108756ಡಿ ಕೆ ಶಿವಕುಮಾರ್ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ/news/2009/05/28/rich-tributes-to-the-services-by-the-nehru-gandhi.htmlಬೆಂಗಳೂರು, ಮೇ. 28 : ನೆಹರೂ ಮನೆತನ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲಾಂದ್ರೆ ಈ ದೇಶಾನೇ ಇಲ್ಲ ಹೀಗೆ ಬಣ್ಣಿಸಿದವರು ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್. ಪಕ್ಷದ ಕಚೇರಿಯಲ್ಲಿ ನೆಹರೂ ಪುಣ್ಯತಿಥಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನೆಹರೂ ಮನೆತನದವರು ದೇಶಕ್ಕೆ ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು 36938http://kannada.oneindia.com/img/2009/05/28-dk-shivakumar2.jpg108756ಡಿ ಕೆ ಶಿವಕುಮಾರ್ಸ್ವಾಮೀ ಮುಖ್ಯಮಂತ್ರಿಗಳೆ ಟೀಕೆ ನಿಲ್ಲಿಸಿ:ಡಿಕೆಶಿ/news/2009/05/29/dks-asks-to-maintain-cordial-relation-with-centre.htmlಬೆ೦ಗಳೂರು, ಮೇ. 29 : ಸ್ವಾಮೀ ಮುಖ್ಯಮ೦ತ್ರಿಗಳೇ, ನೀವು ಮತ್ತು ನಿಮ್ಮ ಸ್ನೇಹಿತರು ಕಾ೦ಗ್ರೆಸ್ ಬಗ್ಗೆ ಟೀಕೆ ಮಾಡುವುದನ್ನು ಬಿಡಿ. ಗೌರವವಾದ ರೀತಿಯಲ್ಲಿ ನಡೆದುಕೊಳ್ಳುವುದನ್ನು ಮೊದಲು ಕಲಿಯಿರಿ. ಕೇ೦ದ್ರದಿ೦ದ ಬರುವ ಅನುದಾನವನ್ನು ರಾಜ್ಯಕ್ಕೆ ಸರಿಯಾಗಿ ಬಳಸಿಕೊಳ್ಳಿ ಎ೦ದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮುಖ್ಯಮ೦ತ್ರಿ ಯಡಿಯೂರಪ್ಪಗೆ ಕಿವಿಮಾತು ಹೇಳಿದ್ದಾರೆ.ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಶಿವಕುಮಾರ್, ಕೇ೦ದ್ರ ರಾಜ್ಯಕ್ಕೆ ಬ೦ಪರ್ 36968http://kannada.oneindia.com/img/2009/05/29-dk-shivakumar2.jpg108756ಡಿ ಕೆ ಶಿವಕುಮಾರ್ಬಿಜೆಪಿ ಸಂಸದರ ಸದಸ್ಯತ್ವ ವಜಾಕ್ಕೆ ಕಾಂಗ್ರೆಸ್ ಮನವಿ/news/2009/06/04/congress-seeks-disqualification-of-19-bjp-mps.htmlಬೆಂಗಳೂರು, ಜೂ. 