124510upaಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg124510upaಶ್ರೀಸಾಮಾನ್ಯನಿಗೆ ನೋವಾಗದಂತೆ ಲಾಲೂ ಬಜೆಟ್/news/2009/02/13/my-budget-will-not-hurt-common-man-lalu.htmlನವದೆಹಲಿ, ಫೆ.13 : ಕೇಂದ್ರ ಸರ್ಕಾರದ ಕೊನೆಯ ರೈಲ್ವೆ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ರೈಲ್ವೆ ಸಚಿವ ಲಾಲು ಪ್ರಸಾದ ಯಾದವ್ ಇಂದು ಸಂಸತ್ತಿನಲ್ಲಿ ತಮ್ಮ ಕೊನೆಯ ಬಜೆಟ್ ಮಂಡಿಸಲಿದ್ದಾರೆ. ಇತ್ತೀಚೆಗೆ ಭಯೋತ್ಪಾದನೆ ಮೀತಿಮೀರಿರುವ ಹಿನ್ನೆಲೆಯಲ್ಲಿ ಇಲಾಖೆಗೆ ಇನ್ನಷ್ಚು ಭದ್ರತೆ ಒದಗಿಸುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಆರನೇ ಬಜೆಟ್ ಮಂಡಿಸುತ್ತಿರುವ ಲಾಲು 34622http://kannada.oneindia.com/img/2009/02/13-laloo1e.jpg124510upa8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg124510upaಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg124510upaಫೆ.26 ಯುಪಿಎ ಸರ್ಕಾರದ ಅಂತಿಮ ಅಧಿವೇಶನ/news/2009/02/26/farewell-session-of-14th-lok-sabha-on-feb26-upa.htmlನವದೆಹಲಿ. ಫೆ. 26 : 14 ನೇ ಲೋಕಸಭೆ ಅಧಿವೇಶನದ ಕೊನೆಯ ದಿನ ಆರಂಭವಾಗಿದ್ದು, ಯಪಿಎ ಸರ್ಕಾರದ ಅಂತಿಮ ಅಧಿವೇಶನ ಇದಾಗಲಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸರ್ಕಾರದ ಅಂತಿಮ ಅಧಿವೇಶನದಲ್ಲಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪಾಲ್ಗೊಂಡು ಸಂಸತ್ತು ಉದ್ದೇಶಿಸಿ ಭಾಷಣ ಮಾಡುವ ಸಾಧ್ಯತೆ ಇದೆ. ಪ್ರಧಾನಮಂತ್ರಿಯವರಿಗೆ ಕನಿಷ್ಠ ಎರಡು ತಿಂಗಳು ವಿಶ್ರಾಂತಿ ಅವಶ್ಯಕತೆ ಇದ್ದು, ಇಂದಿನ ಅಧಿವೇಶನ 34881http://kannada.oneindia.com/img/2009/02/26-india-parliament.jpg148532mallikarjun khargeಗುಲ್ಬರ್ಗಾದ ಬುದ್ಧ ವಿಹಾರ ಲೋಕಾರ್ಪಣೆ/news/2009/01/07/president-patil-inaugurates-buddha-vihar-gulbarga.htmlಗುಲ್ಬರ್ಗಾ, ಜ. 7 : ಗುಲ್ಬರ್ಗಾದ ಐತಿಹಾಸಿಕ ಬುದ್ಧ ವಿಹಾರವನ್ನು ರಾಷ್ಟ್ರಪತಿ ಪ್ರತಿಭಾ ದೇವಿಸಿಂಗ್ ಪಾಟೀಲ್ ಇಂದು ವಿದ್ಯಕ್ತ್ ವಾಗಿ ವಿದ್ಯುನ್ಮಾನ ಗುಂಡಿ ಒತ್ತುವ ಮೂಲಕ ಲೋಕಾರ್ಪಣೆ ಮಾಡಿದರು. ಸರಿ ಸುಮಾರು 75 ಎಕರೆ ಪ್ರದೇಶದಲ್ಲಿ 32,450 ಚದರ ಅಡಿ ವ್ಯಾಪ್ತಿಯಲ್ಲಿ ತೆಲೆ ಎತ್ತಿರುವ ಬುದ್ಧ ವಿಹಾರ ದೇಶ, ವಿದೇಶಿಗರ ಕಣ್ಮನ ಸೆಳೆಯುತ್ತಿದೆ. ಮಂದಿರ ನಿರ್ಮಾಣದಲ್ಲಿ ಅಜಂತಾ, 33935http://kannada.oneindia.com/img/2009/01/07-buddha-vihar-gulbarga.jpg148532mallikarjun khargeಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg148532mallikarjun khargeಬಿಜೆಪಿಯನ್ನು ಸತ್ಯಂ ಕಂಪನಿಗೆ ಹೋಲಿಸಿದ ಖರ್ಗೆ/news/2009/02/25/karnataka-bjp-is-like-satyam-congress-tata-kharge.htmlಬೆಂಗಳೂರು, ಫೆ. 