುಕಿ ತೊಳಲಾಡುತ್ತಿರುವ ಸತ್ಯಂ ಕಂಪ್ಯೂಟರ್ಸ್ ಕಂಪನಿ ಇಂದು ಸಂಜೆ ಸಾರ್ವಜನಿಕರ ಮುಂದೆ ಪ್ರತ್ಯಕ್ಷವಾಯಿತು.ಹೈದರಾಬಾದಿನಲ್ಲಿ ಗುರುವಾರ ಸಂಜೆ 5 ಗಂಟೆಗೆ ಕಂಪನಿಯ ವಕ್ತಾರರು ಪತ್ರಿಕಾಗೋಷ್ಠಿ ನಡೆಸಿದರು. ಗೋಷ್ಠಿಯ ಮುಖ್ಯಾಂಶಗಳು ಕೆಳಕಂಡಂತಿವೆ :*ಪತ್ರಿಕಾಗೋಷ್ಠಿ ಗುರುವಾರ ಸಂಜೆ 5 ಗಂಟೆಗೆ ಸತ್ಯಂ ಕಂಪ್ಯೂಟರ್ಸ್ ನ ಪ್ರಧಾನ ಕಾರ್ಯಾಲಯದಲ್ಲಿ ಆರಂಭವಾಯಿತು.*ಸತ್ಯಂ 33967http://kannada.oneindia.com/img/2009/01/08-ram-mynampati1e.jpg150534hyderabadಸತ್ಯಂ ನೂತನ ಸಿಇಓ ಆಗಿ ಎ ಎಸ್ ಮೂರ್ತಿ ನೇಮಕ /news/2009/02/05/as-murthy-appointed-as-satyams-new-ceo.htmlಹೈದರಾಬಾದ್, ಫೆ. 5 : ಸತ್ಯಂ ಕಂಪ್ಯೂಟರ್ಸ್ ಜಾಗತಿಕ ಮಾರುಕಟ್ಟೆ ವ್ಯವಹಾರಗಳ ಮುಖ್ಯಸ್ಥ (COO) ಎಎಸ್ ಮೂರ್ತಿ ಅವರನ್ನು ಸತ್ಯಂ ಕಂಪನಿಯ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಮೂರ್ತಿ ಅವರ ವಿಶೇಷ ಸಲಹೆಗಾರರಾಗಿ ಮುರುಗಪ್ಪ ಗುಂಪಿನ ಮಾಜಿ ಹಣಕಾಸು ಅಧಿಕಾರಿ ಪಾರ್ಥೋ ಎಸ್ ದತ್ತ ಹಾಗೂ ಟಾಟಾ ಕೆಮಿಕಲ್ಸ್ ನ ಮಾಜಿ ವ್ಯವಸ್ಥಾಪಕ ನಿರ್ದೇಶಕ 34497http://kannada.oneindia.com/img/2009/02/05-as-murthy1e.jpg150534hyderabadಸತ್ಯಂ ಖರೀದಿಸಲು ಐಬಿಎಂ ಒಲವು/news/2009/03/06/ibm-to-acquire-fraud-hit-satyam-computers.htmlಹೈದರಾಬಾದ್, ಮಾ. 6 : ಹಗರಣದಲ್ಲಿ ಮುಳುಗಿ ಸಾವು ಬದುಕಿನ ಮದ್ಯೆ ಹೋರಾಟ ನಡೆಸುತ್ತಿರುವ ಸತ್ಯಂ ಕಂಪನಿಯನ್ನು ಖರೀದಿಸಲು ಪ್ರತಿಷ್ಠಿತ ಸಾಫ್ಟವೇರ್ ಕಂಪನಿಗಳಲ್ಲಿ ಒಂದಾದ ಐಬಿಎಂ ಕಂಪನಿಯೂ ಮುಂದಾಗಿದೆ ಎಂದು ಬಿಸಿನೆಸ್ ಡೈಲಿ ವರದಿ ಮಾಡಿದೆ. ಸತ್ಯಂ ಹಗರಣದಿಂದ ನೂತರವಾಗಿ ಜಾರಿಗೆ ಬಂದಿರುವ ಸರ್ಕಾರಿ ಆಡಳಿತ ಮಂಡಳಿಯ ಮುಖ್ಯಸ್ಥರೊಂದಿಗೆ ಐಬಿಎಂ ಕಂಪನಿಯೂ ಚರ್ಚೆ ನಡೆಸಿದೆ ಎಂದು ಐಬಿಎಂ 35034http://kannada.oneindia.com/img/2009/03/06-satyam-computers.jpg150534hyderabadರ‌್ಯಾಗಿಂಗ್, ಆಂಧ್ರ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ/news/2009/03/13/ragging-ap-engineering-student-attempts-suicide.htmlಹೈದರಾಬಾದ್, ಮಾ. 13 : ಹಿಮಾಚಲ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿ ರ‌್ಯಾಗಿಂಗ್ ಬಲಿಯಾದ ಸುದ್ದಿ ಇನ್ನೂ ಹಸಿರಿರುವಾಗಲೇ ಆಂಧ್ರಪ್ರದೇಶದ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಹಿರಿಯ ವಿದ್ಯಾರ್ಥಿನಿಗಳ ಕಿರುಕುಳ ತಾಳಲಾರದೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಗುರುವಾರ ಸಂಜೆ ಗುಂಟೂರು ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ ನಡೆದಿದೆ.ಗುಂಟೂರಿನ ಬಾಪತ್ಲಾ ಪಟ್ಟಣದಲ್ಲಿರುವ ಸರ್ಕಾರಿ ಕೃಷಿ ಇಂಜಿನಿಯರಿಂಗ್ ಕಾಲೇಜ್ 35189http://kannada.oneindia.com/img/2009/03/13-ap-student-ragging1.jpg150534hyderabadಸುಂದರಿ ಸಾನಿಯಾಗೆ ಸೋಹ್ರಬ್ ನೊಂದಿಗೆ ಮದುವೆ/news/2009/05/29/tennis-hottie-sania-mirza-to-marry-sohrab.htmlಬೆಂಗಳೂರು, ಮೇ. 29 : ಕರೀನಾ ಕಪೂರಳ ಮಾಜಿ ಪ್ರಿಯಕರ ಶಾಹೀದ್ ಕಪೂರ್ ಜೊತೆಗೆ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ರೋಮಾನ್ಸ್ ಇದೆಯಂತೆ ಎನ್ನುವ ಅಂತೆ ಕಂತೆ ಸುದ್ದಿಗೆ ಫುಲ್ ಸ್ಟಾಪ್ ಇಟ್ಟಿರುವ ಸಾನಿಯಾ ಮಿರ್ಜಾ, ಸೋಹ್ರಬ್ ಎಂಬ ಎಂಬಿಎ ಪದವೀಧರರೊಂದಿಗೆ ಹಸೆಮಣಿ ಏರಲು ಸದ್ದಿಲ್ಲದೆ ಸಿದ್ದತೆ ನಡೆಸಿದ್ದಾರೆ.ಸಾನಿಯಾ ಮತ್ತು ಸೋಹ್ರಬ್ ಬಾಲ್ಯ ಸ್ನೇಹಿತರು. ಎರಡು 36987http://kannada.oneindia.com/img/2009/05/29-sania2.jpgnews"> ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ | Racial Abuse | Indian Students | Shravan kumar | Hyderabad | Andhra Pradesh | Australia |ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ - Kannada Oneindia