4 : ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಆಡಳಿತರೂಡ ಬಿಜೆಪಿ ಸರಕಾರ ಅಧಿಕಾರಿ ಬಳಸಿಕೊಂಡು ಸಾಕಷ್ಟು ಪ್ರಮಾಣದ ಅಕ್ರಮಗಳನ್ನು ನಡೆಸಿ ಅಧಿಕಾರಿ ದುರುಪಯೋಗಪಡಿಸಿಕೊಂಡಿರುವುದು ಸಂಪುಟದ ಹಿರಿಯ ಸಚಿವರಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಹಣ ಹಂಚಿ ಗೆಲುವು ಸಾಧಿಸಿರುವ ಬಿಜೆಪಿ 19 ಸಂಸದರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ರಾಜ್ಯಪಾಲ 37119http://kannada.oneindia.com/img/2009/06/04-dk-shivakumar1e.jpg108756ಡಿ ಕೆ ಶಿವಕುಮಾರ್ಡಿಕೆಶಿ ವಿರುದ್ದ ಮಾನಹಾನಿ ಮೊಕದ್ದಮೆ : ಎಬಿವಿಪಿ/news/2009/06/22/abvp-to-file-defamation-suit-against-dk-shivakumar.htmlಬೆಂಗಳೂರು, ಜೂ. 22 : ಬೆಂಗಳೂರು ವಿಶ್ವವಿದ್ಯಾಲಯದ ದೂರ ಶಿಕ್ಷಣ ನಿರ್ದೇಶನಾಲಯ ನಡೆಸಿದ ದ್ವಿತೀಯ ಬಿಕಾಂ ಪರೀಕ್ಷೆಯ ಪ್ರಶ್ನೆಯ ಪತ್ರಿಕೆ ಬಯಲು ಪ್ರಕರಣದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಭಾಗಿಯಾಗಿದ್ದಾರೆಂದು ಆರೋಪಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಎಬಿವಿಪಿ ಹೇಳಿದೆ. ಅತ್ತ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಉನ್ನತ 37499http://kannada.oneindia.com/img/2009/06/22-dk-shivakumar2.jpg108756ಡಿ ಕೆ ಶಿವಕುಮಾರ್ಗೋಲ್ಡನ್ ಪಾಮ್ಸ್ ಸೇರಿದ ಬಿಜೆಪಿ ಸರಕಾರ/news/2009/06/26/karnataka-bjp-govt-lands-at-golden-palms-resorts.html ಬೆಂಗಳೂರು, ಜೂ. 26 : ಸರಕಾರ ಅಭಿವೃದ್ಧಿ ಕೆಲಸಗಳ ಪ್ರಗತಿ ಪರಿಶೀಲನೆಗಾಗಿ ವಿಧಾನಸೌಧ ಬಿಟ್ಟು ರೆಸಾರ್ಟ್ ಗೆ ಹೊರಟಿರುವ ಕ್ರಮವನ್ನು ವಿರೋಧಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, "ರೆಸಾರ್ಟ್ ಗೆ ನಾವೇನೂ ಮಜಾ ಉಡಾಯಿಸೋಕೆ ಹೋಗುತ್ತಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಶುಕ್ರವಾರ ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರೆಸಾರ್ಟ್ 37612http://kannada.oneindia.com/img/2009/06/26-dk-shivakumar2.jpg37266ಕಾಂಗ್ರೆಸ್ಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37266ಕಾಂಗ್ರೆಸ್ಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37266ಕಾಂಗ್ರೆಸ್ಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37266ಕಾಂಗ್ರೆಸ್ಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpg37266ಕಾಂಗ್ರೆಸ್ಜಮ್ಮು