25 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಇರುವ ವ್ಯತ್ಯಾಸವೇನು ? ಸದನದಲ್ಲಿ ಈ ಪ್ರಶ್ನೆ ಚರ್ಚೆಗೆ ಬಂದಾಗ, ಪ್ರತಿಪಕ್ಷದ ನಾಯಕ ಖರ್ಗೆ ಅವರ ಪ್ರಕಾರ ಬಿಜೆಪಿ ಸತ್ಯಮ್ ಇದ್ದ ಹಾಗೆ ಕಾಂಗ್ರೆಸ್ ಟಾಟಾ ಸಂಸ್ಥೆ ಇದ್ದ ಹಾಗೆ ಎಂದು ಉತ್ತರಿಸಿದರು.ಸತ್ಯಮ್ ಸಂಸ್ಥೆ ಅಧ್ಯಕ್ಷ ರಾಮಲಿಂಗರಾಜು ತನ್ನದೇ ಸಂಸ್ಥೆಯ ಲೆಕ್ಕಪತ್ರವನ್ನು ತಿರುಚಿದ ಹಾಗೆ ಬಿಜೆಪಿಯವರ 34855http://kannada.oneindia.com/img/2009/02/25-kharge2.jpg148532mallikarjun khargeಗುಲ್ಬರ್ಗಾ ಜನ ನನ್ನ ಕೈಬಿಡುವುದಿಲ್ಲ, ಖರ್ಗೆ/news/2009/04/01/mallikarjun-kharge-confident-of-winning-ls-poll.htmlಗುಲ್ಬರ್ಗಾ, ಏ. 1 : ಸೋಲಿಲ್ಲದ ಸರದಾರ, ಒಂಬತ್ತು ಬಾರಿ ವಿಧಾನಸೌಧಕ್ಕೆ ಪ್ರವೇಶಿಸಿದ ರಾಜ್ಯದ ಏಕೈಕ ಮುಖಂಡ, ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪ್ರಥಮ ಬಾರಿಗೆ ಗುಲ್ಬರ್ಗಾ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಒಲ್ಲದ ಮನಸ್ಸಿನಿಂದ ಅಖಾಡಕ್ಕಿಳಿದಿದ್ದಾರೆ. ಹೈಕಮಾಂಡ್ ಆದೇಶದ ಮೇರೆಗೆ ಕಣಕ್ಕಿಳಿದಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಜಯಭೇರಿ ಸಾಧಿಸುವ ವಿಶ್ವಾಸವನ್ನು 35637http://kannada.oneindia.com/img/2009/04/01-kharge2.jpg148532mallikarjun khargeನನಗೂ ಸಿಎಂ ಆಗುವ ಆಸೆಯಿದೆ, ಖರ್ಗೆ/news/2009/04/07/i-am-senior-leader-also-cm-post-aspirant-kharge.htmlಗುಲ್ಬರ್ಗ, ಏ. 7 : ನಿಮಗಿರುವಂತೆ ನನಗೂ ಆಸೆಯಿದೆ, ನಿಮಗಿಂತ 10 ವರ್ಷ ಹಿರಿಯ ನಾನು, ನೀವು ಆರು ಸಲ ಚುನಾವಣೆ ಗೆದ್ದಿದ್ದರೆ ನಾನು 10 ಸಲ ಗೆದ್ದಿದ್ದೇನೆ. ನಾನು ಮುಖ್ಯಮಂತ್ರಿ ಆಗೋಕೆ ಇಷ್ಟ ಪಟ್ರೆ ಏನ್ರೀ ತಪ್ಪು. ಮಾತು ಹಿಡಿತದಲ್ಲಿರಲಿ ಹೀಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ತಿರುಗೇಟು ನೀಡಿದವರು ಪ್ರತಿಪಕ್ಷದ ನಾಯಕ ಹಾಗೂ ಗುಲ್ಬರ್ಗ 35781http://kannada.oneindia.com/img/2009/04/07-kharge2.jpg38538sm krishnaಚುನಾವಣೆಯಲ್ಲಿ ಸ್ಪರ್ಧಿಸಲು ಕೃಷ್ಣ ನಿರಾಸಕ್ತಿ/news/2009/03/17/sm-krishna-in-a-fix-to-contest-or-not-ls-poll.htmlಬೆಂಗಳೂರು, ಮಾ. 