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ

ಹೈದರಾಬಾದ್, ಮೇ. 28 : ಆಸ್ಟ್ರೇಲಿಯಾ ಪಡ್ಡೆ ಹುಡುಗರಿಂದ ಜನಾಂಗೀಯ ಹಲ್ಲೆಗೆ ಒಳಗಾದ ಹೈದರಾಬಾದ್ ಮೂಲಕ ವಿದ್ಯಾರ್ಥಿ ಶ್ರವಣ್ ಕುಮಾರ್ ಸಾವು ಬದುಕಿನ ಮಧ್ಯೆ ಹೋರಾಟ ನಡೆಸಿದ್ದಾನೆ. ಆಂಧ್ರಪ್ರದೇಶ ಮೂಲದ ಆಸ್ಟ್ರೇಲಿಯಾದಲ್ಲಿರುವ ನಾಲ್ಕು ವಿದ್ಯಾರ್ಥಿಗಳ ಮೇಲೆ ಮಂಗಳವಾರ ಅಲ್ಲಿನ ಪಡ್ಡೆ ಹುಡುಗರಿಂದ ಹಲ್ಲೆ ನಡೆದಿತ್ತು. ಅಲ್ಲದೇ, ಹಲ್ಲೆಗೊಳಗಾದ ವಿದ್ಯಾರ್ಥಿಗಳ ಮನೆಗಳನ್ನು ಲೂಟಿ ಮಾಡಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇಂದ್ರದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ, ಘಟನೆ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸೂಚನೆ ನೀಡಿದ್ದಾರೆ.

ಸ್ಕ್ರೂ ಡ್ರೈವರ್ ಮೂಲಕ ಶ್ರವಣ್ ಕುಮಾರ್ ಆಸ್ಟ್ರೇಲಿಯಾ ಹುಡುಗರ ತಂಡ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ್ದಾರೆ. ಕಳೆದೆರಡು ದಿನಗಳಿಂದ ತುರ್ತುನಿಗಾ ಘಟಕದಲ್ಲಿರುವ ಶ್ರವಣ್ ಕುಮಾರ್ ಆರೋಗ್ಯ ಬಗ್ಗೆ ವೈದ್ಯರು ಸ್ಪಷ್ಟವಾಗಿ ಹೇಳುತ್ತಿಲ್ಲ. ಶ್ರವಣ್ ಕುಮಾರ್ ಜೊತೆಗೆ ಕಿರಣ್, ಸಂದೀಪ್ ಮತ್ತು ಸುಭಾಷ್ ಎಂಬು ವಿದ್ಯಾರ್ಥಿಗಳ ಮೇಲೂ ಹಲ್ಲೆ ನಡೆದಿದೆ. ಆದರೆ, ಈ ಮೂವರು ಉಪಾಯದಿಂದ ಹಲ್ಲೆಕೋರರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ.

ಆಗ ಸಿಕ್ಕ ಶ್ರವಣ್ ಕುಮಾರ್ ನನ್ನು ಜನಾಂಗೀಯವಾಗಿ ನಿಂದಿಸಿದ್ದಲೇ ಮನಬಂದಂತೆ ಥಳಿಸಿದ್ದಾರೆ. ಈ ಕೂಡಲೇ ಭಾರತೀಯ ವಿದ್ಯಾರ್ಥಿಗಳು ಆಸ್ಟ್ರೇಲಿಯಾದಿಂದ ಹೊರಹೋಗಬೇಕು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಭಾರತೀಯ ವಿದ್ಯಾರ್ಥಿಗಳಿಗೆ ಸೂಕ್ತ ರಕ್ಷಣೆ ನೀಡುವಂತೆ ಆಸ್ಟ್ರೇಲಿಯಾದಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಸಂಘಟನೆ ಸರಕಾರವನ್ನು ಒತ್ತಾಯಿಸಿದೆ.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+