ಕಾಶ್ಮೀರ ಸಿಎಂ ಆಗಿ ಒಮರ್ ಪ್ರಮಾಣ ವಚನ /news/2009/01/05/omar-abdullah-sworn-in-as-j-and-k-chief-minister.htmlಜಮ್ಮು, ಜ. 5 : ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಶಾಸಕಾಂಗದ ನಾಯಕರಾಗಿದ್ದ 38ರ ಹರೆಯ ಒಮರ್ ಅಬ್ದುಲ್ಲಾ ಇಂದು ಜಮ್ಮು ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಅಧಿಕಾರದ ಚುಕ್ಕಾಣಿ ಹಿಡಿದರು. ಈ ಮೂಲಕ ಕಿರಿಯ ವಯಸ್ಸಿನಲ್ಲೇ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಭಾರತದ ಪ್ರಥಮ ವ್ಯಕ್ತಿ ಎಂಬ ಕೀರ್ತಿಗೆ ಅವರು ಭಾಜನರಾದರು. ಜಮ್ಮು ಕಾಶ್ಮೀರದ ರಾಜ್ಯಪಾಲ 33888http://kannada.oneindia.com/img/2009/01/05-omar-abdullah.jpg37035ಬೆಂಗಳೂರುಕಬ್ಬನ್ ಪಾರ್ಕಿನೊಳಗೆ ಪುರಂದರ ವೈಭವ/news/2008/12/24/cubbon-part-resonates-to-best-of-purandara.htmlಬೆಂಗಳೂರು, ಡಿ. 24 : ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿ ಪ್ರತಿ ಭಾನುವಾರ ಸಂಗೀತ ಕಾರ್ಯಕ್ರಮ ಜರುಗುವುದು ಅನೇಕರಿಗೆ ತಿಳಿದಿದೆ. ಅಂದಿನ, ಇಂದಿನ ಯಾರಾದರೊಬ್ಬರು ಕನ್ನಡ ಗೀತೆರಚನೆಕಾರರ, ಕವಿಗಳ, ಸಾಹಿತಿಗಳ ಕೃತಿಗಳನ್ನು ಆಧರಿಸಿ ಇಡೀ ಸಂಜೆಯನ್ನು ಸಂಗೀತದ ಗುಂಗಿನಲ್ಲಿ ನೆನೆ ಹಾಕುವ ಕಾರ್ಯಕ್ರಮ ಅದು.ಈ ಕಾರ್ಯಕ್ರಮವನ್ನು ತಪ್ಪಿಲ್ಲದೆ ನಡೆಸಿಕೊಂಡು ಬರುತ್ತಿರುವ ಸಂಸ್ಥೆಯ ಹೆಸರು ಪ್ರಕೃತಿ. ಪ್ರಕೃತಿಯ ಹರಿಕಾರ ಎಂ.ಎಸ್. 33679http://kannada.oneindia.com/img/2008/12/24-purandara1.jpg37035ಬೆಂಗಳೂರುಹೊಸವರ್ಷ ಮಸ್ತ್ ಮಜಾ ಮಾಡಿ, ಆದರೆ ನಿಯಮ ಮರೀಬೇಡಿ /news/2008/12/31/guarded-celebration-in-bangalore-this-year.htmlಬೆಂಗಳೂರು, ಡಿ. 31 : ಹೊಸ ವರ್ಷದ ಸ್ವಾಗತ ಸಂಭ್ರಮ ನಡೆಯುವ ಮಹಾತ್ಮ ಗಾಂಧಿ ಹಾಗೂ ಬ್ರಿಗೇಡ್ ರಸ್ತೆ ಸೇರಿದಂತೆ ಕೆಲ ಭಾಗಗಳಲ್ಲಿ ಡಿಸೆಂಬರ್ 31 ರ ರಾತ್ರಿ 8 ರಿಂದ ಜನವರಿ 1ರ ಬೆಳಗಿನ ಜಾವದವರೆಗೆ ವಾಹನ ಸಂಚಾರ ಹಾಗೂ ಪಾರ್ಕಿಂಗ್ ನಿಷೇಧಿಸಿ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಶಂಕರ ಬಿದರಿ ಆದೇಶ ಹೊರಡಿಸಿದ್ದಾರೆ. ಎಂಜಿ 33792http://kannada.oneindia.com/img/2008/12/31-shankar-bidari2e.jpg37035ಬೆಂಗಳೂರುನೂತನ ವರ್ಷ ಆಚರಣೆ ಸರಳವಾಗಿರಲಿ/news/2008/12/31/celebrate-new-year-eve-safely.htmlಬೆಂಗಳೂರು, ಡಿ. 