17 : ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರಿಗೆ ಮನಸ್ಸು ಒಪ್ಪುತ್ತಿಲ್ಲ. ಆದರೆ, ಹೈಕಮಾಂಡ್ ಆದೇಶವನ್ನು ಮೀರುವಂತೆಯೂ ಇಲ್ಲ. ಈ ಕುರಿತು ಅವರನ್ನು ಪ್ರಶ್ನಿಸಿದರೆ, ಅವರು ಹೇಳುವುದಿಷ್ಟೆ, ಇಲ್ಲ......ಇದೆ....... ಆದರೆ, ನನ್ನ ಅಂತರಾತ್ಮ ಒಪ್ಪುತ್ತಿಲ್ಲ ಎಂದು ಹೇಳಿ ಕೃಷ್ಣ ಮೌನಿಯಾದರು. ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ 35276http://kannada.oneindia.com/img/2009/03/17-smkrishna5.jpg38538sm krishnaರಾಜ್ ಬಿಡುಗಡೆಗೆ ಹಣ ಕೊಟ್ಟಿದ್ದ್ದು ನಿಜ: ಶಿವಣ್ಣ/movies/controversy/2009/04/05-money-paid-to-rajkumar-release-shivrajkumar.htmlಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಅಖಾಕ್ಕಿಳಿಯಲಿದ್ದಾರೆ ಎನ್ನುವ ಗಾಳಿ ಸುದ್ದಿ ಠುಸ್ ಆಗುವ ಮುನ್ನವೇ ಸ್ವತಃ ಶಿವರಾಜ್ ಕುಮಾರ್ ದೊಡ್ಡದೊಂದು ಅಣು ಬಾಂಬ್ ಎಸೆದಿದ್ದಾರೆ. ನರಹಂತಕ ವೀರಪ್ಪನ್ ಕಪಿಮುಷ್ಟಿಯಿಂದ ಡಾ.ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡ ಬರಲು ಹಣ ಕೊಟ್ಟಿದ್ದು ನಿಜ ಎಂದು ಶಿವಣ್ಣ ಅವರು ಬಹಿರಂಗಪಡಿಸಿದ್ದಾರೆ. ಅಪ್ಪಾಜಿ ಅವರನ್ನು ಬಿಡಿಸಿಕೊಂಡು ಬರಲು 35737http://kannada.oneindia.com/img/2009/04/05-rajkumar-kidnap1.jpg38538sm krishnaಎಸ್ ಎಂ ಕೃಷ್ಣ ಕೇಂದ್ರದ ವಿದೇಶಾಂಗ ಮಂತ್ರಿ ?/news/2009/05/21/sm-krishna-likely-to-become-foreign-minister.htmlನವದೆಹಲಿ, ಮೇ. 21 : ಹಿರಿಯ ನಾಯಕ ಪ್ರಣಬ್ ಮುಖರ್ಜಿ ಹಣಕಾಸು ಮಂತ್ರಿಯಾಗುವುದು ಖಾತ್ರಿಯಾಗುತ್ತಿದ್ದಂತೆಯೇ ವಿದೇಶಾಂಗ ಖಾತೆಗೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಹೆಸರು ಬಲವಾಗಿ ಕೇಳಬರತೊಡಗಿದೆ. ಕೃಷ್ಣ ಜೊತೆಗೆ ಕೇಂದ್ರ ಸಚಿವರಾದ ಕಮಲನಾಥ್, ಕಪಿಲ್ ಸಿಬಲ್, ಸಲ್ಮಾನ್ ಖುರ್ಷೀದ್ ಅವರ ಹೆಸರಗಳು ಸೇರಿಕೊಂಡಿವೆ. ಅಲ್ಲದೇ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದಿಂದ ಆಯ್ಕೆಯಾಗಿರುವ ವೀರಪ್ಪ 36796http://kannada.oneindia.com/img/2009/05/21-smkrishna6.jpg38538sm krishnaನೂತನ ಪ್ರಧಾನಿಯಾಗಿ ಮನಮೋಹನ್ ಸಿಂಗ್/news/2009/05/22/manmohan-singh-sworns-in-as-pm-of-india.htmlನವದೆಹಲಿ, ಮೇ. 22 : ಜವಾಹರಲಾಲ್ ನೆಹರು ನಂತರ ಸತತ ಎರಡನೇ ಅವಧಿಗೆ ಭಾರತದ ಪ್ರಧಾನಮಂತ್ರಿಯಾಗಿ ಖ್ಯಾತ ಅರ್ಥಶಾಸ್ತ್ರಜ್ಞ ಡಾ ಮನಮೋಹನ್ ಸಿಂಗ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಅಧಿಕೃತವಾಗಿ ಅಧಿಕಾರದ ಚುಕ್ಕಾಣಿ ಹಿಡಿದರು.ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆದ ವರ್ಣರಂಜಿತ ಐತಿಹಾಸಿಕ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅಧಿಕಾರ ಗೌಪ್ಯತೆ ಹಾಗೂ 36837http://kannada.oneindia.com/img/2009/05/22-manmohan-singh4.jpg38538sm krishnaಎಸ್ಸೆಂ ಕೃಷ್ಣಗೆ ಒಲಿದ ವಿದೇಶಾಂಗ ಸಚಿವ ಖಾತೆ/news/2009/05/23/sm-krishna-gets-external-affairs-ministry.htmlನವದೆಹಲಿ, ಮೇ 23 : ನಿರೀಕ್ಷೆಯಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರಿಗೆ ಪ್ರಮುಖ ಹುದ್ದೆಯಾಗಿರುವ ವಿದೇಶಾಂಗ ಖಾತೆ ಸಚಿವ ಸ್ಥಾನವನ್ನು ನೀಡಲಾಗಿದೆ.ಮುಂಬೈ ದಾಳಿಯ ನಂತರ ಗೃಹ ಖಾತೆಯನ್ನು ವಹಿಸಿಕೊಂಡಿದ್ದ ಪಿ. ಚಿದಂಬರಂ ಅವರು ಅದೇ ಖಾತೆಯನ್ನು ಉಳಿಸಿಕೊಂಡಿದ್ದಾರೆ. ರಾಜಕೀಯ ಜೀವನದ ಸಂಧ್ಯಾಕಾಲದಲ್ಲಿರುವ ಪ್ರಣಬ್ ಮುಖರ್ಜಿ ಅವರಿಗೆ ಹಣಕಾಸು ಖಾತೆಯ ಪ್ರಮುಖ ಹೊಣೆಗಾರಿಕೆಯನ್ನು ವಹಿಸಿಕೊಡಲಾಗಿದೆ 36848http://kannada.oneindia.com/img/2009/05/23-sm-krishna1.jpgnews"> 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ | UPA | Union Cabinet | Manmohan Singh | Virbadhra Singh| Vilasrao Deshmukh | Mallikarjun Kharge| 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ - Kannada Oneindia

59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ, ಮೇ. 28 : ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರಕಾರದ ಸಚಿವ ಸಂಪುಟ ವಿಸ್ತರಣೆ ಕಾರ್ಯಕ್ರಮ ರಾಷ್ಟ್ರಪತಿ ಭವನದ ಅಶೋಕ ಹಾಲ್ ನಲ್ಲಿ ನಡೆಯತೊಡಗಿದೆ. ರಾಜ್ಯದ ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ಜೈರಾಮ್ ರಮೇಶ್ ಸೇರಿದಂತೆ ಒಟ್ಟು 59 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮ ನಡೆದಿದೆ.

14 ಮಂದಿ ಕ್ಯಾಬಿನೆಟ್ ಸಚಿವರು ಹಾಗೂ 45 ಮಂದಿ ರಾಜ್ಯ ಖಾತೆ ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. 18 ಮಂದಿ ಉತ್ತರ ಭಾರತದವರಾದರೆ, 14 ಮಂದಿ ಪಶ್ಚಿಮ ಭಾರತ, 14 ಸಂಸದರು ಪೂರ್ವ ಭಾರತದಿಂದ ಮತ್ತು 8 ಜನ ಮಧ್ಯಬಾರತದಿಂದ ಹಾಗೂ 25 ಜನ ದಕ್ಷಿಣ ಭಾರತದಿಂದ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರದಲ್ಲಿ ಸಚಿವರಾಗಿದ್ದಾರೆ.