31 : ಹೊಸ ವರ್ಷದ ಸಂಭ್ರಮಾಚರಣೆ ಎಲ್ಲೆಡೆ ಚಾಚಿಕೊಂಡಿದ್ದರೂ ಏನೋ ಒಂಥರ ದುಗುಡದ ವಾತಾವರಣ. ವರ್ಷಾಚರಣೆಯಲ್ಲಿ ಪಂಜರದಿಂದ ಬಿಟ್ಟ ಹಕ್ಕಿಯಂತೆ ಹಾರಾಡುತ್ತಿದ್ದ ಹುಡುಗಿಯರಿಗೆ ಈ ಬಾರಿ ಅಕ್ಷರಶಃ ಪಂಜರದಲ್ಲಿ ಬಂಧಿಯಾಗಿರುವ ಅನುಭವ. ಭಯೋತ್ಪಾದನೆಯ ಕರಿನೆರಳು, ಆರ್ಥಿಕ ಹೊಡೆತ ಈಸತಿ ವರ್ಷಾಚರಣೆಯ ಒಂದು ಭಾಗವನ್ನು ಕಸಿದುಕೊಂಡಿದೆ.ಝಗಮಗಿಸುವ ಮಿಣುಕು ದೀಪಗಳ ಅಡಿಯ ಕರಿನೆರಳಿನಲ್ಲಿ ಹೊಸವರ್ಷ ಆಚರಿಸಲು ಬೆಂಗಳೂರು 33809http://kannada.oneindia.com/img/2008/12/31-brigade-road1.jpg37035ಬೆಂಗಳೂರುಬಿಗ್ 92.7 ಆರ್ ಜೆ ಹಂಟ್ ವಿಜೇತರಾಗಿ ರಕ್ಷಿತ್ /movies/headlines/2009/01/02-big-92-7-fm-radio-jockey-hunt-rakshith.htmlಬಿಗ್ 92.7ನ ಆರ್ ಜೆ ಅನ್ವೇಷಣಾ ಸ್ಪರ್ಧೆಯ ಫೈನಲ್ ವಿಜೇತರಾಗಿ ಬೆಂಗಳೂರಿನ ರಕ್ಷಿತ್ ಆಯ್ಕೆಯಾಗಿದ್ದಾರೆ. ಕಂಪ್ಯೂಟರ್ ವಿಜ್ಞಾನ ಪದವೀಧರರಾದ ರಕ್ಷಿತ್ ಬಿಗ್ 92.7 ಎಫ್ ಎಂನ ಬೆಂಗಳೂರು ಕೇಂದ್ರದಲ್ಲಿ ತರಬೇತಿ ಪಡೆದು ನಂತರ ಅವರು ಪೂರ್ಣಕಾಲಿಕ ಆರ್ ಜೆಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಹಲವು ಸುತ್ತಿನ ಆರ್ ಜೆ ಅನ್ವೇಷಣಾ ಸ್ಪರ್ಧೆ ನವೆಂಬರ್ 10ರಂದು ಆರಂಭವಾಗಿತ್ತು. ಒಟ್ಟು 200ಕ್ಕೂ ಹೆಚ್ಚು 33823http://kannada.oneindia.com/img/2009/01/02-big-fm-radio1.jpg37035ಬೆಂಗಳೂರುನೂತನ ಡಿಜಿಪಿಯಾಗಿ ಅಜಯ್ ಕುಮಾರ್ ಸಿಂಗ್ /news/2009/01/03/ajay-kumar-singh-as-new-dgp.htmlಬೆಂಗಳೂರು, ಜ.3: ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ.ಅಜಯ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ. ಈ ವಿಷಯವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ಪ್ರಕಟಿಸಿದ್ದಾರೆ. ಹಾಲಿ ಡಿಜಿಪಿ ಶ್ರೀಕುಮಾರ್ ಅವರ ಅಧಿಕಾರ ಅವಧಿ ಜ.31ಕ್ಕೆ ಕೊನೆಗೊಳ್ಳಲಿದೆ. ಸೇವಾ ಜ್ಯೇಷ್ಠತೆ ಆಧಾರದ ಮೇಲೆ ಅಜಯ್ ಕುಮಾರ್ ಸಿಂಗ್ ಅವರನ್ನು ನೂತನ ಡಿಜಿಪಿಯಾಗಿ ನೇಮಿಸಲಾಗುತ್ತಿದೆ. ಸಿಒಡಿ ಡಿಜಿಪಿಯಾಗಿ ಅಧಿಕಾರ 33845http://kannada.oneindia.com/img/2009/01/03-ajay-kumar-singh.jpgnews"> ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ | DK Shivakumar | Congress | Jawaharlal Nehru | KPCC | Bengaluru | ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ - Kannada Oneindia

ಕಾಂಗ್ರೆಸ್ ಇಲ್ಲಾಂದ್ರೆ ದೇಶಾನೇ ಇಲ್ಲ: ಡಿಕೆಶಿ

D K Shivakumar
ಬೆಂಗಳೂರು, ಮೇ. 28 : ನೆಹರೂ ಮನೆತನ ಇಲ್ಲಾಂದ್ರೆ ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಇಲ್ಲಾಂದ್ರೆ ಈ ದೇಶಾನೇ ಇಲ್ಲ ಹೀಗೆ ಬಣ್ಣಿಸಿದವರು ರಾಜ್ಯ ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ ಕೆ ಶಿವಕುಮಾರ್. ಪಕ್ಷದ ಕಚೇರಿಯಲ್ಲಿ ನೆಹರೂ ಪುಣ್ಯತಿಥಿ ಅಂಗವಾಗಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ನೆಹರೂ ಮನೆತನದವರು ದೇಶಕ್ಕೆ ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.

ನೆಹರೂ ಮನೆತನದವರು ಈ ದೇಶದ ಆಸ್ತಿ, ಅಧಿಕಾರ ತ್ಯಾಗ ಮಾಡಿ ಈ ದೇಶವನ್ನು ಕಟ್ಟಿದರು. ನೆಹರೂ, ಇಂದಿರಾಗಾಂಧಿ, ರಾಜೀವ್ ಗಾಂಧಿಯವರ ಆದರ್ಶವನ್ನು ನಾವು ಜೀವನದಲ್ಲಿ ಪಾಲಿಸಿಕೊಳ್ಳಬೇಕು. ಲೋಕಸಭಾ ಚುನಾವಣೆಯಲ್ಲಿ ನಮಗೆ ನಿರೀಕ್ಷಿತ ಯಶಸ್ಸು ಸಿಗಲಿಲ್ಲ. ಆದರೂ ರಾಜ್ಯಕ್ಕೆ ಕೇಂದ್ರ ಸರಕಾರ ಪ್ರಾತಿನಿಧ್ಯ ನೀಡಿದೆ. ಮುಂದಿನ ದಿನಗಳಲ್ಲಿ ಕರ್ನಾಟಕವನ್ನು ಕಾಂಗ್ರೆಸ್ ರಾಜ್ಯವನ್ನಾಗಿ ಪರಿವರ್ತಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.

ಎಂ ಪಿ ಪ್ರಕಾಶ್ ಮಾತನಾಡಿ ನೆಹರೂ ಅವರು ಅಪರೂಪದ ವ್ಯಕ್ತಿತ್ವವುಳ್ಳವರು. ಅವರಂಥವರು ಬಹಳ ವಿರಳ, ಸರಳ, ಸಜ್ಜನಿಕೆಯ ಪ್ರತಿರೂಪವಾಗಿದ್ದರು. ಅವರ ಆರ್ಥಿಕ ನೀತಿ, ಉದ್ಯೋಗಿಕರಣ ನೀತಿಯಿಂದ ದೇಶ ಅಭಿವೃದ್ದಿ ಶೀಲ ರಾಷ್ಟ್ರವಾಗಿ ಬೆಳೆಯಿತು. ಪ್ರಜಾಪ್ರಭುತ್ವ ಭದ್ರವಾಗಿ ನೆಲೆಯೂರುವಂತೆ ಮಾಡಿದ ಕೀರ್ತಿ ನೆಹರು ಅವರಿಗೆ ಸಲ್ಲಿಸಬೇಕು ಎಂದು ಪ್ರಕಾಶ ಹಾಡಿ ಹೊಗಳಿದರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+