ಸಚಿವರ ಪಟ್ಟಿ ಇಂತಿದೆ:

ವೀರಭದ್ರ ಸಿಂಗ್, ಫಾರೂಕ್ ಅಬ್ದುಲ್ಲಾ, ವಿಲಾಸ್ ರಾವ್ ದೇಶಮುಖ್, ಮಲ್ಲಿಕಾರ್ಜುನ ಖರ್ಗೆ, ಕೆ ಎಚ್ ಮುನಿಯಪ್ಪ, ದಯಾನಿಧಿ ಮಾರನ್, ಸಲ್ಮಾನ್ ಖುರ್ಷಿದ್, ಎ ರಾಜಾ, ಎಂ ಕೆ ಅಳಗಿರಿ, ಡಿ ಪುರಂದರೇಶ್ವರಿ, ಅಜಯ್ ಮಾಕನ್, ಡಿ ಕೆ ವಾಸನ್, ಮುಕುಲ್ ವಾಸ್ನಿಕ್, ಪ್ರಫುಲ್ ಪಟೇಲ್, ಶ್ರೀಪ್ರಕಾಶ್ ಜೈಶ್ವಾಲ್, ಜೈರಾಮ್ ರಮೇಶ್, ಎ ಸಾಯಿ ಪ್ರತಾಪ್, ಗುರುದಾಸ್ ಕಾಮತ್, ಎಂ ಎಂ ಪುಲಂ ರಾಜ್, ತುಷಾರ್ ಬಾಯಿ ಚೌಧರಿ, ಇ ಅಹ್ಮದ್, ಕುಮಾರಿ ಸಿಲ್ಜಾ, ಜ್ಯೋತಿರಾಧಿತ್ಯ ಸಿಂಧಿಯಾ, ಜಿತಿನ್ ಪ್ರಸಾದ್, ಆರ್ ಪಿ ಎನ್ ಸಿಂಗ್, ವಿನ್ಸೆಂಟ್ ಪಾಲ್, ವಿ ನಾರಾಯಣ ಸಮಿ, ಎಂ ರಾಮಚಂದ್ರನ್, ಪನಬಕ್ ಲಕ್ಷ್ಮಿ, ಅಗಾತಾ ಸಂಗ್ಮಾ, ಕಾಂತಿಲಾಲ್ ಬುರಿಯಾ, ಮುಕುಲ್ ರಾಯ್, ಪಿಪಿ ಪಳನಿಮನಿಯಕ್ಕಮ್, ಎಸ್ ಗಂಧೀಸೆಲ್ವಮ್, ಪ್ರಣೀತ್ ಕೌರ್, ಸಚಿನ್ ಪೈಲೆಟ್, ಶಶಿ ತರೂರ್, ಮಾಧವ್ ಖಂಡೇಲಾ, ಕೆ ವಿ ಧಾಮಸ್, ಸುಗತ್ ರಾಯ್. ದಿನೇಶ್ ತ್ರಿವೇದಿ, ಸುಲ್ತಾನ್ ಅಹ್ಮದ್, ಮೋಹನ್ ಜಾಟುವಾ, ಡಿ ನೆಪೋಲಿಯನ್, ಎಂ ಎಸ್ ಗಿಲ್, ಪ್ರಥ್ವಿರಾಜ್ ಚೌಹಾಣ್, ದಿನ್ಸಾ ಪಟೇಲ್, ಕೃಷ್ಣ ತಿರಥ್. ಭರತ್ ಸಿನ್ಹಾ ಸೋಲಂಕಿ, ಪ್ರದೀಪ್ ಜೈನ್, ಹರೀಷ್ ರಾವತ್, ಶಿಶಿರ್ ಅಧಿಕಾರಿ, ಸುಭೋದಕಾಂತ್ ಸಾಯಿ, ಅರುಣ್ ಯಾದವ್, ಶ್ರೀಕಾಂತ್ ಜೇನಾ, ಪ್ರತೀಕ ಪ್ರಕಾಶ್ ಬಾಬು ಪಾಟೀಲ್

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+